ತೀರ್ಥಹಳ್ಳಿ

ಶಿವಮೊಗ್ಗ | ಸ್ವಾತಂತ್ರ್ಯ ದಿನಾಚರಣೆ; ಬಿಸಿಲಿನ ತಾಪಕ್ಕೆ ಕುಸಿದುಬಿದ್ದ ಮಕ್ಕಳು

78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣದ ವೇಳೆ ಬಿಸಿಲಿನ ತಾಪಕ್ಕೆ ನಿತ್ರಾಣರಾದ ಮಕ್ಕಳು ಕುಸಿದುಬಿದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ. ತೀರ್ಥಹಳ್ಳಿ ಪಟ್ಟಣದ ಯು ಆರ್ ಅನಂತಮೂರ್ತಿ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 78ನೇ...

ಶಿವಮೊಗ್ಗ | ಭವ್ಯ ಭಾರತದ ಪ್ರಜೆಗಳಾಗಿರುವುದು ನಮ್ಮ ಹೆಮ್ಮೆ: ಜಕ್ಕಣ್ಣಗೌಡರ್‌

ಭವ್ಯ ಭಾರತದ ಪ್ರಜೆಗಳಾಗಿರುವುದು ನಮ್ಮ ಹೆಮ್ಮೆ ಎಂದು ತೀರ್ಥಹಳ್ಳಿ ತಾಲೂಕು ದಂಡಾಧಿಕಾರಿ ಜಕ್ಕಣ್ಣಗೌಡರ್ ತಿಳಿಸಿದರು. ತೀರ್ಥಹಳ್ಳಿ ಪಟ್ಟಣದ ಯು ಆರ್ ಅನಂತಮೂರ್ತಿ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ನೆರವೇರಿಸಿ...

ಶಿವಮೊಗ್ಗ | ಬಿದರಗೋಡು ಬಳಿ ಪಿಕಪ್-ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ಮೃತ್ಯು

ಪಿಕಪ್ ವಾಹನ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ, ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಸಮೀಪದ ಅಗಸರಕೋಣೆ ಬಳಿ ನಡೆದಿದೆ. ಆಗುಂಬೆ ವ್ಯಾಪ್ತಿಯ ಬಿದರಗೋಡು ಸಮೀಪದ ಅಗಸರ ಕೋಣೆಯ...

ಶಿವಮೊಗ್ಗ | ಮಕ್ಕಳಿಗೆ ಶೈಕ್ಷಣಿಕ ಹಂತದಲ್ಲೇ ಪರಿಸರ ಪ್ರಜ್ಞೆ ಮೂಡಿಸಬೇಕು: ರೋಟರಿ ಕ್ಲಬ್ ಅಧ್ಯಕ್ಷ ಅನಿಲ್ ಕುಮಾರ್

ಮುಂದಿನ ಪೀಳಿಗೆಗೆ ನಾವು ಕೊಡುಗೆ ನೀಡುವುದಾದರೆ ಪರಿಸರ ಉಳಿಸಬೇಕು. ಹಾಗಾಗಿ ಮಕ್ಕಳಿಗೆ ಶೈಕ್ಷಣಿಕ ಹಂತದಲ್ಲಿಯೇ ಪರಿಸರ ಪ್ರಜ್ಞೆ ಮೂಡಿಸಬೇಕು ಎಂದು ರೋಟರಿ ಕ್ಲಬ್ ಅಧ್ಯಕ್ಷ ಅನಿಲ್ ಕುಮಾರ್ ತಿಳಿಸಿದರು. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ...

ತೀರ್ಥಹಳ್ಳಿ | ಅಕ್ರಮ ರೆಸಾರ್ಟ್‌ ಬಗ್ಗೆ ವರದಿ ಕೊಟ್ಟ ಬೆನ್ನಲ್ಲೇ ವರ್ಗಾವಣೆ; ನ್ಯಾಯಾಲಯದ ಮೆಟ್ಟಿಲೇರಿದ ವಲಯ ಅರಣ್ಯಾಧಿಕಾರಿ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ವಿಹಂಗಮ ಹಾಲಿಡೇ ರಿಟ್ರೀಟ್ ಎಂಬ ಖಾಸಗಿ ರೆಸಾರ್ಟ್‌ನ ಸ್ಥಳ ಪರಿಶೀಲನೆ ನಡೆಸಿ ವರದಿ ನೀಡಿದ್ದ ವಲಯ ಅರಣ್ಯಾಧಿಕಾರಿ(ಆರ್‌ಎಫ್‌ಒ) ಲೋಕೇಶ್ ಅವರನ್ನು ಎರಡು ದಿನಗಳಲ್ಲಿಯೇ ವರ್ಗಾವಣೆ ಮಾಡಲಾಗಿದೆ....

ಶಿವಮೊಗ್ಗ | ತೀರ್ಥಹಳ್ಳಿ ತಾಲೂಕಿನ ಹಲವು ಅರಣ್ಯ ಅಧಿಕಾರಿಗಳ ವರ್ಗಾವಣೆ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಲವು ಅರಣ್ಯ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಕಳೆದ ಮೂರು ವರ್ಷಗಳಿಂದ ಮಂಡಗದ್ದೆ ಮತ್ತು ಮೇಗರವಳ್ಳಿ (ಆಗುಂಬೆ) ವಲಯ ಅರಣ್ಯ ಅಧಿಕಾರಿಗಳಾಗಿ ಅರಣ್ಯ ರಕ್ಷಣೆ , ಅರಣ್ಯದಲ್ಲಿನ ಅಕ್ರಮಗಳ ನಿಯಂತ್ರಣ,...

ಈ ದಿನ ಇಂಪ್ಯಾಕ್ಟ್ | ಭಾರತೀಪುರ ಕಿರು ಅರಣ್ಯ ಪ್ರದೇಶ ಒತ್ತುವರಿ ಆರೋಪ; ವಿಹಂಗಮ ಹಾಲಿಡೇ ರಿಟ್ರೀಟ್ ವಿರುದ್ಧ ಕ್ರಮ

ಭಾರತೀಪುರ ಕಿರು ಅರಣ್ಯ ಪ್ರದೇಶ ಒತ್ತುವರಿ ಮಾಡಿ ಅರಣ್ಯ ಕಾಯ್ದೆ ಉಲ್ಲಂಘಿಸಿರುವ ವಿಹಂಗಮ ಹಾಲಿಡೇ ರಿಟ್ರೀಟ್ ವಿರುದ್ಧ ಕ್ರಮ ಕೈಗೊಂಡು ಅಕ್ರಮ ಮಂಜೂರಾತಿ/ಪರವಾನಿಗೆ ರದ್ದುಗೊಳಿಸುವಂತೆ ಕೋರಿ ಶಿವಮೊಗ್ಗದ ಉಪ ವಿಭಾಗಾಧಿಕಾರಿ ಕಚೇರಿಗೆ ಕಡತ...

ಶಿವಮೊಗ್ಗ | ಬಫರ್ ಝೋನ್ ವ್ಯಾಪ್ತಿಯಲ್ಲಿ ರೆಸಾರ್ಟ್; ನೈಜ ಹೋರಾಟಗಾರರ ವೇದಿಕೆಯಿಂದ ಜಿಲ್ಲಾಧಿಕಾರಿಗೆ ದೂರು

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ತಾಲೂಕು ಭಾರತಿಪುರದ ತುಂಗಾ ನದಿಯ ದಡದಲ್ಲಿರುವ ವಿಹಂಗಮ ಹಾಲಿಡೇ ರೆಸಾರ್ಟ್ ಬಫರ್ ಝೋನ್ ಒಳಗೆ ಕಾರ್ಯಾಚರಿಸುತ್ತಿದ್ದು, ಕೃಷಿ ಚಟುವಟಿಕೆಗಳ ಒಳಗೊಂಡಿರುವ ರೆಸಾರ್ಟ್ ಜೊತೆಗೆ ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿವೆ. ಇದಕ್ಕೆ...

ಶಿವಮೊಗ್ಗ | ಯುವತಿ ಪೂಜಾ ಕೊಲೆ ಪ್ರಕರಣ: ಪೊಲೀಸರೊಂದಿಗೆ ಸೇರಿ ಹುಡುಕುವ ನಾಟಕವಾಡಿದ್ದ ಆರೋಪಿ; ಸಿಕ್ಕಾಕೊಂಡಿದ್ದೇ ರೋಚಕ!

ಮುಚ್ಚಿ ಹೋಗಬಹುದಾಗಿದ್ದ ಮಲೆನಾಡಿನ ಕುಗ್ರಾಮವೊಂದರ ಯುವತಿಯ ನಾಪತ್ತೆ-ಹತ್ಯೆ ಪ್ರಕರಣವೊಂದು, ತೀರ್ಥಹಳ್ಳಿ ತಾಲೂಕು ಆಗುಂಬೆ ಠಾಣಾ ಪೊಲೀಸರ ಕಾರ್ಯದಕ್ಷತೆ–ಪ್ರಾಮಾಣಿಕ ತನಿಖೆಯಿಂದ ಬಯಲಿಗೆ ಬರುವಂತಾಗಿದೆ. ಎಲ್ಲದಕ್ಕಿಂತ ಮುಖ್ಯವಾಗಿ ಯುವತಿಯ ಕೊಲೆ ಮಾಡಿದ್ದ ಆರೋಪಿ, ತನ್ನ ಮೇಲೆ ಸಣ್ಣ...

ಶಿವಮೊಗ್ಗ | ಆಗುಂಬೆಯಲ್ಲಿ ನಾಪತ್ತೆಯಾಗಿದ್ದ ಯುವತಿ ಶವವಾಗಿ ಪತ್ತೆ; ಕೊಲೆ ಆರೋಪಿ ಬಂಧನ

ಆಗುಂಬೆಯಲ್ಲಿ ನಾಪತ್ತೆಯಾಗಿದ್ದ ಯುವತಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ನಾಲೂರು ಸಮೀಪದ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಕೊಲೆ ಆರೋಪಿಯನ್ನು ಆಗುಂಬೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಮಣಿಕಂಠ ಎಂಬಾತ...

ಆಗುಂಬೆ ಘಾಟಿಯಲ್ಲಿ ಚಲಿಸುತ್ತಿದ್ದ ಓಮ್ನಿ ವಾಹನದ ಮೇಲೆ ಬಿದ್ದ ಮರ: ಪ್ರಯಾಣಿಕರು ಪಾರು

ಆಗುಂಬೆ ಭಾಗದಲ್ಲಿ ಭಾರೀ ಗಾಳಿ, ಮಳೆಯಾಗುತ್ತಿದ್ದು, ಬೃಹತ್ ಮರವೊಂದು ಓಮ್ನಿ ವಾಹನದ ಮೇಲೆ ಬಿದ್ದ ಘಟನೆ ಗುರುವಾರ ನಡೆದಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯ ನಾಲ್ಕನೇ ತಿರುವಿನಲ್ಲಿ ಘಟನೆ ನಡೆದಿದೆ. ಅದೃಷ್ಟವಶಾತ್...

ಶಿವಮೊಗ್ಗ | ಯಡೂರು ಸಮೀಪ ಭೀಕರ ರಸ್ತೆ ಅಪಘಾತ; ಓರ್ವ ಸಾವು

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಯಡೂರು ಸಮೀಪ ಮತ್ತಿಗ ಬಳಿ ಮೀನು ಹಿಡಿಯಲು ಹೋಗಿ ವಾಪಾಸ್ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ಕಾರಿನಲ್ಲಿದ್ದ ಓರ್ವ ಯುವಕ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿರುವವರನ್ನು ಮಣಿಪಾಲ ಆಸ್ಪತ್ರೆಗೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X