ತೀರ್ಥಹಳ್ಳಿ

ಶಿವಮೊಗ್ಗ | ಬೈಕ್‌ಗೆ ಖಾಸಗಿ ಬಸ್ ಡಿಕ್ಕಿ; ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಖಾಸಗಿ ಬಸ್ ಡಿಕ್ಕಿಯಾಗಿ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ತನಿಕಲ್‌ನ ಪಾಂಡ್ಯ ಗ್ರಾಮದ ನಿವಾಸಿ ಪ್ರಥಮ್ ಮೃತ ವಿದ್ಯಾರ್ಥಿ...

ತೀರ್ಥಹಳ್ಳಿ ತಹಶೀಲ್ದಾರ್ ಜಕ್ಕಣ್ಣ ಗೌಡರ್ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ

ತೀರ್ಥಹಳ್ಳಿಯ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದ ಜಕ್ಕಣ್ಣ ಗೌಡರವರು ಕಾರ್ಯನಿಮಿತ್ತ ಬೆಂಗಳೂರಿಗೆ ತೆರಳಿದ್ದ ವೇಳೆ ಹೃದಯಾಘಾತದಿಂದ ನಿಧನರಾಗಿರುವುದಾಗಿ ತಿಳಿದು ಬಂದಿದೆ. ನ್ಯಾಯಾಲಯದ ಕೆಲಸಕ್ಕೆ ಬೆಂಗಳೂರಿಗೆ ಮಂಗಳವಾರ ತೆರಳಿದ್ದು, ಕಪಾಲಿ ಥಿಯೇಟರ್ ಬಳಿಯಲ್ಲಿರುವ ಖಾಸಗಿ ಹೋಟೆಲ್‌ವೊಂದರಲ್ಲಿ...

ಶಿವಮೊಗ್ಗ | ಕಾಡಾನೆ ದಾಳಿಗೆ ಭತ್ತದ ಬೆಳೆಹಾನಿ

ಕಾಡಾನೆ ದಾಳಿಯಿಂದ ಸಂಪೂರ್ಣವಾಗಿ ಭತ್ತದ ಬೆಳೆಹಾನಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ವ್ಯಾಪ್ತಿಯಲ್ಲಿ ನಡೆದಿದೆ. ತಾಲೂಕಿನ ಆಗುಂಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರೇಕುಂಬ್ರಿ ಗ್ರಾಮದ ಗಣೇಶ್‌ ಎಂಬುವರ ಜಮೀನಿಗೆ ಗುರುವಾರ ರಾತ್ರಿ...

ತೀರ್ಥಹಳ್ಳಿ | ಪಟ್ಟಣ ಪಂ. ಕಾಂಗ್ರೆಸ್ ತೆಕ್ಕೆಗೆ: ನೂತನ ಅಧ್ಯಕ್ಷರಾಗಿ ರಹ್ಮತುಲ್ಲಾ ಅಸಾದಿ, ಉಪಾಧ್ಯಕ್ಷರಾಗಿ ಗೀತಾ

ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಹುದ್ದೆಗೆ ಇಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಸದಸ್ಯ ರಹ್ಮತುಲ್ಲಾ ಅಸಾದಿ ನೂತನ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಹಿರಿಯ ಸದಸ್ಯೆ ಗೀತಾ ರಮೇಶ್...

ತೀರ್ಥಹಳ್ಳಿ | ಲೈಂಗಿಕ ಕಿರುಕುಳ ಆರೋಪ: ಸರ್ಕಾರಿ ವಸತಿ ಶಾಲೆ ಶಿಕ್ಷಕನ ಬಂಧನ

ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ ಆರೋಪದ ಹಿನ್ನೆಲೆಯಲ್ಲಿ ಸರ್ಕಾರಿ ವಸತಿ ಶಾಲೆಯೊಂದರ ಶಿಕ್ಷಕನ ಮೇಲೆ ಫೋಕ್ಸೋ ಕೇಸು ದಾಖಲಾಗಿದೆ. ಸಂಗೀತ ಶಿಕ್ಷಕ ಇಮ್ತಿಯಾಝ್ (45) ನ ವಿರುದ್ಧ ಪೋಕ್ಸೋ ಆರೋಪ ಮಾಡಲಾಗಿದೆ. ವಿದ್ಯಾರ್ಥಿಗಳ ಜೊತೆ...

ತೀರ್ಥಹಳ್ಳಿ | ಪತ್ರಕರ್ತನ ಮೇಲೆ ಪೊಲೀಸ್ ಅಧಿಕಾರಿಯಿಂದ ದರ್ಪ; ಜಿಲ್ಲಾಡಳಿತಕ್ಕೆ ದೂರು

ತೀರ್ಥಹಳ್ಳಿ ಪೊಲೀಸ್ ಇನ್‌ಸ್ಪೆಕ್ಟ‌ರ್ ಅಶ್ವಥ್ ಗೌಡ ಅವರು ಪತ್ರಕರ್ತರೊಂದಿಗೆ ದರ್ಪದಿಂದ ವರ್ತಿಸಿದ್ದಾರೆ ಎಂದು ಆರೋಪಿಸಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ಹಾಗೂ ಶಿವಮೊಗ್ಗ ಪ್ರೆಸ್‌ ಟ್ರಸ್ಟ್ ಸದಸ್ಯರು, ಅವರ ವಿರುದ್ಧ...

ಶಿವಮೊಗ್ಗ | ಸ್ವಾತಂತ್ರ್ಯ ದಿನಾಚರಣೆ; ಬಿಸಿಲಿನ ತಾಪಕ್ಕೆ ಕುಸಿದುಬಿದ್ದ ಮಕ್ಕಳು

78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣದ ವೇಳೆ ಬಿಸಿಲಿನ ತಾಪಕ್ಕೆ ನಿತ್ರಾಣರಾದ ಮಕ್ಕಳು ಕುಸಿದುಬಿದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ. ತೀರ್ಥಹಳ್ಳಿ ಪಟ್ಟಣದ ಯು ಆರ್ ಅನಂತಮೂರ್ತಿ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 78ನೇ...

ಶಿವಮೊಗ್ಗ | ಭವ್ಯ ಭಾರತದ ಪ್ರಜೆಗಳಾಗಿರುವುದು ನಮ್ಮ ಹೆಮ್ಮೆ: ಜಕ್ಕಣ್ಣಗೌಡರ್‌

ಭವ್ಯ ಭಾರತದ ಪ್ರಜೆಗಳಾಗಿರುವುದು ನಮ್ಮ ಹೆಮ್ಮೆ ಎಂದು ತೀರ್ಥಹಳ್ಳಿ ತಾಲೂಕು ದಂಡಾಧಿಕಾರಿ ಜಕ್ಕಣ್ಣಗೌಡರ್ ತಿಳಿಸಿದರು. ತೀರ್ಥಹಳ್ಳಿ ಪಟ್ಟಣದ ಯು ಆರ್ ಅನಂತಮೂರ್ತಿ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ನೆರವೇರಿಸಿ...

ಶಿವಮೊಗ್ಗ | ಬಿದರಗೋಡು ಬಳಿ ಪಿಕಪ್-ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ಮೃತ್ಯು

ಪಿಕಪ್ ವಾಹನ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ, ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಸಮೀಪದ ಅಗಸರಕೋಣೆ ಬಳಿ ನಡೆದಿದೆ. ಆಗುಂಬೆ ವ್ಯಾಪ್ತಿಯ ಬಿದರಗೋಡು ಸಮೀಪದ ಅಗಸರ ಕೋಣೆಯ...

ಶಿವಮೊಗ್ಗ | ಮಕ್ಕಳಿಗೆ ಶೈಕ್ಷಣಿಕ ಹಂತದಲ್ಲೇ ಪರಿಸರ ಪ್ರಜ್ಞೆ ಮೂಡಿಸಬೇಕು: ರೋಟರಿ ಕ್ಲಬ್ ಅಧ್ಯಕ್ಷ ಅನಿಲ್ ಕುಮಾರ್

ಮುಂದಿನ ಪೀಳಿಗೆಗೆ ನಾವು ಕೊಡುಗೆ ನೀಡುವುದಾದರೆ ಪರಿಸರ ಉಳಿಸಬೇಕು. ಹಾಗಾಗಿ ಮಕ್ಕಳಿಗೆ ಶೈಕ್ಷಣಿಕ ಹಂತದಲ್ಲಿಯೇ ಪರಿಸರ ಪ್ರಜ್ಞೆ ಮೂಡಿಸಬೇಕು ಎಂದು ರೋಟರಿ ಕ್ಲಬ್ ಅಧ್ಯಕ್ಷ ಅನಿಲ್ ಕುಮಾರ್ ತಿಳಿಸಿದರು. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ...

ತೀರ್ಥಹಳ್ಳಿ | ಅಕ್ರಮ ರೆಸಾರ್ಟ್‌ ಬಗ್ಗೆ ವರದಿ ಕೊಟ್ಟ ಬೆನ್ನಲ್ಲೇ ವರ್ಗಾವಣೆ; ನ್ಯಾಯಾಲಯದ ಮೆಟ್ಟಿಲೇರಿದ ವಲಯ ಅರಣ್ಯಾಧಿಕಾರಿ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ವಿಹಂಗಮ ಹಾಲಿಡೇ ರಿಟ್ರೀಟ್ ಎಂಬ ಖಾಸಗಿ ರೆಸಾರ್ಟ್‌ನ ಸ್ಥಳ ಪರಿಶೀಲನೆ ನಡೆಸಿ ವರದಿ ನೀಡಿದ್ದ ವಲಯ ಅರಣ್ಯಾಧಿಕಾರಿ(ಆರ್‌ಎಫ್‌ಒ) ಲೋಕೇಶ್ ಅವರನ್ನು ಎರಡು ದಿನಗಳಲ್ಲಿಯೇ ವರ್ಗಾವಣೆ ಮಾಡಲಾಗಿದೆ....

ಶಿವಮೊಗ್ಗ | ತೀರ್ಥಹಳ್ಳಿ ತಾಲೂಕಿನ ಹಲವು ಅರಣ್ಯ ಅಧಿಕಾರಿಗಳ ವರ್ಗಾವಣೆ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಲವು ಅರಣ್ಯ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಕಳೆದ ಮೂರು ವರ್ಷಗಳಿಂದ ಮಂಡಗದ್ದೆ ಮತ್ತು ಮೇಗರವಳ್ಳಿ (ಆಗುಂಬೆ) ವಲಯ ಅರಣ್ಯ ಅಧಿಕಾರಿಗಳಾಗಿ ಅರಣ್ಯ ರಕ್ಷಣೆ , ಅರಣ್ಯದಲ್ಲಿನ ಅಕ್ರಮಗಳ ನಿಯಂತ್ರಣ,...

ಈ ಹೊತ್ತಿನ ಪ್ರಮುಖ ಸುದ್ದಿ