ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಗಡಿ ಭಾಗದ ಯಡೂರು ಅಬ್ಬಿಫಾಲ್ಸ್‌ನಲ್ಲಿ ಪ್ರವಾಸಿಗರೊಬ್ಬರು ನೀರುಪಾಲಾಗಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ.
ಬೆಂಗಳೂರಿನಿಂದ ಪ್ರವಾಸಕ್ಜೆ ಬಂದ 12 ಮಂದಿ ಯುವಕರು ಅಬ್ಬಿಫಾಲ್ಸ್‌ಗೆ ಬಂದಿದ್ದಾರೆ. ಅಬ್ಬಿಫಾಲ್ಸ್‌ನಲ್ಲಿ ಅಧಿಕ ಮಳೆಯಿದ್ದ...
ಮೂಲಭೂತ ಸೌಕರ್ಯಗಳ ಕೊರತೆಯಿಂದ ಬೇಸತ್ತ ಶಿವಮೊಗ್ಗ ಜಿಲ್ಲೆಯ ಕೆಲವು ಹಳ್ಳಿಗಳ ಗ್ರಾಮಸ್ಥರು ಚುನಾವಣೆ ಬಹಿಷ್ಕಾರ ಮಾಡುವುದರ ಮೂಲಕ ತಮ್ಮ ಅಕ್ರೋಶ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬಿದರಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಗುಂಬೆ...
ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರು ಗ್ರಾಮೀಣ ಕೃಪಾಂಕ ಕಲ್ಪಿಸಿಕೊಡುವ ಮೂಲಕ ಗ್ರಾಮೀಣ ಪ್ರದೇಶದ ಯುವಜನರಿಗೆ ಉದ್ಯೋಗಕ್ಕೆ ದಾರಿ ದೀಪವಾಗಿದ್ದರು ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು.
ಶಿವಮೊಗ್ಗ ಜಿಲ್ಲೆಯ...
ರೈತರಿಗೆ ಭೂ ಹಕ್ಕು ನೀಡುವುದು ಕಾಂಗ್ರೆಸ್ ಸರ್ಕಾರದ ಕರ್ತವ್ಯ. ಹಿಂದೆ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ(ತಂದೆ) ಅವರೂ ಕೂಡ ರೈತರಿಗೆ ನೆರಳಾಗಿದ್ದರು. ಅದೇ ಹಾದಿಯಲ್ಲಿ ಗೀತಾ ಅಕ್ಕ ಸಾಗುತ್ತಾರೆ ಎಂದು ಶಾಲಾ ಶಿಕ್ಷಣ ಮತ್ತು...
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಸ್ಥಳೀಯ ಬಿಜೆಪಿ ಮುಖಂಡನ ವಿಚಾರಣೆ ನಡೆಸಿರುವುದಾಗಿ ವರದಿಯಾಗಿದೆ.
ಬಿಜೆಪಿ ನಗರ ಘಟಕದ ಮುಖಂಡನ ವಿಚಾರಣೆ ನಡೆದಿದ್ದು, ಈತ ಸ್ಫೋಟ ಪ್ರಕರಣದಲ್ಲಿ ಶಂಕಿತರಾಗಿರುವ...
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪೊಲೀಸರು ನಕ್ಸಲ್ ಹೋರಾಟದ ಪ್ರಕರಣಗಳ ತನಿಖೆಯನ್ನು ಚುರುಕುಗೊಳಿಸಿದ್ದು, ಇದೀಗ ಮತ್ತೋರ್ವ ನಕ್ಸಲ್ ಹೋರಾಟಗಾರ್ತಿಯನ್ನು ವಶಕ್ಕೆ ಪಡೆದುಕೊಂಡಿರುವುದು ವರದಿಯಾಗಿದೆ.
ನಕ್ಸಲ್ ಹೋರಾಟಗಾರ್ತಿ ಶೃಂಗೇರಿಯ ಶ್ರೀಮತಿ ಎಂಬುವವರನ್ನು ವಶಕ್ಕೆ ಪಡೆದಿರುವ ಪೊಲೀಸರು ಮಾರ್ಚ್...
ನ್ಯಾಯಾಧೀಶರೊಬ್ಬರು ಕಾಲೇಜೊಂದರಲ್ಲಿ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಪುಸ್ತಕ ಹಂಚಿ, 'ಜೈ ಶ್ರೀರಾಮ್' ಘೋಷಣೆ ಕೂಗಿದ್ದಾರೆ. ಮಾತ್ರವಲ್ಲದೆ, ‘ಭಗವದ್ಗೀತೆಯು ಭಾರತದ ಸಂವಿಧಾನಕ್ಕೆ ಸಮವಾದ ಗ್ರಂಥವಾಗಿದೆ’ ಎಂದೂ ಹೇಳಿದ್ದಾರೆ. ಈ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಸರ್ಕಾರಿ...
ಕೆಲಸ ಹುಡುಕಿ ಬರುವ ಕೂಲಿ ಕಾರ್ಮಿಕರನ್ನು ಕಡಿಮೆ ಕೂಲಿಗೆ ದುಡಿಸಿಕೊಳ್ಳುವ ದಂಧೆ ಮಲೆನಾಡಿನಲ್ಲಿ ವ್ಯಾಪಕವಾಗಿದೆ. ಕೂಲಿಯಾಳುಗಳ ಅಸಹಾಯಕತೆಯನ್ನು ಬಂಡವಾಳವಾಗಿಸಿಕೊಂಡು ಅವರನ್ನು ವಂಚಿಸಲಾಗುತ್ತಿದೆ.
ಮನೆ, ಜಮೀನು, ಹೋಟೆಲ್ ಹಾಗೂ ಇತರೆ ಉದ್ಯಮಗಳಲ್ಲಿ ಬೇಕಾಬಿಟ್ಟಿಯಾಗಿ ಕಾರ್ಮಿಕರಿಂದ ಕೆಲಸ...
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿನ ಕೇಂದ್ರ ಮುಖ್ಯ ಅಂಚೆ ಕಚೇರಿ ಎದುರು ಪ್ರತಿದಿನ ಆಧಾರ್ ತಿದ್ದುಪಡಿಗಾಗಿ ಜನರು ಸರತಿ ಸಾಲಲ್ಲಿ ನಿಂತಿರುವುದು ಸಾಮಾನ್ಯವೆಂಬಂತಾಗಿದೆ. ಸರ್ಕಾರದ ವಿವಿಧ ಸೌಲಭ್ಯ ಪಡೆಯಲು ಆಧಾರ್ ತಿದ್ದುಪಡಿ ಕಡ್ಡಾಯವಾಗಿದೆ. ಆದರೆ,...
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ನಂಬಳ ಗ್ರಾಮದ ಶ್ರೀಮಂತ ಕುಟುಂಬದ ಸಿದ್ದಮ್ಮ, ದುಗ್ಗಪ್ಪಗೌಡ ಅವರ ಮಗನಾದ ಎನ್.ಡಿ ಸುಂದರೇಶ್ ದಿನಾಂಕ 24-08- 1938ರಲ್ಲಿ ಜನ್ಮ ತಾಳಿದವರು. ಇವರು ದಿನಾಂಕ 21-12-1992ರಂದು ಹೃದಯಾಘಾತಕ್ಕೊಳಗಾಗಿ ಅಸುನೀಗಿದರು....
ಮಲೆನಾಡು ಭಾಗದಲ್ಲಿ ಸರ್ಕಾರಿ ಬಸ್‌ಗಳು ಓಡಾಡುವುದು ಕಡಿಮೆ. ಅಂತಹದರಲ್ಲಿ ಓಡಾಡುವ ಕೆಲವು ಬಸ್‌ಗಳ ಚಾಲಕರ ಮೇಲೆ ಖಾಸಗಿ ಬಸ್ ಮಾಲೀಕರು ದರ್ಪ ತೋರುತ್ತಿದ್ದು, ಕೆಎಸ್‌ಆರ್‌ಟಿಸಿ ಚಾಲಕ ಮತ್ತು ನಿರ್ವಾಹಕರ ಮೇಲೆ ಹಲ್ಲೆ ನಡೆಸಿರುವ...
ಅನಕ್ಷರಸ್ಥರ ಬಾಳಿಗೆ ಅಕ್ಷರ ತುಂಗಾ, ಹಸಿದವರ ಪಾಲಿಗೆ ಅನ್ನ, ವಿದ್ಯೆಯ ಅಕ್ಷಯ ಪಾತ್ರೆ,
ಬಡವರ ಪಾಲಿಗೆ ನೆರಳು ಕೊಟ್ಟ ಆಶ್ರಯದಾತ, ಬಡ ಚೌಡಿ ದೈವ ಭೂತಗಳಿಗೆ ನೆಲೆ ಕೊಟ್ಟ ಆರಾಧಕ, ಮಧ್ಯಮವರ್ಗದ ಗುಡಿ ಕೈಗಾರಿಕೆಗಳಿಗೆ...