ಶಾಲಾ ಮಕ್ಕಳು ಸೇರಿದಂತೆ 30 ಮಂದಿಯಿದ್ದ ಸ್ಕೂಲ್ ಬಸ್ಸೊಂದು ಶಿವಮೊಗ್ಗದ ಆಗುಂಬೆ ಘಾಟ್ ತಿರುವಿಗೆ ಢಿಕ್ಕಿ ಹೊಡೆದಿದೆ. ಅರ್ಧ ಮುಂದಕ್ಕೆ ಹೋಗಿ ಅಲ್ಲಿಯೇ ನಿಂತಿದ್ದರಿಂದ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ...
ಭಾನುವಾರ ಬೆಳ್ಳಂಬೆಳಗ್ಗೆ ಅಗ್ನಿ ಅವಘಡ ಸಂಭವಿಸಿ, ಒಂದೇ ಕುಟುಂಬದ ಮೂವರು ಸಜೀವ ದಹನವಾಗಿರುವ ಮನಕಲುಕುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಅರಳಸುರಳಿ ಸಮೀಪ ಕೆಕೋಡ್‌ನಲ್ಲಿ ನಡೆದಿದೆ.
ಅರ್ಚಕ ವೃತ್ತಿಯಲ್ಲಿದ್ದ ರಾಘವೇಂದ್ರ ಕೆಕೋಡ್ (65),...
ಭಟ್ಕಳ ಮಾದರಿಯಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯನ್ನು ಭಯೋತ್ಪಾದಕ ಪ್ರದೇಶವನ್ನಾಗಿಸಲು ಉದ್ದೇಶಿಸಲಾಗಿತ್ತೆಂದು ಅರಾಫತ್ ಅಲಿ ಹೇಳಿರುವುದಾಗಿ ತಿಳಿದುಬಂದಿದೆ. ಆನತನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ನಡೆಸುತ್ತಿದ್ದಾರೆ.
ಯಾಸೀನ್ ಭಟ್ಕಳ್, ರಿಯಾಜ್ ಭಟ್ಕಳ ಹಾಗೂ ಇಕ್ಬಾಲರಿಂದ ಭಟ್ಕಳ...
ರಾಜ್ಯದಲ್ಲಿ ಕಾವೇರಿ ವಿವಾದ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ಮುಳುಬಾಗಿಲು ಗ್ರಾಮದ ಭೀಮನಕಟ್ಟೆಯಲ್ಲಿರುವ ತುಂಗಾ ನದಿಯಿಂದ ಜಾಕ್ವೆಲ್ ಮೂಲಕ ತಾಲೂಕಿನ 36 ಗ್ರಾಮ ಪಂಚಾಯಿತಿಯ 1600 ಮಜರೆ ಹಳ್ಳಿಗಳಿಗೆ...
ಅಶ್ಲೀಲ ಸಂಜ್ಞೆ, ಲೈಂಗಿಕ ಕಿರುಕುಳ, ಸಾಮಾಜಿಕ ಜಾಲತಾಣದಲ್ಲಿ ಅಸಹ್ಯ ಪದ ಬಳಕೆ, ಮಾನಸಿಕ ಕಿರುಕುಳ ನೀಡುತ್ತಿದ್ದ ಮಧುಕರ ಮಯ್ಯ ಎಂಬ ವ್ಯಕ್ತಿಯ ವಿರುದ್ಧ ತೀರ್ಥಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದೇವೆ ಎಂದು ರೋಟರಿ ಇನ್ನರ್...
ಅಕ್ರಮ ಚಟುವಟಿಕೆ ಆರೋಪದ ಹಿನ್ನೆಲೆಯಲ್ಲಿ ತೀರ್ಥಹಳ್ಳಿಯ ರೆಸಾರ್ಟ್ ಒಂದರ ಮೇಲೆ ಕಳೆದ ರಾತ್ರಿ ಪೊಲೀಸರು ದಿಢೀರ್ ದಾಳಿ ನಡೆಸಿದ ವೇಳೆ ಮದ್ಯದ ಬಾಟಲಿಗಳು, ಪ್ರಾಣಿಗಳ ಕೊಂಬು, ಬಂದೂಕು ಪತ್ತೆಯಾಗಿವೆ.
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ವಿಹಂಗಮನ...
ಸಂವಿಧಾನದ ನಾಲ್ಕನೇ ಅಂಗವೆಂದು ಪತ್ರಿಕೋದ್ಯಮವನ್ನು ಗುರುತಿಸುತ್ತೇವೆ. ಜನಪ್ರತಿನಿಧಿಗಳು ಕೊಡುವ ಹೇಳಿಕೆಗಳು ಪತ್ರಿಕೆಗಳಲ್ಲಿ ಪ್ರಕಟವಾಗಿ, ಜನರ ಬಾಯಲ್ಲಿ ಬಂದರೆ ಸಾಕು ಸಂತೋಷವಾಗುತ್ತದೆ. ಅಂತೆಯೇ, ಒಬ್ಬನ ಚಾರಿತ್ರ್ಯಹರಣ ಮಾಡಲು ಪತ್ರಿಕೆಯೊಂದು ಸಾಕು ಎಂದು ಮಾಜಿ ಸಚಿವ,...
ತೀರ್ಥಹಳ್ಳಿಯ ವಿದ್ಯಾರ್ಥಿನಿಯೊಬ್ಬರ ಅಶ್ಲೀಲ ವಿಡಿಯೋವನ್ನು ಬಿಜೆಪಿ ಬೆಂಬಲಿತ ಎಬಿವಿಪಿ ತಾಲೂಕು ಅಧ್ಯಕ್ಷ ಹರಿಬಿಟ್ಟಿದ್ದಾನೆ. ಆತ 30-40 ಹೆಣ್ಣು ಮಕ್ಕಳ ಖಾಸಗಿ ವಿಡಿಯೋವನ್ನು ಇಟ್ಟಿಕೊಂಡು ಬ್ಲಾಕ್‌ಮೇಲ್ ಮಾಡುತ್ತಿದ್ದಾನೆ ಎಂಬ ಬಗ್ಗೆ ಮಾಹಿತಿ ಇದೆ. ಆತನ...
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಯುವತಿಯರ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಬಿವಿಪಿ ತಾಲೂಕು ಘಟಕದ ಅಧ್ಯಕ್ಷ ಪ್ರತೀಕ್ ಗೌಡನನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ಎಬಿವಿಪಿ ತೀರ್ಥಹಳ್ಳಿ ತಾಲೂಕು ಅಧ್ಯಕ್ಷ ಪ್ರತಿಗೌಡ...
ಕಾಲೇಜು ವಿದ್ಯಾರ್ಥಿಯೊಬ್ಬರ ನಗ್ನಚಿತ್ರವನ್ನು ವಿಡಿಯೋ ಮಾಡಿ ಬ್ಲಾಕ್‌ಮೇಲ್ ಮಾಡುತ್ತಿದ್ದ ಬಿಜೆಪಿ ಬೆಂಬಲಿತ ವಿದ್ಯಾರ್ಥಿ ಸಂಘಟನೆ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ)ನ ತಾಲೂಕು ಅಧ್ಯಕ್ಷನನ್ನು ಬಂಧಿಸಬೇಕೆಂದು ಎನ್‌ಎಸ್‌ಯುಐ ಒತ್ತಾಯಿಸಿದೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ...
ರಾಜ್ಯದ ನಾನಾ ಭಾಗಗಳಲ್ಲಿ ಅಕಾಲಿಕ ಮಳೆ ಸುರಿದು ಜನಜೀವನ ಅಸ್ಥವ್ಯಸ್ಥವಾಗುತ್ತಿದೆ. ಇಂತಹ ಸಂದರ್ಭದಲ್ಲಿ, ಬೇಸಿಗೆಯಲ್ಲೂ ತಂಪಾಗಿರುವ ಮಲೆನಾಡು ಪ್ರದೇಶದಲ್ಲಿಯೇ ನೀರಿನ ಸಮಸ್ಯೆ ಎದುರಾಗಿದೆ. ಶಿವಮೊಗ್ಗ ಜಿಲ್ಲೆಯ ಹಲವಾರು ಹಳ್ಳಿಗಳ ಜನರು ಕುಡಿಯುವ ನೀರಿಲ್ಲದೆ,...