ಬಹುತೇಕ ರೈತ ವರ್ಗವೇ ಬಳಸುವ ಸಿ.ಎಸ್.ಪುರ ಕೇಶಿಪ್ ರಸ್ತೆಗೆ ದಿಢೀರ್ ಟೋಲ್ ನಿರ್ಮಾಣ ಮಾಡಿ ಬಡ ರೈತರಿಂದ ತೆರಿಗೆ ಸಂಗ್ರಹಕ್ಕೆ ಮುಂದಾಗಿರುವುದು ಖಂಡನೀಯ ಎಂದು ರೈತ ಸಂಘ ತಾಲ್ಲೂಕು ಘಟಕ ಸೋಮವಾರ...
ಗುಬ್ಬಿ ತಾಲ್ಲೂಕು ಮಟ್ಟದ 6 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಂದಿನ ನವಂಬರ್ ಮಾಹೆಯಲ್ಲಿ ಒಂದು ದಿನದ ಕಾರ್ಯಕ್ರಮವಾಗಿ ಅದ್ದೂರಿಯಾಗಿ ನಡೆಸಲು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು...
ಸ್ವಾಂತಂತ್ರ್ಯ ದಿನಾಚರಣೆ ಮುನ್ನ ನಡೆದ ಪೂರ್ವಭಾವಿ ಸಭೆಯಲ್ಲಿ ನೂತನ ಧ್ವಜಕಟ್ಟೆ ನಿರ್ಮಾಣಕ್ಕೆ ನಾಗರೀಕರ ಆಗ್ರಹ ಬಂದ ಹಿನ್ನಲೆ ಕೂಡಲೇ ಸಮ್ಮತಿಸಿದ ತಹಶೀಲ್ದಾರ್ ವೈಯಕ್ತಿಕವಾಗಿ ತಾವೇ ನಿರ್ಮಿಸಿಕೊಡುವುದಾಗಿ ತಿಳಿಸಿ ಹತ್ತು ದಿನದಲ್ಲಿ ಸುಂದರ...
ಸ್ವತಂತ್ರ ಭಾರತದಲ್ಲಿ ಇಂದು ನಾವು ಬದುಕಿದ್ದೇವೆ ಎಂದರೆ ಸ್ವಾತಂತ್ರ್ಯ ಪೂರ್ವದ ಬ್ರಿಟಿಷ್ ವಸಾಹತುಶಾಹಿಯ ಕಪಿಮುಷ್ಠಿಯಿಂದ ನಲುಗಿ ನರಳಿದಂತಹ ಸಹಸ್ರಾರು ಹಿರಿಯ ಜೀವಗಳ ಹಾಗೂ ಸ್ವಾತಂತ್ರ ಹೋರಾಟಗಾರರ ಬಲಿದಾನವೇ ಕಾರಣ ಎಂದು ರಾಷ್ಟ್ರೀಯ ಹಬ್ಬಗಳ...
"ಕಳೆದ ಬುಧವಾರ ಸಚಿವನಾಗಿದ್ದೆ, ಇಂದು ಮಾಜಿ ಸಚಿವನಾಗಿದ್ದೇನೆ, ಆದರೆ ನನಗೆ ಯಾವುದೂ ಬದಲಾವಣೆಯ ಅನುಭವವಾಗಿಲ್ಲ. ನನ್ನ ಮೇಲೆ ಜನರ ಇಟ್ಟಿರುವ ವಿಶ್ವಾಸ ಹಾಗೂ ಪ್ರೀತಿಯನ್ನು ನೋಡಿದರೆ ನನಗೆ ಸಂತೋಷವಾಗುತ್ತದೆ" ಎಂದು ಮಾಜಿ ಸಚಿವ...
ಗುಬ್ಬಿ ತಾಲ್ಲೂಕಿನ ಕಸಬ ಹೋಬಳಿ ಎಂ.ಎಚ್.ಪಟ್ಟಣ ಗ್ರಾಮ ಪಂಚಾಯಿತಿಯಲ್ಲಿ 79 ನೇ ಸ್ವಾಂತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಧ್ವಜಾರೋಹಣ ನೆರವೇರಿಸಿದ ಗ್ರಾಪಂ ಅಧ್ಯಕ್ಷ ಎಸ್.ಜೆ.ಯೋಗೀಶ್ ಮಾತನಾಡಿ ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರದಲ್ಲಿ ಹಂತ ಹಂತವಾಗಿ...
ಸ್ವಾತಂತ್ರ್ಯೋತ್ಸವದ ಮುನ್ನ ದಿನ ಪ್ರತಿ ಮನೆ ಮನೆಗಳ ಮೇಲೆ ಭಾವೈಕ್ಯತೆ ಸಾರುವ ನಮ್ಮ ರಾಷ್ಟ್ರಧ್ವಜ ಹಾರಿಸುವ ಮೂಲಕ ಹರ್ ಘರ್ ತಿರಂಗ ಕಾರ್ಯಕ್ರಮಕ್ಕೆ ತಾಲೂಕಿನ ಜನತೆ ಕೈ ಜೋಡಿಸಬೇಕು ಎಂದು ಗುಬ್ಬಿ...
ಜನಸ್ಪಂದನಾ ಟ್ರಸ್ಟ್ ತಿಪಟೂರು, ಹಾಗೂ ಸಂವಿಧಾನ ಸಂರಕ್ಷಣಾ ಪಡೆ, ಸಹಯೋಗದಲ್ಲಿ ಆಗಸ್ಟ್ 15ರಂದು ಸ್ವಾತಂತ್ರ್ಯ ದಿನದ ಅಂಗವಾಗಿ ತಿಪಟೂರು ಗಾಂಧೀನಗರ ಪೋಲೀಸ್ ಚೌಕಿ ಸರ್ಕಲ್ ನಲ್ಲಿ 'ಜನ ಸ್ವತಂತ್ರ್ಯೋತ್ಸವ' ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ...
ಸಮಾಜದಲ್ಲಿ ಪ್ರತಿಯೊಬ್ಬರು ಸಮಾನತೆಯಿಂದ ಬಾಳಿದರೆ ದೇಶ ಹಾಗೂ ರಾಜ್ಯ ಪ್ರಗತಿ ಹೊಂದುವುದರ ಜೊತೆಗೆ ಮಾದರಿಯಾಗಲಿದೆ. ಈ ನಿಟ್ಟಿನಲ್ಲಿ ಎಲ್ಲರೂ ಸಾಗೋಣ ಎಂದು ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ತಿಳಿಸಿದರು.
ಕೊರಟಗೆರೆ ಪಟ್ಟಣದ ಕೆಎಸ್‌ಆರ್‌ಟಿಸಿ...
ಹರ್ ಘರ್ ತಿರಂಗಾ ಸ್ವಾತಂತ್ರೋತ್ಸವ ಅಂಗವಾಗಿ ತಾಲ್ಲೂಕಿನ ಕಸಬ ಹೋಬಳಿ ಎಂ.ಎಚ್.ಪಟ್ಟಣ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣ ಸ್ವಚ್ಚಗೊಳಿಸುವ ಮೂಲಕ ಸ್ವಚ್ಛತೆ ಹಾಗೂ ಶುದ್ಧ ಜಲ ಜನ ಜಾಗೃತಿ...
ಸಚಿವ ಸ್ಥಾನದಿಂದ ಕೆ.ಎನ್.ರಾಜಣ್ಣ ಅವರನ್ನು ವಜಾಗೊಳಿಸಿದ್ದು ಖಂಡನೀಯ ಎಂದು ರಾಜಣ್ಣ ಅವರ ಪರ ಬ್ಯಾಟಿಂಗ್ ಮಾಡಿದ ಗುಬ್ಬಿ ತಾಲ್ಲೂಕು ವಾಲ್ಮೀಕಿ ಮುಖಂಡರು ಕಾಂಗ್ರೆಸ್ ನಡೆ ಸಂಪೂರ್ಣ ದಲಿತ ವಿರೋಧಿ ಎನಿಸಿದೆ ಎಂದು...