ತುಮಕೂರು

ತುಮಕೂರು | ಆಮೆವೇಗದಲ್ಲಿ ಸಾಗುತ್ತಿರುವ ಕಾಮಗಾರಿ; ಹೇಮಾವತಿ ಹರಿವಿಗೆ ವಿಳಂಬ

ತುಮಕೂರು ನಗರಕ್ಕೆ ನೀರು ಪೂರೈಸುವ ಬುಗುಡನಹಳ್ಳಿ ಕೆರೆ ದಿನದಿಂದ ದಿನಕ್ಕೆ ಬತ್ತುತ್ತಿದ್ದು, ಆತಂಕವನ್ನು ಹೆಚ್ಚಿಸಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿಯೂ ಗೊರೂರು ಜಲಾಶಯದಿಂದ ಈ ಕೆರೆಗೆ ನೀರು ಹರಿಸುವ ಹೇಮಾವತಿ ನಾಲೆ ಆಧುನೀಕರಣ ಕಾಮಗಾರಿ...

ತುಮಕೂರು | ಲೈಂಗಿಕ ದೌರ್ಜನ್ಯ ಆರೋಪ; ಬ್ರಿಜ್‌ ಭೂಷಣ್‌ ವಿರುದ್ಧ ಕ್ರಮಕ್ಕೆ ಆಗ್ರಹ

ಆರೋಪಿ ವಿರುದ್ಧ ಕ್ರಮ ಕೈಗೊಳ್ಳುವ ಬದಲು ಹೋರಾಟಗಾರ ಮೇಲೆ ಪೊಲೀಸ್‌ ದೌರ್ಜನ್ಯ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶಕ್ಕೆ ಕೀರ್ತಿ ತಂದ ಕುಸ್ತಿಪಟುಗಳ ಪರವಾಗಿ ನಿಲ್ಲಬೇಕಿದೆ ಅಂತರಾಷ್ಟ್ರೀಯ ಕ್ರಿಡಾಪಟುಗಳಿಗೆ ಆಗಿರುವ ಅನ್ಯಾಯ ಹಾಗೂ ಅವಮಾನವನ್ನು ಖಂಡಿಸಿ, ಬ್ರಿಜ್‌ ಭೂಷಣ್...

ರಾಜ್ಯಾದ್ಯಂತ ಲೋಕಾಯುಕ್ತ ದಾಳಿ: ಸರ್ಕಾರಿ ಅಧಿಕಾರಿಗಳ ದಾಖಲೆ ಪರಿಶೀಲನೆ

ಬುಧವಾರ ಬೆಳ್ಳಂಬೆಳಗ್ಗೆ ರಾಜ್ಯದಲ್ಲಿ ಲೋಕಾಯುಕ್ತ ಸದ್ದು ಮಾಡುತ್ತಿದೆ. ಹಲವಾರು ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಸರ್ಕಾರ ಅಧಿಕಾರಿಗಳ ನಿವಾಸಗಳು ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ. ಸರ್ಕಾರಿ ಅಧಿಕಾರಿಗಳು...

ತುಮಕೂರು | ರಾಜಕೀಯ ವೈಷಮ್ಯ: ಗುಂಪುಗಳ ನಡುವೆ ಘರ್ಷಣೆ

ರಾಜಕೀಯ ವೈಷಮ್ಯದಿಂದಾಗಿ ಇಬ್ಬರ ನಡುವಿನ ಜಗಳ, ಎರಡು ಗುಂಪುಗಳ ನಡುವಿನ ಘರ್ಷಣೆಗೆ ಕಾರಣವಾಗಿದ್ದು, ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಮಧುಗಿರಿ ತಾಲೂಕಿನ ಕಡಗತ್ತೂರು ಗ್ರಾಮದಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಕಾರ್ಯಕರ್ತರ...

ತುಮಕೂರು | ನಿಂತಿದ್ದ ಬಸ್‌ಗೆ ಟಿಟಿ ವಾಹನ ಡಿಕ್ಕಿ; ಇಬ್ಬರು ದುರ್ಮರಣ

ಸಿಂಧನೂರಿನಿಂದ ಮೈಸೂರು ಜಿಲ್ಲೆ ಪ್ರವಾಸ ಹೊರಟಿದ್ದ ಕುಟುಂಬ ನಾಲ್ವರಿಗೆ ಗಂಭೀರ ಗಾಯ; ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನಿಂತಿದ್ದ ಬಸ್‌ಗೆ ವೇಗವಾಗಿ ಬಂದ ಟೆಪೋ ಟ್ರಾವಲ್ಸ್‌ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು ನಾಲ್ಕು ಮಂದಿ...

ತುಮಕೂರು | ಕೆಎನ್ ರಾಜಣ್ಣಗೆ ಸಚಿವ ಸ್ಥಾನಕ್ಕಾಗಿ ಹಲವು ಸಂಘಟನೆಗಳ ಒತ್ತಾಯ

ತುಮಕೂರು ಜಿಲ್ಲೆಯಲ್ಲಿ ಅಲ್ಪಸಂಖ್ಯಾತ, ಹಿಂದುಳಿದ, ದಲಿತರ, ರೈತ ಸಮುದಾಯದ ಕಲ್ಯಾಣಕ್ಕಾಗಿ ಕೆ.ಎನ್ ರಾಜಣ್ಣ ಸಚಿವರಾಗಬೇಕು. ಅವರು ಹಿಂದಿನಿಂದಲೂ ಎಲ್ಲ ಸಂಘ ಸಂಸ್ಥೆಗಳು ಮತ್ತು ಜನಸಮಾನ್ಯರ ಜೊತೆ ಒಳ್ಳೆಯ ಒಡನಾಟ ಇಟ್ಟುಕೊಂಡು ಕೆಲಸ ಮಾಡಿದ್ದಾರೆ....

ಪ್ರೇಮ ಪ್ರಕರಣ | ತುಮಕೂರಿನಿಂದ ನಾಪತ್ತೆಯಾಗಿದ್ದ ನಾಲ್ಕು ಮಕ್ಕಳು ಹಾಸನದಲ್ಲಿ ಪತ್ತೆ

ಒಂದೇ ಗ್ರಾಮದಿಂದ ನಾಪತ್ತೆಯಾಗಿದ್ದ ನಾಲ್ವರು ಮಕ್ಕಳನ್ನು ಪತ್ತೆ ಹಚ್ಚುವಲ್ಲಿ ತುಮಕೂರು ಜಿಲ್ಲೆಯ ಪಟ್ಟನಾಯಕನಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಶಿರಾ ತಾಲೂಕಿನ ಚಿಕ್ಕಬಾಣಗೆರೆ ಗ್ರಾಮದಿಂದ ನಾಪತ್ತೆಯಾಗಿದ್ದ ಮಕ್ಕಳು ಹಾಸನದ ಕೆಎಸ್​ಆರ್​ಟಿಸಿ ಹೊಸ ಬಸ್​ ನಿಲ್ದಾಣದಲ್ಲಿ ಪತ್ತೆಯಾಗಿದ್ದಾರೆ. ಹಾಸನ...

ತುಮಕೂರು | ಕ್ಯಾನ್‌ಗೆ ಪೆಟ್ರೊಲ್‌ ತುಂಬಿಸುವಾಗ ಬೆಂಕಿ; ಯುವತಿ ಸಾವು

ಕ್ಯಾನ್‌ಗೆ ಪೆಟ್ರೋಲ್ ತುಂಬಿಸುವಾಗ ಬೆಂಕಿ ಹೊತ್ತಿಕೊಂಡು ಯುವತಿ ಮೃತಪಟ್ಟಿದ್ದು, ಮಹಿಳೆಗೆ ಗಂಭೀರ ಗಾಯಗಳಾಗಿರುವ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಬಡವನಹಳ್ಳಿ ಗ್ರಾಮದ ಪೆಟ್ರೋಲ್‌ ಬಂಕ್‌ನಲ್ಲಿ ನಡೆದಿದೆ.‌ ಬೈಕ್‌ಗೆ ಬೆಂಕಿ ಹತ್ತಿಕೊಳ್ಳುವ ದೃಶ್ಯ ಸಿಸಿಟಿವಿ...

ತಿಪಟೂರು | ಕಲ್ಪತರು ನಾಡಿನ ನೂತನ ಶಾಸಕರಿಗೆ ಸರಣಿ ಸವಾಲು

ಕಲ್ಪತರು ನಾಡಿನಲ್ಲಿ ಒಮ್ಮೆ ಗೆದ್ದವರ ಮರುಆಯ್ಕೆ ಕಷ್ಟಸಾಧ್ಯ ಎನ್ನುವುದು ಮತ್ತೊಮ್ಮೆ ಸಾಬೀತಾಗಿದ್ದು, ನೂತನ ಶಾಸಕರಾಗಿ ಕೆ ಷಡಕ್ಷರಿ ಆಯ್ಕೆಯಾಗಿದ್ದಾರೆ. ತುಮಕೂರು ಜಿಲ್ಲೆ ತಿಪಟೂರು ವಿಧಾನಸಭಾ ಕ್ಷೇತ್ರದಲ್ಲಿ ಕೆ ಷಡಕ್ಷರಿ ಮೂರನೇ ಬಾರಿಗೆ ಆಯ್ಕೆಯಾಗಿದ್ದು, ದಾಖಲೆ...

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗೋದು ಖಚಿತ: ಶಾಸಕ ಕೆ.ಎನ್ ರಾಜಣ್ಣ

ಮುಖ್ಯಮಂತ್ರಿ ಯಾರು ಎಂಬ ವಿಚಾರದಲ್ಲಿ ಯಾವ ಗಂಟೂ ಇಲ್ಲ. ಕಗ್ಗಂಟೂ ಇಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುತ್ತಾರೆ, ನೂರಕ್ಕೆ ನೂರರಷ್ಟು ವಿಶ್ವಾಸವಿದೆ ಎಂದು ತುಮಕೂರು ಜಿಲ್ಲೆಯ ಮಧುಗಿರಿ ಶಾಸಕ ಕೆ.ಎನ್ ರಾಜಣ್ಣ ಹೇಳಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ...

ತುಮಕೂರು | ಕರ್ತವ್ಯಕ್ಕೆ ವೈದ್ಯರೇ ಗೈರು; ರೋಗಿ ಸಾವು

ತರಬೇತಿ ವೈದ್ಯರೊಬ್ಬರು ಚಿಕಿತ್ಸೆ ನೀಡುವ ಪ್ರಯತ್ನದಲ್ಲಿದ್ದಾಗ ರೋಗಿ ಸಾವು ತಪ್ಪಿತಸ್ಥ ವೈದ್ಯರ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳಲು ಆದೇಶ ಸಾರ್ವಜನಿಕ ಆಸ್ಪತ್ರೆಯಲ್ಲಿ ರಾತ್ರಿ ಪಾಳಿಯ ವೈದ್ಯರಿಲ್ಲದ ಕಾರಣ, ತುರ್ತುಚಿಕಿತ್ಸೆ ಸಿಗದೆ ಮಹಿಳೆಯೊಬ್ಬರು ಗುರುವಾರ ಮಧ್ಯರಾತ್ರಿ...

ತುಮಕೂರು | ಫಲಿತಾಂಶಕ್ಕೂ ಮುನ್ನವೇ ʼಶಾಸಕರುʼ ಎಂಬ ನಾಮಫಲಕ ನೀಡಿಕೆ

ʼಕೂಸು ಹುಟ್ಟುವ ಮೊದಲೇ ಕುಲಾವಿ ಹೊಲೆಸಿದರುʼ ಎನ್ನುವಂತೆ ಚುನಾವಣೆಯ ಫಲಿತಾಂಶ ಬರುವ ಮೊದಲೇ ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎನ್‌ ಗೋವಿಂದರಾಜು ಅವರಿಗೆ ಅವರ ಬೆಂಬಲಿಗರು ʼಶಾಸಕರುʼ ಎಂಬ ನಾಮಫಲಕ...

ಜನಪ್ರಿಯ

Subscribe