ಚಿಕ್ಕನಾಯಕನಹಳ್ಳಿ

ಚಿಕ್ಕನಾಯಕನಹಳ್ಳಿ | ವಿಶಾಖಾ ಗೈಡ್’ಲೈನ್ಸ್ ಕಟ್ಟುನಿಟ್ಟಾಗಿ ಜಾರಿಯಾಗಬೇಕು ; ಪ್ರಧಾನ ಸಿವಿಲ್ ನ್ಯಾಯಾಧೀಶೆ ನೂರುನ್ನೀಸಾ

 ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಷ್ಟ್ರೀಯ ಮಹಿಳಾ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲ್ಲೂಕು ಕಾನೂನುಸೇವೆಗಳ ಸಮಿತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ತಾಲ್ಲೂಕು ವಕೀಲರ ಸಂಘದ ಸಹಯೋಗದೊಂದಿಗೆ,...

ಚಿಕ್ಕನಾಯಕನಹಳ್ಳಿ | ಕನ್ನಡದ ಹಮೀದ ವಿಧಿವಶ

ಹಮೀದ್ ಮೇಸ್ಟ್ರು ಎಂದೇ ಖ್ಯಾತರಾಗಿದ್ದ ಕವಿ, ಸಾಹಿತಿ, ಸಂಶೋಧಕ ಮತ್ತು ಉಪನ್ಯಾಸಕರಾಗಿದ್ದ ಡಾ.ಅಬ್ದುಲ್ ಹಮೀದ್'ರವರು, ತಮ್ಮ 88'ನೇ ವಯಸ್ಸಿನಲ್ಲಿ ಶುಕ್ರವಾರ ಮಧ್ಯಾಹ್ನ ನಿಧನರಾಗಿದ್ದಾರೆ. ಕಳೆದ ಒಂದು ವರ್ಷದಿಂದಲೂ ವಯೋಸಹಜ ಖಾಯಿಲೆ ಮತ್ತು...

ಚಿಕ್ಕನಾಯಕನಹಳ್ಳಿ | ಕಾಡುಹಂದಿ ಅಡ್ಡಬಂದು ಅಪಘಾತ ; ಗುಂಡಿಗೆ ಉರುಳಿಬಿದ್ದ ಪ್ರಯಾಣಿಕರ ಆಟೋ

 ಸೋಮವಾರ ಸಂಜೆ 7.00 ಗಂಟೆಯ ಸುಮಾರಿನಲ್ಲಿ ತರಬೇನಹಳ್ಳಿ-ಗೋಡೆಕೆರೆ ಗೇಟ್ ಮಧ್ಯದಲ್ಲಿ ಸಿಗುವ ಅರಣ್ಯ ಇಲಾಖೆಯ ನರ್ಸರಿ ಬಳಿ ಕಾಡುಹಂದಿ ಅಡ್ಡಬಂದ ಪರಿಣಾಮ ಚಿಕ್ಕನಾಯಕನಹಳ್ಳಿ ಕಡೆ ಸಾಗುತ್ತಿದ್ದ ಪ್ರಯಾಣಿಕರ ಆಟೋ ಚಾಲಕನ ನಿಯಂತ್ರಣ ತಪ್ಪಿ...

ಚಿಕ್ಕನಾಯಕನಹಳ್ಳಿ | 18’ಕ್ಕೆ ಅಲೆಮಾರಿಗಳ ಸುವರ್ಣಸೌಧ ಚಲೋ

ರಾಜ್ಯದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಸೂಕ್ಷ್ಮ ಮತ್ತು ಅತಿಸೂಕ್ಷ್ಮ 49 ಅಲೆಮಾರಿ ಸಮುದಾಯಗಳು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಡಿಸೆಂಬರ್ 18, 2024 ರಂದು ಬೆಳಗಾವಿಯಲ್ಲಿ "ಸುವರ್ಣಸೌಧ ಚಲೋ…." ಹೋರಾಟ-ಪ್ರದರ್ಶನ ನಡೆಸಲಿದ್ದಾರೆ ಎಂದು...

ಚಿಕ್ಕನಾಯಕನಹಳ್ಳಿ | ನುಡಿದಂತೆ ನಡೆದು ತೋರಿದ ಮಹಾ-ಪರಿನಿರ್ವಾಣ ; ಸಿ ಡಿ ಚಂದ್ರಶೇಖರ್

ಹುಳಿಯಾರು ಮತ್ತು ಚಿಕ್ಕನಾಯಕನಹಳ್ಳಿ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ವತಿಯಿಂದ ಡಾ. ಬಿ.ಆರ್.ಅಂಬೇಡ್ಕರ್'ರವರ 69'ನೇ ಪರಿನಿರ್ವಾಣ ದಿನವನ್ನು, ಚಿ ನಾ ಹಳ್ಳಿ ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಅಧ್ಯಕ್ಷ ಸಿ.ಡಿ.ಚಂದ್ರಶೇಖರ್'ರವರ ನೇತೃತ್ವದಲ್ಲಿ ಆಚರಿಸಲಾಯಿತು. ಅಂಬೇಡ್ಕರ್ ಭಾವಚಿತ್ರಕ್ಕೆ...

ಚಿಕ್ಕನಾಯಕನಹಳ್ಳಿ | ಎಪ್ಪತ್ತು ಗಿಡ ನೆಟ್ಟು ಹುಟ್ಟುಹಬ್ಬ ಆಚರಣೆ ; ಅಧ್ಯಾಪಕಿಯ ಪರಿಸರ ಕಾಳಜಿ

ಅಪರೂಪದ ದಿಟ್ಟೆ ಮತ್ತು ಪುರುಷಾಧಿಕ್ಯಕ್ಕೆ ಬಂಡಾಯ ಒಡ್ಡಿನಿಂತ ಅಪ್ಪಟ ಮಹಿಳಾ ಹೋರಾಟಗಾರ್ತಿ ಸಾಹೇರಾ ಬಾನು ಬಿ. ಎಸ್ ತಮ್ಮ ಹುಟ್ಟುಹಬ್ಬದ ದಿನವನ್ನು ಗಿಡ ನೆಡುವ ಮೂಲಕ ನೆನಪಿಸಿಕೊಂಡ ಅಧ್ಯಾಪಕಿ ಬಿ ಎಸ್ ಸಾಹೇರಾ...

ಚಿಕ್ಕನಾಯಕನಹಳ್ಳಿ | ಅಲೆಮಾರಿ ಮತ್ತು ನಿರಾಶ್ರಿತ ಕುಟುಂಬಗಳ ಸಮಸ್ಯೆ ಆಲಿಸಿದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ

ತುಮಕೂರು ಜಿಲ್ಲೆಯ  ಚಿಕ್ಕನಾಯಕನಹಳ್ಳಿ ಪಟ್ಟಣಕ್ಕೆ ಆಗಮಿಸಿದ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಅವರು  ಮೊದಲಿಗೆ, ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯಕ್ಕೆ ತೆರಳಿ ಅಲ್ಲಿನ ವ್ಯವಸ್ಥೆ ಪರಿಶೀಲಿಸಿ, ಮಕ್ಕಳೊಂದಿಗೆ ಮಾತನಾಡಿದರು. ...

ಚಿಕ್ಕನಾಯಕನಹಳ್ಳಿ | ಮನುವಾದ’ದಿಂದ ಬಿಡುಗಡೆ ತಂದುಕೊಟ್ಟ ಸಂವಿಧಾನ ; ಸಿ ಡಿ ಚಂದ್ರಶೇಖರ್

ಚಿಕ್ಕನಾಯಕನಹಳ್ಳಿ ಪಟ್ಟಣದ ತೀ.ನಂ.ಶ್ರೀ ಭವನದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಮಂಗಳವಾರ ಬೆಳಗ್ಗೆ 75'ನೆಯ ಸಂವಿಧಾನ ಸಮರ್ಪಣಾ ದಿನಾಚರಣೆಯನ್ನು ಆಚರಿಸಲಾಯಿತು. ಸಂವಿಧಾನ ಗ್ರಂಥ ಹಾಗೂ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ನಂತರ ತಹಸೀಲ್ದಾರ್ ಕೆ ಪುರಂದರ್'ರವರು,‌...

ದಲಿತ ಮಹಿಳೆಯ ಹತ್ಯೆ | 21 ಮಂದಿ ಅಪರಾಧಿಗಳು: ತುಮಕೂರು ನ್ಯಾಯಾಲಯದಿಂದ ಮಹತ್ವದ ತೀರ್ಪು

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿಯಲ್ಲಿ 2014ರಲ್ಲಿ ನಡೆದಿದ್ದ ದಲಿತ ದೌರ್ಜನ್ಯ ಪ್ರಕರಣದಲ್ಲಿ 98 ಮಂದಿಯನ್ನು ಜಿಲ್ಲಾ ನ್ಯಾಯಾಲಯವು ಅಪರಾಧಿಗಳು ಎಂದು ಘೋಷಿಸಿದ ಬೆನ್ನಲ್ಲೇ, ತುಮಕೂರು ಜಿಲ್ಲಾ ನ್ಯಾಯಾಲಯ ಕೂಡ ಇಂಥದ್ದೇ ಮಹತ್ವದ...

ಚಿಕ್ಕನಾಯಕನಹಳ್ಳಿ | ಕಂದಮ್ಮಳಿಗೆ ಅನ್ನನಾಳದ ಸಮಸ್ಯೆ: ದಾನಿಗಳ ನೆರವಿನ ನಿರೀಕ್ಷೆಯಲ್ಲಿ ಪೋಷಕರು

ಅನ್ನನಾಳ ಸಮಸ್ಯೆಯಿಂದ ಬಳಲುತ್ತಿರುವ 3 ವರ್ಷದ ಪುಟ್ಟ ಕಂದ ಸಾನ್ವಿಗೆ ಕೂಡಲೇ ಶಸ್ತ್ರಚಿಕಿತ್ಸೆ ಗೆ ಅಗತ್ಯವಿದ್ದು, ಪೋಷಕರು‌ ದಾನಿಗಳಿಂದ ನೆರವು ಕೋರಿದ್ದಾರೆ. ತುಮಕೂರು‌ ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಬೈರಾಪುರ ತಾಂಡ್ಯದ ನಿವಾಸಿ ಹೊನ್ನಪ್ಪ, ಮನುಜ...

ಚಿಕ್ಕನಾಯಕನಹಳ್ಳಿ | ಬಸ್ ಸಂಚಾರ ಕಾಣದ ಊರುಗಳು : ಪ್ರಾಣ ಪಣಕ್ಕಿಟ್ಟು ಶಾಲೆಗೆ ಹೋಗುವ ಮಕ್ಕಳು!

ದೇಶವು ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸುತ್ತಿರುವ ಹೊತ್ತಿನಲ್ಲಿ ಈ ಗ್ರಾಮಗಳು ಇಂದಿಗೂ ಬಸ್ ಸಂಚಾರ ಕಂಡಿಲ್ಲ. ಸಮರ್ಪಕ ಸಾರಿಗೆ ಸಂಪರ್ಕವಿಲ್ಲದ ಇಲ್ಲಿನ ಹಳ್ಳಿಯ ಮಕ್ಕಳು ಶಾಲಾ, ಕಾಲೇಜುಗಳಿಗೆ ಜೀವದ ಹಂಗನ್ನು ತೊರೆದು ಪ್ರಯಾಣ...

ಚಿಕ್ಕನಾಯಕನಹಳ್ಳಿ | ವಿಚಿತ್ರ ಘಟನೆ: ದೇವಸ್ಥಾನಕ್ಕೆ ತೆರಳಿ ಕೋಳಿ ಮೊಟ್ಟೆ ಹೊಡೆಯುತ್ತಿದ್ದ ಆರೋಪಿಯ ಬಂಧನ

ದೇವಸ್ಥಾನದ ವಿಗ್ರಹಗಳಿಗೆ ಕೋಳಿ ಮೊಟ್ಟೆ ಹೊಡೆದು ಅಪವಿತ್ರಗೊಳಿಸಿ ಭಕ್ತರ ಧಾರ್ಮಿಕ ಭಾವನೆಗೆ ಧಕ್ಕೆಯುಂಟು ಮಾಡುತ್ತಿದ್ದ ಅರೋಪಿಯೋರ್ವನನ್ನು ಪೊಲೀಸರು ಬಂಧಿಸಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ನಡೆದಿದೆ. ಬಂಧಿತ ಯುವಕನನ್ನು ಚಿಕ್ಕನಾಯಕನಹಳ್ಳಿ ತಾಲೂಕಿನ ಕುರುಬರಹಳ್ಳಿ ಕಾಡೇನಹಳ್ಳಿಯ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X