ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಪಟ್ಟಣದ ರಾಯಪ್ಪನಪಾಳ್ಯ ರಸ್ತೆಯಲ್ಲಿರುವ ದಕ್ಕಲಿಗ ಅಲೆಮಾರಿ ಜನಾಂಗದ ಗಾಂಧಿನಗರಕ್ಕೆ ಮಂಗಳವಾರ ಭೇಟಿಕೊಟ್ಟ ತಹಶೀಲ್ದಾರ್ ಮತ್ತು ತಾಲೂಕು ಆಡಳಿತಾಧಿಕಾರಿಗಳ ತಂಡ, ಅಲ್ಲಿನ ನಿವಾಸಿಗಳ ಕುಂದು-ಕೊರತೆಗಳನ್ನು ಆಲಿಸಿ, ಶೀಘ್ರ ಪರಿಹಾರ ಒದಗಿಸುವುದಾಗಿ...
15 ವರ್ಷಗಳ ತರುವಾಯ ಪಟ್ಟಣದ ಕಲ್ಪವೃಕ್ಷ ಕೋ-ಆಪರೇಟಿವ್ ಬ್ಯಾಂಕ್ ಆಡಳಿತ ಮಂಡಳಿಗೆ ಚುನಾವಣೆ ನಡೆದಿದೆ.
ಚಿಕ್ಕನಾಯಕನಹಳ್ಳಿ ಪಟ್ಟಣದ ಕಲ್ಪವೃಕ್ಷ ಕೋ-ಆಪರೇಟಿವ್ ಬ್ಯಾಂಕಿಗೆ ಆಡಳಿತ ಮಂಡಳಿಯ ಚುನಾವಣೆ ಭಾನುವಾರ ಸಂಜೆಯವರೆಗೂ ನಡೆಯಿತು. ನಂತರ ಮತ ಎಣಿಕೆ...
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಷ್ಟ್ರೀಯ ಮಹಿಳಾ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲ್ಲೂಕು ಕಾನೂನುಸೇವೆಗಳ ಸಮಿತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ತಾಲ್ಲೂಕು ವಕೀಲರ ಸಂಘದ ಸಹಯೋಗದೊಂದಿಗೆ,...
ಹಮೀದ್ ಮೇಸ್ಟ್ರು ಎಂದೇ ಖ್ಯಾತರಾಗಿದ್ದ ಕವಿ, ಸಾಹಿತಿ, ಸಂಶೋಧಕ ಮತ್ತು ಉಪನ್ಯಾಸಕರಾಗಿದ್ದ ಡಾ.ಅಬ್ದುಲ್ ಹಮೀದ್'ರವರು, ತಮ್ಮ 88'ನೇ ವಯಸ್ಸಿನಲ್ಲಿ ಶುಕ್ರವಾರ ಮಧ್ಯಾಹ್ನ ನಿಧನರಾಗಿದ್ದಾರೆ. ಕಳೆದ ಒಂದು ವರ್ಷದಿಂದಲೂ ವಯೋಸಹಜ ಖಾಯಿಲೆ ಮತ್ತು...
ಸೋಮವಾರ ಸಂಜೆ 7.00 ಗಂಟೆಯ ಸುಮಾರಿನಲ್ಲಿ ತರಬೇನಹಳ್ಳಿ-ಗೋಡೆಕೆರೆ ಗೇಟ್ ಮಧ್ಯದಲ್ಲಿ ಸಿಗುವ ಅರಣ್ಯ ಇಲಾಖೆಯ ನರ್ಸರಿ ಬಳಿ ಕಾಡುಹಂದಿ ಅಡ್ಡಬಂದ ಪರಿಣಾಮ ಚಿಕ್ಕನಾಯಕನಹಳ್ಳಿ ಕಡೆ ಸಾಗುತ್ತಿದ್ದ ಪ್ರಯಾಣಿಕರ ಆಟೋ ಚಾಲಕನ ನಿಯಂತ್ರಣ ತಪ್ಪಿ...
ರಾಜ್ಯದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಸೂಕ್ಷ್ಮ ಮತ್ತು ಅತಿಸೂಕ್ಷ್ಮ 49 ಅಲೆಮಾರಿ ಸಮುದಾಯಗಳು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಡಿಸೆಂಬರ್ 18, 2024 ರಂದು ಬೆಳಗಾವಿಯಲ್ಲಿ "ಸುವರ್ಣಸೌಧ ಚಲೋ…." ಹೋರಾಟ-ಪ್ರದರ್ಶನ ನಡೆಸಲಿದ್ದಾರೆ ಎಂದು...
ಹುಳಿಯಾರು ಮತ್ತು ಚಿಕ್ಕನಾಯಕನಹಳ್ಳಿ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ವತಿಯಿಂದ ಡಾ. ಬಿ.ಆರ್.ಅಂಬೇಡ್ಕರ್'ರವರ 69'ನೇ ಪರಿನಿರ್ವಾಣ ದಿನವನ್ನು, ಚಿ ನಾ ಹಳ್ಳಿ ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಅಧ್ಯಕ್ಷ ಸಿ.ಡಿ.ಚಂದ್ರಶೇಖರ್'ರವರ ನೇತೃತ್ವದಲ್ಲಿ ಆಚರಿಸಲಾಯಿತು.
ಅಂಬೇಡ್ಕರ್ ಭಾವಚಿತ್ರಕ್ಕೆ...
ಅಪರೂಪದ ದಿಟ್ಟೆ ಮತ್ತು ಪುರುಷಾಧಿಕ್ಯಕ್ಕೆ ಬಂಡಾಯ ಒಡ್ಡಿನಿಂತ ಅಪ್ಪಟ ಮಹಿಳಾ ಹೋರಾಟಗಾರ್ತಿ ಸಾಹೇರಾ ಬಾನು ಬಿ. ಎಸ್
ತಮ್ಮ ಹುಟ್ಟುಹಬ್ಬದ ದಿನವನ್ನು ಗಿಡ ನೆಡುವ ಮೂಲಕ ನೆನಪಿಸಿಕೊಂಡ ಅಧ್ಯಾಪಕಿ ಬಿ ಎಸ್ ಸಾಹೇರಾ...
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಪಟ್ಟಣಕ್ಕೆ ಆಗಮಿಸಿದ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಅವರು ಮೊದಲಿಗೆ, ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯಕ್ಕೆ ತೆರಳಿ ಅಲ್ಲಿನ ವ್ಯವಸ್ಥೆ ಪರಿಶೀಲಿಸಿ, ಮಕ್ಕಳೊಂದಿಗೆ ಮಾತನಾಡಿದರು. ...
ಚಿಕ್ಕನಾಯಕನಹಳ್ಳಿ ಪಟ್ಟಣದ ತೀ.ನಂ.ಶ್ರೀ ಭವನದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಮಂಗಳವಾರ ಬೆಳಗ್ಗೆ 75'ನೆಯ ಸಂವಿಧಾನ ಸಮರ್ಪಣಾ ದಿನಾಚರಣೆಯನ್ನು ಆಚರಿಸಲಾಯಿತು.
ಸಂವಿಧಾನ ಗ್ರಂಥ ಹಾಗೂ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ನಂತರ ತಹಸೀಲ್ದಾರ್ ಕೆ ಪುರಂದರ್'ರವರು,...
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿಯಲ್ಲಿ 2014ರಲ್ಲಿ ನಡೆದಿದ್ದ ದಲಿತ ದೌರ್ಜನ್ಯ ಪ್ರಕರಣದಲ್ಲಿ 98 ಮಂದಿಯನ್ನು ಜಿಲ್ಲಾ ನ್ಯಾಯಾಲಯವು ಅಪರಾಧಿಗಳು ಎಂದು ಘೋಷಿಸಿದ ಬೆನ್ನಲ್ಲೇ, ತುಮಕೂರು ಜಿಲ್ಲಾ ನ್ಯಾಯಾಲಯ ಕೂಡ ಇಂಥದ್ದೇ ಮಹತ್ವದ...
ಅನ್ನನಾಳ ಸಮಸ್ಯೆಯಿಂದ ಬಳಲುತ್ತಿರುವ 3 ವರ್ಷದ ಪುಟ್ಟ ಕಂದ ಸಾನ್ವಿಗೆ ಕೂಡಲೇ ಶಸ್ತ್ರಚಿಕಿತ್ಸೆ ಗೆ ಅಗತ್ಯವಿದ್ದು, ಪೋಷಕರು ದಾನಿಗಳಿಂದ ನೆರವು ಕೋರಿದ್ದಾರೆ.
ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಬೈರಾಪುರ ತಾಂಡ್ಯದ ನಿವಾಸಿ ಹೊನ್ನಪ್ಪ, ಮನುಜ...