ಚಿಕ್ಕನಾಯಕನಹಳ್ಳಿ

ಚಿಕ್ಕನಾಯಕನಹಳ್ಳಿ | ಕೃಷಿ ಭೂಮಿಯಲ್ಲಿ ಟವರ್ ನಿರ್ಮಾಣ; ರೈತರು-ಕೆಪಿಟಿಸಿಎಲ್ ಅಧಿಕಾರಿಗಳ ನಡುವೆ ವಾಗ್ವಾದ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹಂದನಕೆರೆ ಹೋಬಳಿ ಮತಿಘಟ್ಟ, ಮಲ್ಲಿಗೆರೆ ಗ್ರಾಮಗಳಲ್ಲಿ ಬಲವಂತವಾಗಿ ಜಮೀನುಗಳನ್ನು ವಶಪಡಿಸಿಕೊಂಡು ಕೆಪಿಟಿಸಿಎಲ್ ಅಧಿಕಾರಿಗಳು ಟವರ್ ನಿರ್ಮಾಣಕ್ಕೆ ಮುಂದಾಗಿರುವುದರನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಈ...

ತುಮಕೂರು | ಪೆಟ್ರೋಲ್ ಬಂಕ್‌ನಲ್ಲಿ ವಂಚನೆ; ಗ್ರಾಹಕರಿಂದ ಆರೋಪ

ನಿಗದಿತ ಲೀಟರ್‌ಗಿಂತ ಕಡಿಮೆ ಪ್ರಮಾಣದಲ್ಲಿ ಪೆಟ್ರೋಲ್ ನೀಡುವ ಮೂಲಕ ವಂಚಿಸಿರುವ ಆರೋಪ ಪೆಟ್ರೋಲ್ ಬಂಕ್‌ ಮಾಲೀಕರೋರ್ವರ ವಿರುದ್ಧ ಕೇಳಿಬಂದಿದೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಪಟ್ಟಣದ ಪೆಟ್ರೋಲ್ ಬಂಕ್‌ನಲ್ಲಿ ವಂಚನೆ ನಡೆಸುತ್ತಿರುವುದಾಗಿ ಗ್ರಾಹಕರು ಆರೋಪಿಸಿದ್ದಾರೆ. ಹುಳಿಯಾರು...

ತುಮಕೂರು | ಅರಣ್ಯ ಇಲಾಖೆಯಿಂದ ರೈತರ ಜಮೀನು ಕಬಳಿಕೆ; ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ

ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಆಶ್ರಿಹಾಲ್- ಜಾಣೆಹಾರ್ ಗ್ರಾಮದ ಸರ್ವೆ ನಂಬರ್ 30 ಮತ್ತು 28ರಲ್ಲಿರುವ ರೈತರ ಜಮೀನನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಕಬಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಜಾಣೆಹಾರ್ ರೈತರು, ತಮ್ಮ...

ಬರ್ತ್ ಡೇ ಇದೆಯೇ?; ಬನ್ನಿ ಒಂದು ಗಿಡ ನೆಡಿ

ವೃತ್ತಿಯಿಂದ ಕಾರು ಚಾಲಕನಾದ ಚಿಕ್ಕನಾಯಕನಹಳ್ಳಿಯ ಮಹಮದ್ ಹುಸೇನ್ ತನ್ನ ಕಾರನ್ನು 'ಪಾರ್ಕ್' ಮಾಡಲು ದಿನಾ ನೆರಳಿರುವ ಜಾಗವನ್ನೇ ಹುಡುಕುತ್ತಿದ್ದಾಗ, ಗಾಳಿ-ನೆರಳು ನೀಡುವ ಮರ-ಗಿಡಗಳ ಪ್ರಾಮುಖ್ಯತೆಯ ಬಗ್ಗೆ ಅರಿವಾಯಿತಂತೆ. ಪರಿಸರ ನಾಶ, ಮರಗಿಡ ನಾಶ,...

ತುಮಕೂರು | ಮುಟ್ಟಿನ ಅಂಧತ್ವ ಕಳೆದುಕೊಳ್ಳದ ಗೊಲ್ಲರಹಟ್ಟಿಗಳು; ಚಿಕ್ಕನಾಯಕನಹಳ್ಳಿಯಲ್ಲಿ ಮಗು, ಬಾಣಂತಿ ರಕ್ಷಣೆ

ಗೊಲ್ಲರಹಟ್ಟಿಗಳ ಕೆಲವು ಕಾಡುಗೊಲ್ಲರಲ್ಲಿಯಲ್ಲಿ ಇಂದಿಗೂ ಆಚರಣೆಯಲ್ಲಿರುವ ಹೆರಿಗೆ ಮತ್ತು ಮುಟ್ಟಿನ ಸಹಜ ಜೈವಿಕಕ್ರಿಯೆಗೆ ಒಳಗಾದ ಹೆಣ್ಣುಮಕ್ಕಳನ್ನು ʼಊರಾಚೆಗಿನ ಪಾಕೆ'ಗಳಲ್ಲಿ ಇಡುವ ಮುಟ್ಟು-ಹೆರಿಗೆ ಅನಿಷ್ಟ ಪದ್ಧತಿಯನ್ನು ನಿರ್ಬಂಧಿಸುವ ಕೆಲಸ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಜರುಗಿದೆ. ತಾಲೂಕಿನ ದಸೂಡಿ...

ತುಮಕೂರು | ಲೋಕಯುಕ್ತರ ಬಲೆಗೆ ಬಿದ್ದ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್

ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ಗೀತಾ ಬುಧುವಾರ ರಾತ್ರಿ ಲಂಚ ಪಡೆಯುವಾಗ ಲೋಕಯುಕ್ತರ ಬಲೆಗೆ ಬಿದ್ದಿದ್ದಾರೆ. ತುಮಕೂರು ಲೋಕಾಯುಕ್ತ ಡಿವೈಎಸ್‌ಪಿ ರಾಮಕೃಷ್ಣ ನೇತೃತ್ವದಲ್ಲಿ ಇನ್ಸ್‌ಪೆಕ್ಟರ್‌ಗಳಾದ ರಾಮರೆಡ್ಡಿ, ಸುರೇಶ್ ಗೌಡ ಅವರ ತಂಡ ಕಾರ್ಯಚರಣೆ ನಡೆಸಿ ಗೀತಾ ಅವರನ್ನು...

ತುಮಕೂರು | ಕೊಟ್ಟಿಗೆಗೆ ಬೆಂಕಿ ಬಿದ್ದು 200 ಕೋಳಿ, 50 ಕುರಿ ಸಜೀವ ದಹನ

ಕೊಟ್ಟಿಗೆಗೆ ಬೆಂಕಿ ಬಿದ್ದು, ಸುಮಾರು 200 ಕೋಳಿಗಳು, 50 ಕುರಿ, 6 ಹಸುಗಳು ಸಜೀವ ದಹನವಾಗಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ರಾಮಘಟ್ಟ ಗ್ರಾಮದಲ್ಲಿ ಕೋಳಿ ಸಾಕಾಣಿಕೆ ಮಾಡುತ್ತಿದ್ದ ಕೊಟ್ಟಿಗೆಗೆ...

ತುಮಕೂರು | ಸಾಮಗ್ರಿ ಖರೀದಿಯಲ್ಲಿ ಅಕ್ರಮ; ಪಿಡಿಒಗೆ ದಂಡ – ಸದಸ್ಯನ ಸದಸ್ಯತ್ವ ರದ್ದು

ತುಮಕೂರು ಜಿಲ್ಲೆಯ ಕೊರಗೆರೆ ಗ್ರಾಮ ಪಂಚಾಯತಿಯಲ್ಲಿ ಕೆಲವು ಸಾಮಗ್ರಿಗಳ ಖರೀದಿ ಹೆಸರಿನಲ್ಲಿ ಅಕ್ರಮ ಎಸಗಿರುವುದು ಸಾಬೀತಾಗಿದೆ. ಗ್ರಾಮ ಪಂಚಾಯತಿ ಪಿಡಿಒಗೆ ದಂಡ ವಿಧಿಸುವಂತೆ ಮತ್ತು ಗ್ರಾಮ ಪಂಚಾಯತಿ ಸದಸ್ಯನ ಸದಸ್ವತ್ವ ರದ್ದುಗೊಳಿಸುವಂತೆ ಜಿಲ್ಲಾ...

ನಮಗೂ ಮೋದಿ ಅಕ್ಕಿ ಕೊಟ್ಟಿರಲಿಲ್ಲ: ಬಿಜೆಪಿ ಮಾಜಿ ಸಚಿವ ಮಾಧುಸ್ವಾಮಿ

ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಕೊಡಲು ಪ್ರಧಾನಿ ಮೋದಿ ಅಕ್ಕಿ ಕೊಡುತ್ತಿಲ್ಲವೆಂದು ಕಾಂಗ್ರೆಸ್‌ ಸರ್ಕಾರ ದೂಷಿಸುತ್ತಿದೆ. ಆದರೆ, ನಾವು ಅಧಿಕಾರದಲ್ಲಿದ್ದಾಗಲೂ ಮೋದಿ ಸರ್ಕಾರ ಹೆಚ್ಚುವರಿ ಅಕ್ಕಿ ಕೊಡಲು ಒಪ್ಪಿರಲಿಲ್ಲ. ನಾವೂ ತಿಂಗಳಿಗೆ ತಲಾ 7...

ತುಮಕೂರು ಜಿಲ್ಲೆ | ಕಾಂಗ್ರೆಸ್‌ – ಜೆಡಿಎಸ್‌ ಪ್ರಾಬಲ್ಯದ ನಡುವೆ ಗೆಲುವಿಗಾಗಿ ಬಿಜೆಪಿ ಕಸರತ್ತು

ರಾಜ್ಯದಲ್ಲಿಯೇ ಎರಡನೇ ಅತೀ ದೊಡ್ಡ ಜಿಲ್ಲೆಯಾಗಿರುವ ಕಲ್ಪತರು ನಾಡು ತುಮಕೂರು ಜಿಲ್ಲೆ ಕಾಂಗ್ರೆಸ್‌ ಭದ್ರಕೋಟೆಯಾಗಿತ್ತು. ಹಂತ ಹಂತವಾಗಿ ಜನತಾ ಪರಿವಾರ ಮತ್ತು ಜೆಡಿಎಸ್‌ ಪ್ರಾಬಲ್ಯ ಸಾಧಿಸಿದವು. 1983ರಲ್ಲಿ ಜಿಲ್ಲೆಯಲ್ಲಿಯೇ ಮೊದಲ ಬಾರಿಗೆ ಬಿಜೆಪಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X