ಗುಬ್ಬಿ

ಗುಬ್ಬಿ | ನವಂಬರ್ ನಲ್ಲಿ ಸಾಹಿತ್ಯ ಸಮ್ಮೇಳನ : ಪೂರ್ವಭಾವಿ ಸಭೆಯಲ್ಲಿ ಚಿಂತನೆ

ಗುಬ್ಬಿ ತಾಲ್ಲೂಕು ಮಟ್ಟದ 6 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಂದಿನ ನವಂಬರ್ ಮಾಹೆಯಲ್ಲಿ ಒಂದು ದಿನದ ಕಾರ್ಯಕ್ರಮವಾಗಿ ಅದ್ದೂರಿಯಾಗಿ ನಡೆಸಲು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು...

ಗುಬ್ಬಿ | ನೂತನ ಧ್ವಜಕಟ್ಟೆ ನಿರ್ಮಿಸಿದ ತಹಶೀಲ್ದಾರ್ ಗೆ ನಾಗರಿಕರ ಸನ್ಮಾನ

ಸ್ವಾಂತಂತ್ರ್ಯ ದಿನಾಚರಣೆ ಮುನ್ನ ನಡೆದ ಪೂರ್ವಭಾವಿ ಸಭೆಯಲ್ಲಿ ನೂತನ ಧ್ವಜಕಟ್ಟೆ ನಿರ್ಮಾಣಕ್ಕೆ ನಾಗರೀಕರ ಆಗ್ರಹ ಬಂದ ಹಿನ್ನಲೆ ಕೂಡಲೇ ಸಮ್ಮತಿಸಿದ ತಹಶೀಲ್ದಾರ್ ವೈಯಕ್ತಿಕವಾಗಿ ತಾವೇ ನಿರ್ಮಿಸಿಕೊಡುವುದಾಗಿ ತಿಳಿಸಿ ಹತ್ತು ದಿನದಲ್ಲಿ ಸುಂದರ...

ಗುಬ್ಬಿ | ಎಂ.ಎಚ್.ಪಟ್ಟಣ ಗ್ರಾಪಂನಲ್ಲಿ ಸ್ವಾತಂತ್ರ್ಯ ದಿನಾಚರಣೆ

ಗುಬ್ಬಿ ತಾಲ್ಲೂಕಿನ ಕಸಬ ಹೋಬಳಿ ಎಂ.ಎಚ್.ಪಟ್ಟಣ ಗ್ರಾಮ ಪಂಚಾಯಿತಿಯಲ್ಲಿ 79 ನೇ ಸ್ವಾಂತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಧ್ವಜಾರೋಹಣ ನೆರವೇರಿಸಿದ ಗ್ರಾಪಂ ಅಧ್ಯಕ್ಷ ಎಸ್.ಜೆ.ಯೋಗೀಶ್ ಮಾತನಾಡಿ ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರದಲ್ಲಿ ಹಂತ ಹಂತವಾಗಿ...

ಗುಬ್ಬಿ | ಗ್ಯಾರಂಟಿ ಯೋಜನೆಯಿಂದ ರಾಜ್ಯದಲ್ಲಿ ತಲಾ ಆದಾಯ ಹೆಚ್ಚಿಳ : ಶಾಸಕ ಎಸ್.ಆರ್.ಶ್ರೀನಿವಾಸ್

ಎಲ್ಲಾ ರಂಗದಲ್ಲೂ ಶಕ್ತಿಯುತವಾಗಿ ಬೆಳೆದ ನಮ್ಮ ದೇಶದಲ್ಲಿ ಕರ್ನಾಟಕ ಹೆಚ್ಚಿನ ತಲಾ ಆದಾಯ ಹೊಂದಿದೆ. 1.77 ಲಕ್ಷ ರೂಗಳ ತಲಾ ಆದಾಯ ಇದ್ದ ನಮ್ಮ ರಾಜ್ಯ ಕಳೆದ ಮೂರು ವರ್ಷದಲ್ಲಿ 2.46...

ಗುಬ್ಬಿ | ರಾಷ್ಟ್ರ ಭಕ್ತಿ ಸಮರ್ಪಣೆಗೆ ಪ್ರತಿ ಮನೆ ಮೇಲೆ ರಾಷ್ಟ್ರ ಧ್ವಜ ಹಾರಿಸಿ : ಎಸ್ ಡಿ ದಿಲೀಪ್ ಕುಮಾರ್ ಕರೆ

ಸ್ವಾತಂತ್ರ್ಯೋತ್ಸವದ ಮುನ್ನ ದಿನ ಪ್ರತಿ ಮನೆ ಮನೆಗಳ ಮೇಲೆ ಭಾವೈಕ್ಯತೆ ಸಾರುವ ನಮ್ಮ ರಾಷ್ಟ್ರಧ್ವಜ ಹಾರಿಸುವ ಮೂಲಕ ಹರ್ ಘರ್ ತಿರಂಗ ಕಾರ್ಯಕ್ರಮಕ್ಕೆ ತಾಲೂಕಿನ ಜನತೆ ಕೈ ಜೋಡಿಸಬೇಕು ಎಂದು ಗುಬ್ಬಿ...

ಗುಬ್ಬಿ | ಸ್ವಚ್ಛತೆ ಶುದ್ಧ ಜಲ ಜನಜಾಗೃತಿ ಅಭಿಯಾನಕ್ಕೆ ತಾಪಂ ಇಒ ಶಿವಪ್ರಕಾಶ್ ಚಾಲನೆ

ಹರ್ ಘರ್ ತಿರಂಗಾ ಸ್ವಾತಂತ್ರೋತ್ಸವ ಅಂಗವಾಗಿ ತಾಲ್ಲೂಕಿನ ಕಸಬ ಹೋಬಳಿ ಎಂ.ಎಚ್.ಪಟ್ಟಣ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣ ಸ್ವಚ್ಚಗೊಳಿಸುವ ಮೂಲಕ ಸ್ವಚ್ಛತೆ ಹಾಗೂ ಶುದ್ಧ ಜಲ ಜನ ಜಾಗೃತಿ...

ಗುಬ್ಬಿ | ಕೆ.ಎನ್.ರಾಜಣ್ಣ ಪರ ಬ್ಯಾಟಿಂಗ್ ಮಾಡಿದ ವಾಲ್ಮೀಕಿ ಸಮುದಾಯದ ಮುಖಂಡರು

ಸಚಿವ ಸ್ಥಾನದಿಂದ ಕೆ.ಎನ್.ರಾಜಣ್ಣ ಅವರನ್ನು ವಜಾಗೊಳಿಸಿದ್ದು ಖಂಡನೀಯ ಎಂದು ರಾಜಣ್ಣ ಅವರ ಪರ ಬ್ಯಾಟಿಂಗ್ ಮಾಡಿದ ಗುಬ್ಬಿ ತಾಲ್ಲೂಕು ವಾಲ್ಮೀಕಿ ಮುಖಂಡರು ಕಾಂಗ್ರೆಸ್ ನಡೆ ಸಂಪೂರ್ಣ ದಲಿತ ವಿರೋಧಿ ಎನಿಸಿದೆ ಎಂದು...

ಗುಬ್ಬಿ | ಡಿಕೆಶಿ ಹುನ್ನಾರಕ್ಕೆ ಅಹಿಂದ ನಾಯಕ ಕೆ.ಎನ್.ರಾಜಣ್ಣ ಬಲಿ : ಬಿಜೆಪಿ ಮುಖಂಡ ದಿಲೀಪ್ ಕುಮಾರ್.

ಅಹಿಂದ ನಾಯಕ, ಸಹಕಾರ ಕ್ಷೇತ್ರದ ಆಸ್ತಿ ಕೆ.ಎನ್.ರಾಜಣ್ಣ ಅವರು ಪಕ್ಷಾತೀತವಾಗಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುತ್ತಿದ್ದರು. ಇಂತಹ ದಲಿತ ನಾಯಕರನ್ನು ತುಳಿಯಲಿಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹುನ್ನಾರ ಮಾಡಿರುವುದು ಖಂಡನೀಯ. ಇದು ಕಾಂಗ್ರೆಸ್ ಪಕ್ಷದ...

ಗುಬ್ಬಿ | ಪೆದ್ದನಹಳ್ಳಿ ಗ್ರಾಪಂ ಮುತ್ತಿಗೆ : ರಸ್ತೆಯಲ್ಲಿ ಬಾಳೆಗಿಡ ನೆಟ್ಟು ಪ್ರತಿಭಟನೆ

ಗುಬ್ಬಿ ತಾಲ್ಲೂಕಿನ ಪೆದ್ದನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಎದುರುಗಡೆ ಇರುವ ಕುರುಬರಹಳ್ಳಿ ರಸ್ತೆ ಸಂಪೂರ್ಣ ಕೆಸರುಮಡುವಾಗಿದೆ. ಕಳೆದ ಆರು ತಿಂಗಳಿಂದ ಮನವಿ ಮಾಡಿ ಬೇಸತ್ತ ಗ್ರಾಮಸ್ಥರು ಕೆಸರು ರಸ್ತೆಯಲ್ಲಿ ಬಾಳೆಗಿಡ ನೆಟ್ಟು ಪ್ರತಿಭಟನೆ...

ಗುಬ್ಬಿ | ಮುಸುಕುಧಾರಿ ಕಳ್ಳರ ಬೈಕ್ ಸಂಚಾರ : ಆತಂಕಕ್ಕೆ ಒಳಗಾದ ನಾಗರಿಕರು

ಗುಬ್ಬಿ ಪಟ್ಟಣದ ಮಹಾಲಕ್ಷ್ಮೀ ಬಡಾವಣೆಯ ನಾಲ್ಕನೇ ಕ್ರಾಸ್ ನಲ್ಲಿ ತಡರಾತ್ರಿ ಮುಸುಕುಧಾರಿ ಕಳ್ಳರು ಎರಡು ಬೈಕ್ ನಲ್ಲಿ ಸಂಚಾರ ಮಾಡಿದ್ದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಪರಿಣಾಮ ಸ್ಥಳೀಯ ನಾಗರೀಕರು...

ಗುಬ್ಬಿ | ಹಳೆ ವಿದ್ಯಾರ್ಥಿಗಳಿಂದ ನಿರ್ಮಿಸಿದ್ದ ಸೈಕಲ್ ಸ್ಟ್ಯಾಂಡ್ ಉದ್ಘಾಟನೆ

 ಓದಿದ ಶಾಲೆ ಹಾಗೂ ಗ್ರಾಮವನ್ನು ಮರೆಯದೆ ಋಣ ತೀರಿಸುವಲ್ಲಿ ಹಳೆ ವಿದ್ಯಾರ್ಥಿಗಳು ಮುಂದಾಗಬೇಕು ಎಂದು ಕೆಪಿಎಸ್ ಶಾಲೆಯ ಪ್ರಾಂಶುಪಾಲ ಡಾ. ವೆಂಕಟಾಚಲಯ್ಯ ತಿಳಿಸಿದರು. ಗುಬ್ಬಿ ತಾಲೂಕಿನ ಸಿಎಸ್ ಪುರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ...

ಗುಬ್ಬಿ | ಆಧುನಿಕ ತಂತ್ರಜ್ಞಾನ ಬಳಸಿ ವಾಣಿಜ್ಯ ಬೆಳೆ ಕೃಷಿ ನಡೆಸಿ : ಶಾಸಕ ಎಸ್.ಆರ್.ಶ್ರೀನಿವಾಸ್

ಕೃಷಿ ಕೂಲಿ ಕಾರ್ಮಿಕರ ಕೊರತೆ ಇರುವ ಈ ಸಂದರ್ಭದಲ್ಲಿ ರೈತರು ಆಧುನಿಕ ತಂತ್ರಜ್ಞಾನದ ಯಂತ್ರಗಳ ಬಳಕೆ ಮಾಡಿಕೊಂಡು ವಾಣಿಜ್ಯ ಬೆಳೆ ಕೃಷಿ ನಡೆಸಬೇಕಿದೆ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ಕರೆ ನೀಡಿದರು. ಗುಬ್ಬಿ ತಾಲ್ಲೂಕಿನ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X