ಗುಬ್ಬಿ

ಗುಬ್ಬಿ | ಸ್ವಚ್ಚತೆ ನಮ್ಮ ಆಂತರಿಕ ಪ್ರತಿಬಿಂಬ : ಪಿಡಿಒ ಶೇಖರ್

 ಗಾಂಧೀಜಿ ಅವರ ಸ್ವಚ್ಛ ಭಾರತ್ ಕನಸು ನಮ್ಮ ಪರಿಸರ ಮಾಲಿನ್ಯ ನಿಯಂತ್ರಣದ ಮೇಲೆ ನಿಂತಿದೆ. ಈ ನಿಟ್ಟಿನಲ್ಲಿ ಸ್ವಚ್ಚತೆ ಎಂಬುದು ಭೌತಿಕ ಅಂಶವಲ್ಲ. ನಮ್ಮ ಆಂತರಿಕ ಪ್ರತಿಬಿಂಬ ಎಂದು ಎಂ.ಎಚ್.ಪಟ್ಟಣ ಗ್ರಾಪಂ ಪಿಡಿಓ...

ಗುಬ್ಬಿ | ಬರಗಾಲ ಕಾಮಗಾರಿ ಆರಂಭಕ್ಕೆ ಒತ್ತಾಯ: ಸೆ.28ರಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ರೈತಸಂಘ ಪ್ರತಿಭಟನೆ

ಬರಪೀಡಿತ ಪ್ರದೇಶಗಳನ್ನು ಘೋಷಿಸಿದ್ದರೂ ಸರ್ಕಾರ ಈವರೆಗೆ ಯಾವುದೇ ಬರಗಾಲ ಪರಿಹಾರ ಕಾಮಗಾರಿಗಳನ್ನು ಆರಂಭಿಸಿಲ್ಲ ಎಂದು ಆರೋಪಿಸಿರುವ ರೈತಸಂಘ, ಗೋಶಾಲೆ, ಮೇವು ಬ್ಯಾಂಕ್, ನೀರಾವರಿ ಯೋಜನೆ, ಕುಡಿಯುವ ನೀರು ಹಾಗೂ ಹೇಮಾವತಿ ನೀರು ಸರಬರಾಜು...

ಗುಬ್ಬಿ | ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ರದ್ದತಿಗೆ ರೈತಸಂಘ ಒತ್ತಾಯ

 ಹೇಮಾವತಿ ನದಿ ತುಮಕೂರು ಜಿಲ್ಲೆಯ ರೈತರ ಬದುಕಿನ ಆಧಾರವಾಗಿದ್ದು, ಅದರ ನೀರನ್ನು ನಂಬಿಕೊಂಡು ಸಾವಿರಾರು ರೈತರು ಕೃಷಿ ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಹೇಮಾವತಿ ನೀರನ್ನು ಪೈಪ್‌ಲೈನ್ ಮೂಲಕ ಬೇರೆಡೆಗೆ ಹರಿಸುವ ಲಿಂಕ್ ಕೆನಾಲ್...

ಗುಬ್ಬಿ ಸಮೀಪ ಚಿರತೆ ಓಡಾಟ: ಆತಂಕದಲ್ಲಿ ನಾಗರಿಕರು

ಗುಬ್ಬಿ ಪಟ್ಟಣದ ಹೊರವಲಯದ ರಾಯವಾರ ಗ್ರಾಮದ ಮನೆಯೊಂದರ ಬಳಿ ಚಿರತೆ ಓಡಾಡಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಗುಬ್ಬಿ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳ ನಾಗರಿಕರಲ್ಲಿ ಆತಂಕ...

ಗುಬ್ಬಿ | ಚೇಳೂರು ಪ್ರಜಾಸೇವಾ ಅಭಿಯಾನದಲ್ಲಿ ವಿಕಲಚೇತನರು, ಹಿರಿಯ ನಾಗರಿಕರ ಪರದಾಟ :ಅರ್ಜಿ ನೀಡಲು ಮೆಟ್ಟಿಲು ಹತ್ತಲಾಗದೆ ವಾಪಸ್‌

 ಗ್ರಾಮೀಣ ಜನರ ಸಮಸ್ಯೆಗಳನ್ನು ಸ್ಥಳದಲ್ಲೇ ಆಲಿಸಿ, ವಿವಿಧ ಸರ್ಕಾರಿ ಸೇವೆಗಳನ್ನು ತ್ವರಿತವಾಗಿ ಒದಗಿಸುವ ಉದ್ದೇಶದಿಂದ ಹಮ್ಮಿಕೊಂಡಿದ್ದ ಚೇಳೂರು ಹೋಬಳಿ ಮಟ್ಟದ ಪ್ರಜಾಸೇವಾ ಅಭಿಯಾನ ಯಶಸ್ವಿಯಾಗಿ ನಡೆಯಿತು. ಶಾಸಕ ಎಸ್.ಆರ್. ಶ್ರೀನಿವಾಸ್ ಅವರು ಅಭಿಯಾನವನ್ನು ಉದ್ಘಾಟಿಸಿ...

ಗುಬ್ಬಿ | ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ವಲಯ ಅರಣ್ಯಾಧಿಕಾರಿ

ಗುತ್ತಿಗೆದಾರರಿಂದ ಲಂಚದ ಹಣ ಪಡೆಯುತ್ತಿದ್ದ ಆರೋಪದ ಮೇರೆಗೆ ಗುಬ್ಬಿ ವಲಯ ಅರಣ್ಯಾಧಿಕಾರಿ ಕೆ.ಎಸ್. ಸತೀಶ್ ಚಂದ್ರ ಹಾಗೂ ಹೊರಗುತ್ತಿಗೆ ನೌಕರ ಶೌಕತ್ ಅವರನ್ನು ಲೋಕಾಯುಕ್ತ ಪೊಲೀಸರು ಶುಕ್ರವಾರ ಮಧ್ಯಾಹ್ನ ಹಣದ ಸಮೇತ ಬಂಧಿಸಿದ್ದಾರೆ. 2025-26ನೇ...

ಗುಬ್ಬಿ | ಣೇಶೋತ್ಸವದಲ್ಲಿ ಡಿಜೆ ಬಳಕೆಗೆ ಅವಕಾಶವಿಲ್ಲ: ಸಿಪಿಐ ರಾಘವೇಂದ್ರ

ಗಣೇಶೋತ್ಸವವನ್ನು ಶಾಂತಿ, ಸೌಹಾರ್ದತೆ ಹಾಗೂ ಭಕ್ತಿಭಾವದಿಂದ ಆಚರಿಸಬೇಕು. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಯಾವುದೇ ಚಟುವಟಿಕೆಗೆ ಅವಕಾಶ ನೀಡುವುದಿಲ್ಲ. ಗಣೇಶೋತ್ಸವ ಮೆರವಣಿಗೆಯಲ್ಲಿ ಡಿಜೆ ಬಳಕೆಗೆ ಅವಕಾಶವಿಲ್ಲ ಎಂದು ಸಿಪಿಐ ರಾಘವೇಂದ್ರ ಖಡಕ್ ಎಚ್ಚರಿಕೆ...

ಗುಬ್ಬಿ | ಅಂಬೇಡ್ಕರ್, ಬುದ್ಧ, ಬಸವಣ್ಣ ಅವಹೇಳನ ಖಂಡಿಸಿ ದಸಂಸ ಪ್ರತಿಭಟನೆ

ಮಾಜಿಕ ಜಾಲತಾಣದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್, ಬುದ್ಧ ಹಾಗೂ ಬಸವಣ್ಣ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ವೇದಮೂರ್ತಿ ಎಂಬ ವ್ಯಕ್ತಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ದೇಶದಿಂದ...

ಗುಬ್ಬಿ | ಶೇ.97 ಅಂಕ ಗಳಿಸಿದ ಅಹಿಂದ ಮಕ್ಕಳ ಸಾಧನೆ ಶೈಕ್ಷಣಿಕ ಕ್ರಾಂತಿಯ ಸಂಕೇತ: ಎಸ್.ಆರ್. ಶ್ರೀನಿವಾಸ್

ಸಮಾಜದ ಶೋಷಿತ ಹಾಗೂ ಹಿಂದುಳಿದ ವರ್ಗಗಳ ಮಕ್ಕಳ ಶೈಕ್ಷಣಿಕ ಸಾಧನೆ ಗಣನೀಯವಾಗಿ ಹೆಚ್ಚುತ್ತಿದ್ದು, ಶೇ.97ರಷ್ಟು ಅಂಕ ಗಳಿಸುವ ಮಟ್ಟಕ್ಕೆ ಮಕ್ಕಳು ತಲುಪಿರುವುದು ಶೈಕ್ಷಣಿಕ ಕ್ರಾಂತಿಯ ಸಂಕೇತವಾಗಿದೆ ಎಂದು ಶಾಸಕ ಎಸ್.ಆರ್. ಶ್ರೀನಿವಾಸ್ ಹೇಳಿದರು. ಗುಬ್ಬಿ...

ಗುಬ್ಬಿ | 15 ಲಕ್ಷ ಬಡವರಿಗೆ ಶೀಘ್ರ ಉಚಿತ ನಿವೇಶನ: ಡಿಸಿಎಂ ಪರಮೇಶ್ವರ್

ರಾಜ್ಯದಾದ್ಯಂತ ಸರ್ಕಾರಿ ಜಾಗಗಳನ್ನು ಗುರುತಿಸಿ ಪ್ರತಿ ಜಿಲ್ಲೆಯಲ್ಲಿ ಕನಿಷ್ಠ 50 ಸಾವಿರ ನಿವೇಶನಗಳನ್ನು ಸಿದ್ಧಪಡಿಸಿ, ಒಟ್ಟು 15 ಲಕ್ಷ ಬಡ ಕುಟುಂಬಗಳಿಗೆ ಉಚಿತ ನಿವೇಶನ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು...

ಗುಬ್ಬಿ | ಪ್ರಜಾ ಸೇವಾ ಅಭಿಯಾನ ಕಾರ್ಯಕ್ರಮದ ಬಳಿ ಹೇಮಾವತಿ ಹೋರಾಟಗಾರರ ದಿಢೀರ್ ಪ್ರತಿಭಟನೆ

ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರಿಗೆ ಹೇಮಾವತಿ ಲಿಂಕ್ ಕೆನಾಲ್ ಹಾಗೂ ಪೈಪ್‌ಲೈನ್ ಕಾಮಗಾರಿ ವಿರೋಧಿಸಿ ಮನವಿ ಸಲ್ಲಿಸಲು ಬಂದಿದ್ದ ಹೇಮಾವತಿ ಹೋರಾಟ ಸಮಿತಿ ಹಾಗೂ ರೈತ ಸಂಘದ ಪದಾಧಿಕಾರಿಗಳನ್ನು ಕಾರ್ಯಕ್ರಮದ ವೇದಿಕೆ ಬಳಿಗೆ...

ಗುಬ್ಬಿ | ವಿರೋಧ ಪಕ್ಷ ಎಂದರೆ ಸಲ್ಲದ ಆರೋಪಗಳಿಗೆ ಸೀಮಿತವಲ್ಲ: ಶಾಸಕ ಶ್ರೀನಿವಾಸ್

ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ತಲೆಬುಡವಿಲ್ಲದ ಆರೋಪಗಳನ್ನು ಮಾಡುವುದಕ್ಕೆ ಸೀಮಿತರಾಗಿದ್ದು, ಅವರ ಆರೋಪಗಳಿಗೆ ಯಾವುದೇ ತಾತ್ವಿಕ ನೆಲೆ ಇಲ್ಲ ಎಂದು ಶಾಸಕ ಎಸ್.ಆರ್. ಶ್ರೀನಿವಾಸ್   ಟೀಕಿಸಿದರು. ತಾಲ್ಲೂಕಿನ ಕಡಬ ಗ್ರಾಮದಲ್ಲಿ ₹5...

ಈ ಹೊತ್ತಿನ ಪ್ರಮುಖ ಸುದ್ದಿ