ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿಯ ಬೆಣಚಗೆರೆಯಲ್ಲಿ ಮಣ್ಣಿನಲ್ಲಿ ಹುದುಗಿ ಹೋಗಿದ್ದ ಹನ್ನೆರಡನೇಯ ಶತಮಾನದ ಹೊಯ್ಸಳರ ಕಾಲದ ಶಾಸನವೊಂದು ದೊರೆತಿದೆ. ಇಲ್ಲಿನ ಅಗ್ರಹಾರ (ಬೆಣಚಗೆರೆ) ಗ್ರಾಮವನ್ನು ಇಲ್ಲಿನ ಬ್ರಾಹ್ಮಣರಿಗೆ ಮತ್ತು ಇಲ್ಲಿನ ಬ್ರಹ್ಮೇಶ್ವರ ದೇವಸ್ಥಾನಕ್ಕೆ...
ಹಲವು ಜಾತಿ ಜನಾಂಗದಿಂದ ಅಪಸ್ವರ ಕೇಳಿ ಬಂದ ಹಿನ್ನಲೆ ವೈಜ್ಞಾನಿಕ ರೀತಿಯಲ್ಲಿ ಇರದ ಜಾತಿ ಗಣತಿ ಪುನರ್ ಪರಿಶೀಲಿಸಬೇಕು ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ಒತ್ತಾಯಿಸಿದರು.
ಗುಬ್ಬಿ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ನೂತನವಾಗಿ...
ಏಪ್ರಿಲ್ 23 ರಂದು ಬೆಂಗಳೂರಿನಲ್ಲಿ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 134 ನೇ ಜನ್ಮ ದಿನದ ಅಂಗವಾಗಿ ಕೋಮುವಾದ ದಿಕ್ಕರಿಸಿ, ಸಂವಿಧಾನ ರಕ್ಷಿಸಿ, ದಲಿತರ ಅಭಿವೃದ್ಧಿಗಾಗಿ ಬೃಹತ್ ಜನಕ್ರಾಂತಿ ಸಮಾವೇಶ ನಡೆಯಲಿದ್ದು,...
ಸಮಾಜದಲ್ಲಿ ಅಸಮಾನತೆ ಹೋಗಲಾಡಿಸಿ ಜಾತಿ ಪದ್ಧತಿಯಿಂದ ಹೊರತಾಗಿ ಸಮಾಜದಲ್ಲಿ ತುಳಿತಕ್ಕೆ ಒಳಗಾದವರು, ಶೋಷಿತರನ್ನು ಮುಖ್ಯವಾಹಿನಿಗೆ ತರುವ ಮೂಲಕ ಸಮಾನತೆ ಸಾಧಿಸುವ ನಿರಂತರ ತುಡಿತ ಡಾ.ಬಿ.ಆರ್.ಅಂಬೇಡ್ಕರ್ ಅವರಲ್ಲಿತ್ತು ಎಂದು ಪಿಡಿಒ ಕೃಷ್ಣಮೂರ್ತಿ ತಿಳಿಸಿದರು.
ಗುಬ್ಬಿ...
ಗುಬ್ಬಿ ತಾಲ್ಲೂಕಿನ ನಿಟ್ಟೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನಿಟ್ಟೂರು ಸದಸ್ಯೆ ಮಂಗಳಗೌರಮ್ಮ ಅಧ್ಯಕ್ಷರಾಗಿ, ನಿಟ್ಟೂರು ಮತ್ತೋರ್ವ ಸದಸ್ಯ ನರಸಯ್ಯ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾದರು.
ಪಂಚಾಯಿತಿ ಕಚೇರಿಯಲ್ಲಿ ತಾಲ್ಲೂಕು...
ರೈತರು ಬೆಳೆದ ಬೆಳೆಯನ್ನು ರೋಡಿಗೆ ತಂದು ಬಿಸಾಡುವ ದೃಶ್ಯ ಎಲ್ಲರೂ ಕಂಡಿದ್ದಾರೆ. ಲಕ್ಷಾಂತರ ರೂ ಸಾಲ ಮಾಡಿಕೊಂಡು ನಿರಾಸೆ ಅನುಭವಿಸುತ್ತಾನೆ. ಈ ಬಗ್ಗೆ ವೈಜ್ಞಾನಿಕ ಸಮೀಕ್ಷೆ ನಡೆಸಿ ರೈತರ ಉತ್ಪಾದನಾ ವೆಚ್ಚ...
ಸಂವಿಧಾನ ಬದ್ಧ ಮೀಸಲಾತಿ ಪಡೆದು ಸಮಾಜದಲ್ಲಿ ಬೆಳೆದು ಗುರುತಿಸಿಕೊಂಡವರೇ ಮರಳಿ ಮೀಸಲಾತಿ ಪಡೆಯುತ್ತಿರುವುದು ಸೋಜಿಗದ ಸಂಗತಿ. ಶೋಷಿತ ವರ್ಗ ಹಳ್ಳಿಗಾಡಿನಲ್ಲಿ ಬಡತನದಲ್ಲೇ ಬದುಕು ಸಾಗಿಸುತ್ತಿದ್ದಾರೆ. ಇಂತಹ ಜನರ ಬಾಳಿಗೆ ಬೆಳಕು ನೀಡುವ...
ಗುಬ್ಬಿ ತಾಲೂಕಿನ ಎಂ.ಹೆಚ್.ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಬ್ರಹ್ಮರಥೋತ್ಸವ ಶನಿವಾರ ಮಧ್ಯಾಹ್ನ 12:30 ಕ್ಕೆ ಚಿತ್ತಪೂರ್ಣಿಮಾ ಅಭಿಜಿತ್ ಮುಹೂರ್ತದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.
ಬ್ರಹ್ಮರಥೋತ್ಸವದ ಅಂಗವಾಗಿ ಶ್ರೀ ಲಕ್ಷ್ಮೀನರಸಿಂಹಸ್ವಾಮಿಗೆ...
ಮಹಿಳೆಯರು ಸಮಾಜದ ಬೆನ್ನೆಲುಬು. ಹಾಗಾಗಿ ಗ್ರಾಮೀಣ ಭಾಗದ ಹೆಣ್ಣು ಮಕ್ಕಳು ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಜತೆಗೆ ರಚನಾತ್ಮಕ ಚಟುವಟಿಕೆಯಿಂದ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂದು ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ...
ಸಾಮಾಜಿಕವಾಗಿ ಎದುರಾಗುವ ಸಮಸ್ಯೆಗಳನ್ನು ಧೈರ್ಯವಾಗಿ ಎದುರಿಸಲು ಮತ್ತು ಪ್ರಶ್ನೆ ಮಾಡಲು ಪ್ರತಿಯೊಬ್ಬರು ಸಹ ಶಿಕ್ಷಣವನ್ನು ಕಡ್ಡಾಯವಾಗಿ ಪಡೆಯಬೇಕು ಎಂದು ಬಾಬು ಜಗಜೀವನ್ ರಾಮ್ ಆದಿಜಾಂಭವ ಯುವ ಬ್ರಿಗೇಡ್ ಜಿಲ್ಲಾಧ್ಯಕ್ಷ ಮಂಜುನಾಥ್ ತಿಳಿಸಿದರು.
ಗುಬ್ಬಿ...
ರಾಜ್ಯ ಸರ್ಕಾರಕ್ಕೆ ಕೊಡಬೇಕಾದ ತೆರಿಗೆ ಹಣ ನೀಡದ ಕೇಂದ್ರ ಸರ್ಕಾರ ಮಾಡಿರುವ ತಾರತಮ್ಯ ನೀತಿಯ ಫಲವಾಗಿ ಬೆಲೆ ಏರಿಕೆ ಕಂಡಿದೆ. ಜನಕ್ರೋಶದಿಂದ ಕೇಂದ್ರ ಸರ್ಕಾರಕ್ಕೆ ಕಪಾಳಮೋಕ್ಷವಾಗಿದೆ ಎಂದು ಕಾಂಗ್ರೆಸ್ ಮುಖಂಡ ಶಂಕರಾನಂದ...
ರಾಜಕಾರಣಿಗಳಲ್ಲಿ ಇಚ್ಛಾಶಕ್ತಿ ಇರಬೇಕು. ಜನಪರ ಕಾಳಜಿ ಹೊಂದಿರಬೇಕು. ಅಭಿವೃದ್ದಿ ವಿಚಾರದಲ್ಲಿ ಸಲ್ಲದ ರಾಜಕೀಯ ಮಾಡದೇ ಪಕ್ಷ ಬೇದ ಮರೆತು, ಕೆಲಸಗಳಲ್ಲಿ ಕೇಂದ್ರ, ರಾಜ್ಯ ಎಂಬ ತಾರತಮ್ಯ ಇಲ್ಲದೆ ಅಬಿವೃದ್ದಿ ಮಾಡಬೇಕು ಎಂದು...