ರಾಜ್ಯದ ಜನರಿಗೆ ತೆರಿಗೆ ಮೂಲಕ ಬರೆ ನೀಡಿದ ಮುಖ್ಯಮಂತ್ರಿಗಳು ತಲಾ ವ್ಯಕ್ತಿಗೆ 25 ಕೋಟಿ ರೂಗಳ ಟ್ಯಾಕ್ಸ್ ಹಾಕಿದ್ದಾರೆ. ಅಭಿವೃದ್ದಿ ಕಾಣದ ಈ ಸರ್ಕಾರ ನಡೆಸುವವರು ಸಿದ್ದರಾಮಯ್ಯ ಅಲ್ಲ ಟ್ಯಾಕ್ಸ್ ರಾಮಯ್ಯ...
ಇತಿಹಾಸ ಪ್ರಸಿದ್ಧ ಶ್ರೀ ಬೇಟೆರಾಯಸ್ವಾಮಿ ಜಾತ್ರಾ ಮಹೋತ್ಸವ ಅಂಗವಾಗಿ ಸೋಮವಾರ ನಡೆದ ಬ್ರಹ್ಮ ರಥೋತ್ಸವ ವಿಜೃಂಭಣೆಯಿಂದ ಜರುಗಿತು.
ಐದು ದಿನಗಳ ಕಾಲ ವಿವಿಧ ಕೈಂಕರ್ಯಗಳಿಂದ ನಡೆಯುವ ಜಾತ್ರೆಯಲ್ಲಿ ಸ್ವಸ್ತಿ ವಾಚನ, ಮೃತಿಕಾ ಸಂಗ್ರಹಣ,...
ಮಹಿಳೆಯೊಬ್ಬರು ತನ್ನ ಇಬ್ಬರು ವಿಶೇಷಚೇತನ ಮಕ್ಕಳನ್ನು ಹತ್ಯೆಗೈದು, ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಆದಲಗೆರೆ ಗ್ರಾಮದ ನಿವಾಸಿ ವಿಜಯಲಕ್ಷ್ಮಿ ಅವರು ತಮ್ಮ ಮಕ್ಕಳನ್ನು ಕೊಂದು...
ತನ್ನ ಇಬ್ಬರು ಮಕ್ಕಳೊಂದಿಗೆ ತಾಯಿಯೊಬ್ಬಳು ತಾನೂ ಕೂಡ ನೇಣಿಗೆ ಶರಣಾದ ಹೃದಯ ವಿದ್ರಾವಕ ಘಟನೆ ನಿಟ್ಟೂರು ಹೋಬಳಿ ಅದಲಗೆರೆ ಗ್ರಾಮದಲ್ಲಿ ಗುರುವಾರ ನಡೆದಿದೆ.
ಗುಬ್ಬಿ ತಾಲ್ಲೂಕು ನಿಟ್ಟೂರು ಹೋಬಳಿಯ ಆದಲಗೆರೆ ಗ್ರಾಮದಲ್ಲಿ ವಾಸವಾಗಿದ್ದ...
ದಲಿತರ ಕುಂದು ಕೊರತೆಗಳ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಕುಂದು ಕೊರತೆ ಸಭೆಯಲ್ಲಿ ಪ್ರಸ್ತಾಪವಾದ ಹಲವು ಸಮಸ್ಯೆಗೆ ಶಾಸಕ ಎಸ್.ಆರ್.ಶ್ರೀನಿವಾಸ್ ಸೂಕ್ತ ಉತ್ತರ ನೀಡಿ ಪರಿಹಾರವನ್ನು ಸೂಚಿಸಿದರು.
ಪಟ್ಟಣದ...
ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಕನಿಷ್ಠ ವೇತನಕ್ಕೂ ಒಳಪಡಿಸಿದ ಈ ಸಂದರ್ಭದಲ್ಲಿ ಸರ್ಕಾರ ಜಾರಿ ಮಾಡಿದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷರಿಗೆ ವೇತನ ನಿಗದಿ ಮಾಡಿರುವುದು ಸಂವಿಧಾನಾತ್ಮಕವಲ್ಲ ಎಂದು ತುರುವೇಕೆರೆ...
ಜಮೀನು ಮಂಜೂರು ಮಾಡಿಸುವ ಆಮಿಷ ತೋರಿಸಿ ಮುಗ್ಧ ರೈತರನ್ನು ವಂಚಿಸಿ ದಿಕ್ಕು ತಪ್ಪಿಸುವ ನಿಟ್ಟಿನಲ್ಲಿ ಕೆಲ ಸಂಘಗಳು ಮುಂದಾಗಿವೆ. ಈಗಾಗಲೇ ಯಾವುದೇ ದಾಖಲೆ ಇಲ್ಲದ ಆರು ಸಾವಿರ ಅರ್ಜಿಗಳನ್ನು ತಾಲ್ಲೂಕು ಕಚೇರಿಗೆ...
ಭೂಮಿಗಾಗಿ ರೈತರು ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿ ಪ್ರಾಂತ ರೈತ ಸಂಘದ ಸದಸ್ಯರನ್ನು ನಿಂದಿಸಿ ಆರೋಪ ಮಾಡಿದ ತಹಶೀಲ್ದಾರ್ ಕ್ಷಮೆ ಕೇಳಬೇಕು. ಭೂಮಿಗೆ ಸಲ್ಲಿಸುವ ಅರ್ಜಿ ಸ್ವೀಕರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ...
ಗುಬ್ಬಿ ತಾಲ್ಲೂಕಿನ ಕಸಬ ಹೋಬಳಿ ಜಿ.ಹೊಸಹಳ್ಳಿ ಸಮೀಪವಿರುವ ಬ್ಯಾಡಗೆರೆ ಗ್ರಾಮದಲ್ಲಿ ದಿಢೀರ್ ಪ್ರತ್ಯಕ್ಷವಾದ ಕಾಡುಪಾಪವೊಂದನ್ನು ಸ್ಥಳೀಯರು ಹಿಡಿದು ಮತ್ತೆ ಕಾಡಿಗೆ ಬಿಟ್ಟಿರುವ ಘಟನೆ ನಡೆದಿದೆ.
ಸದಾ ಭಯ ಮತ್ತು ನಾಚಿಕೆ ಸ್ವಭಾವದ ಪ್ರಾಣಿಯಾದ ಕಾಡುಪಾಪ...
ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಬರುವ ಬೈಪಾಸ್ ರಸ್ತೆಯಲ್ಲಿ ಕಳ್ಳಿಪಾಳ್ಯ ಗೇಟ್ ನಿಂದ ಅಡಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹತ್ತಾರು ಗ್ರಾಮಗಳಿಗೆ ಪ್ರವೇಶಿಸುವ ಬಹು ಅವಶ್ಯ ಮೇಲ್ಸೇತುವೆ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದ...
ದಲಿತ ಹಾಗೂ ಹಿಂದುಳಿದ ವರ್ಗದ ಅಧಿಕಾರಿಗಳನ್ನು ಟಾರ್ಗೆಟ್ ಮಾಡುವ ಜಿಪಂ ಸಿಇಓ ಜಿ.ಪ್ರಭು ಅವರ ಮೇಲೆ ನಿರಂತರವಾಗಿ ದಲಿತ ಮುಖಂಡರು ಜಿಲ್ಲೆಯಾದ್ಯಂತ ಸುದ್ದಿಗೋಷ್ಠಿ ನಡೆಸಿದರೂ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದ ರೀತಿ...
ದಿನದ 16 ಗಂಟೆ ದುಡಿಯುವ ರೈತ ವರ್ಗಕ್ಕೆ ಈಗಲೂ ಸೂಕ್ತ ಅನುಕೂಲ ಮಾಡಲು ಯಾವ ಸರ್ಕಾರಗಳೂ ಬದ್ಧವಾಗಿಲ್ಲ. ರೈತರ ಸಂಕಷ್ಟ ನೀಗಿಸಲು ಸಂಘಟನೆ ಶಕ್ತಿ ಹೆಚ್ಚಿಸಿಕೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಗ್ರಾಮೀಣ ಭಾಗದಲ್ಲಿ ರೈತರು...