ಜಾನಪದ ಉತ್ಸವದಲ್ಲಿ ಜಾನಪದ ಹಾಡುಗಳು ಇಲ್ಲದೆ ಕೇವಲ ಚಲನಚಿತ್ರ ಗೀತೆಗಳಿಗೆ ಮಾರುಹೋದರೆ ಇಂದಿನ ಕಾರ್ಯಕ್ರಮ ಹೇಗೆ ಅರ್ಥ ಗಳಿಸುತ್ತದೆ. ಮೊಬೈಲ್ ನಲ್ಲಿ ನಿರತರಾಗಿರುವ ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ಸಂಸ್ಕಾರ ಕಾಣದಿರುವುದು ಬೇಸರ...
ಸುಮಾರು 80 ಎಕರೆ ಅರಣ್ಯ ಪ್ರದೇಶಕ್ಕೆ ಕಿಡಿಗೇಡಿಗಳು ಬೆಂಕಿ ಇಟ್ಟ ಪರಿಣಾಮ ಮರಗಿಡಗಳು ಹೊತ್ತಿ ಉರಿದು ಪಕ್ಷಿ ಸಂಕುಲ ಕಂಗಾಲಾದ ಘಟನೆ ಭಾನುವಾರ ಸಂಜೆ ಗುಬ್ಬಿ ತಾಲ್ಲೂಕಿನ ಕಸಬ ಹೋಬಳಿ ಸುರಿಗೇನಹಳ್ಳಿ...
ಇತಿಹಾಸ ಪ್ರಸಿದ್ಧ ಕಡಬ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ನಿರ್ಮಾಣಕ್ಕೆ ಸೂಕ್ತ ಸ್ಥಳ ನೀಡಬೇಕು. ಹಾಗೆಯೇ ಪುತ್ಥಳಿ ನಿರ್ಮಿಸಿ ಅನಾವರಣಗೊಳಿಸುವ ಸಂಪೂರ್ಣ ಜವಾಬ್ದಾರಿ ಸ್ಥಳೀಯ ಗ್ರಾಮ ಪಂಚಾಯಿತಿ ಮೀಸಲು ಹಣದಲ್ಲಿ...
ಎಸ್ಸಿಪಿ ಹಾಗೂ ಟಿಎಸ್ಪಿ ಮೀಸಲು ಹಣವನ್ನು ಬೇರೆ ಉದ್ದೇಶಕ್ಕೆ ಬಳಸುವಂತಿಲ್ಲ. ಅತ್ಯವಶ್ಯಕವಾಗಿ ಬಳಸಿದಲ್ಲಿ ವರ್ಷದಲ್ಲೇ ಫುಲ್ ಫಿಲ್ ಮಾಡಿ ಪರಿಶಿಷ್ಟರ ಶ್ರೇಯೋಭಿವೃದ್ಧಿಗೆ ಮಾತ್ರ ಬಳಸಬೇಕಿದೆ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ದಲಿತರ ಹಣ ಬಳಕೆ...
ಹತ್ತನೇ ತರಗತಿಯ ವಿದ್ಯಾರ್ಥಿಗಳು ಶ್ರದ್ಧೆ ಮತ್ತು ಸತತ ಪರಿಶ್ರಮದಿಂದ ಓದುವ ಮೂಲಕ ತಮ್ಮ ಅತ್ಯಮೂಲ್ಯ ಸಮಯವನ್ನು ಸದ್ಬಳಕೆ ಮಾಡಿಕೊಂಡು ಹತ್ತನೇ ತರಗತಿಯಲ್ಲಿ ಉತ್ತಮ ಫಲಿತಾಂಶ ಪಡೆಯಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ನಟರಾಜ್ ತಿಳಿಸಿದರು.
ತಾಲ್ಲೂಕಿನ...
ಐತಿಹಾಸಿಕ ಪ್ರಸಿದ್ಧ ಬಿದರೆ ಗ್ರಾಮ ಸುಮಾರು 40 ದೇವಾಲಯಗಳನ್ನು ಹೊಂದಿದ್ದು ಯಾವುದೇ ಜಾತಿ ತಾರತಮ್ಯ ಇಲ್ಲದೆ ಧಾರ್ಮಿಕ ಕ್ಷೇತ್ರವಾಗಿ ಶ್ರೀ ತಿರುಮಲ ಟ್ರಸ್ಟ್ ಪರಿಸರ ಕಾಳಜಿ ಹೊತ್ತು ಸಾಂಪ್ರದಾಯಿಕ ಸಸಿಗಳನ್ನು ಮೂಲಕ...
ಗುಬ್ಬಿ ತಾಲ್ಲೂಕಿನ ಕಸಬ ಹೋಬಳಿ ಎಸ್.ಕೊಡಗೀಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಳೇನಹಳ್ಳಿ ಅನಿತಾ ಶ್ರೀನಿವಾಸ್ ಅವಿರೋಧ ಆಯ್ಕೆಯಾದರು.
ಪಂಚಾಯಿತಿ ಕಚೇರಿಯಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾ ಅಧಿಕಾರಿ ಶಿವಪ್ರಕಾಶ್ ಚುನಾವಣಾಧಿಕಾರಿಯಾಗಿ...
ಹತ್ತಾರು ವರ್ಷಗಳಿಂದ ಭೂಮಿ ಅನುಭವದಲ್ಲಿರುವ ಬಿಕ್ಕೇಗುಡ್ಡ ಕಾವಲ್ ಗ್ರಾಮದ ದಲಿತ ಕುಟುಂಬಗಳಿಗೆ ಭೂಮಿ ಮಂಜೂರು ದಾಖಲೆ ಮಾಡದೆ ತೀವ್ರ ತೊಂದರೆ ಅನುಭವಿಸಿದ್ದಾರೆ. ಈ ಬಗ್ಗೆ ಸಾಕಷ್ಟು ಬಾರಿ ಮನವಿ ಮಾಡಿದ್ದೇವೆ. ಆದರೂ...
ಹನಿಟ್ರ್ಯಾಪ್ ಗೆ ಸಿಲುಕಿ ಲಲನೆಯೊಬ್ಬಳ ಮೋಸದ ಜಾಲಕ್ಕೆ ಸಿಲುಕಿ ಬ್ಲ್ಯಾಕ್ ಮೇಲ್ ಗೆ ಒಳಗಾದ ಪಪಂ ಮಾಜಿ ಅಧ್ಯಕ್ಷ ಜಿ.ಎನ್.ಅಣ್ಣಪ್ಪಸ್ವಾಮಿ ಬೆದರಿಕೆಗೆ ಹೆದರಿ ಲಕ್ಷಾಂತರ ರೂಗಳ ದಂಡ ತೆತ್ತುವ ಮುನ್ನ ಗುಬ್ಬಿ ಪೊಲೀಸ್...
ಅಸ್ಪೃಶ್ಯ ಮನೋಭಾವ ಹೊಂದಿರುವ ಜಿಲ್ಲಾ ಪಂಚಾಯಿತಿ ಸಿಇಒ ಜಿ.ಪ್ರಭು ಅವರು ಉದ್ದೇಶ ಪೂರಕವಾಗಿ ದಲಿತ ಅಧಿಕಾರಿಗಳನ್ನು ಟಾರ್ಗೆಟ್ ಮಾಡಿ ವಿನಾಕಾರಣ ಮಾನಸಿಕ ಹಿಂಸೆ ನೀಡುತ್ತಾರೆ. ಈ ಉನ್ನತ ಅಧಿಕಾರಿಯ ದಲಿತ ವಿರೋಧಿ...
ಗುಬ್ಬಿ ಪಟ್ಟಣದ ಕ್ಷೇತ್ರಪಾಲಕ ಗುಬ್ಬಿಯಪ್ಪ ಎಂದೇ ಖ್ಯಾತಿ ಪಡೆದ ಗೋಸಲ ಶ್ರೀ ಚನ್ನಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಅಂಗವಾಗಿ ಭಾನುವಾರ ಜರುಗಿದ ರಥೋತ್ಸವಕ್ಕೆ ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ ಸಾವಿರಾರು ಭಕ್ತರು ಸಾಕ್ಷಿಯಾದರು.
ಮುಂಜಾನೆಯಿಂದಲೇ...
ಈಜಲು ಹೋದ ಯುವಕ ನೀರು ಪಾಲಾದ ಘಟನೆ ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎನ್.ಮತ್ತಿಘಟ್ಟ ಗ್ರಾಮದ ಕೆರೆಯಲ್ಲಿ ಶುಕ್ರವಾರ ನಡೆದಿದೆ.
ಮತ್ತಿಘಟ್ಟ ಗ್ರಾಮದ ನಿವಾಸಿ ಜಯರಾಂ (34) ಮೃತ ನತದೃಷ್ಟ. ಹೆಚ್ಚಿದ ಬಿಸಿಲಿಗೆ...