ಗುಬ್ಬಿ

ಗುಬ್ಬಿ | ಸುರಿಗೇನಹಳ್ಳಿ ಗುಡ್ಡದ ರಂಗನಾಥಸ್ವಾಮಿ ದೇಗುಲದಲ್ಲಿ ಮುಂದುವರಿದ ಕಳ್ಳತನ

ಗುಡ್ಡದ ಶ್ರೀ ರಂಗನಾಥಸ್ವಾಮಿ ದೇವಾಲಯದ ಕಿಟಕಿ ಮುರಿದು ಒಳನುಗ್ಗಿದ ಕಳ್ಳರು ಸಿಸಿಟಿವಿ ಡಿವಿಆರ್ ಕದ್ದು ಹುಂಡಿ ಒಡೆದು ಸುಮಾರು ಇಪ್ಪತ್ತು ಸಾವಿರ ಕಳ್ಳತನ ಮಾಡಿರುವ ಘಟನೆ ಗುರುವಾರ ಮುಂಜಾನೆ ತಾಲ್ಲೂಕಿನ ಕಸಬಾ...

ಗುಬ್ಬಿ | ಚಿರತೆ ದಾಳಿಗೆ ಕರು ಬಲಿ : ಆತಂಕದಲ್ಲಿ ಕರೇಗೌಡನ ಪಾಳ್ಯ ಗ್ರಾಮಸ್ಥರು

ತೋಟದಮನೆಯ ದನದ ಕೊಟ್ಟಿಗೆಗೆ ನುಗ್ಗಿದ ಚಿರತೆ ಎರಡು ವರ್ಷದ ಸೀಮೆ ಕರುವನ್ನು ಬಲಿ ಪಡೆದ ಘಟನೆ ಗುಬ್ಬಿ ತಾಲ್ಲೂಕಿನ ಕಡಬ ಹೋಬಳಿ ಕರೇಗೌಡನ ಪಾಳ್ಯ ಗ್ರಾಮದಲ್ಲಿ ನಡೆದಿದೆ. ಶಿವಕುಮಾರ್ ಎಂಬ ರೈತರಿಗೆ ಸಂಬಂಧಿಸಿದ...

ಗುಬ್ಬಿ | ಶ್ರೀ ಗೋಸಲ ಚನ್ನಬಸವೇಶ್ವರ ಸ್ವಾಮಿ ಜಾತ್ರೆ ಮಾರ್ಚ್ 5 ರಿಂದ ಆರಂಭ : 9 ರಂದು ರಥೋತ್ಸವ

ಇತಿಹಾಸ ಪ್ರಸಿದ್ಧ ಶ್ರೀ ಗೋಸಲ ಚನ್ನಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವವು ಮಾರ್ಚ್ 5 ರಿಂದ 23 ರವರೆಗೆ ಜರುಗಲಿದೆ. ಮಾರ್ಚ್ 5 ರಂದು ಧ್ವಜಾರೋಹಣ, 9 ರಂದು ರಥೋತ್ಸವ, 14 ರಂದು ಬೆಳ್ಳಿ...

ಗುಬ್ಬಿ | ರೈತರ ರಾಗಿ ಚೀಲ ಕದ್ದ ಕಳ್ಳರ ಬಂಧನ : ಗುಬ್ಬಿ ಪೊಲೀಸರ ಮಿಂಚಿನ ಕಾರ್ಯಾಚರಣೆ

ಮನೆಯ ಮುಂದೆ ಇಟ್ಟಿದ್ದ ರಾಗಿ ಚೀಲಗಳನ್ನು ಕಳ್ಳತನ ಮಾಡಿದ್ದ ಇಬ್ಬರು ಕಳ್ಳರನ್ನು ಒಂದು ತಿಂಗಳಲ್ಲಿ ಮಾಲು ಸಮೇತ ಬಂದಿಸಿ ಆರೋಪಿಗಳಿಂದ ಸುಮಾರು 1.55 ಲಕ್ಷ ರೂ ಬೆಲೆಯ 3,713 ಕೆಜಿ ರಾಗಿಯನ್ನು ಮತ್ತು...

ಗುಬ್ಬಿ | ಅಮ್ಮನಘಟ್ಟ ಗ್ರಾಪಂ ಅಧ್ಯಕ್ಷರಾಗಿ ವರದೇನಹಳ್ಳಿ ಜಯಣ್ಣಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ಕಸಬ ಹೋಬಳಿ ಅಮ್ಮನಘಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ವರದೇನಹಳ್ಳಿ ಜಯಣ್ಣ ಅವಿರೋಧ ಆಯ್ಕೆಯಾದರು. ಪಂಚಾಯಿತಿ ಕಚೇರಿಯಲ್ಲಿ ತಾಪಂ ಇಓ ಶಿವಪ್ರಕಾಶ್ ಚುನಾವಣಾಧಿಕಾರಿಯಾಗಿ ಪ್ರಕ್ರಿಯೆ ನಡೆಸಿಕೊಟ್ಟರು. ಈ ಹಿಂದೆ...

ಗುಬ್ಬಿ | ಸರ್ಕಾರಿ ಶಾಲೆಗಳನ್ನು ಬೆಳೆಸಲು ಸಮುದಾಯದ ಸಹಕಾರ ಅತ್ಯಗತ್ಯ : ಬಿಇಓ ನಟರಾಜ್

ಕನ್ನಡ ಮಾಧ್ಯಮ ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ಕಾರ್ಯ ಗ್ರಾಮೀಣ ಭಾಗದಲ್ಲಿ ಪೋಷಕರು ಹಾಗೂ ಜನಪ್ರತಿನಿಧಿಗಳು ಒಕ್ಕೊರಲಿನ ಅಭಿಪ್ರಾಯದಲ್ಲಿ ಮಾಡಬೇಕು. ಸಮುದಾಯವೇ ಶಾಲೆಗಳನ್ನು ಬೆಳೆಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ನಟರಾಜ್ ಕರೆ...

ಗುಬ್ಬಿ | ಸಾಧನೆ ಗುರುತಿಸಿ ಸಿ.ಆರ್.ಶಂಕರ್ ಕುಮಾರ್ ಅವರಿಗೆ ಪ್ರಶಸ್ತಿ ಸನ್ಮಾನ

ಕ್ರೀಡಾ ಕ್ಷೇತ್ರದಲ್ಲಿ ನಿರಂತರ 45 ವರ್ಷಗಳ ಸುಧೀರ್ಘ ಸೇವೆ ಸಲ್ಲಿಸಿದ್ದ ಶ್ರೀ ಚನ್ನಬಸವೇಶ್ವರ ಯುವಕ ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಆರ್.ಶಂಕರ್ ಕುಮಾರ್ ಅವರಿಗೆ ಜಿಲ್ಲಾ ಪಂಚಾಯಿತಿ ವತಿಯಿಂದ ಜೀವಮಾನದ ಸಾಧನಾ ಪ್ರಶಸ್ತಿ ನೀಡಿ...

ಗುಬ್ಬಿ | ಅಧಿಕೃತ ಸಾಮಾಜಿಕ ಜಾಲ ತಾಣ ಖಾತೆ ನನ್ನದಿಲ್ಲ : ಶಾಸಕ ಎಸ್.ಆರ್.ಶ್ರೀನಿವಾಸ್ ಸ್ಪಷ್ಟನೆ

ಸಚಿವ ರಾಜಣ್ಣ ರಾಜೀನಾಮೆ ಎಂಬ ಸಾಮಾಜಿಕ ಜಾಲತಾಣಗಳ ಪೋಸ್ಟ್ ಮಾಡುವುದು ಯಾರು ಎಂಬುದು ಗೊತ್ತಿಲ್ಲ. ನನ್ನದು ಯಾವುದೇ ಅಧಿಕೃತ ಖಾತೆ ಅದರಲ್ಲಿಲ್ಲ. ಯಾರು ಬೇಕಾದರೂ ಫೇಕ್ ಅಕೌಂಟ್ ತೆರೆದು ಟೀಕೆ ಟಿಪ್ಪಣಿ ಹಾಕಬಹುದು....

ತುಮಕೂರು | ರೈತ ಮಹಿಳೆಯ ಕೈಹಿಡಿದ ಅಣಬೆ ಕೃಷಿ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಪ್ರಗತಿಪರ ರೈತ ಮಹಿಳೆ ಗಂಗಾಲಕ್ಷ್ಮಿ ಕೆ ಎಲ್ ಅವರು ಅಣಬೆ ಕೃಷಿ ಹಾಗೂ ಸಾವಯವ ಬೇಸಾಯ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಅಣಬೆ ಬೇಸಾಯ ಜತೆಗೆ ಮಿಶ್ರ...

ಗುಬ್ಬಿ | ಮಕ್ಕಳಿಗೆ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಕಲಿಸಿ: ಶಿಕ್ಷಣ ಸಂಯೋಜಕ ಲೋಕೇಶ್

ಮಕ್ಕಳಿಗೆ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಕಲಿಸಿ ಸಮಾಜಕ್ಕೆ ಕೊಡುಗೆಯಾಗಿ ಕೊಡುವುದು ಪೋಷಕರ ಮತ್ತು ಶಿಕ್ಷಕರ ಜವಾಬ್ದಾರಿಯಾಗಿದೆ ಎಂದು ಶಿಕ್ಷಣ ಸಂಯೋಜಕ ಲೋಕೇಶ್ ತಿಳಿಸಿದರು. ಗುಬ್ಬಿ ತಾಲ್ಲೂಕಿನ ಹಿಂಡಿಸಿಗೆರೆ ಗ್ರಾಮದ ಸರ್ಕಾರಿ ಹಿರಿಯ...

ಗುಬ್ಬಿ | ಅತಿಥಿ ಶಿಕ್ಷಕರನ್ನು ಖಾಯಂ ಮಾಡುವ ಬಗ್ಗೆ ಸರ್ಕಾರ ಆಲೋಚಿಸಬೇಕು : ಮುರಳೀಧರ ಹಾಲಪ್ಪ

ಸಾವಿರಾರು ಹಳೆಯ ವಿದ್ಯಾರ್ಥಿಗಳ ಸಮ್ಮಿಲನದ ಮೂಲಕ ಸರ್ಕಾರಿ ಉರ್ದು ಶಾಲೆಯೊಂದು ಶತಮಾನೋತ್ಸವ ಆಚರಿಸಿಕೊಳ್ಳುತ್ತಿರುವುದು ನಿಜಕ್ಕೂ ಹೆಮ್ಮೆಯ ವಿಚಾರ. ಇದಕ್ಕೆ ಕಾರಣರಾದ ಎಲ್ಲರಿಗೂ ಅಭಿನಂದನೆ ಸಲ್ಲಿಸುವುದಾಗಿ ಕೌಶಲ್ಯಾಭಿವೃದ್ದಿ ಮಂಡಳಿ ಮಾಜಿ ಅಧ್ಯಕ್ಷ ಹಾಗೂ...

ಗುಬ್ಬಿ | ಮಕ್ಕಳಲ್ಲಿನ ಸುಪ್ತ ಪ್ರತಿಭೆ ಅನಾವರಣಕ್ಕೆ ಶಾಲೆಯೇ ವೇದಿಕೆ : ಮುಖ್ಯ ಶಿಕ್ಷಕ ಬಿ.ನರಸಿಂಹಮೂರ್ತಿ

ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಲು ಶಿಕ್ಷಣ ಇಲಾಖೆ ಸೂಕ್ತ ವೇದಿಕೆ ಸೃಷ್ಟಿಸಿಕೊಟ್ಟಿದೆ. ಶಿಕ್ಷಕ ವರ್ಗ ಸಹ ಮಕ್ಕಳಿಗೆ ತರಬೇತಿ ನೀಡಿ ಸಂಕುಚಿತ ಮನೋಭಾವ ತೊಡೆದು ಪ್ರತಿಭೆಗೆ ನೀರೆರೆಯುವ ಕೆಲಸ ಮಾಡುತ್ತಿದ್ದಾರೆ ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X