ಗುಬ್ಬಿ

ಗುಬ್ಬಿ | ಎಸ್.ಕೊಡಗೀಹಳ್ಳಿ ಗ್ರಾಪಂ ಅಧ್ಯಕ್ಷರಾಗಿ ತುಳಸಿದಾಸ್ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ಕಸಬ ಹೋಬಳಿ ಎಸ್.ಕೊಡಗೀಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸುರಿಗೇನಹಳ್ಳಿ ತುಳಸಿದಾಸ್ ಅವಿರೋಧ ಆಯ್ಕೆಯಾದರು. ಪಂಚಾಯಿತಿ ಕಚೇರಿಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ನಟರಾಜ್ ಚುನಾವಣಾಧಿಕಾರಿಯಾಗಿ ಪ್ರಕ್ರಿಯೆ ನಡೆಸಿಕೊಟ್ಟರು. ಈ ಹಿಂದೆ...

ಗುಬ್ಬಿ | ಬೆಸ್ಕಾಂ ಕಚೇರಿ ಮುಂದೆ ಅಡುಗೆ ತಯಾರಿಸಿ ರೈತ ಸಂಘದಿಂದ ಬೃಹತ್ ಪ್ರತಿಭಟನೆ

ವಿದ್ಯುತ್ ಸರಬರಾಜು ಮಾಡದ ಬೆಸ್ಕಾಂ ರೈತರ ಬದುಕಿನಲ್ಲಿ ಚೆಲ್ಲಾಟ ಆಡುತ್ತಿದೆ. ಮನಬಂದಂತೆ ಕಣ್ಣಾಮುಚ್ಚಾಲೆಯಾಡುವ ಬೆಸ್ಕಾಂ ಹಾಗೂ ಕೆಪಿಟಿಸಿಎಲ್ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ ತಾಲ್ಲೂಕಿನ ರೈತ ಸಂಘ ಸದಸ್ಯರು ವ್ಯವಸ್ಥೆ...

ಗುಬ್ಬಿ | ಕೊಪ್ಪ ಗ್ರಾಮದಲ್ಲಿ ರಾಜ್ಯ ರೈತ ಸಂಘದ ಗ್ರಾಮ ಶಾಖೆ ಉದ್ಘಾಟಿಸಿದ ಎ ಗೋವಿಂದರಾಜು

 ಕೇಂದ್ರ ಸರ್ಕಾರಕ್ಕಾಗಲಿ ರಾಜ್ಯ ಸರ್ಕಾರಕ್ಕಾಗಲಿ ರೈತರ ಹಿತ ಕಾಯುವ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಎ ಗೋವಿಂದರಾಜು ಕಿಡಿಕಾರಿದರು.  ಗುಬ್ಬಿ   ತಾಲೂಕಿನ ಕಡಬ ಹೋಬಳಿಯ ಕೊಪ್ಪ ಗ್ರಾಮದಲ್ಲಿ ಕರ್ನಾಟಕ...

ಗುಬ್ಬಿ | ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಫೆ.24 ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ

ಅಸಮರ್ಪಕ ವಿದ್ಯುತ್ ಸರಬರಾಜು ಮಾಡುತ್ತಿರುವ ಕಾರಣ ಕೃಷಿಕ ವರ್ಗ ಬೇಸತ್ತಿದೆ. ನಿಗದಿತ ವಿದ್ಯುತ್ ಪೂರೈಕೆ ಮಾಡುವಂತೆ ಹಾಗೂ ಕೃಷಿಕ ಪಂಪ್ ಸೆಟ್ ಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಸುವ ಕೇಂದ್ರ ಸರ್ಕಾರದ ನಿರ್ಧಾರ...

ಗುಬ್ಬಿ | ಮರಾಠಿಪಾಳ್ಯದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ

ಅತ್ಯುತ್ತಮ ಹಾಗೂ ಪ್ರಬುದ್ಧ ಆಡಳಿತಗಾರ ಎಂದೆನಿಸಿದ ಮರಾಠ ಸಾಮ್ರಾಜ್ಯ ಸಂಸ್ಥಾಪಕ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆಯನ್ನು ತಾಲ್ಲೂಕಿನ ಮರಾಠಿಪಾಳ್ಯ ಗ್ರಾಮದಲ್ಲಿ ಅದ್ದೂರಿಯಾಗಿ ನಡೆಸಲಾಯಿತು. ಗ್ರಾಮದಲ್ಲಿ ಶಿವಾಜಿ ಮಹಾರಾಜರ ಭಾವಚಿತ್ರವನ್ನು ಮೆರವಣಿಗೆ ನಡೆಸಿ...

ಗುಬ್ಬಿ | ಮೈಕ್ರೋ ಫೈನಾನ್ಸ್ ನಿಯಮಗಳ ಬಗ್ಗೆ ಸಾರ್ವಜನಿಕ ಸಭೆ : ನಬಾರ್ಡ್, ಲೀಡ್ ಬ್ಯಾಂಕ್ ಅಧಿಕಾರಿಗಳು ಭಾಗಿ

ಮೈಕ್ರೋ ಫೈನಾನ್ಸ್ ಹಾವಳಿಗೆ ಸಿಲುಕಿ ಗ್ರಾಹಕರ ಆತ್ಮಹತ್ಯೆ ಪ್ರಕರಣ ಹೆಚ್ಚಾದಂತೆ ಸರ್ಕಾರ ವಿಧಿಸಿದ ನಿಯಮಾವಳಿ ಬಗ್ಗೆ ಸಾರ್ವಜನಿಕ ಸಭೆ ಆಯೋಜಿಸಿ ಸಂಬಂಧಪಟ್ಟ ಲೀಡ್ ಬ್ಯಾಂಕ್, ನಬಾರ್ಡ್ ಬ್ಯಾಂಕ್ ಹಾಗೂ ಎಲ್ಲಾ ರಾಷ್ಟ್ರೀಕೃತ...

ಗುಬ್ಬಿ | ಸೇವಾ ಮನೋಭಾವನೆ ಬದುಕಿನಲ್ಲಿ ತೃಪ್ತಿ ನೀಡುತ್ತದೆ : ಶ್ರೀ ಇಮ್ಮಡಿ ಕರಿಬಸವ ದೇಶಿ ಕೇಂದ್ರ ಸ್ವಾಮೀಜಿ

ಸಮಾಜದಲ್ಲಿ ವ್ಯಕ್ತಿಗಳು ಸ್ವಾರ್ಥ, ದುರಾಸೆಯಂತಹ ಮನೋಭಾವನೆ ಬಿಟ್ಟು ನಿಸ್ವಾರ್ಥ ಸೇವಾ ಮನೋಭಾವನೆ ಬೆಳೆಸಿಕೊಂಡಾಗ ಸಮಾಜದ ಜನ ಸಾಮರಸ್ಯದಿಂದ ಬದುಕಲು ಸಾಧ್ಯವಾಗುತ್ತದೆ ಎಂದು ತಿಪಟೂರು ಗುರುಕುಲಾನಂದಾಶ್ರಮದ  ಶ್ರೀ ಇಮ್ಮಡಿ ಕರಿಬಸವ ದೇಶಿಕೇಂದ್ರ ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು.  ಗುಬ್ಬಿ...

ಗುಬ್ಬಿ | ಸ್ನೇಹಿತನ ಜತೆಗೆ ಪತ್ನಿ ಪರಾರಿ; ಸೆಲ್ಫಿ ವಿಡಿಯೊ ಫೇಸ್‌ಬುಕ್‌ಗೆ ಹರಿಬಿಟ್ಟ ಪತಿ ನೇಣಿಗೆ ಶರಣು

ಪ್ರೀತಿಸಿ ಮದುವೆಯಾಗಿದ್ದ ದಂಪತಿ ಮಧ್ಯೆ ಬಂದ ಸ್ನೇಹಿತ ಪತ್ನಿಯನ್ನು ಮೋಹಿಸಿ ಕರೆದೊಯ್ದ ವಿಚಾರಕ್ಕೆ ಮನನೊಂದ ಪತಿ ಸೆಲ್ಫಿ ವಿಡಿಯೊ ಮೂಲಕ ನನ್ನ ಸಾವಿಗೆ ಓಡಿ ಹೋದ ಪತ್ನಿ ಹಾಗೂ ಸ್ನೇಹಿತ ಕಾರಣ. ನ್ಯಾಯ...

ಗುಬ್ಬಿ | ನಿಟ್ಟೂರು ಹೋಬಳಿ ರೈತರಿಂದ ಬೆಸ್ಕಾಂ ಅಧಿಕಾರಿಗಳಿಗೆ ದಿಗ್ಬಂಧನ : ಕಚೇರಿಗೆ ಮುತ್ತಿಗೆ ಹಾಕಿ ದಿಢೀರ್ ಪ್ರತಿಭಟನೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿಯ ಗ್ರಾಮೀಣ ಭಾಗದ ಹಳ್ಳಿಗಳಲ್ಲಿ ಕೇವಲ ಒಂದು ತಾಸು ತ್ರೀ ಫೇಸ್ ಕರೆಂಟ್ ನೀಡದ ಬೆಸ್ಕಾಂ ಅಧಿಕಾರಿಗಳು ರೈತರಿಗೆ ಉಡಾಫೆ ಉತ್ತರ ನೀಡುತ್ತಾರೆ. ಕೇಳಿದರೆ ನಿಮ್ಮ ಹಣೆ ಬರಹ...

ಗುಬ್ಬಿ | ಅಸಮರ್ಪಕ ವಿದ್ಯುತ್ ಸರಬರಾಜು : ಸುರುಗೇನಹಳ್ಳಿ, ಮಲ್ಲಪ್ಪನಹಳ್ಳಿ ಫೀಡರ್ ಭಾಗದ ರೈತರಿಂದ ಬೆಸ್ಕಾಂ ಕಚೇರಿ ಮುತ್ತಿಗೆ

ದಿನಕ್ಕೆ ಅರ್ಧ ತಾಸು ತ್ರೀ ಫೇಸ್ ಕರೆಂಟ್ ನೀಡದ ಬೆಸ್ಕಾಂ ಮಲ್ಲಪ್ಪನಹಳ್ಳಿ ಹಾಗೂ ಸುರುಗೇನಹಳ್ಳಿ ಫೀಡರ್ ಗೆ ಒಳಪಟ್ಟ ಸುಮಾರು ಹದಿನೈದು ಗ್ರಾಮದ ರೈತರು ದಿಢೀರ್ ಗುಬ್ಬಿ ಬೆಸ್ಕಾಂ ಕಚೇರಿಗೆ ಮುತ್ತಿಗೆ...

ಗುಬ್ಬಿ | ಸರ್ಕಾರಿ ಮೂಲ ನಕಾಶೆಯಂತೆ ಖರಾಬು ರಸ್ತೆ ಮಾಡಲಿ : ಹೊನ್ನಶೆಟ್ಟಿಹಳ್ಳಿ ಗ್ರಾಮಸ್ಥರ ಆಗ್ರಹ

ಹೊನ್ನಶೆಟ್ಟಿಹಳ್ಳಿ ಗ್ರಾಮದಲ್ಲಿ ಖರಾಬು ರಸ್ತೆ ಬಿಡಿಸಿ ಕೊಡುವಂತೆ ತಾಲ್ಲೂಕು ಆಡಳಿತಕ್ಕೆ ಮನವಿ ನೀಡಿರುವ ವಕೀಲ ನವೀನ್ ಕುಮಾರ್ ಅವರ ಅರ್ಜಿಯಂತೆ ಮೂಲ ನಕಾಶೆಯಲ್ಲಿರುವ ಖರಾಬು ಜಾಗವನ್ನು ಗುರುತು ಮಾಡಿ ಸಾರ್ವಜನಿಕ ರಸ್ತೆ...

ಗುಬ್ಬಿ | ವಸತಿ ರಹಿತರಿಗೆ ನಿವೇಶನ ಹಂಚಿಕೆ ವಿಳಂಬ : ತ್ಯಾಗಟೂರು ಪಂಚಾಯಿತಿ ಮುಂದೆ ಸಂತ್ರಸ್ತರ ಅಳಲು

ಜಿಲ್ಲಾಧಿಕಾರಿಗಳ ಹೆಸರಿನ ಮೀಸಲು ಜಮೀನಲ್ಲಿ ನಾಲ್ಕು ಎಕರೆ ಆಶ್ರಯ ಯೋಜನೆಗೆ ಒಳಪಡಿಸಿ ತ್ಯಾಗಟೂರು ಗ್ರಾಮ ಪಂಚಾಯಿತಿಗೆ ಹಸ್ತಾಂತರ ಮಾಡಿದ್ದರೂ ವಸತಿ ಹೀನರಿಗೆ ನಿವೇಶನ ಹಂಚಿಕೆ ಮಾಡಲು ಯಾವುದೇ ಕ್ರಮ ವಹಿಸದ ಪಂಚಾಯಿತಿ ಆಡಳಿತ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X