ಇಂದಿನ ಯುವ ಸಮುದಾಯ ಶಿಕ್ಷಣದ ಜೊತೆಗೆ ಸಾಮಾಜಿಕ, ಧಾರ್ಮಿಕ ಕಳಕಳಿ ಹೊಂದಿದಾಗ ಸಮಾಜದಲ್ಲಿ ಬದಲಾವಣೆ ಸಾಧ್ಯವಾಗುತ್ತದೆ ಎಂದು ಹಾಲಪ್ಪ ಪ್ರತಿಷ್ಠಾನದ ಅಧ್ಯಕ್ಷರು ಹಾಗೂ ಕೆಪಿಸಿಸಿ ಉಪಾಧ್ಯಕ್ಷರಾದ ಮುರಳೀಧರ ಹಾಲಪ್ಪ ಅಭಿಪ್ರಾಯಪಟ್ಟರು.
ಗುಬ್ಬಿ ತಾಲ್ಲೂಕಿನ...
ಯಾವ ಗ್ರಾಮಕ್ಕೆ ತೆರಳಿದರೂ ಜಲ ಜೀವನ್ ಮಿಷನ್ ಯೋಜನೆ ಕಾಮಗಾರಿ ಬಗ್ಗೆ ದೂರುಗಳು ಬರುತ್ತಿವೆ. ಯಾರೇ ಆಗಿರಲಿ ಗುತ್ತಿಗೆದಾರರನ್ನು ಬ್ಲಾಕ್ ಲಿಸ್ಟ್ ಗೆ ಸೇರಿಸಿ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ಅಧಿಕಾರಿಗಳಿಗೆ ಸೂಚಿಸಿದರು.
ಪಟ್ಟಣದ...
ಡಾ.ಬಿ.ಆರ್.ಅಂಬೇಡ್ಕರ್ ಅವರ 134 ನೇ ಜನ್ಮ ದಿನ ಹಾಗೂ ಬಾಬು ಜಗಜೀವನರಾಂ ಅವರ 118 ಜನ್ಮ ದಿನದ ಅಂಗವಾಗಿ ಸಾಧನೆಗೈದ ಮಹನೀಯರಿಗೆ ನೀಡುವ ಪ್ರಶಸ್ತಿಗಾಗಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅರ್ಜಿ...
ಕಾಂಗ್ರೆಸ್ ಶಾಸಕರಿಗೆ ಮಾತ್ರ ಅನುದಾನ ಎಂಬ ಸಲ್ಲದ ಆರೋಪ ಮಾಡುವ ವಿರೋಧಪಕ್ಷ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದೆ. ಎಲ್ಲಾ ಶಾಸಕರಿಗೂ ಹತ್ತು ಕೋಟಿ ಅನುದಾನ ನೀಡಿ ಅಬಿವೃದ್ದಿ ಕೆಲಸಕ್ಕೆ ಮುನ್ನುಡಿ ಹಾಡಿದ...
ನನ್ನ ಜಮೀನಿಗೆ ಹಾಗೂ ಮನೆಗೆ ಹೋಗಲು ದುರುದ್ದೇಶದಿಂದ ರಸ್ತೆ ತಡೆದು ತೊಂದರೆ ನೀಡುತ್ತಿದ್ದು, ನಕಾಶೆಯಲ್ಲಿರುವ ರಸ್ತೆ ಬಿಡಿಸಿಕೊಡಲು ಅರ್ಜಿ ಸಲ್ಲಿಸಿ ಕೇಳಿದಾಗ ತಾಲ್ಲೂಕು ಆಡಳಿತ ವಿಳಂಬ ಅನುಸರಿಸುತ್ತಿದ್ದು ಸಿನಿಯಾರಿಟಿ ಕಾರಣ ನೀಡಿ...
ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳ ಸಂಘ ಎರಡನೇ ಹಂತದ ಮುಷ್ಕರ ಆರಂಭಿಸಿದ್ದು ರಾಜ್ಯ ಸಂಘದ ಆದೇಶದಂತೆ ಪಟ್ಟಣದ ತಾಲ್ಲೂಕು ಕಚೇರಿ ಆವರಣದಲ್ಲಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ...
ಕಳೆದ 40 ವರ್ಷದಿಂದ ನಿರಂತರ ರೈತ ಪರ ಹೋರಾಟ ನಡೆಸಿದ ರೈತ ಸಂಘವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ರೈತ ಸಂಘದ ಸಂಸ್ಥಾಪಕ ಪ್ರೊ.ಎಂ.ಡಿ.ನಂಜುಂಡಸ್ವಾಮಿ ಜನ್ಮ ದಿನವಾದ ಫೆ.13 ರಿಂದ ರೈತ ಸಂಘದ ಸದಸ್ಯತ್ವ...
ರಥ ಸಪ್ತಮಿ ಹಿನ್ನಲೆ ಲಕ್ಕೇನಹಳ್ಳಿ ಶ್ರೀ ತುಳಸಿ ರಂಗನಾಥ ಸ್ವಾಮಿಯ ಸೂರ್ಯ ಮಂಡಲ ರಥೋತ್ಸವ ಬುಧವಾರ ಅದ್ದೂರಿಯಾಗಿ ಜರುಗಿತು.
ಬೆಳಿಗ್ಗೆ ಸುಪ್ರಭಾತ ಸೇವೆಯಿಂದ ಆರಂಭವಾಗಿ ರುದ್ರಾಭಿಷೇಕ ನಡೆದು ಮಧ್ಯಾಹ್ನ 1.30 ಕ್ಕೆ ಸಂಪ್ರದಾಯದಂತೆ...
ಬಿಜೆಪಿಯಲ್ಲಿ ಕೆಲವು ಮಂದಿ ಮದ್ದು ಗುಂಡಿಗೆ ಸಗಣಿ ಬಗಡ ಸುರಿಯುವವರು ಇದ್ದಾರೆ. ಇಂತಹ ಕಪಟಿಗಳಿಂದ ನಾನು ಹಾಲು ಒಕ್ಕೂಟ ಚುನಾವಣೆ ಸೋತೆ ಎಂದು ಕೆಎಂಎಫ್ ಮಾಜಿ ನಿರ್ದೇಶಕ ಚಂದ್ರಶೇಖರ್ ಕಿಡಿಕಾರಿದರು.
ಗುಬ್ಬಿ ತಾಲೂಕಿನ ಗೋಪಾಲಪುರ...
ಗುಬ್ಬಿ ಪಟ್ಟಣದ ಗಟ್ಟಿ ಲೇಔಟ್ ಹಾಗೂ ವಿನಾಯಕನಗರ ಬಡಾವಣೆಯಲ್ಲಿ ಸೋಮವಾರ ತಡರಾತ್ರಿ ಕಳ್ಳರು ಓಡಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಹೊಸ ಬಡಾವಣೆಯ ನಿವಾಸಿಗಳಲ್ಲಿ ಆತಂಕ ಸೃಷ್ಟಿಯಾಗಿದೆ.
ರಾತ್ರಿ ಸುಮಾರು 1.30 ರಲ್ಲಿ ಇಬ್ಬರು...
ಕೆ.ಜಿ.ಟೆಂಪಲ್ ನತ್ತ ಬರುತ್ತಿದ್ದ ಟೊಯೊಟಾ ಕಂಪನಿಯ ಇಟಿಯೋಸ್ ಕಾರು ಜಿ.ಹೊಸಹಳ್ಳಿ ಬಳಿ ಪಲ್ಟಿಯಾಗಿ ಅಪಘಾತ ಸಂಭವಿಸಿ ಯುವಕ ಸ್ಥಳದಲ್ಲಿಯೇ ಮೃತ ಪಟ್ಟಿರುವ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.
ಗುಬ್ಬಿ ತಾಲ್ಲೂಕಿನ ಕಡಬ ಹೋಬಳಿಯ...
ಮನಸ್ಸಿಗೆ ಶಾಂತಿ ತರುವ ಕೇಂದ್ರ ದೇವಸ್ಥಾನವಾಗಿದೆ. ಪರಂಪರೆ ಸಂಸ್ಕೃತಿ ದೇವಾಲಯದಲ್ಲಿ ಕಾಣುವವರು ಇದ್ದಾರೆ. ಆದರೆ ನಾನು ಜನ ಸೇವೆಯಲ್ಲಿ ದೇವರನ್ನು ಕಾಣುತ್ತೇನೆ. ಬಡವರ ಪರ ಕೆಲಸ ದಾನದಲ್ಲಿ ಧರ್ಮ ಹಾಗೂ ದೈವ...