ಗುಬ್ಬಿ

ಗುಬ್ಬಿ | ಬ್ಯಾಡಗೆರೆಯಲ್ಲಿ ನಡೆದ ಸಂಸ್ಕೃತಿ ಸೌರಭ : ಅದ್ದೂರಿ ಶಾಲಾ ವಾರ್ಷಿಕೋತ್ಸವ

ಸಮುದಾಯ ಶಾಲೆಗೆ ಹತ್ತಿರವಿದ್ದಾಗ ಸರ್ಕಾರಿ ಶಾಲೆಗಳು ಉತ್ತುಂಗದ ಶಿಖರಕ್ಕೆ ಏರುತ್ತವೆ ಎಂದು ಮುಖ್ಯೋಪಾಧ್ಯಾಯರಾದ ಭಾರತಿ ತಿಳಿಸಿದರು. ಗುಬ್ಬಿ ತಾಲ್ಲೂಕಿನ ಕಡಬ ಹೋಬಳಿಯ ಬ್ಯಾಡಗೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ...

ಗುಬ್ಬಿ | ದಲಿತ ಕುಟುಂಬ ಒಕ್ಕಲೆಬ್ಬಿಸುವ ಹುನ್ನಾರ : ತಾಲೂಕು ಆಡಳಿತಕ್ಕೆ ದೂರು ನೀಡಿದ ಹಿಂಡಿಸಿಗೆರೆ ಕಾಲೋನಿ ನಿವಾಸಿಗಳು

ಹಲವು ವರ್ಷಗಳಿಂದ ಕೃಷಿ ನಡೆಸಿಕೊಂಡು ಬದುಕು ಕಟ್ಟಿಕೊಂಡ ದಲಿತ ಕುಟುಂಬಗಳನ್ನು ಒಕ್ಕಲೆಬ್ಬಿಸುವ ಹುನ್ನಾರ ನಡೆಸಿರುವ ಪ್ರಭಾವಿಗಳ ಮಾತಿಗೆ ಮಣೆ ಹಾಕಿದ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹತ್ತು ಕುಟುಂಬವನ್ನು ಬೀದಿಗೆ ತಂದಿದ್ದಾರೆ. ಈ...

ಗುಬ್ಬಿ | ಮೈಕ್ರೋ ಫೈನಾನ್ಸ್ ಸಾಲ ವಸೂಲಾತಿ ರೀತಿ ಸರಿಯಿಲ್ಲ : ತಾಲೂಕು ಕಚೇರಿ ಸಭೆಯಲ್ಲಿ ಸಾರ್ವಜನಿಕರ ಆರೋಪ

ಮೈಕ್ರೋ ಫೈನಾನ್ಸ್ ಸಾಲ ನೀಡಿ ನಂತರ ವಸೂಲಾತಿಗೆ ತೀವ್ರ ದುರ್ವರ್ತನೆ ತೋರುತ್ತಾರೆ. ಮನೆಯ ಬಳಿ ಸಾಲಗಾರರಿಗೆ ಅವಮಾನ ಮಾಡುವುದು, ಮನೆ ಸೀಜ್ ಮಾಡುವುದು ಜತೆಗೆ ಲಾಯರ್ ನೋಟೀಸ್, ಗೂಂಡಾವರ್ತನೆ ಮೂಲಕ ಬಡ್ಡಿ ವಸೂಲಿ,...

ಗುಬ್ಬಿ | ಕಡಬ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವಕ್ಕೆ ಚಾಲನೆ

 ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಶಿಸ್ತು, ಸಮಯ ಪಾಲನೆ ಮಾಡಿದಾಗ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಐಟಿ ಉದ್ಯೋಗಿ, ನಿರ್ದೇಶ್ ಸ್ವಯಂ ಸೇವಕ ತಂಡದ ಮುಖ್ಯಸ್ಥೆ ವೀಣಾ ತಿಳಿಸಿದರು. ಗುಬ್ಬಿ  ತಾಲೂಕಿನ  ಕಡಬ ಕರ್ನಾಟಕ ಪಬ್ಲಿಕ್...

ಗುಬ್ಬಿ | ದಾಸರಕಲ್ಲಹಳ್ಳಿ ಗ್ರಾಮದಲ್ಲಿ ಸ್ವಾಮಿ ವಿವೇಕಾನಂದ ವೃತ್ತ ಉದ್ಘಾಟನೆ

 ರಾಷ್ಟ್ರದ ಅಭಿವೃದ್ಧಿಯಲ್ಲಿ ಯುವಕರ ಪಾತ್ರ ಮಹತ್ತರವಾದದ್ದು ಎಂದು ಕಾಂಗ್ರೆಸ್ ಮುಖಂಡ ಲಕ್ಷ್ಮಿ ನಾರಾಯಣಪ್ಪ ತಿಳಿಸಿದರು.  ಗುಬ್ಬಿ  ತಾಲೂಕಿನ  ಕಡಬ ಹೋಬಳಿಯ ದಾಸರಕಲ್ಲಹಳ್ಳಿ ಗ್ರಾಮದಲ್ಲಿ ನಡೆದ ಸ್ವಾಮಿ ವಿವೇಕಾನಂದ‌‌ ಜಯಂತಿ ಹಾಗೂ ಸ್ವಾಮಿ ವಿವೇಕಾನಂದ‌‌ ವೃತ್ತ...

ಗುಬ್ಬಿ | ಶ್ರೀ ಗೋಸಲ ಚನ್ನಬಸವೇಶ್ವರಸ್ವಾಮಿ ಜಾತ್ರಾ ಸಿದ್ಧತೆಗೆ ಪೂರ್ವಭಾವಿ ಸಭೆ

ಐತಿಹಾಸಿಕ ಪ್ರಸಿದ್ಧ ಗುಬ್ಬಿಯ ಶ್ರೀ ಗೋಸಲ ಚನ್ನಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಅಂಗವಾಗಿ ಸಕಲ ಸಿದ್ಧತೆಗೆ ತಾಲ್ಲೂಕು ಆಡಳಿತ ಹಾಗೂ ವ್ಯವಸ್ಥಾಪನಾ ಸಮಿತಿ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಹದಿನೆಂಟು ಕೋಮಿನ ಮುಖಂಡರು ತಮ್ಮ...

ಗುಬ್ಬಿ | ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ 2025 ಪ್ರಶಸ್ತಿಗೆ ಭಾಜನರಾದ ಗುಬ್ಬಿ ಡಾ.ಆದರ್ಶ್

ವೈದ್ಯಕೀಯ ಸೇವೆಯಲ್ಲಿ ಮೂರು ಸಾವಿರಕ್ಕೂ ಅಧಿಕ ಕುಟುಂಬಗಳಿಗೆ ರಕ್ತದ ವ್ಯವಸ್ಥೆ ಮಾಡಿದ ಸೇವೆಯನ್ನು ಪರಿಗಣಿಸಿ ಸ್ವಾಮಿ ವಿವೇಕಾನಂದ ರಕ್ತದಾನ ಫೌಂಡೇಶನ್ ಅಧ್ಯಕ್ಷರಾದ ಗುಬ್ಬಿಯ ಡಾ.ಆದರ್ಶ್ ಅವರಿಗೆ ಗಣರಾಜ್ಯೋತ್ಸವ ದಿನದಂದು...

ಗುಬ್ಬಿ | ಮೈಕ್ರೋ ಫೈನಾನ್ಸ್ ಹಾವಳಿಗೆ ಕಡಿವಾಣಕ್ಕೆ ಸರ್ಕಾರ ಶಿಸ್ತು ಕ್ರಮ : ಶಾಸಕ ಎಸ್.ಆರ್.ಶ್ರೀನಿವಾಸ್

ಗ್ರಾಮೀಣ ಭಾಗದಲ್ಲಿ ಕೂಲಿ ಕಾರ್ಮಿಕರ ಬದುಕಿಗೆ ಮಾರಕವಾಗುವ ರೀತಿ ವರ್ತಿಸುತ್ತಿರುವ ಮೈಕ್ರೋ ಫೈನಾನ್ಸ್ ಹಾವಳಿಗೆ ಈಗಾಗಲೇ ಹಲವು ಮಂದಿ ಜೀವ ಕಳೆದುಕೊಳ್ಳುತ್ತಿರುವ ಕಾರಣ ಮುಖ್ಯಮಂತ್ರಿಗಳು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ ಎಂದು ಶಾಸಕ...

ಗುಬ್ಬಿ ಕಸಬ ವಿಎಸ್ಎಸ್ಎನ್ ಅಧ್ಯಕ್ಷರಾಗಿ ಜಿ.ಡಿ.ಸುರೇಶ್ ಗೌಡ, ಉಪಾಧ್ಯಕ್ಷರಾಗಿ ಜಿ.ಆರ್.ಚನ್ನಬಸವಣ್ಣ ಅವಿರೋಧ ಆಯ್ಕೆ

ಗುಬ್ಬಿ ತಾಲೂಕಿನ ಕಸಬ ಹೋಬಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜಿ.ಡಿ.ಸುರೇಶ್ ಗೌಡ ಹಾಗೂ ಉಪಾಧ್ಯಕ್ಷರಾಗಿ ಜಿ.ಆರ್.ಚನ್ನಬಸವಣ್ಣ ಅವಿರೋಧ ಆಯ್ಕೆಯಾದರು. ಪಟ್ಟಣದ ಎಂ.ಜಿ.ರಸ್ತೆಯಲ್ಲಿರುವ ವಿಎಸ್ಎಸ್ಎನ್ ಸೊಸೈಟಿ ಆವರಣದಲ್ಲಿ...

ಗುಬ್ಬಿ | ಸಂವಿಧಾನ ಆಶೋತ್ತರದಂತೆ ಇನ್ನೂ ಸಮಾನತೆ ತರಬೇಕಿದೆ : ಶಾಸಕ ಎಸ್.ಆರ್.ಶ್ರೀನಿವಾಸ್

ಶೋಷಿತ ವರ್ಗಕ್ಕೆ ಸಾಮಾಜಿಕ ನ್ಯಾಯ ತರುವಲ್ಲಿ ನಾವೆಲ್ಲರೂ ಇನ್ನೂ ಬದ್ಧತೆ ಬೆಳೆಸಿಕೊಳ್ಳಬೇಕಿದೆ. ಅಂಬೇಡ್ಕರ್ ಅವರ ಸಂವಿಧಾನ ಆಶೋತ್ತರದಂತೆ ಸಮಾನತೆ ತರಬೇಕಿದೆ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ಅಭಿಪ್ರಾಯ ವ್ಯಕ್ತಪಡಿಸಿದರು. ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು...

ಗುಬ್ಬಿ | ಡೆತ್ ನೋಟ್ ಬರೆದಿಟ್ಟು ಮಹಿಳೆ ನೇಣಿಗೆ ಶರಣು

ಅನುಮಾನ ಪಡುತ್ತಿದ್ದ ಪತಿಯ ವರ್ತನೆಗೆ ಬೇಸತ್ತ ಪತ್ನಿ ಡೆತ್ ನೋಟ್ ಬರೆದಿಟ್ಟು ಮನೆಯ ಪಕ್ಕದ ಶೆಡ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಧಾರುಣ ಘಟನೆ ಗುರುವಾರ ತಡರಾತ್ರಿ ನಡೆದಿದೆ. ಗುಬ್ಬಿ ತಾಲ್ಲೂಕಿನ...

ಗುಬ್ಬಿ | ಸರ್ಕಾರ ಸಾಲು ಮರದ ತಿಮ್ಮಕ್ಕನ ಹುಟ್ಟೂರನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಬೇಕು : ವನಸಿರಿ ಉಮೇಶ್

  ಸಾಲುಮರದ ತಿಮ್ಮಕ್ಕನವರ ಹುಟ್ಟೂರು ಕಕ್ಕೇನಹಳ್ಳಿ ಹಾಗೂ ಹುಲಿಕಲ್ ಗ್ರಾಮಗಳನ್ನು ಸರ್ಕಾರದ ದತ್ತು ಪಡೆದು ಅಭಿವೃದ್ಧಿ ಪಡಿಸಬೇಕು ಎಂದು ಸಾಲುಮರದ ತಿಮ್ಮಕ್ಕ ಅವರ ದತ್ತುಪುತ್ರ ವನಸಿರಿ ಉಮೇಶ್ ಒತ್ತಾಯಿಸಿದರು.   ಗುಬ್ಬಿ ತಾಲೂಕಿನ ಕಸಬ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X