ಸರ್ಕಾರಿ ಬಸ್ ದರ ಏರಿಕೆ ಬಗ್ಗೆ ಸಾರ್ವಜನಿಕರಲ್ಲಿ ಎಲ್ಲಿಯೂ ವಿರೋಧ ಕೇಳಿಲ್ಲ. ಆದರೆ ಯಾವ ವಿಚಾರ ಸಿಗದೇ ಕಾಯುತ್ತಿದ್ದ ವಿರೋಧ ಪಕ್ಷ ಮಾತ್ರ ದರ ಏರಿಕೆ ಬಗ್ಗೆ ಮಾತನಾಡುತ್ತಿದೆ ಎಂದು ರಾಜ್ಯ...
ಕಳೆದ 40 ವರ್ಷದ ಹಿಂದೆ ನಿವೇಶನ ರಹಿತರಿಗೆ ಮಂಜೂರಾದ ಭೂಮಿಯಲ್ಲಿ ಕಾನೂನು ಬದ್ದ 48 ನಿವೇಶನ ಹೊರತುಪಡಿಸಿ ಉಳಿದ ನಿವೇಶನ ಹಂಚಿಕೆ ಮಾಡಲು ವಿಳಂಬ ಅನುಸರಿಸುತ್ತಿರುವ ಪಿಡಿಓ ವಿರುದ್ಧ ಕ್ರಮಕ್ಕೆ ಆಗ್ರಹಿಸಿ...
ರಸ್ತೆಯಲ್ಲಿ ಸಂಚರಿಸುತ್ತಿದ್ದ ಹಾಲಿನ ಗಾಡಿಯಲ್ಲಿ ಕೇಳಿ ಬರುತ್ತಿದ್ದ ಅಂಬೇಡ್ಕರ್ ಅವರ ಜೈ ಭೀಮ್ ಹಾಡು ಕೇಳಿ ಆಕ್ರೋಶಗೊಂಡು ಹಾಲಿನ ವಾಹನ ತಡೆದು ಈ ಹಾಡು ಹಾಕದಂತೆ ವಾಹನದಲ್ಲಿದ್ದ ದಲಿತ ಯುವಕರ ಮೇಲೆ ಮಾರಣಾಂತಿಕ...
ವೀರಶೈವ ಸಮಾಜ, ಪಾರ್ವತಿ ವೀರಶೈವ ಲಿಂಗಾಯಿತ ಮಹಿಳಾ ಸಮಾಜ ಹಾಗೂ ಗುಬ್ಬಿ ನಗರ ವೀರಶೈವ ಯುವಸೇವಾ ಸಮಿತಿ ಸಹಯೋಗದಲ್ಲಿ ಆಯೋಜಿಸಿದ್ದ ಧನುರ್ಮಾಸದ ಇಷ್ಟಲಿಂಗ ಪೂಜೆ ಕಾರ್ಯಕ್ರಮವನ್ನು ನೊಣವಿನಕೆರೆ ಕಾಡು ಸಿದ್ದೇಶ್ವರ ಮಠದ...
ಗುಬ್ಬಿ ಪಟ್ಟಣದ ಬಾಬು ಜಗಜೀವನರಾಂ ನಗರ ಬಡಾವಣೆಯಲ್ಲಿ ನಿರ್ಮಾಣ ಆಗುತ್ತಿರುವ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಮುಸ್ಲಿಂ ಸಮಾಜ 50 ಸಾವಿರ ರೂ ದೇಣಿಗೆ ನೀಡಿ ಪರಸ್ಪರ ಸೌಹಾರ್ದತೆ ಹಾಗೂ ಧಾರ್ಮಿಕ ವಿಚಾರದಲ್ಲಿ...
ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ಸ್ಥಗಿತ, ಹೊಸಹಳ್ಳಿ ಕ್ರಾಸ್ ನಲ್ಲಿ ಸರ್ಕಾರಿ ಆಸ್ಪತ್ರೆ ನಿರ್ಮಾಣ, ಶಾಲೆಯ ಬಿಸಿಯೂಟ ಸಿಬ್ಬಂದಿಗಳ ಗೌರವಧನ ಕನಿಷ್ಠ 12 ಸಾವಿರ ನೀಡಬೇಕು, ತಾಲ್ಲೂಕಿನ ಬಿಕ್ಕೆಗುಡ್ಡ ಹೇಮಾವತಿ ನೀರು...
ನನ್ನ ಕ್ಷೇತ್ರದ ಯಾವುದೇ ತಾಲ್ಲೂಕಿರಲಿ ಗುಬ್ಬಿ ತಾಲ್ಲೂಕೇ ಇರಲಿ ಅಭಿವೃದ್ಧಿ ವಿಚಾರವಾಗಿ ಯಾರ ಮನೆಗಾದರೂ ಹೋಗಲು ಸದಾ ಕಾಲ ಸಿದ್ದವಿದ್ದೇನೆ. ಅಭಿವೃದ್ದಿ ವಿಚಾರದಲ್ಲಿ ಪಕ್ಷ, ಜಾತಿ ಧರ್ಮ ಬೇಧವಿಲ್ಲದೆ ಕೆಲಸ ಮಾಡಬೇಕು....
ಅಸಹ್ಯ ಹುಟ್ಟಿಸಿದ ಕಾಂಗ್ರೆಸ್ ಸರ್ಕಾರದಲ್ಲಿ ಮೈಗೆಲ್ಲಾ ಎಣ್ಣೆ ಹಚ್ಚಿಕೊಂಡರೆ ಹೆಚ್ಚು. ಒಪ್ಪಂದ ಮಾಡಿಕೊಂಡ ಅಧಿಕಾರಿಗಳಿಂದ ಮುಖ್ಯ ಗುತ್ತಿಗೆದಾರ ಕಮಿಷನ್ ಗಾಗಿ ಸಬ್ ಕಾಂಟ್ರಾಕ್ಟ್ ನೀಡಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಜಲ ಜೀವನ್...
ಕಳೆದ ಹತ್ತು ವರ್ಷದಿಂದ ನೀರು ಸರಬರಾಜು ಮಾಡುತ್ತಿದ್ದ ಕೊಳವೆಬಾವಿ ಬತ್ತಿ ಹೋದ ಹಿನ್ನಲೆ ಕಳೆದ ಆರು ತಿಂಗಳಿಂದ ನೀರಿನ ಸಮಸ್ಯೆ ಎದುರಾಗಿದೆ. ಕೇಂದ್ರ ಸರ್ಕಾರದ ಜಲ ಜೀವನ್ ಮಿಷನ್ ಯೋಜನೆಯಲ್ಲಿ ಕೊರೆದ ಕೊಳವೆಬಾವಿ...
ಗುಬ್ಬಿ ತಾಲ್ಲೂಕಿನ ಸಿ.ಎಸ್.ಪುರ ಹೋಬಳಿ ಇಡಗೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಇಡಗೂರಿನ ಜಿ.ಯತೀಶ್ (ಛೇರ್ಮನ್ ರವಿ) ಹಾಗೂ ಉಪಾಧ್ಯಕ್ಷರಾಗಿ ಎಚ್.ಡಿ.ಶ್ರೀನಿವಾಸ್ ಅವಿರೋಧ ಆಯ್ಕೆಯಾದರು.
ವಿಎಸ್ಎಸ್ಎನ್ ಸೊಸೈಟಿ...
ಸಿನಿಮಾಗಳಲ್ಲಿ ನಾಯಕ ನಟರಷ್ಟೇ ಪ್ರಾಮುಖ್ಯತೆ ಹಾಸ್ಯ ನಟರಿಗೆ ಆದ್ಯತೆ ತಂದುಕೊಟ್ಟ ಹೆಗ್ಗಳಿಕೆ ಹಾಸ್ಯದಲ್ಲೇ ಮೇರು ನಟ ನರಸಿಂಹರಾಜು ಅವರಿಗೆ ಸಲ್ಲಬೇಕು ಎಂದು ಹಿರಿಯ ನಟ ದೊಡ್ಡಣ್ಣ ಅಭಿಪ್ರಾಯಪಟ್ಟರು.
ಗುಬ್ಬಿ ಪಟ್ಟಣದ ಡಾ.ಗುಬ್ಬಿ ವೀರಣ್ಣ...
ಶಿಕ್ಷಣ ಕ್ಷೇತ್ರಕ್ಕೆ ಅಡಿಪಾಯ ಹಾಕುವ ಪ್ರಾಥಮಿಕ ಶಾಲಾ ಶಿಕ್ಷಕರ ಶ್ರಮ ಅಪರಿಮಿತ. ಅವರು ತಿದ್ದಿತೀಡಿ ಸಿದ್ಧಪಡಿಸಿದ ವಿದ್ಯಾರ್ಥಿಗಳಿಗೆ ಕಾಲೇಜು ಪ್ರೊಫೆಸರ್ ಗಳು ಉಪನ್ಯಾಸ ಮಾಡುತ್ತಾರೆ. ಆದರೆ ಇಲ್ಲಿ ಯಾರ ಶ್ರಮಕ್ಕೆ ಬೆಲೆ...