ಗುಬ್ಬಿ

ಗುಬ್ಬಿ | ಪ್ರಜಾ ಸೇವಾ ಆಂದೋಲನ ಯಶಸ್ವಿಗೆ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

 ಸಾರ್ವಜನಿಕರ ಅರ್ಜಿ ಹಾಗೂ ಅಹವಾಲುಗಳಿಗೆ ಒಂದೇ ಸೂರಿನಡಿ ಸ್ಥಳದಲ್ಲೇ ಪರಿಹಾರ ಒದಗಿಸುವ ಉದ್ದೇಶದಿಂದ ಸರ್ಕಾರ ಆರಂಭಿಸಿರುವ ಪ್ರಜಾ ಸೇವಾ ಆಂದೋಲನ ಯಶಸ್ವಿಗೊಳಿಸಲು ಗುಬ್ಬಿ ಪಟ್ಟಣದಲ್ಲಿ ಸಕಲ ಸಿದ್ಧತೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ...

ಗುಬ್ಬಿ | ಕತ್ತಲಲ್ಲಿ ಕಳೆದುಹೋಗುತ್ತಿದೆ ಆರೋಗ್ಯದ ಹಾದಿ!

ಆರೋಗ್ಯ ಕಾಪಾಡಿಕೊಳ್ಳಲು ಪ್ರತಿದಿನ ಬೆಳಗ್ಗೆ-ಸಂಜೆ ವಾಕಿಂಗ್, ಜಾಗಿಂಗ್‌ಗಾಗಿ ಸರ್ಕಾರಿ ಜೂನಿಯರ್ ಕಾಲೇಜು ಮೈದಾನಕ್ಕೆ ಬರುವ ನೂರಾರು ನಾಗರಿಕರಿಗೆ ಇದೀಗ ಕತ್ತಲೇ ದೊಡ್ಡ ಸಮಸ್ಯೆಯಾಗಿದೆ. ಮುಂಜಾನೆಯ ನಸುಕು ಹಾಗೂ ಸಂಜೆ ಆವರಿಸುವ ಕತ್ತಲಿನಿಂದಾಗಿ ವಾಯುವಿಹಾರಿಗಳು...

ಪ್ರಜಾ ಸೇವೆ ಅಭಿಯಾನ’ಕ್ಕೆ ಸೆ.5ರಂದು ಚಾಲನೆ: ಗುಬ್ಬಿಯಲ್ಲಿ ಅಧಿಕಾರಿಗಳ ಪೂರ್ವಭಾವಿ ಸಭೆ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಪ್ರಜಾ ಸೇವೆ ಅಭಿಯಾನ’ಕ್ಕೆ ಸೆಪ್ಟೆಂಬರ್ 5ರಂದು ಅಧಿಕೃತ ಚಾಲನೆ ದೊರೆಯಲಿದ್ದು, ಯಶಸ್ವಿ ಅನುಷ್ಠಾನಕ್ಕಾಗಿ ಅಪರ ಜಿಲ್ಲಾಧಿಕಾರಿ ತಿಪ್ಪೇಸ್ವಾಮಿ ಅವರ ನೇತೃತ್ವದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳ ಪೂರ್ವಭಾವಿ...

ಗುಬ್ಬಿ | ನಾಟಕರತ್ನ ಗುಬ್ಬಿ ವೀರಣ್ಣ ಪ್ರತಿಮೆ, ಸಮಾಧಿಗೆ ಬೇಕಿದೆ ಕಾಯಕಲ್ಪ

 ಕನ್ನಡ ರಂಗಭೂಮಿ ಹಾಗೂ ಚಲನಚಿತ್ರ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ನಾಟಕರತ್ನ ಡಾ. ಗುಬ್ಬಿ ವೀರಣ್ಣ ಅವರ ಹೆಸರು ವಿಶ್ವದಾದ್ಯಂತ ಚಿರಪರಿಚಿತ. ಆದರೆ ಅವರ ನೆನಪನ್ನು ಸಾರುವ ಗುಬ್ಬಿ ಸರ್ಕಲ್‌ನಲ್ಲಿರುವ ಪ್ರತಿಮೆ ಹಾಗೂ...

ಗುಬ್ಬಿ | ‘ಉಳುವವನೇ ಭೂಮಿಯ ಒಡೆಯ’ ಮೂಲಕ ಬಡ ರೈತರಿಗೆ ಬದುಕು ಕಟ್ಟಿಕೊಟ್ಟ ಅರಸು: ಬಿ. ಆರತಿ

ಸಾಮಾಜಿಕ ನ್ಯಾಯದ ಅನುಷ್ಠಾನಕ್ಕೆ ದಿಟ್ಟ ನಿರ್ಧಾರಗಳನ್ನು ಕೈಗೊಂಡ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಆಶಯ ದೀನದಲಿತರು ಹಾಗೂ ಹಿಂದುಳಿದ ವರ್ಗಗಳನ್ನು ಸಮಾಜದ ಮುಖ್ಯವಾಹಿನಿಗೆ ತರುವುದಾಗಿತ್ತು. ಈ ಕಾರಣದಿಂದಲೇ ರಾಜ್ಯದ...

ಗುಬ್ಬಿ | ಕನ್ನಡ ಸಾಹಿತ್ಯ ಚರಿತ್ರೆಯ ಅರಿವು ಯುವಪೀಳಿಗೆಗೆ ಅತ್ಯಗತ್ಯ: ಡಾ. ಎಂ. ಗೋವಿಂದರಾಯ

ಇಂದಿನ ಯುವಪೀಳಿಗೆಗೆ ಕನ್ನಡ ಸಾಹಿತ್ಯ ಚರಿತ್ರೆಯ ಅರಿವು ಅತ್ಯಗತ್ಯವಾಗಿದ್ದು, ವಿದ್ಯಾರ್ಥಿಗಳು ಸಾಹಿತ್ಯ ಚರಿತ್ರೆಯನ್ನು ತಿಳಿದುಕೊಳ್ಳುವ ಮೂಲಕ ಸಾಹಿತ್ಯದ ಅಭಿರುಚಿಯನ್ನು ಬೆಳೆಸಿಕೊಳ್ಳಬೇಕು ಎಂದು ಮಧುಗಿರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ....

ಗುಬ್ಬಿ | ನಾಯಿಯ ಬಾಯಲ್ಲಿ ನವಜಾತ ಶಿಶುವಿನ ಶವ ಪತ್ತೆ; ಗ್ರಾಮದಲ್ಲಿ ಆತಂಕ

ಗುಬ್ಬಿ   ತಾಲೂಕಿನ ನಿಟ್ಟೂರು ಹೋಬಳಿಯ ದೊಡ್ಡಗುಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎನ್. ಹೊಸಹಳ್ಳಿ ಗ್ರಾಮದಲ್ಲಿ ನವಜಾತ ಶಿಶುವಿನ ಅರ್ಧ ಶವ ನಾಯಿಯ ಬಾಯಲ್ಲಿ ಪತ್ತೆಯಾಗಿರುವ ಘಟನೆ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಸುಮಾರು ಮೂರು ದಿನದ...

ಗುಬ್ಬಿ | ಎಂ.ಟಿ.ಕೃಷ್ಣಪ್ಪ ಅವರಿಗೆ ಘೇರಾವ್ ಪೂರ್ವನಿಯೋಜಿತ: ಬೆಂಬಲಿಗರ ಆರೋಪ

 ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರ ಕುಣಿಗಲ್ ತಾಲ್ಲೂಕಿನ ಬರವೀಕ್ಷಣೆ ಸಂದರ್ಭದಲ್ಲಿ ತುರುವೇಕೆರೆ ಶಾಸಕ ಎಂ.ಟಿ. ಕೃಷ್ಣಪ್ಪ ಅವರಿಗೆ ನಡೆದ ಘೇರಾವ್ ಪೂರ್ವನಿಯೋಜಿತವಾಗಿತ್ತು ಎಂದು ಅವರ ಬೆಂಬಲಿಗರು ಹಾಗೂ ನೀರಾವರಿ ಹೋರಾಟಗಾರರು ಆರೋಪಿಸಿದ್ದಾರೆ. ಪಟ್ಟಣದ...

ಗುಬ್ಬಿ | ಶ್ರೀ ಚಿದಂಬರಾಶ್ರಮದಲ್ಲಿ ಕಲರಿಪಯಟ್ಟು ಶಿಬಿರ

ವಿಶ್ವದ ಅತ್ಯಂತ ಹಳೆಯ ಸಮರ ಕಲೆ ಕೇರಳ ಮೂಲದ ಕಲರಿಪಯಟ್ಟು ಕಲೆಯನ್ನು ಆಶ್ರಮದ ಶಾಲಾ ಮಕ್ಕಳಿಗೆ ಕಲಿಸಲು ಚಿದಂಬರ ಪಬ್ಲಿಕ್ ಸ್ಕೂಲ್ ಇದೇ ತಿಂಗಳ 17 ರಿಂದ 22 ರವರೆಗೆ ಆರು ದಿನಗಳ...

ಗುಬ್ಬಿ | ಬರ ವೀಕ್ಷಣೆ : ಯಡವನಹಳ್ಳಿಗೆ ಭೇಟಿ ನೀಡಿ ಕುಡಿಯುವ ನೀರು ಸೇರಿದಂತೆ ಸಮಸ್ಯೆ ಆಲಿಸಿದ ಡಿಸಿಎಂ ಪರಮೇಶ್ವರ್

ತುಮಕೂರು  ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಬರ ವೀಕ್ಷಣೆ ಕೈಗೊಂಡಿರುವ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಮಂಗಳವಾರ ಗುಬ್ಬಿ ತಾಲ್ಲೂಕಿನ ಸಿ.ಎಸ್.ಪುರ ಹೋಬಳಿಯ ಮಾವಿನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಡವನಹಳ್ಳಿ...

ಗುಬ್ಬಿ | ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಆಮಿಷ; ₹6.50 ಲಕ್ಷ ವಂಚನೆ ಆರೋಪ

ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಯುವಕನ ಕುಟುಂಬದಿಂದ ಸುಮಾರು ₹6.50 ಲಕ್ಷ ಹಣ ಪಡೆದು ವಂಚಿಸಿರುವ ಆರೋಪದ ಮೇಲೆ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಲೂಕಿನ ಕಸಬಾ ಹೋಬಳಿಯ ಗೊಲ್ಲಹಳ್ಳಿ ಗ್ರಾಮದ ಹರೀಶ್...

ಗುಬ್ಬಿ | ಮಕ್ಕಳಲ್ಲಿನ ಬಹುಮುಖ ಪ್ರತಿಭೆ ಗುರುತಿಸುವುದೇ ನಿಜ ಶಿಕ್ಷಣ : ಬಿಇಒ ನಟರಾಜು

 ಮಕ್ಕಳಲ್ಲಿ ಬುದ್ಧಿ ಶಕ್ತಿ ಮಾತ್ರ ಗುರುತಿಸುವುದಲ್ಲದೇ ಬಹುಮುಖ ಪ್ರತಿಭೆ ಹೊರತಂದು ಮುಖ್ಯವಾಹಿನಿಗೆ ತರುವ ಕೆಲಸ ಮಾಡುವುದೇ ನಿಜವಾದ ಶಿಕ್ಷಣ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ನಟರಾಜು ತಿಳಿಸಿದರು. ಗುಬ್ಬಿ  ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಶ್ರೀ...

ಈ ಹೊತ್ತಿನ ಪ್ರಮುಖ ಸುದ್ದಿ