ನೂರಾರು ವರ್ಷದಿಂದ ಏಳೆಂಟು ತಲೆಮಾರು ಜನರು ಬದುಕು ಕಟ್ಟಿಕೊಂಡ ಅಂಕಳಕೊಪ್ಪ ಗ್ರಾಮಕ್ಕೆ ಏಕಾಏಕಿ ಆಗಮಿಸಿದ ತಾಲ್ಲೂಕು ಆಡಳಿತ ಸರ್ವೇ ನಡೆಸಿ ಸುಮಾರು 70 ಮನೆಗಳು ಗುಂಡುತೋಪು ಜಾಗ ಖಾಲಿ ಮಾಡುವಂತೆ ತಾಕೀತು ಮಾಡಿರುವುದು...
: ಕಾಂಗ್ರೆಸ್ ಸಂಸ್ಕೃತಿ ಬಿಂಬಿಸಿದ ಗುಬ್ಬಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ್ ಏಕವಚನ ಪ್ರಯೋಗ ಮಾಡಿ ವಿರೋಧ ಪಕ್ಷದ ಮುಖಂಡ ದಿಲೀಪ್ ಅವರನ್ನು ನಿಂದಿಸಿದ್ದಲ್ಲದೆ ಮೈನಿಂಗ್ ಕಳ್ಳ ಎಂಬ ಆರೋಪ ಮಾಡಿದ್ದರು. ಆದರೆ...
ದಲಿತರಿಗೆ ಕ್ಷೌರ ಮಾಡುವುದಿಲ್ಲವೆಂಬ ವಿಚಾರ ಪೊಲೀಸರು ಮತ್ತು ದಲಿತರ ಕುಂದು ಕೊರತೆಗಳ ಸಭೆಯಲ್ಲಿ ಚರ್ಚೆಯಾದ ಹಿನ್ನಲೆಯಲ್ಲಿ ತಹಶೀಲ್ದಾರ್ ಬಿ ಆರತಿ ಹಾಗೂ ಸಿಪಿಐ ಗೋಪಿನಾಥ್ ಸ್ಥಳಕ್ಕೆ ಧಾವಿಸಿ ಕ್ಷೌರಿಕರಿಗೆ ಬುದ್ಧಿ ಹೇಳಿ ಕೂಡಲೇ...
ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಗುಬ್ಬಿ ನಾಗರೀಕರಿಗೆ ಅತ್ಯವಶ್ಯ ರೈಲ್ವೆ ಮೇಲ್ಸೇತುವೆ ನಿರ್ಮಾಣದ ವಾಗ್ದಾನ ನೀಡಿದ್ದರು. ನುಡಿದಂತೆ ನಡೆದ ರೈಲ್ವೆ ಕೇಂದ್ರ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರಿಗೆ ನಾಗರೀಕರ ಪರವಾಗಿ ಅಭಿನಂದನೆ ಸಲ್ಲಿಸುತ್ತಿದ್ದೇವೆ...
ಗುಬ್ಬಿ ತಾಲ್ಲೂಕಿನ ಚಿಕ್ಕ ಚೆಂಗಾವಿ ಗ್ರಾಮದ ಬಳಿ ಹೆಬ್ಬೂರು ಸಂಪರ್ಕ ರಸ್ತೆ ಬದಿ ಜೆಜೆಎಂ ಕಾಮಗಾರಿಗೆ ತೆಗೆದ 600 ಮೀಟರ್ ಟ್ರಂಚ್ ಪೈಪ್ ಲೈನ್ ಅಳವಡಿಸದೇ ರಸ್ತೆ ಬದಿ ಹಾಗೆಯೇ ಬಿಟ್ಟ ಕಾರಣ...
ತೋಟದಮನೆಯ ಕುರಿ ರೊಪ್ಪಕ್ಕೆ ನುಗ್ಗಿದ ಚಿರತೆ 9 ಕುರಿಗಳ ಬಲಿ ಪಡೆದ ಘಟನೆ ತಾಲ್ಲೂಕಿನ ಕಸಬ ಹೋಬಳಿ ಸುರುಗೇನಹಳ್ಳಿ ಗ್ರಾಮದ ಹೊರ ವಲಯದಲ್ಲಿ ನಡೆದಿದೆ.
ಕೃಷ್ಣಪ್ಪ ಎಂಬ ರೈತರಿಗೆ ಸಂಬಂಧಿಸಿದ ಕುರಿಗಳ ರೊಪಕ್ಕೆ...
ಅಂಬೇಡ್ಕರ್ ಸಾಹೇಬರ ವಿಚಾರಧಾರೆಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ಮುಂದಿನ ಯುವ ಪೀಳಿಗೆಗೆ ಪರಿಚಯಿಸುವ ಕೆಲಸ ಮಾಡದೆ ಕೇವಲ ಹೊಟ್ಟೆಪಾಡಿಗಾಗಿ ಬಾಬಾ ಸಾಹೇಬರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳಲು ಕೆಲವು ಮಂದಿ ದಲಿತ ಮುಖಂಡರು...
ತುಮಕೂರು ಜಿಲ್ಲೆಯ ಜೀವನಾಡಿ ಹೇಮಾವತಿ ನೀರು ಬೇರೆಡೆಗೆ ಕೊಂಡೊಯ್ಯುವ ನಿಟ್ಟಿನಲ್ಲಿ ಅವೈಜ್ಞಾನಿಕವಾಗಿ ಕೊಂಡೊಯ್ಯುವ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ಬೃಹತ್ ಪಾದಯಾತ್ರೆ ಶನಿವಾರ ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಸಾಗರನಹಳ್ಳಿ ಗೇಟ್ ಬಳಿ...
ಗುಬ್ಬಿ ತಾಲೂಕಿನ ಮುಸ್ ಕೊಂಡ್ಲಿ ಗ್ರಾಮದ ಹಿರಿಯ ರಂಗಭೂಮಿ ಕಲಾವಿದ ಹರಿಕಥಾ ವಿದ್ವಾನ್ ಎಂ.ಎನ್.ಮೂರ್ತಿ ಅವರಿಗೆ ಕುಂದಾನಗರಿ ಬೆಳಗಾವಿ ತುಳಸಿ ಅಭಿವೃದ್ಧಿ ಸಂಸ್ಥೆಯಿಂದ ಕರ್ನಾಟಕ ನೆಲ ಜಲ, ಭಾಷೆ, ಸಾಹಿತ್ಯ, ಸಂಸ್ಕೃತಿಕ, ಕಲೆ...
ಗುಬ್ಬಿ ತಾಲೂಕಿನ ಕಸಬ ಹೋಬಳಿ ಎಂ.ಎಚ್.ಪಟ್ಟಣ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಲಕ್ಕೇನಹಳ್ಳಿ ಗೊಲ್ಲರಹಟ್ಟಿ ಭಾಗ್ಯಮ್ಮ ಪಾಂಡುರಂಗಯ್ಯ ಅವಿರೋಧ ಆಯ್ಕೆಯಾದರು.
ಪಂಚಾಯಿತಿ ಸಭಾಂಗಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾ ಅಧಿಕಾರಿಯಾಗಿ ಕಂದಾಯ...
ವಿದ್ಯುತ್ ಕಂಬ ಬಳಿ ಗ್ರೌಂಡಿಂಗ್ ಮೂಲಕ ವಿದ್ಯುತ್ ನೆಲದಲ್ಲಿ ಹರಿದಾಡಿ ಅಲ್ಲೇ ನಡೆದು ಹೊರಟಿದ್ದ ಭದ್ರ ಹೆಸರಿನ ಬಸವ ಹಠಾತ್ ವಿದ್ಯುತ್ ಸ್ಪರ್ಶವಾಗಿ ಸ್ಥಳದಲ್ಲೇ ಪ್ರಾಣ ಬಿಟ್ಟ ದುರ್ಘಟನೆ ಮಂಗಳವಾರ ಬೆಳಿಗ್ಗೆ...