ಗುಬ್ಬಿ

ಗುಬ್ಬಿ | ಒಳಮೀಸಲಾತಿ ಜಾರಿಗೆ ದಸಂಸ ಒತ್ತಾಯ

ಜಾತಿಯ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹಂಚಿಕೆ ಮಾಡಬೇಕೆಂಬುದು ಅಂಬೇಡ್ಕರ್ ಅವರ ಸಂವಿಧಾನದ ಆಶಯವಾಗಿತ್ತು. ಅದಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರ ಕೂಡಲೇ ಒಳ ಮೀಸಲಾತಿಯನ್ನು ಜಾರಿ ಮಾಡಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ...

ಗುಬ್ಬಿ | ಒಳ ಮೀಸಲಾತಿ ಜಾರಿಗೊಳಿಸಿ ಇಲ್ಲವೇ ಅಧಿಕಾರದಿಂದ ಕೆಳಗಿಳಿಯಿರಿ: ಜಿಲ್ಲಾ ಸಂಚಾಲಕ ನಿಟ್ಟೂರು ರಂಗಸ್ವಾಮಿ ಒತ್ತಾಯ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಒಳಮೀಸಲಾತಿ ಜಾರಿಗೊಳಿಸುವಂತೆ ಸುಪ್ರೀಂಕೋರ್ಟ್ ಆಯಾ ರಾಜ್ಯಗಳಿಗೆ ಆದೇಶ ನೀಡಿದ್ದರೂ ಕೂಡ ಇಲ್ಲಿಯವರೆಗೂ ಪರಿಶಿಷ್ಟರ ಮೀಸಲು ವರ್ಗೀಕರಣದ ಬಗ್ಗೆ ಆಸಕ್ತಿ ತೋರದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ...

ಗುಬ್ಬಿ | ನಿಂದಕರ ಮಧ್ಯೆ ಸಮಾಜಮುಖಿ ಯುವಕರು ಸಂಘಟಿತರಾಗಬೇಕು : ತೆವಡೇಹಳ್ಳಿ ಶ್ರೀಗಳ ಕರೆ

ಸಂಘ ಸಂಸ್ಥೆಗಳ ನಿರ್ವಹಣೆ ಮಾಡಿ ಸಮಾಜದ ಶ್ರೇಯೋಭಿವೃದ್ಧಿ ಕಾಯಕ ಮಾಡಲು ಅಡ್ಡಿಯಾಗುವ ನಿಂದಕರ ಮಧ್ಯೆ ಸಮಾಜಮುಖಿ ಯುವಕರು ತಮ್ಮ ಸಂಕಲ್ಪದಂತೆ ಸೇವೆ ಸಲ್ಲಿಸಬೇಕು ಎಂದು ತೆವಡೇಹಳ್ಳಿ ಶ್ರೀ ಚನ್ನಬಸವೇಶ್ವರ ಗದ್ದುಗೆ ಮಠದ...

ತುಮಕೂರು | ಕೆರೆಯೊಳಗೆ ನಿರ್ಮಾಣವಾಗಿವೆ ಹಲವು ಕಟ್ಟಡಗಳು; ಲೋಕಾಯುಕ್ತಕ್ಕೆ ದೂರು

ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಮಾರನಕಟ್ಟೆ ಕೆರೆಯ ಜಾಗದಲ್ಲಿ ಹಲವು ಸರ್ಕಾರಿ ಮತ್ತು ಖಾಸಗಿ ಕಟ್ಟಡಗಳನ್ನು ನಿರ್ಮಿಸಲಾಗಿದೆ. ಆ ಕಟ್ಟಡಗಳನ್ನು ಕೆಡವಿ, ಒತ್ತುವರಿ ತೆರವುಗೊಳಿಸಿ ಕರೆಯನ್ನು ಪುನಶ್ಚೇತನಗೊಳಿಸಬೇಕೆಂದು ವಿವಿಧ ಸಂಘಟನೆಗಳ...

ಗುಬ್ಬಿ | ಮನೆ ಕುಸಿಯುವ ಭೀತಿ : ಗೌರಮ್ಮನ ಕುಟುಂಬಕ್ಕೆ ಬೇಕಿದೆ ‘ಮನೆ ಭಾಗ್ಯ’

ಸುರಕ್ಷಿತ ಸೂರು ಪ್ರತಿಯೊಬ್ಬ ಮನುಷ್ಯನ ಕನಸು. ಆದರೆ ಇಂದಿಗೂ ಹಲವಾರು ಕುಟುಂಬಗಳು ಸರಿಯಾದ ಸೂರಿಲ್ಲದೆ ಜೀವ ಕೈಯ್ಯಲ್ಲಿ ಹಿಡಿದು ಬದುಕು ಸಾಗಿಸುತ್ತಿದ್ದಾರೆ ಎಂಬುದಕ್ಕೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಎಂ. ಎನ್ ಕೋಟೆ...

ಗುಬ್ಬಿ ರೈಲ್ವೆ ನಿಲ್ದಾಣ ಮೇಲ್ದರ್ಜೆಗೇರಿಸಲು ಪರಿಶೀಲಿಸಿದ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ

ಗುಬ್ಬಿ ಪಟ್ಟಣದ ನಾಗರೀಕರ ಮನವಿ ಮೇರೆಗೆ ರೈಲ್ವೆ ನಿಲ್ದಾಣ ಮೇಲ್ದರ್ಜೆಗೇರಿಸಲು ಹಾಗೂ ಅತ್ಯವಶ್ಯ ಮೇಲ್ಸೇತುವೆ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ ನಡೆಸಿದ ಕೇಂದ್ರದ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಶೀಘ್ರದಲ್ಲಿ ಎಲ್ಲಾ ಬೇಡಿಕೆಗೆ ಅನುಗುಣವಾಗಿ...

ಗುಬ್ಬಿ | ಮಳೆಗೆ ಕುಸಿದ ಮನೆ ಗೋಡೆಗೆ ಸಿಲುಕಿ ಮಹಿಳೆ ಸಾವು

ನಿರಂತರ ಸುರಿದ ಮಳೆಗೆ ಕುಸಿದ ಮನೆ ಗೋಡೆಗೆ ಸಿಲುಕಿ ಮಹಿಳೆಯೊಬ್ಬರು ಮೃತ ಪಟ್ಟ ಧಾರುಣ ಘಟನೆ ಬುಧವಾರ ಬೆಳಿಗ್ಗೆ ತಾಲ್ಲೂಕಿನ ಕಸಬ ಹೋಬಳಿ ಜಿ.ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ತೋಟದ ಮನೆಯ ನಿವಾಸಿ ಸಹನಾ(27)...

ಗುಬ್ಬಿ | ತೊರೇಹಳ್ಳಿ ಅಣೆಯಲ್ಲಿ ಕೊಚ್ಚಿ ಹೋದ ಗೂಡ್ಸ್ ವಾಹನ : ಹೊರ ಜಿಗಿದು ಪಾರಾದ ಚಾಲಕ

ಗುಬ್ಬಿ ತಾಲೂಕಿನ ಕಸಬ ಹೋಬಳಿ ತೊರೇಹಳ್ಳಿ ಗ್ರಾಮದ ಬಳಿಯ ಅಣೆಯ ಮೇಲಿನ ರಸ್ತೆ ಮುಳುಗಿ ತುಂಬಿ ಹರಿದ ಮಳೆ ನೀರಿಗೆ ಗೂಡ್ಸ್ ವಾಹನ ಕೊಚ್ಚಿ ಹೋಗಿ ತಕ್ಷಣ ಎಚ್ಚೆತ್ತ ಚಾಲಕ ಹೊರ ಬಂದು...

ಗುಬ್ಬಿ | ಲಿಂಕ್ ಕೆನಾಲ್ ಕಾಮಗಾರಿ ವಿರುದ್ಧ ಗ್ರಾಮ ಸಮಿತಿ ರಚಿಸಲು ಪೂರ್ವಭಾವಿ ಸಭೆಯಲ್ಲಿ ನಿರ್ಣಯ

ತುಮಕೂರು ಜಿಲ್ಲೆಯ ಜೀವನಾಡಿ ಹೇಮಾವತಿ ನೀರು ಬೇರೆ ಜಿಲ್ಲೆಯತ್ತ ಕೊಂಡೊಯ್ಯುವ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಮರು ಆರಂಭಿಸಿದ ಸರ್ಕಾರದ ವಿರುದ್ಧ ಉಗ್ರ ಹೋರಾಟಕ್ಕೆ ಪ್ರತಿ ಗ್ರಾಮದಲ್ಲಿ ಸಮಿತಿ ರಚಿಸಿ ಹೋಬಳಿ...

ಗುಬ್ಬಿ | ಡೈರಿ ಚುನಾವಣೆ ನಡೆಸಲು ಕಮಿಷನ್ ಪಡೆದು ಗುತ್ತಿಗೆದಾರರಿಗೆ ರೈತರನ್ನು ಅಡವಿಟ್ಟ ಗುಬ್ಬಿ ಶಾಸಕರು : ಎಸ್.ಡಿ.ದಿಲೀಪ್ ಕುಮಾರ್ ಆರೋಪ

ಬೆಕ್ಕು ಕಣ್ಣು ಮುಚ್ಚಿ ಹಾಲು ಕುಡಿದರೆ ಯಾರಿಗೂ ತಿಳಿಯುವುದಿಲ್ಲ ಎಂಬಂತೆ ಲಿಂಕ್ ಕೆನಾಲ್ ಗುತ್ತಿಗೆದಾರರಿಂದ ಕಮಿಷನ್ ಹಣ ಪಡೆದು ಕಾಮಗಾರಿ ಬಗ್ಗೆ ನನಗೇನು ಗೊತ್ತಿಲ್ಲ ಎನ್ನುವ ಗುಬ್ಬಿ ಶಾಸಕರು ಗುತ್ತಿಗೆದಾರರಿಗೆ ತಾಲೂಕಿನ ರೈತರನ್ನ...

ಗುಬ್ಬಿ |  ಉಪಲೋಕಾಯುಕ್ತರೆದುರೇ ಭಿಕ್ಷೆ ಬೇಡಿದ ವಿಶೇಷ ಚೇತನ ವೃದ್ದೆ

ಉಪಲೋಕಾಯುಕ್ತ ನ್ಯಾಯಾದೀಶರೆದುರೇ ಹಂದಿಜೋಗಿ ಸಮುದಾಯದ ವಿಶೇಷ ಚೇತನ ವೃದ್ದೆಯೊಬ್ಬರು ಭಿಕ್ಷೆ ಬೇಡಿ ಹಣ ಸ್ವೀಕರಿಸಿದ ಘಟನೆ ತುಮಕೂರು‌ ಜಿಲ್ಲೆ ಗುಬ್ಬಿ ಪಟ್ಟಣದಲ್ಲಿ ನಡೆದಿದೆ. ತುಮಕೂರಿನಲ್ಲಿ ಅ.18 ರಿಂದ 20ರವರೆಗೆ ನಡೆದ ಸಾರ್ವಜನಿಕ ಕುಂದುಕೊರತೆ ಅಹವಾಲು...

ಗುಬ್ಬಿ | ಹಂದಿ ಜೋಗರ ಕಾಲೋನಿಗೆ ಉಪ ಲೋಕಾಯುಕ್ತರ ಭೇಟಿ : ಎಲ್ಲಾ ಸಂತ್ರಸ್ತ ಕುಟುಂಬಕ್ಕೆ ವಸತಿ ಕಲ್ಪಿಸುವ ಭರವಸೆ

ಗುಬ್ಬಿ ಪಟ್ಟಣದ ಹಂದಿ ಜೋಗರ ಕಾಲೋನಿಗೆ ದಿಢೀರ್ ಭೇಟಿ ನೀಡಿದ ಉಪ ಲೋಕಾಯುಕ್ತ ಬಿ.ವೀರಪ್ಪ ಅಲ್ಲಿನ ವಾಸ್ತವ ಚಿತ್ರಣ ಪರಿಶೀಲಿಸಿ ಪ್ರತಿ ಗುಡಿಸಲಿನ ಸಂತ್ರಸ್ತರ ಜೊತೆ ಚರ್ಚಿಸಿ ಎಲ್ಲಾ ಮೂಲಭೂತ ಸೌಕರ್ಯದೊಂದಿಗೆ ವಸತಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X