ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ಕಳೆದ 40 ವರ್ಷಗಳಿಂದಲೂ ಅಲೆಮಾರಿಗಳಾದ ಹಂದಿಜೋಗಿ ಸಮುದಾಯದ ಮಂದಿ ತೀವ್ರ ನಿಕೃಷ್ಟ ಬದುಕು ನಡೆಸುತ್ತಿದ್ದರು. ಮಳೆಗಾಲ ಬಂದರೆ ತಗ್ಗು ಪ್ರದೇಶದ ಗುಡಿಸಲಿಗೆ ನೀರು ತುಂಬುತ್ತಿತ್ತು. ಈ ಬಗ್ಗೆ...
ತಲ್ವಾರ್ ಹಿಡಿದು ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡ ಸುದ್ದಿ ಬಿತ್ತರವಾದ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು ತಲ್ವಾರ್ ಝಳಪಿರುವ ಬಗ್ಗೆ ಇಬ್ಬರ ಮೇಲೆ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಓರ್ವ...
ಮರ್ಯಾದಾ ಪುರುಷೋತ್ತಮ ಶ್ರೀರಾಮನ ಅವತಾರ ಸೃಷ್ಟಿಕರ್ತ ಮಹರ್ಷಿ ವಾಲ್ಮೀಕಿ ಅವರ ಆದರ್ಶವನ್ನು ಪಾಲಿಸಿಕೊಂಡು ಬಂದ ಬಿಜೆಪಿ ಪಕ್ಷ ರಾಮ ರಾಜ್ಯದ ಕನಸು ಕಂಡಿದೆ ಎಂದು ಬಿಜೆಪಿ ಮುಖಂಡ ಎಸ್.ಡಿ.ದಿಲೀಪ್ ಕುಮಾರ್ ತಿಳಿಸಿದರು.
...
ಸಮುದಾಯ ಭವನ ನಿರ್ಮಾಣಕ್ಕೆ ಸ್ಥಳ ನೀಡಲು ಕೋರಿರುವ ವಾಲ್ಮೀಕಿ ನಾಯಕ ಸಮಾಜದವರು ಮಕ್ಕಳ ಶಿಕ್ಷಣಕ್ಕೆ ಅನುವು ಆಗುವ ವಸತಿ ನಿಲಯ ಕಟ್ಟಡ ಕಟ್ಟುವುದು ಸೂಕ್ತ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ಸಲಹೆ ನೀಡಿದರು.
ಗುಬ್ಬಿ...
ಗುಬ್ಬಿ ತಾಲ್ಲೂಕಿನ ರೈತರ ಜೀವನಾಡಿ ಹೇಮಾವತಿ ನೀರು ಬೇರೆಡೆಗೆ ಕೊಂಡೊಯ್ಯುವ ಎಕ್ಸ್ ಪ್ರೆಸ್ ಕೆನಾಲ್ ಕಾಮಗಾರಿ ಹೋರಾಟದಿಂದ ಸ್ಥಗಿತಗೊಳಿಸಲಾಗಿತ್ತು. ಆದರೆ ಕಳೆದೆರಡು ದಿನದಿಂದ ಮಳೆಯಲ್ಲೇ ಕೆನಾಲ್ ಪೈಪ್ ಲೈನ್ ಕಾಮಗಾರಿಗೆ ಚಾಲನೆ ನೀಡಲು...
ತಲ್ವಾರ್ ಹಿಡಿದು ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡ ಯುವಕನೋರ್ವನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ನಡೆದಿದೆ. ವಿಡಿಯೋ ವೈರಲಾಗುತ್ತಿದ್ದಂತೆಯೇ ಎಲ್ಲೆಡೆ ವ್ಯಾಪಕ ಖಂಡನೆ...
69 ನೇ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿತರಣೆಗೆ ಮುನ್ನ ನಿಗದಿತ 9 ವಿವಿಧ ಕ್ಷೇತ್ರದಿಂದ ಅರ್ಹ ಪುರಸ್ಕೃತರ ಆಯ್ಕೆಗೆ ತಾಪಂ ಕಾರ್ಯನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯ ಆಯ್ಕೆ ಸಮಿತಿ ರಚನೆ ಮಾಡಿದ್ದು ಅರ್ಹ ಗಣ್ಯರು ಇದೇ...
ಹವಾಮಾನ ಇಲಾಖೆ ಮುನ್ಸೂಚನೆ ಮೇರೆಗೆ ಅಧಿಕ ಮಳೆ ಬರುವ ಹಿನ್ನಲೆ ಜಿಲ್ಲೆಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ನಿಟ್ಟಿನಲ್ಲಿ ಗುಬ್ಬಿ ತಾಲ್ಲೂಕಿನಲ್ಲಿ ಮಳೆಯ ಆರ್ಭಟಕ್ಕೆ ಸಂಭವಿಸುವ ಅನಾಹುತಗಳಿಗೆ ಸ್ಪಂದಿಸಲು ಹಾಗೂ ಸಾರ್ವಜನಿಕರ...
ಗುಬ್ಬಿ ತಾಲ್ಲೂಕಿನ ಕಸಬ ಹೋಬಳಿ ಜಿ.ಹೊಸಹಳ್ಳಿ ಗ್ರಾಮದ ಕೆರೆಯಲ್ಲಿ ಈಜಲು ಹೋದ ಶಿರಾ ಮೂಲದ ನಾಲ್ವರ ಪೈಕಿ ಓರ್ವ ಯುವಕ ಈಜು ಬಾರದೇ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಶಂಕೆಯಲ್ಲೇ ಸತತ 16 ಗಂಟೆ...
ಗುಬ್ಬಿ:: ತಾಲ್ಲೂಕಿನ ಕಸಬ ಹೋಬಳಿ ಜಿ.ಹೊಸಹಳ್ಳಿ ಗ್ರಾಮದ ಕೆರೆಯಲ್ಲಿ ಈಜಲು ಹೋದ ಶಿರಾ ಮೂಲದ ನಾಲ್ವರ ಪೈಕಿ ಓರ್ವ ಯುವಕ ಈಜು ಬಾರದೇ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ನಾಪತ್ತೆ ಯುವಕನ...
ಪ್ರತಿ ವರ್ಷದಂತೆ ಕನ್ನಡ ರಾಜ್ಯೋತ್ಸವ ಆಚರಣೆಯನ್ನು ಅದ್ದೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ನಡೆಸಲು ಗುಬ್ಬಿ ನಾಗರೀಕರ ಸಹಕಾರ ಅತ್ಯಗತ್ಯ ಎಂದು ತಹಶೀಲ್ದಾರ್ ಬಿ.ಆರತಿ ಮನವಿ ಮಾಡಿದರು.
ಗುಬ್ಬಿ ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ 69...
ವಿಶ್ವ ವಿಖ್ಯಾತಿ ಉದ್ಯಮಿ ಪದ್ಮವಿಭೂಷಣ ಡಾ.ರತನ್ ನಾವಲ್ ಟಾಟಾ ಅವರ ನಿಧನ ಉದ್ಯಮ ಕ್ಷೇತ್ರಕ್ಕೆ ತುಂಬಲಾರದ ನಷ್ಟ. ಉದ್ಯಮ ಲೋಕದ ಸಾಮ್ರಾಟ ರತನ್ ಟಾಟಾ ಅವರ ಇಹಲೋಕ ಯಾತ್ರೆಗೆ ಸಂತಾಪ ಸೂಚಿಸಿದ ಗುಬ್ಬಿ...