ಗುಬ್ಬಿ

ಗುಬ್ಬಿ | ಶಾಲೆ ಮುಂದೆ ಜಿಲೆಟಿನ್ ಕಡ್ಡಿ ಸ್ಫೋಟ: ವಿದ್ಯಾರ್ಥಿಯ ಕೈಗೆ ಗಂಭೀರ ಗಾಯ

ಸರ್ಕಾರಿ ಶಾಲಾ ಕಾಂಪೌಂಡ್ ನಿರ್ಮಾಣಕ್ಕೆ ರಾಶಿ ಮಾಡಿಟ್ಟಿದ್ದ ಅವಶ್ಯ ಜಲ್ಲಿ ಕಲ್ಲುಗಳ ನಡುವೆ ಉಳಿದಿದ್ದ ಜೀವಂತ ಜಿಲೆಟಿನ್ ಕಡ್ಡಿ ಬಗ್ಗೆ ಅರಿಯದ ವಿದ್ಯಾರ್ಥಿಯೊಬ್ಬ ಕುತೂಹಲದಲ್ಲಿ ಜಿಲೆಟಿನ್ ಕಡ್ಡಿ ಮುಟ್ಟಿದಾಗ ಸ್ಫೋಟಗೊಂಡ ಘಟನೆ ತುಮಕೂರು...

ಗುಬ್ಬಿ | ಮೈಸೂರು ದಸರಾ ಮಾದರಿಯಲ್ಲೇ ಅದ್ದೂರಿ ತುಮಕೂರು ದಸರಾ ಉತ್ಸವ : ತಹಶೀಲ್ದಾರ್ ಬಿ.ಆರತಿ

ವಿಶ್ವ ವಿಖ್ಯಾತಿ ಮೈಸೂರು ದಸರಾ ವೈಭವದಷ್ಟೇ ಮಾದರಿ ತುಮಕೂರು ದಸರಾ ಉತ್ಸವ ಅದ್ದೂರಿಯಾಗಿ ಚಾಲ್ತಿ ದೊರಕಿದ್ದು ಪ್ರತಿ ನಿತ್ಯ ಧಾರ್ಮಿಕ ಉತ್ಸವಗಳು, ನವರಾತ್ರಿ ಉತ್ಸವಗಳು, ವಿಶೇಷ ಅಲಂಕಾರ, ಪೂಜೆ ಹಾಗೂ ಸಾಂಸ್ಕೃತಿಕ...

ಗುಬ್ಬಿ | ಎಡಿಜಿಪಿ ಚಂದ್ರಶೇಖರ್ ಅಮಾನತ್ತಿಗೆ ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಅವಹೇಳನ ಮಾತುಗಳಾಡಿದ ಐಪಿಎಸ್ ಅಧಿಕಾರಿ ಎಡಿಜಿಪಿ ಚಂದ್ರಶೇಖರ್ ಅವರನ್ನು ಅಮಾನತುಗೊಳಿಸಿ ಅವರ ಮಾಡಿದ ಭ್ರಷ್ಟಚಾರ ತನಿಖೆಗೆ ಒಳಪಡಿಸಬೇಕು ಎಂದು ಗುಬ್ಬಿ ತಾಲ್ಲೂಕು ಜೆಡಿಎಸ್ ಘಟಕದ...

ಗುಬ್ಬಿ | ಆಗ್ನಿವಂಶ ಕ್ಷತ್ರಿಯ ತಿಗಳ ವಿದ್ಯಾಭಿವೃದ್ಧಿ ಸಂಘದ ವಾರ್ಷಿಕ ಸಭೆಯಲ್ಲಿ ವಿದ್ಯಾರ್ಥಿಗಳಿಗೆ ಸನ್ಮಾನ

ಅಗ್ನಿವಂಶ ಕ್ಷತ್ರಿಯ ತಿಗಳ ವಿದ್ಯಾಭಿವೃದ್ದಿ ಸಂಘದ ವಾರ್ಷಿಕ ಮಹಾಸಭೆಯ ಹಿನ್ನಲೆ ತಾಲ್ಲೂಕಿನಲ್ಲಿನ ಅತೀ ಹೆಚ್ಚು ಅಂಕ ಗಳಿಸಿದ ತಿಗಳ ಜನಾಂಗದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಿ ಹೆಚ್ಚಿನ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲಾಯಿತು. ಗುಬ್ಬಿ...

ಗುಬ್ಬಿ | ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆ ಬಹಿಷ್ಕರಿಸಿದ ಮುಖಂಡರು : ವಾಲ್ಮೀಕಿ ಭವನ ನಿರ್ಮಾಣಕ್ಕೆ ಸ್ಥಳ ನೀಡದ ಬಗ್ಗೆ ತೀವ್ರ ಆಕ್ರೋಶ

ಕಳೆದ ಹತ್ತು ವರ್ಷದಿಂದ ವಾಲ್ಮೀಕಿ ಭವನ ನಿರ್ಮಾಣಕ್ಕೆ ಎರಡು ಕೋಟಿ ಮೀಸಲಿದ್ದರೂ ಸೂಕ್ತ ಸ್ಥಳ ಒದಗಿಸುವಲ್ಲಿ ತಾಲ್ಲೂಕು ಆಡಳಿತ ಅಸಡ್ಡೆ ತೋರಿದೆ. ಈ ಬಗ್ಗೆ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಯಲ್ಲಿ ಚರ್ಚಿಸಿದ ವೇಳೆ...

ಗುಬ್ಬಿ | ರಾಷ್ಟ್ರೀಯ ಹೆದ್ದಾರಿಯಿಂದ ತೋಟಗಳಿಗೆ ಹರಿದ ಮಳೆ ನೀರು : ಬೆಳೆ ನಷ್ಟಕ್ಕೆ ಪ್ರಾಧಿಕಾರ ಹೊಣೆ ಎಂದ ಸ್ಥಳೀಯ ರೈತರು

ಕಳೆದ ಹದಿನೈದು ವರ್ಷದಿಂದ ನಡೆದಿರುವ ರಾಷ್ಟ್ರೀಯ ಹೆದ್ದಾರಿ 206 ರ ಸರ್ವೀಸ್ ರಸ್ತೆ ಕಾಮಗಾರಿ ಪೂರ್ಣಗೊಳಿಸದೆ ಪತ್ರೆ ಮತ್ತಿಘಟ್ಟ ಗ್ರಾಮದ ಬಳಿ ನೂರಾರು ವರ್ಷದ ರಾಜಕಾಲುವೆ ಮುಚ್ಚಿ ಸರಾಗವಾಗಿ ಹರಿಯುತ್ತಿದ್ದ ಮಳೆ...

ಗುಬ್ಬಿ |  ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪ :  ಅಧಿಕಾರಿ ಓಬಳೇಶ್ ಅಮಾನತಿಗೆ ಬಿಜೆಪಿ ಮುಖಂಡರ  ಆಗ್ರಹ

ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವಾಗ ಹಾಲು ಡೈರಿಯ ಕಾರ್ಯದರ್ಶಿಗಳ ಸಭೆಯನ್ನು ಆಯೋಜಿಸಿ ತಾಕೀತು ಮಾಡುವ ಹಾಗೂ ಇಲ್ಲಸಲ್ಲದ ನಿಯಮ ತಿಳಿಸುವ ಮೂಲಕ ಆಡಳಿತ ಪಕ್ಷದ ಪರ...

ಗುಬ್ಬಿ ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆ : ಒಳಚರಂಡಿ ಮಲೀನ ನೀರು ಶುದ್ಧೀಕರಣ ಘಟಕ ಸ್ಥಾಪನೆಗೆ ಅಸ್ತು

ಯುಜಿಡಿ ಒಳಚರಂಡಿ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು ಮಲೀನ ನೀರು ಶುದ್ಧೀಕರಣ ಘಟಕ ಸ್ಥಾಪನೆಗೆ ಅಗತ್ಯ ಜಮೀನು ಪಡೆಯಲು ಗುಬ್ಬಿ ಅಮಾನಿಕೆರೆ ಗ್ರಾಮದ ಬಳಿ 3.2 ಎಕರೆ ಜಮೀನು ವಶಕ್ಕೆ ಪಡೆಯಲು ಎಲ್ಲಾ ಪ್ರಕ್ರಿಯೆ...

ಗುಬ್ಬಿ | ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ಮುಷ್ಕರ : ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ

ಯಾವುದೇ ಮೂಲ ಸೌಲಭ್ಯ ಹಾಗೂ ಭದ್ರತೆ ಇಲ್ಲದೆ ಸಾರ್ವಜನಿಕರ ಮಧ್ಯೆ ದುಡಿಯುವ ಗ್ರಾಮ ಆಡಳಿತ ಅಧಿಕಾರಿಗಳು ಒತ್ತಡದ ಕೆಲಸ ಮಾಡುತ್ತಿದ್ದಾರೆ. ಕಂದಾಯ ಇಲಾಖೆ ಜೊತೆಗೆ ಅನ್ಯ ಇಲಾಖೆಯ ಕೆಲಸ ಸಹ ಮಾಡುವ...

ವೀಲ್ ಚೇರ್ ಬ್ಯಾಸ್ಕೆಟ್ ಬಾಲ್ ರಾಜ್ಯ ತಂಡಕ್ಕೆ ಗುಬ್ಬಿ ಗಂಗರಾಜು ಆಯ್ಕೆ

ಮಧ್ಯ ಪ್ರದೇಶ ರಾಜ್ಯದ ಗ್ವಾಲಿಯರ್ ನಲ್ಲಿ ನಡೆಯುವ ರಾಷ್ಟ್ರೀಯ ವೀಲ್ ಚೇರ್ ಬ್ಯಾಸ್ಕೆಟ್ ಬಾಲ್ ಚಾಂಪಿಯನ್ ಶಿಪ್ ಕ್ರೀಡಾಕೂಟಕ್ಕೆ ತೆರಳುವ ಕರ್ನಾಟಕ ರಾಜ್ಯ ತಂಡಕ್ಕೆ ಗುಬ್ಬಿಯ ವಿಕಲ ಚೇತನ ಗಂಗರಾಜು ಆಯ್ಕೆಯಾಗಿದ್ದಾರೆ. ಕಳೆದ ಕೆಲ...

ಗುಬ್ಬಿ | ಲೋಕಸಭಾ ಚುನಾವಣೆಯಲ್ಲಿ ಅತೀ ಹೆಚ್ಚು ಮತ ನೀಡಿದ ಹೋಬಳಿ ಸಿ.ಎಸ್.ಪುರ : ಮಾಜಿ ಶಾಸಕ ಮಸಾಲಾ ಜಯರಾಮ್

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಜಿಲ್ಲೆಯ ಎಲ್ಲಾ ಹೋಬಳಿಗಳಲ್ಲಿ ಅತೀ ಹೆಚ್ಚು ಮತ ನೀಡಿದ ಹೋಬಳಿ ಸಿ.ಎಸ್.ಪುರದಲ್ಲಿ ಬಿಜೆಪಿ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿದ್ದೇವೆ ಎಂದು ಮಾಜಿ ಶಾಸಕ ಮಸಾಲಾ...

ಗುಬ್ಬಿ | ಪೌರ ಕಾರ್ಮಿಕರಿಗೆ ಶೀಘ್ರದಲ್ಲಿ ನಿವೇಶನ ಹಂಚಿಕೆ : ಶಾಸಕ ಎಸ್.ಆರ್.ಶ್ರೀನಿವಾಸ್ ಭರವಸೆ

ಪ್ರತಿನಿತ್ಯ ಗುಬ್ಬಿ ಪಟ್ಟಣದ ಸ್ವಚ್ಚತಾ ಕಾಯಕ ನಡೆಸಿ ರಜೆ ಇಲ್ಲದೆ ದುಡಿಯುವ ಪೌರ ಕಾರ್ಮಿಕರ ಸೇವೆ ಗುರುತಿಸಿ ನಿವೇಶನ ಹಂಚಿಕೆ ಮಾಡಲು ಈಗಾಗಲೇ ಒಂದು ಎಕರೆ ಜಮೀನಿನಲ್ಲಿ 30 ನಿವೇಶನ ಸಿದ್ಧವಿದೆ....

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X