ಗುಬ್ಬಿ

ಗುಬ್ಬಿ | ಕಾಲೇಜು ಹುಡುಗರ ಹೊಡೆದಾಟ : ಪುಂಡಾಟಿಕೆಗೆ ಬೀಳಲಿದೆಯೇ ಬ್ರೇಕ್

ಕ್ಷುಲ್ಲಕ ಕಾರಣಕ್ಕೆ ಕಾಲೇಜು ಹುಡುಗರ ಎರಡು ಗುಂಪು ಮೈದಾನದಲ್ಲಿ ಹೊಡೆದಾಡಿಕೊಂಡ ಘಟನೆ ಗುಬ್ಬಿ ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದ ರಂಗಮಂದಿರ ಹಿಂಭಾಗ ನಡೆದಿದೆ. ಕಾಲೇಜು ಮುಗಿದ ಬಳಿಕ ಮೈದಾನ ಸೇರಿದ ವಿದ್ಯಾರ್ಥಿಗಳು...

ಗುಬ್ಬಿ | ಸಿ.ಎಸ್.ಪುರ ಮತ್ತಿಕೆರೆಯಲ್ಲಿ ಮನೆ ಬೀಗ ಮುರಿದು ಕಳ್ಳತನ

ಮನೆ ಬೀಗ ಮುರಿದು ಒಳಹೊಕ್ಕ ಕಳ್ಳರು ಬೀರುವಿನ ಬೀಗ ಮುರಿದು ಅಂದಾಜು 4 ಲಕ್ಷ ರೂ ಬೆಲೆ ಬಾಳುವ ಚಿನ್ನಾಭರಣ ಹಾಗೂ ಕ್ಯಾಶ್ ದೋಚಿದ ಘಟನೆ ಗುಬ್ಬಿ ತಾಲ್ಲೂಕಿನ ಸಿ.ಎಸ್.ಪುರ ಹೋಬಳಿ...

ಗುಬ್ಬಿ | ನಿಟ್ಟೂರು ಪುರ ರೈಲ್ವೇ ಮೇಲ್ಸೇತುವೆ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದ ಕೇಂದ್ರ ಸಚಿವ ವಿ.ಸೋಮಣ್ಣ

ಗುಬ್ಬಿ ತಾಲೂಕಿನ ನಿಟ್ಟೂರು ಪುರ ರೈಲ್ವೆ ಗೇಟ್ ಮೇಲ್ಸೇತುವೆ ಕಾಮಗಾರಿ ನಿರ್ಮಾಣಕ್ಕೆ ಚಾಲನೆ ನೀಡಿದ್ದು ಕಾಮಗಾರಿ ಆರಂಭಕ್ಕೆ ಮುನ್ನ ಸ್ಥಳಕ್ಕೆ ಭೇಟಿ ನೀಡಿದ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅಲ್ಲಿನ...

ಗುಬ್ಬಿ|ಸೆ.28 ಕ್ಕೆ ಪರಿಶಿಷ್ಟ ಜಾತಿ ಮತ್ತು ಪಂಗಡದ ಹಿತರಕ್ಷಣಾ ಸಮಿತಿ ಸಭೆ

ಗುಬ್ಬಿ ತಾಲ್ಲೂಕಿನ ದಲಿತರ ಕುಂದು ಕೊರತೆ ಆಲಿಸಲು ಇದೇ ತಿಂಗಳ 28 ರ ಬುಧವಾರದಂದು ಶಾಸಕರಾದ ಎಸ್.ಆರ್.ಶ್ರೀನಿವಾಸ್ ಅವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಹಿತರಕ್ಷಣಾ ಸಮಿತಿ ಸಭೆಯನ್ನು...

ಗುಬ್ಬಿ | ಹಳೆ ವೈಷಮ್ಯ ಹಿನ್ನೆಲೆ ಹತ್ಯೆಗೆ ಯತ್ನ; ಕೂದಲೆಳೆ ಅಂತರದಲ್ಲಿ ಪಾರಾದ ಯುವಕ

ಹಳೆಯ ವೈಷ್ಯಮದ ಹಿನ್ನೆಲೆಯಲ್ಲಿ ದ್ವಿಚಕ್ರ ವಾಹನಕ್ಕೆ ಗುದ್ದಿ ಯುವಕನನ್ನು ಹತ್ಯೆಗೆ ಯತ್ನಿಸಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದಲ್ಲಿ ಬುಧವಾರ ಬೆಳಗ್ಗೆ ನಡೆದಿದೆ. ಗುಬ್ಬಿ ಪಟ್ಟಣದ ತಹಶೀಲ್ದಾರ್ ಕ್ವಾಟ್ರಸ್ ಮುಂಭಾಗದ ಎಂ.ಜಿ.ರಸ್ತೆಯಲ್ಲಿ ಈ ಘಟನೆ...

ಗುಬ್ಬಿ | ಕಾಮಗಾರಿಗಳನ್ನು ಅರ್ಧಕ್ಕೆ ಕೈಬಿಟ್ಟ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ : ಶಾಸಕ ಎಸ್.ಆರ್.ಶ್ರೀನಿವಾಸ್

ಯಾವುದೇ ಕಾಮಗಾರಿ ಇರಲಿ ಕೆಲಸ ಪೂರ್ಣಗೊಳ್ಳದೆ ಬಿಲ್ ಪಾವತಿಸಬೇಡಿ. ಕೆಲಸದ ಗುಣಮಟ್ಟ ಪರಿಶೀಲನೆ ನಡೆಸಿ ಕೊನೆಯ ಹಂತದಲ್ಲಿ ಬಿಲ್ ಪಾವತಿ ಪ್ರಕ್ರಿಯೆ ನಡೆಸಿ. ಕಾಮಗಾರಿಗಳನ್ನು ಅರ್ಧಕ್ಕೆ ಕೈಬಿಟ್ಟ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ ಎಂದು...

ಗುಬ್ಬಿ | “ಭಾರತ ಭೀಮ್ ಸೇನೆ” ರಾಜ್ಯ, ಜಿಲ್ಲಾ ಮತ್ತು ತಾಲ್ಲೂಕು ಘಟಕದ ಪದಾಧಿಕಾರಿಗಳ ಆಯ್ಕೆ

ಶೋಷಿತರು, ಸಮಾಜದಲ್ಲಿ ತುಳಿತಕ್ಕೆ ಒಳಗಾದವರು ಹಾಗೂ ಅಹಿಂದ ವರ್ಗದ ಸರ್ವತೋಮುಖ ಬೆಳವಣಿಗೆಗೆ ಪಣ ತೊಟ್ಟ ಭಾರತ ಭೀಮ್ ಸೇನೆ ಸಂಘಟನೆಯ ಬೆನ್ನೆಲುಬಾಗಿ ಶ್ರಮಿಸುವ ಪದಾಧಿಕಾರಿಗಳ ಆಯ್ಕೆ ಗುಬ್ಬಿ ಪ್ರವಾಸಿ ಮಂದಿರದಲ್ಲಿ ನಡೆಸಲಾಯಿತು. ಸಭಾಂಗಣದಲ್ಲಿ ಭಾರತ...

ಗುಬ್ಬಿ | ಪರಿಶಿಷ್ಟರ ಒಳ ಮೀಸಲಾತಿ ವರ್ಗೀಕರಣ ಅನುಷ್ಠಾನಕ್ಕೆ ಒತ್ತಾಯಿಸಿ ರಾಜ್ಯ ಸರ್ಕಾರಕ್ಕೆ ದಸಂಸ ಮನವಿ

ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಕುರಿತಂತೆ ಸುಪ್ರೀಂ ಕೋರ್ಟ್ ನೀಡಿರುವ ಐತಿಹಾಸಿಕ ತೀರ್ಪು ಅನುಷ್ಠಾನಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಸೋಮವಾರ ದಸಂಸ ಎಲ್ಲಾ ಸದಸ್ಯರು ತಹಶೀಲ್ದಾರ್ ಅವರಿಗೆ ಆಗ್ರಹ ಮನವಿ...

ತುಮಕೂರು | ಶಾಲಾ ವಾಹನಕ್ಕೆ ಬೈಕ್‌ ಡಿಕ್ಕಿ : ಅಪ್ರಾಪ್ತ ಬಾಲಕ ಸ್ಥಳದಲ್ಲೇ ಸಾವು

ಖಾಸಗಿ ಶಾಲಾ ವಾಹನಕ್ಕೆ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಅಪ್ರಾಪ್ತ ಬಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ವಿನಾಯಕ ನಗರದ ಎರಡನೇ ಕ್ರಾಸ್ ಬಳಿ ನಡೆದಿದೆ. ಅಪಘಾತದಲ್ಲಿ ಸಾವನಪ್ಪಿದ ಅಪ್ರಾಪ್ತ...

ತುಮಕೂರು | ಗ್ರಾ. ಪಂಚಾಯಿತಿ ಅಭಿವೃದ್ಧಿಗೆ ಒಗ್ಗೂಡಿ ತಂಡವಾಗಿ ಕೆಲಸ ಮಾಡಬೇಕಿದೆ : ಜಿಪಂ ಸಿಇಓ ಜಿ.ಪ್ರಭು

ಮಾದರಿ ಗ್ರಾಮ ಪಂಚಾಯಿತಿ ನಿರ್ಮಾಣಕ್ಕೆ ಎಲ್ಲಾ ಚುನಾಯಿತ ಪ್ರತಿನಿಧಿಗಳು ಹಾಗೂ ಪಿಡಿಓಯಿಂದ ನೀರು ಗಂಟಿ ಸಿಬ್ಬಂದಿಯವರೆಗೆ ಒಗ್ಗೂಡಿ ತಂಡವಾಗಿ ಕೆಲಸ ಮಾಡಿದರೆ ಮಾತ್ರ ಗ್ರಾಮ ಪಂಚಾಯಿತಿಗಳು ಮಾದರಿ ಎನಿಸಿಕೊಳ್ಳುತ್ತದೆ ಎಂದು ತುಮಕೂರು ಜಿಲ್ಲಾ...

ತುಮಕೂರು | ದೇಶದ ಅಭಿವೃದ್ಧಿ ಜೊತೆಗೆ ಮಾನವ ಸಂಪನ್ಮೂಲ ವೃದ್ಧಿಗೆ ‘ಕಾಮನ್‌ಸೆನ್ಸ್’ ಶಿಕ್ಷಣ ಅಗತ್ಯ : ಜಿಪಂ ಸಿಇಓ ಜಿ.ಪ್ರಭು

ದೇಶದ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಣವೇ ಬುನಾದಿಯಾಗಿದೆ. ಶಿಕ್ಷಣ ಬಗ್ಗೆ ಎಲ್ಲರಿಗೂ ಕಾಳಜಿ ಇತ್ತೀಚಿಗೆ ಇದ್ದರೂ 'ಕಾಮನ್ ಸೆನ್ಸ್' ಎಂಬ ಶಿಕ್ಷಣ ಮಕ್ಕಳಿಗೆ ಕಲಿಸುವ ವಿಚಾರದಲ್ಲಿ ಹಿಂದೆ ಇದ್ದೇವೆ. ಈ ನಿಟ್ಟಿನಲ್ಲಿ ಮಕ್ಕಳಿಗೆ ಶಾಲಾ...

ಗುಬ್ಬಿ ಪಟ್ಟಣದ ಕೋಟೆ ಬೀದಿಯಲ್ಲಿ ಚಿನ್ನದ ಸರ ಅಪಹರಣ.

ಬೀದಿ ನಾಯಿಗೆ ಅನ್ನ ಹಾಕಲು ಮನೆಯಿಂದ ಹೊರ ಬಂದ ಮಹಿಳೆಯ ಕತ್ತಿನಲ್ಲಿದ ಚಿನ್ನದಸರವನ್ನು ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಿತ್ತು ಪರಾರಿಯಾದ ಘಟನೆ ಗುಬ್ಬಿ ಪಟ್ಟಣದ ಕೋಟೆ ಬೀದಿಯಲ್ಲಿ ನಡೆದಿದೆ. ರಾತ್ರಿ ಸುಮಾರು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X