ಗುಬ್ಬಿ

ಗುಬ್ಬಿ | ಶಿಕ್ಷಣ ಜೊತೆ ಕ್ರೀಡೆ ಮಕ್ಕಳಿಗೆ ಅಗತ್ಯ : ಬಿಇಒ ನಟರಾಜು

ವಿದ್ಯಾರ್ಥಿ ಬದುಕಿನಲ್ಲಿ ಶಿಕ್ಷಣದ ಜೊತೆಯಲ್ಲಿ ಕ್ರೀಡೆಯೂ ಕೂಡ ಬಹಳ ಮುಖ್ಯವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ನಟರಾಜು ಹೇಳಿದರು.  ಗುಬ್ಬಿ  ಪಟ್ಟಣದ ಶುಭೋದಯ ಪ್ರೌಢಶಾಲಾ ಆವರಣದಲ್ಲಿ ಕಸಬಾ ಹೋಬಳಿಯ ಪ್ರಾಥಮಿಕ ಶಾಲಾ ಮಕ್ಕಳ ಕ್ರೀಡಾಕೂಟವನ್ನು ಉದ್ಘಾಟಿಸಿ...

ಗುಬ್ಬಿ | ನಾಟಕ ಸಮಾಜದ ಕನ್ನಡಿ; ಮಕ್ಕಳಲ್ಲಿ ರಂಗಾಸಕ್ತಿ ಬೆಳೆಸಬೇಕು: ತಿಪಟೂರು ಸತೀಶ್

ನಾಟಕ ಸಮಾಜದ ಕನ್ನಡಿಯಾಗಿದ್ದು, ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಶಕ್ತಿಯನ್ನು ಹೊಂದಿರುವ ಜೀವಂತ ಕಲೆಯಾಗಿದೆ ಎಂದು ಮೈಸೂರು ರಂಗಾಯಣ ನಿರ್ದೇಶಕ ತಿಪಟೂರು ಸತೀಶ್ ಹೇಳಿದರು. ಪಟ್ಟಣದ ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ಮೈಸೂರು ರಂಗಾಯಣ ವತಿಯಿಂದ...

ತುಮಕೂರು | ಹೆಚ್‌ಎಎಲ್ ವಿಸ್ತರಣೆಗೆ ರೈತರ ಜಮೀನು ಬೇಡ: ಸಾಮಾಜಿಕ ಅರಣ್ಯ ಭೂಮಿ ಬಳಸಲು ಒತ್ತಾಯ

ತುಮಕೂರು  ಜಿಲ್ಲೆಯ ಗುಬ್ಬಿ ತಾಲೂಕಿನ ಬಿದರೆಹಳ್ಳ ಕಾವಲ್‌ನಲ್ಲಿರುವ ಹೆಚ್‌ಎಎಲ್ (HAL) ವಿಸ್ತರಣಾ ಘಟಕಕ್ಕೆ ಹೆಚ್ಚುವರಿ ಭೂಮಿ ಅಗತ್ಯವಿದ್ದರೆ ರೈತರ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳದೆ, ಲಭ್ಯವಿರುವ ಸಾಮಾಜಿಕ ಅರಣ್ಯ, ಹುಲ್ಲುಬಂದಿ ಹಾಗೂ ಗೋಮಾಳ...

ಗುಬ್ಬಿ | ವರುಣನ ಕೃಪೆಗೆ ಕತ್ತೆಗಳ ಕಲ್ಯಾಣ : ಮಳೆಯ ನಿರೀಕ್ಷೆಯಲ್ಲಿ ರೈತರ ಅಪರೂಪದ ಆಚರಣೆ

 ಮುಂಗಾರು ಮಳೆ ಕೈಕೊಟ್ಟು ಕೃಷಿ ಚಟುವಟಿಕೆಗಳು ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಗುಬ್ಬಿ ತಾಲೂಕಿನ ಎರಡು ಗ್ರಾಮಗಳಲ್ಲಿ ರೈತರು ಶತಮಾನಗಳಿಂದ ನಡೆದುಕೊಂಡು ಬಂದಿರುವ ಜನಪದ ನಂಬಿಕೆಯನ್ನು ಆಚರಣೆಗೆ ತಂದಿದ್ದಾರೆ. ಮಳೆಗಾಗಿ ವರುಣ ದೇವರನ್ನು ಒಲಿಸಲೆಂದು ಚೇಳೂರು...

ಗುಬ್ಬಿ | ಬಿಡದಿ ರೈತರ ಪರ ನಿಂತ ರೈತರು : ಬಲವಂತದ ನೋಟಿಸಿಗೆ ತೀವ್ರ ಆಕ್ರೋಶ

 ಕಳೆದ 480 ದಿನಗಳ ಬಿಡದಿ ಟೌನ್ ಶಿಪ್ ವಿರುದ್ಧ ಹೋರಾಟದಲ್ಲಿ ಜಮೀನು ಕಳೆದುಕೊಂಡು ಹತ್ತಾರು ಕೇಸು ದಾಖಲಿಸಿಕೊಂಡ ರೈತರ ಮೇಲಿನ ಮುಂದುವರೆದ ದೌರ್ಜನ್ಯ ಖಂಡಿಸಿ ಗುಬ್ಬಿ ತಾಲ್ಲೂಕು ರೈತ ಹೋರಾಟ ಸಮಿತಿ ಬೃಹತ್...

ಗುಬ್ಬಿ | ಶಾಸಕ ಶ್ರೀನಿವಾಸ್ 64 ನೇ ಹುಟ್ಟುಹಬ್ಬ ಅದ್ದೂರಿಯಾಗಿ ಆಚರಿಸಿದ ಅಭಿಮಾನಿಗಳು

 ಶಾಸಕ ಹಾಗೂ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್ ಅವರು ತಮ್ಮ 64 ನೇ ಹುಟ್ಟುಹಬ್ಬವನ್ನು ಅಭಿಮಾನಿಗಳು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬೃಹತ್ ಕೇಕ್ ಕತ್ತರಿಸುವ ಮೂಲಕ ಆಚರಿಸಿಕೊಂಡರು. ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿ...

ಗುಬ್ಬಿ | ಎಸ್ಐಆರ್ ಜಾರಿಗೆ ತಂದ ಬಿಜೆಪಿಯಿಂದಲೇ ವಿರೋಧ : ಎಸ್.ಆರ್.ಶ್ರೀನಿವಾಸ್

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ ಕಾರ್ಯಕ್ರಮ ದೇಶದಲ್ಲಿ ಜಾರಿಗೆ ತಂದ ಬಿಜೆಪಿ ಪಕ್ಷ ನಮ್ಮ ರಾಜ್ಯದಲ್ಲಿ ವಿರೋಧ ವ್ಯಕ್ತ ಪಡಿಸಿರುವುದು ಹಾಸ್ಯಾಸ್ಪದ ಎನಿಸುತ್ತದೆ. ಎಲ್ಲಾ ಪಕ್ಷದಲ್ಲಿ ಬೂತ್ ಮಟ್ಟದ ಏಜೆಂಟ್ ನೇಮಕ ಮಾಡಿ...

ಗುಬ್ಬಿ | ಸರ್ವ ರೋಗಕ್ಕೂ ಸಿರಿಧಾನ್ಯವೇ ಮದ್ದು : ಆಹಾರತಜ್ಞ ಡಾ.ಖಾದರ್

 ಆರೋಗ್ಯಪೂರ್ಣ ಸಿರಿ ಧಾನ್ಯಗಳು ಶತಮಾನಗಳ ಹಿಂದೆ ಬೆಳೆದು ತಿಂದ ನಮ್ಮ ಹಿರಿಯರ ಆರೋಗ್ಯ ಪ್ರಸ್ತುತ ಆಹಾರ ಪದ್ಧತಿಯಲ್ಲಿ ಕಾಣುತ್ತಿಲ್ಲ. ಕೊರ್ಲೆ, ಸಾಮೆ, ನವಣೆ, ಉದಲು, ಆರ್ಕಾ, ಸಜ್ಜೆ ಸೇರಿದಂತೆ ಹಲವು ಸಿರಿಧಾನ್ಯಗಳನ್ನು ಸೇವಿಸುವುದರಿಂದ...

ಗುಬ್ಬಿ | ರೋಗಮುಕ್ತ ಸಮಾಜ ನಿರ್ಮಾಣಕ್ಕೆ ಜೂನ್.29 ಜಾಗೃತಿ ಸಂವಾದ

ಶ್ರೀಗಂಧ ಬೆಳೆಗಾರರ ಮತ್ತು ಬಳಕೆದಾರರ ಅಭಿವೃದ್ದಿ ಸಂಶೋಧನಾ ಸಂಘ ಹಾಗೂ ಚೇಳೂರಿನ ಸಹಜ ನೈಸರ್ಗಿಕ ಬೇಸಾಯ ತರಬೇತಿ ಕೇಂದ್ರದ ಸಹಯೋಗದಲ್ಲಿ ಜೂನ್ 29 ರಂದು ಹೇರೂರು ಶ್ರೀ ಗುರುಸಿದ್ದರಾಮೇಶ್ವರ ಸಮುದಾಯಭವನದಲ್ಲಿ ಆಹಾರ ತಜ್ಞ...

ಗುಬ್ಬಿ | ಬಿಡದಿ ಟೌನ್ ಶಿಪ್ ನಲ್ಲಿ ಕಾಂಗ್ರೆಸ್ ಪಾಲುದಾರಿಕೆ : ಎಂ.ಟಿ.ಕೃಷ್ಣಪ್ಪ

ಬಿಡದಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಬಂಡವಾಳ ಹಾಕಿಕೊಂಡು ಪಾಲುದಾರಿಕೆ ಪಡೆದಿರುವಂತೆ ಕಾಣುತ್ತಿದೆ ಎಂದು ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ಛೇಡಿಸಿದರು. ಗುಬ್ಬಿ ತಾಲೂಕಿನ  ಸಿ.ಎಸ್.ಪುರ ಗ್ರಾಮದಲ್ಲಿ ಜಲ ಜೀವನ್ ಮಿಶನ್ ಯೋಜನೆಯ 1.35 ಕೋಟಿ...

ಗುಬ್ಬಿ | ವಿದ್ಯುತ್ ಸ್ಪರ್ಶಕ್ಕೆ ಮಗ ಬಲಿ; ತಂದೆ ಕಣ್ಣೆದುರೇ ದುರಂತ

 ತೋಟದಲ್ಲಿ ತೆಂಗಿನ ಕಾಯಿ ಕೀಳುವ ಸಂದರ್ಭದಲ್ಲಿ ತೋಟದಲ್ಲಿ ಹಾದು ಹೋಗಿದ್ದ ವಿದ್ಯುತ್ ಲೈನ್ ರೋಟಿಗೆ ತಗುಲಿ ತಂದೆಯ ಕಣ್ಮುಂದೆಯೇ ಮಗ ದಾರುಣವಾಗಿ ಸಾವನ್ನಪ್ಪಿದ ಘಟನೆ ತಾಲ್ಲೂಕಿನ ಕಡಬ ಹೋಬಳಿಯ ಕುಣಾಘಟ್ಟ ಗ್ರಾಮದಲ್ಲಿ ನಡೆದಿದೆ. ಮೃತನನ್ನು...

ಗುಬ್ಬಿ | ಅಡ್ಡ ಮತದಾನ ತಿಳಿದೂ ಅಭ್ಯರ್ಥಿ ಬೇಕಿರಲಿಲ್ಲ : ಶಾಸಕ ಎಸ್.ಆರ್.ಶ್ರೀನಿವಾಸ್

 ಪಕ್ಷದಲ್ಲಿನ ಆಂತರಿಕ ಅಸಮಾಧಾನ ಇಂತಹ ಚುನಾವಣೆ ವೇಳೆ ಹೊರಬರುತ್ತದೆ. ಅಡ್ಡ ಮತದಾನ ಬಗ್ಗೆ ತಿಳಿದೂ ಅಭ್ಯರ್ಥಿ ನಿಲ್ಲಿಸಿದ್ದ ಕುಮಾರಸ್ವಾಮಿ ಅವರು ನನಗೆ ಎಲ್ಲವೂ ತಿಳಿದಿತ್ತು. ಕಳ್ಳರನ್ನು ಹಿಡಿಯಬೇಕಿತ್ತು ಎನ್ನುತ್ತಾರೆ. ಅಸಮಾಧಾನಗೊಂಡವರನ್ನು ಹಿಡಿದು ಏನು...

ಈ ಹೊತ್ತಿನ ಪ್ರಮುಖ ಸುದ್ದಿ