ಮೂರು ವರ್ಷದಲ್ಲಿ ನಾಲ್ಕು ಮೋಸದ ಮದುವೆ: ನಕಲಿ ವಧುವಿಗೆ ಇಬ್ಬರು ಮಕ್ಕಳು
ಅವಿವಾಹಿತ ಯುವಕರೇ ಇವರ ಟಾರ್ಗೆಟ್; ಗುಬ್ಬಿ ಪೊಲೀಸರ ಬಲೆಗೆ ಬಿದ್ದ ತಂಡ
ಅಸಲಿ ಮದುವೆಯ ನಾಟಕವಾಡಿ ಒಡವೆ ಸೇರಿದಂತೆ ಹಣ ದೋಚುತ್ತಿದ್ದ ನಾಲ್ವರ...
ಗುಬ್ಬಿ: ಎಂಟನೇ ತರಗತಿಯವರೆಗೆ ಬೋಧನೆ ಮಾಡುವಂತೆ ನೇಮಕಾತಿ ಮಾಡಿದ ಸರ್ಕಾರ ನಮ್ಮಲ್ಲೇ ಇಬ್ಬಗೆಯೇ ನೀತಿ ಅನುಸರಿಸಿ ಒಡಕು ಮೂಡಿಸುತ್ತಿರುವುದನ್ನು ಸೇರಿದಂತೆ ಪ್ರಮುಖ ಮೂರು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ತಾಲ್ಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರು...
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಸಬ ಹೋಬಳಿ ಎಸ್.ಕೊಡಗೀಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಹೊಸಪಾಳ್ಯ ಸದಸ್ಯ ರಂಗರಾಜು 14 ಮತ ಪಡೆದು ಭರ್ಜರಿ ಗೆಲುವು ಸಾಧಿಸಿದರು.
ಗ್ರಾಮ ಪಂಚಾಯಿತಿ ಕಚೇರಿಯಲ್ಲಿ...
ಆರೋಗ್ಯವಂತ ಸಮಾಜಕ್ಕೆ ತಾಯಿ-ಮಗುವಿನ ಆರೈಕೆ ಎಷ್ಟು ಅವಶ್ಯವೋ, ಅದೇ ರೀತಿ ಮಗುವಿಗೆ ಸ್ತನ್ಯ ಪಾನವೇ ಅತ್ಯುತ್ತಮ ಆರೋಗ್ಯ ಎಂಬ ಅರಿವು ಗ್ರಾಮೀಣ ಭಾಗದಲ್ಲಿ ತಿಳಿಸಲಾಗಿದೆ. ಮಗುವಿಗೆ ರೋಗ ನಿರೋಧಕ ಶಕ್ತಿ ಹಾಗೂ ಪೌಷ್ಟಿಕಾಂಶ...
ಬಗರ್ ಹುಕುಂ ಸಾಗುವಳಿ ಭೂಮಿಯ ಪಹಣಿಯಲ್ಲಿ ಅರಣ್ಯ ಇಂಡೀಕರಣ ರದ್ದುಪಡಿಸಿ ಸರ್ಕಾರಿ ಕಂದಾಯ ಭೂಮಿಯಾಗಿ ಮರು ಸ್ಥಾಪಿಸಲು ಹಾಗೂ ಸಕ್ರಮ ಕೋರಿ ಸಲ್ಲಿಸಿದ್ದ ಬಡ ರೈತರ ಅರ್ಜಿಯನ್ನ ಮಾನ್ಯ ಮಾಡಿ ಕೂಡಲೇ ಹಕ್ಕುಪತ್ರ...
ಸೋಮವಾರ ರಾತ್ರಿ ಸುರಿದ ಜೋರು ಮಳೆಗೆ ಗುಬ್ಬಿ ಪಟ್ಟಣದ ಸರ್ಕಾರಿ ಆಸ್ಪತ್ರೆ ಸಂಪೂರ್ಣ ಜಲಾವೃತಗೊಂಡು ಕೆಳಂತಸ್ತಿನ ಒಳ ರೋಗಿಗಳ ವಾರ್ಡ್‌ನಲ್ಲಿದ್ದ ರೋಗಿಗಳು ಪರದಾಡಿದ ಘಟನೆ ನಡೆದಿದೆ.
ರಾತ್ರಿ 8 ಗಂಟೆಯ ಸಮಯದಲ್ಲಿ ಆರಂಭವಾದ ಮಳೆ...
ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕು ತಾಳಕೆರೆ ಗ್ರಾಮದ ಈರಯ್ಯ ಮತ್ತು ಮಕ್ಕಳು ಹಾಗೂ ಕೃಷ್ಣಪ್ಪ ಎಂಬ ರೈತರು ಸಾಲ ಮಾಡಿದ್ದನ್ನು ತೀರಿಸಲಾಗದ್ದಕ್ಕೆ ರೈತನ ಜಮೀನನ್ನು ಬ್ಯಾಂಕ್ ಹರಾಜುಗೊಳಿಸಿದ್ದನ್ನು ಗುಬ್ಬಿ ರೈತ ಸಂಘದ ಮುಖಂಡರು...
ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲೆ ವಿಭಾಗದ ಉಪ ಪ್ರಾಚಾರ್ಯರ ಕಚೇರಿಗೆ ಕಳ್ಳರು ನುಗ್ಗಿ, ಡಿವಿಡಿ, ಬ್ಯಾಟರಿ ಸಹಿತ ಅಡುಗೆ ಎಣ್ಣೆ ಕಳವುಗೈದಿರುವ ಬಗ್ಗೆ ವರದಿಯಾಗಿದೆ.
ಸೋಮವಾರ ಬೆಳಗ್ಗೆ...
ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಸಿ.ಎಸ್.ಪುರದ ಸಂತೆ ಮೈದಾನದ ಬಳಿಯ ಹೊರಕೆರಮ್ಮ ದೇವಾಲಯ, ಶನಿಮಹಾತ್ಮ ದೇವಾಲಯ ಹಾಗೂ ಪಾಂಡುರಂಗಸ್ವಾಮಿ ದೇವಾಲಯಕ್ಕೆ ಕನ್ನ ಹಾಕಿರುವ ಖದೀಮರು ಹುಂಡಿ ಬೀಗ ಮುರಿದು ಅಂದಾಜು 70 ಸಾವಿರ...
ಕಳೆದ ಆರೇಳು ತಿಂಗಳಿಂದ ಆರು ಗುಂಟೆ ಜಮೀನಿಗೆ ಇ-ಸ್ವತ್ತು ಮಾಡಿಕೊಡಲು ಅರ್ಜಿ ಸಲ್ಲಿಸಿದ ಬಳಿಕ ಕೆಲ ಪ್ರಭಾವಿಗಳ ಕೈಗೊಂಬೆಯಾಗಿ ವಿನಾಕಾರಣ ತೊಂದರೆ ನೀಡುತ್ತಿರುವ ಗ್ರಾಮ ಪಂಚಾಯಿತಿ ಆಡಳಿತದ ವಿರುದ್ಧ ಗ್ರಾಮಸ್ಥರು ಎರಡನೇ ಬಾರಿ...
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಮಡೇನಹಳ್ಳಿ ಗ್ರಾಮಕ್ಕೆ ಸೇರಿದ ಗೋಮಾಳ ಜಮೀನಿನಲ್ಲಿ ತಾಲೂಕು ಆಡಳಿತ ವತಿಯಿಂದ ದಲಿತರ ಸ್ಮಶಾನ ಭೂಮಿಯನ್ನು ಗುರುತಿಸಿ ಹದ್ದು ಬಸ್ತು ಅಳತೆ ಮಾಡಿ, ಗಡಿಕಲ್ಲನ್ನು ಹಾಕಲಾಗಿತ್ತು. ಈ ಕಲ್ಲನ್ನು...
ಕರ್ನಾಟಕ ಎಂದು ನಾಮಕರಣಗೊಂಡು ಐವತ್ತು ವರ್ಷ ಸಂದ ಈ ಸುವರ್ಣ ಸಂದರ್ಭದಲ್ಲಿ ಕನ್ನಡಭಾಷೆ ಉಳಿಸಿ ಬೆಳೆಸುವ ಅನಿವಾರ್ಯವಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಸಿದ್ಧಲಿಂಗಪ್ಪ ಕಳವಳ ವ್ಯಕ್ತಪಡಿಸಿದರು.
ತುಮಕೂರು ಜಿಲ್ಲೆ ಗುಬ್ಬಿ ಪಟ್ಟಣದ ಬಾಲಕಿಯರ ಸರ್ಕಾರಿ...