ಅತೀ ಹಿಂದುಳಿದ ವರ್ಗಗಳ ಪೈಕಿ ಸವಿತಾ ಸಮಾಜ ಎಲ್ಲ ರೀತಿ ಹಿಂದುಳಿದು ಮುಖ್ಯವಾಹಿನಿಗೆ ಬರುವಲ್ಲಿ ಯಾವ ಸರ್ಕಾರವೂ ಸಹಕಾರ ನೀಡಿಲ್ಲ. ಈಗಿನ ಸರ್ಕಾರ ನಮ್ಮನ್ನು ಗುರುತಿಸಿ ಸಾಮಾಜಿಕ ಸಬಲತೆ ತುಂಬಿಕೊಡುವಂತೆ ತಾಲೂಕು ಸವಿತಾ...
ಸಮಾಜದ ಸಮಾನತೆಗಾಗಿ ನಿರಂತರ ಹೋರಾಡುತ್ತಿರುವ, ಶೋಷಿತ ವರ್ಗಕ್ಕೆ ಬೆನ್ನೆಲುಬಾಗಿ ನಿಂತಿರುವ ಪ್ರೊ. ಬಿ ಕೃಷ್ಣಪ್ಪ ಸ್ಥಾಪಿತ ದಲಿತ ಸಂಘರ್ಷ ಸಮಿತಿ (ದಸಂಸ) 50 ವರ್ಷದ ಸುವರ್ಣ ಮಹೋತ್ಸವ ಸಂಭ್ರಮ ಆಚರಿಸಿಕೊಳ್ಳುತ್ತಿದೆ. ಫೆ.18ರಂದು ತುಮಕೂರಿನಲ್ಲಿ...
ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಕೆ ಅರಿವೇಸಂದ್ರ ಗ್ರಾಮದಲ್ಲಿ ನಡೆದ ಅಪ್ರಾಪ್ತೆಯ ಮೇಲಿನ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮರೆ ಮಾಚಲು ಪ್ರಯತ್ನಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಮಾನವ...
ಸಮಾಜದಲ್ಲಿ ಸಮಾನತೆ ಹಕ್ಕು ಪ್ರತಿಪಾದಿಸಿದ ಸಂವಿಧಾನ, ದೇಶದ ಪ್ರತೀ ಪ್ರಜೆಗೂ ಪವಿತ್ರ ಗ್ರಂಥವಿದ್ದಂತೆ ಎಂದು ಶಾಸಕ ಹಾಗೂ ಕೆಎಸ್‌ಆರ್‌ಟಿಸಿ ನಿಗಮದ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್ ಹೇಳಿದರು.
ತುಮಕೂರು ಜಿಲ್ಲೆ ಗುಬ್ಬಿ ಪಟ್ಟಣದ ಚನ್ನಬಸವೇಶ್ವರಸ್ವಾಮಿ ದೇವಾಲಯದ...
ಸುಳ್ಳು ಪ್ರಕರಣವೆಂದು ಮರೆ ಮಾಚಲು ಯತ್ನಿಸಿದ್ದ ಅಪ್ರಾಪ್ತೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ತಡವಾಗಿ ನ್ಯಾಯ ದೊರಕಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಸಿ ಎಸ್ ಪುರ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ನಾಲ್ಕು...
2024-25ನೇ ಸಾಲಿನ ಆಯವ್ಯಯ ಮಂಡನೆಗಾಗಿ ಗುಬ್ಬಿ ಪಟ್ಟಣ ಪಂಚಾಯತಿಯು ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳಿಂದ ಸಲಹೆ ಸೂಚನೆ ಕೋರಿತ್ತು. ಅದಕ್ಆಗಿ, ಬಜೆಟ್ ಪೂರ್ವಭಾವಿ ಸಭೆ ನಡೆಸಿದೆ. ಸಭೆಯಲ್ಲಿ ಹಲವಾರು ಮಂದಿ ಹತ್ತು ಹಲವು...
ಪೊಲೀಸ್ ಠಾಣೆಯಿಂದ ಕಳ್ಳತನ ಆರೋಪಿ ತಪ್ಪಿಸಿಕೊಂಡಿದ್ದ ಪ್ರಕರಣದಲ್ಲಿ ತುಮಕೂರು ಜಿಲ್ಲೆಯ ಗುಬ್ಬಿ ಪಿಎಸ್‌ಐ ದೇವಿಕಾದೇವಿ ಸೇರಿದಂತೆ ಮೂವರು ಹೆಡ್ ಕಾನ್ಸ್‌ಟೆಬಲ್, ಓರ್ವ ಕಾನ್ಸ್‌ಟೆಬಲ್ ಸೇರಿ ಒಟ್ಟು ಐವರನ್ನು ಅಮಾನತು ಮಾಡಲಾಗಿದೆ. ಐವರನ್ನು ಅಮಾನತು...
ತುಮಕೂರು ಜಿಲ್ಲೆಯ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪೋಲೀಸರ ವಶದಲ್ಲಿದ್ದ ಡಕಾಯತಿ ಪ್ರಕರಣದ ಆರೋಪಿ ಗುರುವಾರ ತಡರಾತ್ರಿ ಪೊಲೀಸ್ ಠಾಣೆಯಲ್ಲಿ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.
ಗದಗ ಮೂಲದ ಆರೋಪಿ ಸೈಯದ್ ಆಲಿ ಬಾಳಾ ಸಾಹೇಬ್ ನದಾಫ್...
ಸಂವಿಧಾನ ಕುರಿತು ಗ್ರಾಮೀಣ ಭಾಗದಲ್ಲಿ ಅರಿವು ಮೂಡಿಸುವ ಜೊತೆಗೆ ಸರ್ವರಿಗೂ ಸಂವಿಧಾನ ಪೀಠಿಕೆ ತಿಳಿಸುವ ʼಸಂವಿಧಾನ ಜಾಗೃತಿ ಜಾಥಾʼ ಇದೇ ತಿಂಗಳ (ಫೆ.) 8ರಂದು ಗುಬ್ಬಿ ತಾಲೂಕಿಗೆ ಬರಲಿದೆ. ಈ ಬಗ್ಗೆ ವಿವಿಧ...
ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನಲ್ಲಿ ಮಹರ್ಷಿ ವಾಲ್ಮೀಕಿ ನಾಯಕ ಸಂಘದ ಮಹಿಳಾ ಘಟಕದ ತಾಲೂಕು ಅಧ್ಯಕ್ಷರಾಗಿ ಸೌಭಾಗ್ಯಮ್ಮ ಆಯ್ಕೆಯಾಗಿದ್ದಾರೆ.
ಗುಬ್ಬಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ಮಹಿಳಾ ಘಟಕದಲ್ಲಿ ನಡೆದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯಲ್ಲಿ...
ಸರ್ವ ಧರ್ಮದವರೂ ಜೀವನ ಮಾಡುವ ನಮ್ಮ ದೇಶದಲ್ಲಿ ಸಮಬಾಳು ಸಮಪಾಲು ಒದಗಿಸಿ ಸಮಾನತೆ ಸಾಧಿಸುವುದೇ ಸಂವಿಧಾನದ ಆಶೋತ್ತರವಾಗಿದೆ ಎಂದು ಶಾಸಕ ಎಸ್ ಆರ್ ಶ್ರೀನಿವಾಸ್ ಅಭಿಪ್ರಾಯಪಟ್ಟರು.
ತುಮಕೂರು ಜಿಲ್ಲೆ ಗುಬ್ಬಿ ಪಟ್ಟಣದ ಸರ್ಕಾರಿ ಜೂನಿಯರ್...
ನಾಲ್ಕು ವರ್ಷದ ಬಾಲಕಿಯ ವಿರುದ್ಧ ಲೈಂಗಿಕ ಕಿರುಕುಳ ನಡೆದಿದೆ ಎಂದು ಪೊಲೀಸ್ ಠಾಣೆಗೆ ದೂರು ಕೊಡಲು ಬಂದ ಸಂತ್ರಸ್ತ ಬಾಲಕಿಯ ಪೋಷಕರ ದೂರು ಸ್ವೀಕರಿಸಲು ಸಿ ಎಸ್ ಪುರ ಪೊಲೀಸರು ನಿರಾಕರಿಸಿದ್ದಾರೆ. ನಾಲ್ಕೈದು...