ಕಳೆದ ಒಂಭತ್ತು ತಿಂಗಳ ಹಿಂದೆ ವಿವಾಹವಾಗಿದ್ದ ಯುವತಿಯೋರ್ವಳು ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಕೊಲೆಗೈದಿರುವುದಾಗಿ ಯುವತಿಯ ಕುಟುಂಬಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ.
ಗುಬ್ಬಿ ತಾಲೂಕಿನ ಬೊಮ್ಮೇನಹಳ್ಳಿ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ವರದಕ್ಷಿಣೆ ಕಿರುಕುಳ ನೀಡಿ ಕೊಲೆ ಮಾಡಿ,...
ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಹಲವು ಗ್ರಾಮಗಳಲ್ಲಿ ವಿದ್ಯುತ್ ಪರಿವರ್ತಕಗಳು ಸೇರಿದಂತೆ ವಿದ್ಯುತ್ ಕಂಬಗಳಿಗೆ ಮುಳ್ಳನ ಬೇಲಿ, ಗಿಡ-ಬಳ್ಳಿಗಳು ಬೆಳೆದುಕೊಂಡಿದ್ದು, ಅವುಗಳನ್ನು ಅಧಿಕಾರಿಗಳು ತೆರವುಗೊಳಿಸಿಲ್ಲ ಎಂದು ಗ್ರಾಮಗಳ ಜನರು ಅಸಮಧಾನ ವ್ಯಕ್ತಪಡಿಸಿದ್ದಾರೆ.
ತಾಲೂಕಿನ ಎಸ್...
ಸರ್ಕಾರಿ ಕಂದಾಯ ಭೂಮಿಯನ್ನು ಯಾವುದೇ ಭೌತಿಕ ಪರಿಶೀಲನೆ ನಡೆಸದೆ, ಅರಣ್ಯ ಇಲಾಖೆಗೆ ವರ್ಗಾಯಿಸಿರುವ ಎಂಆರ್‌ಗಳನ್ನು ರದ್ದುಪಡಿಸಬೇಕು. ಪೊಲೀಸ್ ಕಾವಲಿನಲ್ಲಿ ಗಿಡ ನೆಡುವ ಕಾಮಗಾರಿಯನ್ನು ನಿಲ್ಲಿಸಬೇಕು. ದೌರ್ಜನ್ಯ-ದಬ್ಬಾಳಿಕೆ ಮೂಲಕ ಬಗರ್ ಹುಕಂ ರೈತರನ್ನು ಒಕ್ಕಲೆಬ್ಬಿಸುವ...
ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದಲ್ಲಿರುವ ಮೆಟ್ರಿಕ್ ನಂತರದ ಬಾಲಕರ ವಸತಿನಿಲಯಕ್ಕೆ ಉಪ ವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ ಹಾಗೂ ಗುಬ್ಬಿ ತಹಶೀಲ್ದಾರ್ ಬಿ ಆರತಿ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ....
ತುಮಕೂರು ತಾಲೂಕು ಮಲ್ಲೇನಹಳ್ಳಿಯಲ್ಲಿ ಊರಿನ ಹೊರಗಡೆ ಇರಿಸಲಾಗಿದ್ದ ಬಾಣಂತಿಯ ಮಗು ಅನಾರೋಗ್ಯದಿಂದ ಸಾವನ್ನಪ್ಪಿದ್ದ ಘಟನೆ ಎಲ್ಲರನ್ನೂ ಅತಂಕಕ್ಕೀಡು ಮಾಡಿತ್ತು. ಆದರೂ, ಗೊಲ್ಲ ಸಮುದಾಯ ಇನ್ನೂ ಜಾಗೃತಗೊಂಡಿಲ್ಲ. ಈಗಲೂ ಬಾಣಂತಿ ಮತ್ತು ಮಗುವನ್ನು ಊರ...
ಗೊಲ್ಲರ ಹಟ್ಟಿಗಳಲ್ಲಿ ಬಾಣಂತಿ ಹಾಗೂ ಹಸುಗೂಸನ್ನು ಊರ ಹೊರಗಿನ ಗುಡಿಸಿಲಿನಲ್ಲಿರಿಸಿ, ಶಿಶು ಸಾವನ್ನಪ್ಪಿದ್ದ ಘಟನೆಯ ಬಳಿಕವೂ, ಮೌಢ್ಯಾಚರಣೆ ಮುಂದುವರೆದಿದೆ. ಇಂದಿಗೂ ತಮಕೂರು ಜಿಲ್ಲೆಯಲ್ಲಿ ಗೊಲ್ಲ ಸಮುದಾಯವು ಬಾಣಂತಿ ಮತ್ತು ಶಿಶುಗಳನ್ನು ಊರ ಹೊರಗಿನ...
ಮೂಢನಂಬಿಕೆಯಿಂದ ಬಾಣಂತಿ ಹಾಗೂ ಹಸುಗೂಸನ್ನು ಊರಿನ ಹೊರಗಿನ ಗುಡಿಸಲಿನಲ್ಲಿ ಇಡುವುದು ಅಕ್ಷಮ್ಯ ಹಾಗೂ ಕಾನೂನು ಬಾಹಿರ ಎಂದು ನ್ಯಾಯಮೂರ್ತಿ ಉಂಡಿ ಮಂಜುಳಾ ಶಿವಪ್ಪ ತಿಳಿಸಿದರು.
ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಸಿ ಎಸ್ ಪುರ...
ರಾಜ್ಯದಲ್ಲಿಯೇ ಎರಡನೇ ಅತೀ ದೊಡ್ಡ ಜಿಲ್ಲೆಯಾಗಿರುವ ಕಲ್ಪತರು ನಾಡು ತುಮಕೂರು ಜಿಲ್ಲೆ ಕಾಂಗ್ರೆಸ್ ಭದ್ರಕೋಟೆಯಾಗಿತ್ತು. ಹಂತ ಹಂತವಾಗಿ ಜನತಾ ಪರಿವಾರ ಮತ್ತು ಜೆಡಿಎಸ್ ಪ್ರಾಬಲ್ಯ ಸಾಧಿಸಿದವು. 1983ರಲ್ಲಿ ಜಿಲ್ಲೆಯಲ್ಲಿಯೇ ಮೊದಲ ಬಾರಿಗೆ ಬಿಜೆಪಿ...
ಜಿಲ್ಲಾ ಪಂಚಾಯಿತಿ ಸಿಇಒ ಡಾ. ಕೆ ವಿದ್ಯಾಕುಮಾರಿ ಆದೇಶ
ಎಸ್‌ಸಿ, ಎಸ್‌ಟಿ ಅನುದಾನ ಮೀಸಲಿಡದೆಯೂ ಕರ್ತವ್ಯ ಲೋಪ
ಮತಗಟ್ಟೆಗಳಿಗೆ ಅಗತ್ಯ ಮೂಲ ಸೌಲಭ್ಯಗಳನ್ನು ಪೂರೈಸುವಲ್ಲಿ ವಿಫಲರಾಗಿರುವ ಹಿನ್ನೆಲೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕು ದೊಡ್ಡಗುಣಿ ಗ್ರಾಮ...
ಟಿಕೆಟ್ ಕೈ ತಪ್ಪಿದ್ದರಿಂದ ತಮ್ಮ ಪಕ್ಷಗಳ ವಿರುದ್ಧ ಅಸಮಧಾನ
ಷರತ್ತುಗಳಿಲ್ಲದೆ ಜೆಡಿಎಸ್ ಸೇರ್ಪಡೆಯಾಗುವ ಬಗ್ಗೆ ಮಾತುಕತೆ
ತುಮಕೂರು ಜಿಲ್ಲೆ ಗುಬ್ಬಿ ವಿಧಾನಸಭಾ ಕ್ಷೇತ್ರದ ಪ್ರಬಲ ಟಿಕೆಟ್ ಅಕಾಂಕ್ಷಿಗಳಾಗಿದ್ದ ಬಿಜೆಪಿಯ ಜಿ.ಎನ್ ಬೆಟ್ಟಸ್ವಾಮಿ ಮತ್ತು ಕಾಂಗ್ರೆಸ್‍ನ ಹೊನ್ನಗಿರಿಗೌಡ...