ಗುಬ್ಬಿ

ಗುಬ್ಬಿ | ಸಾಲದ ಸುಳಿಗೆ ಯುವಕ ಆತ್ಮಹತ್ಯೆ : ಕ್ರಿಕೆಟ್ ಬೆಟ್ಟಿಂಗ್ ದಂಧೆ ಕಡಿವಾಣಕ್ಕೆ ಒತ್ತಾಯ

ಗುಬ್ಬಿ ತಾಲ್ಲೂಕಿನ ಸಿ.ಎಸ್.ಪುರ ಹೋಬಳಿ ಅಂಕಳಕೊಪ್ಪ ಗ್ರಾಮದಲ್ಲಿ ಯುವಕ ನಾರಾಯಣಸ್ವಾಮಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಗುರುವಾರ ನಡೆದಿದೆ. ಈ ಸೊಸೈಡ್ ಪ್ರಕರಣದಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆಯ ನೆರಳು ಕಾಣುತ್ತಿದೆ. ಐಪಿಎಲ್...

ಗುಬ್ಬಿ | ಸಿಸಿ ರಸ್ತೆ ಕಾಮಗಾರಿಗೆ ರೈಲ್ವೆ ಮೇಲ್ಸೇತುವೆ ಕೆಲಸ ಅಡ್ಡಿ

ಒಂದು ಕೋಟಿ ರೂಗಳ ಸಿಸಿ ರಸ್ತೆಗೆ ಸರ್ಕಾರ ಎಸ್ ಸಿಪಿ ಯೋಜನೆ ಮೂಲಕ ಮಂಜೂರು ಮಾಡಿ ವರ್ಷದ ಬಳಿಕ ಕಾಮಗಾರಿ ಆರಂಭಿಸಿದ್ದಾರೆ. ಆದರೆ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಅವಶ್ಯ ಬೀಮ್ ಗಳ ತಯಾರಿ...

ಗುಬ್ಬಿ | ದಲಿತ ಸಂಘರ್ಷ ಸಮಿತಿ ತಾಲೂಕು ಸಂಚಾಲಕರಾಗಿ ಎನ್.ಎ.ನಾಗರಾಜು ಆಯ್ಕೆ

ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ದಲಿತ ಸಂಘರ್ಷ ಸಮಿತಿಯ ತಾಲ್ಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯನ್ನು ರಾಜ್ಯ ಸಂಚಾಲಕ ಎಂ.ಗುರುಮೂರ್ತಿ ಶಿವಮೊಗ್ಗ ಅವರ ನೇತೃತ್ವದಲ್ಲಿ ಮಂಗಳವಾರ ನಡೆಸಿ ಎನ್.ಎ.ನಾಗರಾಜು ತಾಲ್ಲೂಕು ಸಂಚಾಲಕರಾಗಿ ಸರ್ವ ಸದಸ್ಯರ ಸಮ್ಮತಿಯಲ್ಲಿ...

ಗುಬ್ಬಿ | ಲಿಂಕ್ ಕೆನಾಲ್ ಕಾಮಗಾರಿ ಮಾಡಲು ಬಿಡಲ್ಲ : ಯಾರು ಬರಲಿ ಬಿಡಲಿ ಹೋರಾಟಕ್ಕೆ ಸಿದ್ಧ ಎಂದ ರೈತರು

ತುಮಕೂರು ಜಿಲ್ಲೆಯ  ಜೀವನಾಡಿ ಹೇಮಾವತಿ ನೀರು ಬೇರೆಡೆ ಹರಿಸುವ ಅವೈಜ್ಞಾನಿಕ ಲಿಂಕ್ ಕೆನಾಲ್ ಕಾಮಗಾರಿ ವರ್ಷದ ಹಿಂದೆ ಹೋರಾಟದ ಮೂಲಕವೇ ಸ್ಥಗಿತ ಮಾಡಲಾಗಿತ್ತು. ಜನರ ತಾಳ್ಮೆ ಪರೀಕ್ಷಿಸಿದ ಉಪಮುಖ್ಯಮಂತ್ರಿ ಪರಮೇಶ್ವರ್ ಅವರ ಹೇಳಿಕೆ...

ಗುಬ್ಬಿ | ಸ್ವಸಹಾಯ ಸಂಘಗಳಿಂದ ಮಹಿಳೆಯರ ಸ್ವಾವಲಂಬಿ ಬದುಕು : ಎಚ್.ಬಸವರಾಜು

 ಗ್ರಾಮೀಣ ಭಾಗದ ಬಡತನದಲ್ಲಿ ಸೊರಗಿದ ಕುಟುಂಬಗಳನ್ನು ಮೇಲೆತ್ತಲು ಮಾದಿಗ ಸಮುದಾಯದ ಮಹಿಳೆಯರಿಗೆ ಬದುಕು ಕಟ್ಟಿಕೊಡಲು ಡಾ. ಬಾಬು ಜಗಜೀವನ ರಾಮ್ ಆದಿ ಜಾಂಬವ ಯುವ ಬ್ರಿಗೇಡ್ ಹಾಗೂ ಅಭಿವೃದ್ದಿ ಸೇವಾ ಟ್ರಸ್ಟ್ ಸದಾ...

ಗುಬ್ಬಿ | ವಿಶ್ವ ಪರಿಸರ ದಿನಾಚರಣೆ ಆಚರಿಸಿದ ಬಿಜೆಪಿ ಯುವಮೋರ್ಚಾ

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬಿಜೆಪಿ ತಾಲ್ಲೂಕು ಘಟಕ ಹಾಗೂ ಯುವ ಮೋರ್ಚಾ ಸಹಕಾರದಲ್ಲಿ ಪಟ್ಟಣದ ತೊರೆಮಠದ ಆವರಣದಲ್ಲಿ ಸಸಿ ನೆಡುವ ಮೂಲಕ ಪರಿಸರ ದಿನಾಚರಣೆ ನಡೆಸಲಾಯಿತು. ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಶಶಿಕಿರಣ್...

ಗುಬ್ಬಿ | ವಿಶ್ವ ಪರಿಸರ ದಿನಾಚರಣೆ ಆಚರಿಸಿದ ಬಿಜೆಪಿ ಯುವಮೋರ್ಚಾ

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬಿಜೆಪಿ ತಾಲ್ಲೂಕು ಘಟಕ ಹಾಗೂ ಯುವ ಮೋರ್ಚಾ ಸಹಕಾರದಲ್ಲಿ ಪಟ್ಟಣದ ತೊರೆಮಠದ ಆವರಣದಲ್ಲಿ ಸಸಿ ನೆಡುವ ಮೂಲಕ ಪರಿಸರ ದಿನಾಚರಣೆ ನಡೆಸಲಾಯಿತು. ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಶಶಿಕಿರಣ್...

ಗುಬ್ಬಿ | ಕೇಂದ್ರ ಮತ್ತು ರಾಜ್ಯ ಸರ್ಕಾರ ಒಂದೇ ನಾಣ್ಯದ ಎರಡು ಮುಖ : ಕೇಂದ್ರ ಸಚಿವ ವಿ.ಸೋಮಣ್ಣ

 ಅಭಿವೃದ್ದಿ ವಿಚಾರದಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಒಂದೇ ನಾಣ್ಯದ ಎರಡು ಮುಖಗಳಂತೆ ಕೆಲಸ ಮಾಡಬೇಕು. ಸಾಮರಸ್ಯತೆ ಇಲ್ಲವಾದಲ್ಲಿ ಜನಪರ ಕೆಲಸಗಳು ನಡೆಯುವುದಿಲ್ಲ ಎಂದು ಕೇಂದ್ರದ ರೈಲ್ವೆ ಸಚಿವ ವಿ.ಸೋಮಣ್ಣ ತಿಳಿಸಿದರು. ಗುಬ್ಬಿ ...

ವಿಶ್ವ ಮಹಿಳಾ ಟೆನಿಸ್ ಚಾಂಪಿಯನ್ ಶಿಪ್ ಟೂರ್ನಿಗೆ ಗುಬ್ಬಿಯ ಸೋಹಾ ಸಾದಿಕ್

ತುಮಕೂರಿನಲ್ಲಿ ನಡೆಯುತ್ತಿರುವ ವಿಶ್ವ ಮಹಿಳಾ ಟೆನಿಸ್ ಟೂರ್ನಿಗೆ ಭಾರತ ದೇಶವನ್ನು ಪ್ರತಿನಿಧಿಸುವ ಐದು ಮಂದಿ ಮಹಿಳಾ ಟೆನಿಸ್ ಆಟಗಾರ್ತಿಯರ ಪೈಕಿ ಓರ್ವ ಆಟಗಾರ್ತಿ ಸೋಹಾ ಸಾದಿಕ್ ಗುಬ್ಬಿಯ ಹೆಣ್ಣು ಮಗಳಾಗಿರುವ ಹಿನ್ನಲೆ ಗುಬ್ಬಿಯ...

ಗುಬ್ಬಿ | ಲಿಂಕ್ ಕೆನಾಲ್ ಬೇಡ, ಮುಖ್ಯನಾಲೆ ಅಗಲೀಕರಣ ಮಾಡಿ : ಶಾಸಕ ಎಸ್.ಆರ್.ಶ್ರೀನಿವಾಸ್

ಹೇಮಾವತಿ ಲಿಂಕ್ ಕೆನಾಲ್ ಮೂಲಕ ಹೇಮಾವತಿ ಹರಿಸುವ ಎಕ್ಸ್ ಪ್ರೆಸ್ ಪೈಪ್ ಲೈನ್ ಕಾಮಗಾರಿ ವಿರೋಧ ನನ್ನದೂ ಇದೆ. ಇರುವ ಮುಖ್ಯನಾಲೆ ಅಗಲೀಕರಣ ಮಾಡಿ ಓಪನ್ ಚಾನಲ್ ಮೂಲಕ ನೀರು ಹರಿಸಿಕೊಳ್ಳಲಿ ಎಂಬ...

ಗುಬ್ಬಿ | ಆತಂಕ ಸೃಷ್ಟಿಸಿದ್ದ ಚಿರತೆ ಬೋನಿನಲ್ಲಿ ಸೆರೆ : ನಿಟ್ಟುಸಿರುಬಿಟ್ಟ ಗ್ರಾಮಸ್ಥರು

ಗುಬ್ಬಿ ತಾಲ್ಲೂಕಿನ ಕಡಬ ಹೋಬಳಿಯ ಅಂಬಾರಪುರ ಗ್ರಾಮದಲ್ಲಿ ಕಳೆದ ಕೆಲವು ದಿನಗಳಿಂದ ಚಿರತೆಯ ಹಾವಳಿಯಿಂದ ರೈತರಲ್ಲಿ ಆತಂಕ ಸೃಷ್ಟಿಯಾಗಿತ್ತು. ಅರಣ್ಯ ಇಲಾಖೆ ಅಳವಡಿಸಿದ್ದ ಬೋನಿಗೆ ಚಿರತೆ ಸೆರೆಯಾಗಿದ ವಿಚಾರ ಕೇಳಿ ಸ್ಥಳೀಯರು ನಿಟ್ಟುಸಿರು...

ಗುಬ್ಬಿ ಬಳಿ ಸರ್ಕಾರಿ ಬಸ್ ಪಲ್ಟಿ : ಅಪಾಯದಿಂದ ಪಾರಾದ ಪ್ರಯಾಣಿಕರು

ಗುಬ್ಬಿ ಪಟ್ಟಣದ ಸಮೀಪದ ಎಂ.ಹೆಚ್.ಪಟ್ಟಣ ಗೇಟ್ ಬಳಿ ತಾಂತ್ರಿಕ ದೋಷದಿಂದ ಆಕ್ಸಲ್ ತುಂಡಾಗಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದ್ದು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿ ದೊಡ್ಡ ಅಪಾಯದಿಂದ ಪಾರದ ಘಟನೆ ಸಾರ್ವಜನಿಕರಲ್ಲಿ ಆತಂಕ...

ಈ ಹೊತ್ತಿನ ಪ್ರಮುಖ ಸುದ್ದಿ