ಗುಬ್ಬಿ ತಾಲ್ಲೂಕಿನ ಕಡಬ ಹೋಬಳಿ ಬೆಲವತ್ತ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನಂದಿಹಳ್ಳಿ ಎನ್.ಬಿ.ರಾಜಶೇಖರ್(ವಾಜಪೇಯಿ) ಅವಿರೋಧ ಆಯ್ಕೆಯಾದರು.
ಪಂಚಾಯಿತಿ ಸಭಾಂಗಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾಧಿಕಾರಿ ಗುರು ಪ್ರಸಾದ್ ನಡೆಸಿಕೊಟ್ಟರು. ಸಾಮಾನ್ಯ...
ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಮೂಲಕ ಜಿಲ್ಲೆಯ ನೀರು ಕುಣಿಗಲ್ ಮೂಲಕ ಮಾಗಡಿಯತ್ತ ಹರಿಸುವ ಪೈಪ್ ಲೈನ್ ಯೋಜನೆ ಅವೈಜ್ಞಾನಿಕ ಎಂಬುದು ಎಲ್ಲರಿಗೂ ತಿಳಿದ ವಿಚಾರ. ರೈತರ ಕಣ್ಣೊರೆಸುವ...
ಜೆಡಿಎಸ್ ಮುಖಂಡ ಬಿ.ಎಸ್.ನಾಗರಾಜು ಅವರ 50 ನೇ ಹುಟ್ಟುಹಬ್ಬದ ಪ್ರಯುಕ್ತ ಇದೇ ತಿಂಗಳ 10 ರಂದು ಗುಬ್ಬಿ ಪಟ್ಟಣದ ಬಂಗ್ಲೋಪಾಳ್ಯ ಶಾಲಾ ಮೈದಾನದಲ್ಲಿ ಹೃದಯ ತಪಾಸಣಾ ಶಿಬಿರವನ್ನು ಆಯೋಜಿಸಿ ಅರ್ಥಪೂರ್ಣ ಕಾರ್ಯಕ್ರಮ...
ಆಧುನಿಕತೆಗೆ ತಕ್ಕಂತೆ ಸಕಲವೂ ಕಂಪ್ಯೂಟರ್ ಮಯವಾಗಿದೆ. ಸಾಧ್ಯವಾದಷ್ಟು ಕಂಪ್ಯೂಟರ್ ಬಳಕೆಯಿಂದ ದೂರವಿದ್ದು ದೃಷ್ಟಿ ಉಳಿಸಿಕೊಳ್ಳಬೇಕಿದೆ. ಪ್ರತಿ 20 ನಿಮಿಷಕ್ಕೊಮ್ಮೆ ಕಂಪ್ಯೂಟರ್ ಪರದೆಯಿಂದ ಬೇರೆಡೆ ದೃಷ್ಟಿ ಹಾಯಿಸಿ ನಿಮ್ಮ ಕಣ್ಣುಗಳನ್ನು ಉಳಿಸಿಕೊಳ್ಳಬೇಕು ಎಂದು...
ಗುಬ್ಬಿ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಸುಗಮ ಸಂಚಾರ ವ್ಯವಸ್ಥೆಗೆ ಅವಶ್ಯ ಸಲಹೆ ಸೂಚನೆ ನೀಡುವಂತೆ ನಡೆದ ಸಾರ್ವಜನಿಕ ಸಭೆಯಲ್ಲಿ ಅತ್ಯಮೂಲ್ಯ ಸಲಹೆಗಳನ್ನು ನೀಡಿ ಒತ್ತುವರಿ ತೆರವು, ಏಕ ಮುಖ ಸಂಚಾರ, ಫುಟ್...
ಬಹು ನಿರೀಕ್ಷೆಯ ಕಳ್ಳಿಪಾಳ್ಯ ರೈಲ್ವೆ ಅಂಡರ್ ಪಾಸ್ ಸೇತುವೆಗೆ ಚಾಲನೆ ನೀಡಲು ಸ್ಥಳ ಪರಿಶೀಲನೆ ನಡೆಸಿ ಏಳು ದಿನದಲ್ಲಿ ಕಾಮಗಾರಿ ಆರಂಭಿಸಿ ಆರು ತಿಂಗಳಲ್ಲಿ ಸಾರ್ವಜನಿಕ ಬಳಕೆಗೆ ಕೊಡುವ ಭರವಸೆಯನ್ನು ಕೇಂದ್ರದ...
ರಾಜ್ಯದಲ್ಲಿ ಪೆಟ್ರೋಲ್ ಡೀಸೆಲ್ ಯಿಂದ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಹತ್ತು ಪಟ್ಟು ಹೆಚ್ಚಿಸಿ ಬಡವರು, ಮಧ್ಯಮ ವರ್ಗದ ಬದುಕು ದುಸ್ಥರಗೊಳಿಸಿದ ಸಿಎಂ ಸಿದ್ದರಾಮಯ್ಯ ಅವರಿಗೆ ರೈಲ್ವೆ ಪ್ರಯಾಣ ದರ ಹೆಚ್ಚಳದ ಬಗ್ಗೆ...
ಬಿಕ್ಕೇಗುಡ್ಡ ಕುಡಿಯುವ ನೀರಿನ ಯೋಜನೆ ಶೇಕಡಾ 80 ರಷ್ಟು ಕೆಲಸ ನಡೆದಿದ್ದು ಭೂಮಿ ವಶಕ್ಕೆ ಹಾಗೂ ಪರಿಹಾರ ಒದಗಿಸುವಲ್ಲಿ ಕೆಲ ಸಮಸ್ಯೆ ಕಂಡು ಎಲ್ಲವೂ ಬಗೆಹರಿದಿದೆ. ಗುತ್ತಿಗೆದಾರರಿಗೆ ಹೆಚ್ಚುವರಿ ಎರಡು ಕೋಟಿ ಬಿಡುಗಡೆ...
ಕಾವೇರಿ ಜಲಾನಯನ ಪ್ರದೇಶದ ಎಲ್ಲಾ ಡ್ಯಾಂಗಳು ತುಂಬಿವೆ. ಸರ್ವರಿಗೂ ಸಮಪಾಲು ನೀರು ಹಂಚಿಕೆಯಾಗಲಿದೆ. ರಾಜ್ಯಗಳ ನಡುವಿನ ಬಿಕ್ಕಟ್ಟು ಇದಲ್ಲ. ತುಮಕೂರು ರಾಮನಗರ ಎರಡೂ ನಮ್ಮದೇ. ಡಿ.ಕೆ.ಶಿವಕುಮಾರ್ ಕ್ಷೇತ್ರ ಬೇರೆ ಅಲ್ಲ, ವಾಸು...
ಕಳೆದೆರಡು ವರ್ಷಗಳಿಂದ ಜಲ ಜೀವನ್ ಮಿಶನ್ ಕಾಮಗಾರಿ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಶಾಸಕ ಎಸ್.ಆರ್.ಶ್ರೀನಿವಾಸ್ ಕಾಮಗಾರಿ ವಿಳಂಬ, ಅರ್ಧಕ್ಕೆ ನಿಲ್ಲಿಸಿದ ಕೆಲಸ, ಹಸ್ತಾಂತರಕ್ಕೆ ಮೀನಾ ಮೇಷ ಎಣಿಸುತ್ತಿರುವ ಬಗ್ಗೆ ಗ್ರಾಪಂ...
ನವಂಬರ್ ಕಳೆದು ಡಿಸೆಂಬರ್ ತಿಂಗಳೊಳಗೆ ಈ ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಗ್ಯಾರಂಟಿ ಎಂದು ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ಭವಿಷ್ಯ ನುಡಿದರು.
ತಾಲ್ಲೂಕಿನ ಸಿ.ಎಸ್.ಪುರ ಹೋಬಳಿ ಸಿ.ಎನ್.ಪಾಳ್ಯ ಗ್ರಾಮದ ಬಳಿಯ ಸರ್ಕಾರಿ ಪ್ರಥಮ...