ಗುಬ್ಬಿ ತಾಲ್ಲೂಕಿನ ಕಡಬ ಹೋಬಳಿ ಮಾರಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎಚ್.ಡಿ.ಕಾವಲ್ ಸದಸ್ಯೆ ಗಂಗಮ್ಮ ಅವಿರೋಧ ಆಯ್ಕೆಯಾದರು.
ಪಂಚಾಯಿತಿ ಕಚೇರಿಯಲ್ಲಿ ತಾಪಂ ಇಓ ಶಿವಪ್ರಕಾಶ್ ಚುನಾವಣಾಧಿಕಾರಿಯಾಗಿ ಪ್ರಕ್ರಿಯೆ ನಡೆಸಿಕೊಟ್ಟರು. ಈ...
ಗುಬ್ಬಿ ತಾಲ್ಲೂಕಿನ ಕಡಬ ಗ್ರಾಮ ಪಂಚಾಯಿತಿಯಲ್ಲಿ ನಡೆದ ಉಪಾಧ್ಯಕ್ಷರ ಚುನಾವಣೆಯಲ್ಲಿ ಉಪಾಧ್ಯಕ್ಷರಾಗಿ ಕಡಬ-1 ಸದಸ್ಯೆ ಪೂರ್ಣಿಮಾ ಶಿವಕುಮಾರ್ ಅವಿರೋಧವಾಗಿ ಆಯ್ಕೆಯಾದರು.
ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯನ್ನು ಕಂದಾಯ ನಿರೀಕ್ಷಕ ಮೋಹನ್ ನಡೆಸಿಕೊಟ್ಟರು....
ಕಾರ್ಯಕರ್ತರನ್ನು ಗುರುತಿಸಿ ಜನಸೇವೆಗೆ ಅವಕಾಶ ನೀಡುವ ಅವಕಾಶ ಇರುವುದು ಸ್ಥಳೀಯ ಚುನಾವಣೆ ಮೂಲಕ ಎಂಬುದು ತಿಳಿದ ವಿಚಾರ. ಆದರೆ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಸ್ಥಳೀಯ ಚುನಾವಣೆ ಜಿಪಂ ತಾಪಂ ಹಾಗೂ ಎಪಿಎಂಸಿ...
ವರ್ಷಕೊಮ್ಮೆ ರಜೆ ಪಡೆದು ತಮ್ಮ ಮಕ್ಕಳ ಶಾಲಾಕಾಲೇಜು ದಾಖಲಾತಿ ಕೆಲಸ ಮಾಡುತ್ತಿದ್ದ ಬಿಎಸ್ಎಫ್ ಯೋಧ ವೇಣುಗೋಪಾಲ್ ಕರ್ತವ್ಯ ಕರೆಯನ್ನು ಆಲಿಸಿ ರಜೆಯನ್ನು ಮೊಟಕು ಗೊಳಿಸಿ ತಮ್ಮ ದೇಶ ಕಾಯುವ ಜವಾಬ್ದಾರಿಗೆ ಮರಳಿ...
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಕೆಲ ಕಾರ್ಯಕ್ರಮಕ್ಕೆ ತೆರಳುವ ಮಾರ್ಗ ಮಧ್ಯೆ ಗುಬ್ಬಿ ಸರ್ಕಲ್ ಬಳಿ ಆತ್ಮೀಯ ಸ್ವಾಗತ ಕೋರಿದ ಕಾಂಗ್ರೆಸ್ ಮಹಿಳಾ ಘಟಕ ಸಚಿವರಿಗೆ ಸನ್ಮಾನಿಸಿ ಗೌರವಿಸಿದರು.
ಬೆಳಿಗ್ಗೆ...
ರೈತರ ಸಮಸ್ಯೆ ಆಲಿಸಿದ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ಹಾಗೂ ರೈತರ ವಿದ್ಯುತ್ ಸಮಸ್ಯೆ, ನೀರಾವರಿ ಸಮಸ್ಯೆ, ಭೂ ಮಂಜೂರು ಹಾಗೂ ರೈತ ವಿರೋಧಿ ಕಾಯ್ದೆ ಹಿಂಪಡೆಯುವಂತೆ ಒತ್ತಾಯಿಸಿ ಶೀಘ್ರದಲ್ಲಿ...
ಕೇಂದ್ರ ಸರ್ಕಾರದ ಆದೇಶದಂತೆ ಪಾಕಿಸ್ತಾನಿ ಪ್ರಜೆಗಳನ್ನು ಹುಡುಕಿ ಕಳುಹಿಸುವ ಕ್ರಮ ರಾಜ್ಯ ಸರ್ಕಾರ ಕೈಗೊಂಡಿದೆ. ಆದರೆ ಬಿಜೆಪಿ ಈ ಯುದ್ಧದ ಸಮಯದಲ್ಲಿ ಪಾಕಿಸ್ತಾನಿ ಪ್ರಜೆಗಳನ್ನು ಗುರುತಿಸಿಲ್ಲ ಸಹಿ ಅಭಿಯಾನ ಮಾಡುತ್ತೇವೆ ಎಂದು...
ಒಳಮೀಸಲಾತಿ ಹಿನ್ನಲೆ ಸರಿಯಾದ ದತ್ತಾಂಶ ಸಂಗ್ರಹಕ್ಕೆ ಜನಗಣತಿ ಆರಂಭವಾಗಿದ್ದು ಸಾರ್ವಜನಿಕರು ಸಹಕರಿಸಿ ಗಣತಿದಾರರಿಗೆ ಸೂಕ್ತ ದಾಖಲೆ ಜೊತೆಗೆ ಸಮರ್ಪಕ ಮಾಹಿತಿ ನೀಡಿ ಗಣತಿ ಯಶಸ್ವಿಗೆ ಸಹಕರಿಸಿ ಎಂದು ತಹಶೀಲ್ದಾರ್ ಆರತಿ.ಬಿ ಮನವಿ ಮಾಡಿದರು.
ಪಟ್ಟಣದ...
ರಾಜ್ಯದಲ್ಲಿ ಕಾಂಗ್ರೆಸ್ ದುರಾಡಳಿತಕ್ಕೆ ಬೇಸತ್ತ ಜನರು ಬಿಜೆಪಿ ಕರೆ ಕೊಟ್ಟಿರುವ ಮೇ 8 ರಂದು ತುಮಕೂರಿನಲ್ಲಿ ನಡೆಯುವ ಜನಾಕ್ರೋಶ ಪ್ರತಿಭಟನೆಗೆ ಪಕ್ಷಾತೀತವಾಗಿ ಭಾಗವಹಿಸಿ ತಮ್ಮ ಆಕ್ರೋಶ ಹೊರ ಹಾಕಲಿದ್ದಾರೆ. ಗುಬ್ಬಿ ತಾಲ್ಲೂಕಿನಿಂದ...
ಸರ್ಕಾರಿ ಶಾಲೆಗಳು ಹಾಗೂ ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸುವ ನಿಟ್ಟಿನಲ್ಲಿ ಶೈಕ್ಷಣಿಕ ಸಂವಾದ ಮತ್ತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಮ್ಮ ಶಾಲೆ ನಮ್ಮ ಜವಾಬ್ದಾರಿ ಎಂಬ ವಿನೂತನ ಕಾರ್ಯಕ್ರಮ ಜಿಲ್ಲೆಯಾದ್ಯಂತ ನಡೆಸಲಾಗಿದೆ ಎಂದು...
ಮಂಗಳೂರು ಗಲಭೆ ಹಿನ್ನಲೆ ಭೇಟಿ ನೀಡಿದ ಗೃಹ ಮಂತ್ರಿ ಪರಮೇಶ್ವರ್ ಅವರು ಒಂದು ಸಮುದಾಯವನ್ನು ಮಾತ್ರ ಮಾತನಾಡಿಸಿದ್ದು ಸರಿಯಿಲ್ಲ. ಮತ್ತೊಂದು ಸಮುದಾಯ ಮೃತ ಶೆಟ್ಟಿ ಅವರ ಮನೆಗೂ ಭೇಟಿ ನೀಡಿದ್ದರೆ ಸಾಮಾಜಿಕ...
ಗುಬ್ಬಿ ತಾಲ್ಲೂಕಿನ ಕಡಬ ಹೋಬಳಿಯ ಯಡವನಳ್ಳಿ ಮಜರೆ ಕಡೆಕೋಡಿಪಾಳ್ಯ ಗ್ರಾಮದ ಶ್ರೀ ಹನುಮಂತ ದೇವರು ಹಾಗೂ ಶ್ರೀ ತಿರುಮಲೇಶ್ವರಸ್ವಾಮಿಯ ನೂತನ ಶಿಲಾ ದೇಗುಲ, ಶಿಲಾಬಿಂಬ, ವಿಮಾನಗೋಪುರ ಕಳಸ ಪ್ರತಿಷ್ಠಾಪನೆ ಹಾಗೂ ಹಾಗೂ ಶಿಲಾ...