ಐತಿಹಾಸಿಕ ಪರಂಪರೆ ನಮ್ಮ ಗತಕಾಲದ ಸಾಧನೆ, ಸಂಸ್ಕೃತಿ ಮತ್ತು ಅನನ್ಯತೆಯನ್ನು ಪ್ರತಿಬಿಂಬಿಸುವ ಜೀವಂತ ಸಾಕ್ಷಿಯಾಗಿದೆ. ಪ್ರಾಚೀನ ಶಾಸನಗಳು, ಹಸ್ತಪ್ರತಿಗಳು, ವಾಸ್ತುಶಿಲ್ಪ, ಸ್ಮಾರಕಗಳು ಹಾಗೂ ಸಾಂಪ್ರದಾಯಿಕ ಕಲೆಗಳನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಹಸ್ತಾಂತರಿಸುವುದು ಯುವಜನರ...
ಮೈಸೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಹಾಗೂ ಮಂಡ್ಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶಿವಚಿತ್ತಪ್ಪ ಅವರ ಮಾರ್ಗದರ್ಶನದಲ್ಲಿ ‘An Economic Analysis of Production and Marketing of Contract Farming of Vegetables under...
ಮೈಸೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಹಾಗೂ ಮಂಡ್ಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶಿವಚಿತ್ತಪ್ಪ ಅವರ ಮಾರ್ಗದರ್ಶನದಲ್ಲಿ ಕೃಷ್ಣಮೂರ್ತಿ ಜಿ.ಎನ್. ಅವರು ಮಂಡಿಸಿದ “ಆ್ಯನ್ ಎಕನಾಮಿಕ್ ಅನಾಲಿಸಿಸ್ ಆಫ್ ಪ್ರೊಡಕ್ಷನ್ ಆ್ಯಂಡ್ ಮಾರ್ಕೆಟಿಂಗ್ ಆಫ್ ಕಾಂಟ್ರ್ಯಾಕ್ಟ್...
ಜಲಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಕಾಮಗಾರಿ ವಿಳಂಬ ಮಾಡುತ್ತಿರುವ ಗುತ್ತಿಗೆದಾರರನ್ನು ಬ್ಲಾಕ್‌ಲಿಸ್ಟ್‌ಗೆ ಸೇರಿಸುವಂತೆ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ ಅಧಿಕಾರಿಗಳಿಗೆ...
ರೈತರ ಜಮೀನುಗಳನ್ನು ಗುರಿಯಾಗಿಸಿಕೊಂಡು ಬೋರ್‌ವೆಲ್ ಸ್ಟಾರ್ಟರ್‌ಗಳನ್ನು ಸರಣಿ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಧುಗಿರಿ ತಾಲ್ಲೂಕಿನ ಪುರವರ ಹೋಬಳಿಯ ರಂಗನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ...
ಮಧುಗಿರಿ ತಾಲೂಕಿನ ಜನತೆಯ ಬಹುಕಾಲದ ಕನಸಾಗಿದ್ದ ತುಮಕೂರು–ರಾಯದುರ್ಗ ಹೊಸ ರೈಲ್ವೆ ಮಾರ್ಗ ಯೋಜನೆಯಡಿ ನಿರ್ಮಾಣಗೊಳ್ಳಲಿರುವ ಮಧುಗಿರಿ ರೈಲ್ವೆ ನಿಲ್ದಾಣ ಹಾಗೂ ಸರಕು ಸಾಗಾಣಿಕೆ ವಿಭಾಗದ ಕಾಮಗಾರಿಗೆ ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ...
ಮಧುಗಿರಿ ತಾಲೂಕಿನ ಕೊಡಗೆನಹಳ್ಳಿ ಸಮೀಪದ ಸಿಂಗನಹಳ್ಳಿ ಗ್ರಾಮದಲ್ಲಿ ಬೀದಿ ನಾಯಿಗಳ ಹಿಂಡು ದಾಳಿ ನಡೆಸಿ ಸುಮಾರು 30 ಕುರಿಗಳನ್ನು ಕಚ್ಚಿ ಕೊಂದಿರುವ ದುರ್ಘಟನೆ ನಡೆದಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಕುರಿಗಳು ತೀವ್ರವಾಗಿ ಗಾಯಗೊಂಡಿದ್ದು,...
ಮಧುಗಿರಿ ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಸಹ-ಪ್ರಾಧ್ಯಾಪಕರಾದ ಸಂಜೀವ ಮೂರ್ತಿ ಹೆಚ್ ಅವರು ಕೊಡಗು ವಿಶ್ವವಿದ್ಯಾನಿಲಯ ಪರೀಕ್ಷಾಂಗ ಕುಲಸಚಿವರಾದ ಡಾ.ಸುರೇಶ ಎಂ ಮಾರ್ಗದರ್ಶನದಲ್ಲಿ "ಯ್ಯಾನ್ ಎಕಾನಾಮಿಕ್ ಅನಾಲಿಸಿಸ್...
ವಾಣಿಜ್ಯ ಶಾಸ್ತ್ರ ಕ್ಷೇತ್ರವು ಇಂದಿನ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಅತ್ಯಂತ ಮಹತ್ವದ ಸ್ಥಾನವನ್ನು ಪಡೆದಿದೆ. ಬಿ.ಕಾಂ ಪದವೀಧರರಿಗೆ ಬ್ಯಾಂಕಿಂಗ್, ವಿಮೆ, ತೆರಿಗೆ, ಲೆಕ್ಕಪತ್ರ, ಹಣಕಾಸು ನಿರ್ವಹಣೆ, ಮಾರುಕಟ್ಟೆ, ಮಾನವ ಸಂಪನ್ಮೂಲ ನಿರ್ವಹಣೆ ಹಾಗೂ...
ತುಮಕೂರು-ರಾಯದುರ್ಗ ರೈಲ್ವೆ ಯೋಜನೆಯ ಸಂಬಂಧಿಸಿದಂತೆ ಪಾವಗಡದಿಂದ ತುಮಕೂರುವರೆಗಿನ ಕಾಮಗಾರಿಯನ್ನು ವರ್ಷದೊಳಗೆ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸೂಚಿಸಿರುವುದಾಗಿ ಉಪ ಮುಖ್ಯಮಂತ್ರಿ ಡಾ: ಜಿ. ಪರಮೇಶ್ವರ ತಿಳಿಸಿದ್ದಾರೆ.
ತುಮಕೂರು-ರಾಯದುರ್ಗ ರೈಲ್ವೆ ಮಾರ್ಗದ ಪಾವಗಡ ರೈಲು ನಿಲ್ದಾಣ ಕಾಮಗಾರಿಯನ್ನು ಸೋಮವಾರ...
ಕೆ. ಎನ್ ರಾಜಣ್ಣ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆಗೆ ಪ್ರಯತ್ನಪಡುತ್ತಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದರು.
ತುಮಕೂರು ನಗರದ ಮಾಜಿ ಸಚಿವ ರಾಜಣ್ಣ ಮನೆಯಲ್ಲಿ ಸಭೆ ನಡೆಸಿ ಬಳಿಕ ಮಾತನಾಡಿದ...
ಧಾರ್ಮಿಕ ಕೇಂದ್ರಗಳು ಸಮಾಜದ ಅಭಿವೃದ್ಧಿ, ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡುವ ಪ್ರಮುಖ ಸ್ಥಳಗಳಾಗಿವೆ. ಇವು ಕೇವಲ ಪೂಜೆ-ಪ್ರಾರ್ಥನೆ ಮಾಡುವ ಸ್ಥಳಗಳಷ್ಟೇ ಅಲ್ಲದೆ, ಸಾಮಾಜಿಕ, ಸಾಂಸ್ಕೃತಿಕ ಮತ್ತು ನೈತಿಕ ಮೌಲ್ಯಗಳನ್ನು ಬೆಳೆಸುವ ಕೇಂದ್ರಗಳಾಗಿವೆ ಎಂದು...