ಮಧುಗಿರಿ

ಮಧುಗಿರಿ | ಡಿಜಿಟಲ್ ಮಾಧ್ಯಮದಲ್ಲಿ ಗ್ರಾಹಕರೇ ವಿತರಕರು : ಪ್ರೊ. ಮುನೀಂದ್ರಕುಮಾರ್

ಡಿಜಿಟಲ್ ಯುಗದಲ್ಲಿ ಯುವಜನತೆ ವಿದ್ಯಾರ್ಥಿ ದೆಸೆಯಲ್ಲೇ ತಮ್ಮ ಸಾಮಾಜಿಕ ಮಾಧ್ಯಮವನ್ನು ಅಭಿವ್ಯಕ್ತಿ ಮಾಧ್ಯಮವಾಗಿ ಮಾಡಿಕೊಳ್ಳುವುದನ್ನು ರೂಢಿ ಮಾಡಿಕೊಳ್ಳಬೇಕು ಎಂದು ನಿವೃತ್ತ ಪ್ರಾಂಶುಪಾಲರಾದ ಪ್ರೊ . ಡಿ. ಎಸ್. ಮುನೀಂದ್ರ ಕುಮಾರ್ ಅಭಿಪ್ರಾಯಪಟ್ಟರು ಮಧುಗಿರಿ ನಗರದ...

ಮಧುಗಿರಿ | ಎನ್ ಎಸ್ ಎಸ್ ಶಿಬಿರಗಳಿಂದ ಚಾರಿತ್ರ್ಯ ನಿರ್ಮಾಣ: ಪ್ರೊ.ಮೋಹನ್

ರಾಷ್ಟ್ರೀಯ ಸೇವಾ ಯೋಜನಾ ಶಿಬಿರಗಳು ಶಿಬಿರಾರ್ಥಿಗಳಲ್ಲಿ ಆತ್ಮಾವಿಶ್ವಾಸವನ್ನು ತುಂಬಿ, ಉತ್ತಮ ಅಭ್ಯಾಸಗಳನ್ನು ಮೈಗೂಡಿಸಿಕೊಂಡು ಶ್ರೇಷ್ಠ ಚಾರಿತ್ರ್ಯ ನಿರ್ಮಾಣ ಮಾಡುವಲ್ಲಿ ಗಣನೀಯವಾದ ಪಾತ್ರ ನಿರ್ವಹಿಸುತ್ತವೆ ಎಂದು ತುಮಕೂರು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವ ಪ್ರೊ.ಹೆಚ್.ಎಸ್ ಮೋಹನ್...

ಮಧುಗಿರಿ | ಕೆಎಸ್ ಡಿಎಲ್ ಗೆ ವಿದ್ಯಾರ್ಥಿಗಳ ಭೇಟಿ

ಮಧುಗಿರಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಸ್ನಾತಕ –ಸ್ನಾತಕೋತ್ತರ ವಿದ್ಯಾರ್ಥಿಗಳು ಬೆಂಗಳೂರಿನ ರಾಜಾಜಿನಗರ ದಲ್ಲಿರುವ ಕರ್ನಾಟಕ ಸರ್ಕಾರದ ಸಾರ್ವಜನಿಕ ವಲಯದ ಸಂಸ್ಥೆಯಾದ ಕರ್ನಾಟಕ ಸಾಬೂನು ಮತ್ತು ಡಿಟರ್ಜೆಟ್ಸ್ ಲಿಮಿಟೆಡ್...

ಮಧುಗಿರಿ | ಯುವಪೀಳಿಗೆ ದೇಶದ ಭವಿಷ್ಯ : ಶಾಸಕ ಕೆ.ಎನ್.ರಾಜಣ್ಣ

 ಯುವ ಸಮೂಹ ಶಿಕ್ಷಣದ ಜೊತೆಗೆ ಸಾಮಾಜಿಕ ಹಾಗೂ ರಾಜಕೀಯ ವಿಷಯಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಂಡು ದೇಶದ ಉಜ್ವಲ ಭವಿಷ್ಯ ನಿರ್ಮಾತೃಗಳಾಗಬೇಕು ಎಂದು ಶಾಸಕ ಕೆ.ಎನ್.ರಾಜಣ್ಣ ಕರೆ ನೀಡಿದರು. ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಸ್ನಾತಕ -...

ಮಧುಗಿರಿ | ರೈತರ ಬಳಿಗೆ ಬಂದು ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿ

ಜನಸಂಪರ್ಕ ಸಭೆ ನಡೆಸುತ್ತಿದ್ದ ಜಿಲ್ಲಾಧಿಕಾರಿ  ಶುಭಾಕಲ್ಯಾಣ್ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಹೊರಗಡೆ ಕಾಯುತ್ತಿರುವ ವಿಚಾರ ತಿಳಿದು ಸಭೆಯಿಂದ ಹೊರನಡೆದು ರೈತರ ಬಳಿ ಬಂದು ಅವರ ಮನವಿ ಸ್ವೀಕರಿಸಿ ಸಕಾರಾತ್ಮಕವಾಗಿ ಸ್ಪಂದಿಸಿ ಸಮಸ್ಯೆ ಈಡೇರಿಸಲು...

ತುಮಕೂರು | ‘ಲಂಚ ಕೊಡಲು ಹಣವಿಲ್ಲ’; ತಾವು ಬೆಳೆದ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದ ರೈತ

ಅಧಿಕಾರಿಗಳಿಗೆ ಲಂಚ ಕೊಡಲು ನನ್ನ ಬಳಿ ಹಣವಿಲ್ಲವೆಂದು ರೈತರೊಬ್ಬರು ತಾವು ಬೆಳೆದಿದ್ದ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ನಡೆದಿದೆ. ಮೂಲಂಗಿಯನ್ನೇ ಲಂಚವಾಗಿ ನೀಡುವುದಾಗಿ ಧ್ವನಿವರ್ಧಕದಲ್ಲಿ ಘೋಷಿಸಿದ್ದಾರೆ. ಮಧುಗಿರಿ...

ಮಧುಗಿರಿ | ಲಂಚಕ್ಕೆ ಮೂಲಂಗಿ ನೀಡಲು ತಂದ ರೈತ : ತಾಲೂಕು ಕಚೇರಿ ಮುಂದೆ ಏಕಾಂಗಿ ಹೋರಾಟ

ತನ್ನ ಜಮೀನಿಗೆ ರಸ್ತೆ ಮಾಡಿಕೊಡಲು ಅರ್ಜಿ ನೀಡಿ ಮನವಿ ಮಾಡಿದ್ದು, ಲೋಕಾಯುಕ್ತರೇ ಸೂಚಿಸಿದರೂ ಕ್ಯಾರೆ ಎನ್ನದ ಕಂದಾಯ ಅಧಿಕಾರಿಗಳು ಲಂಚಕ್ಕಾಗಿ ಬೇಡಿಕೆ ಇಟ್ಟು ಅಲೆದಾಡಿಸಿದ್ದಕ್ಕೆ ಅಕ್ರೋಶಗೊಂಡ ರೈತನೊಬ್ಬ ತಾನು ಬೆಳೆದ ಮೂಲಂಗಿಯನ್ನೇ ಲಂಚವಾಗಿ...

ಮಧುಗಿರಿ | ಕೊಡಿಗೇನಹಳ್ಳಿ ಉಪವಿಭಾಗದಲ್ಲಿ ಡಿ. 28 ರಂದು ವಿದ್ಯುತ್ ವ್ಯತ್ಯಯ

ಮಧುಗಿರಿ ತಾಲ್ಲೂಕು, ಕೊಡಿಗೇನಹಳ್ಳಿ ಉಪವಿಭಾಗಕ್ಕೆ ಸಂಬಂಧಿಸಿದಂತೆ, ದಿನಾಂಕ:28.12.2025 ಭಾನುವಾರದಂದು ಕೊಡಿಗೇನಹಳ್ಳಿ 66/11ಕೆವಿ, ಪುರವರ 66/11ಕೆವಿ, ಮತ್ತು ತೆರಿಯೂರು 66/11ಕೆವಿ, ವಿದ್ಯುತ್ ಉಪಸ್ಥಾವರದ ಕೇಂದ್ರಗಳಲ್ಲಿ ತ್ರೈಮಾಸಿಕಾ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಮಧುಗಿರಿ ತಾಲ್ಲೂಕಿನ ಕೊಡಿಗೇನಹಳ್ಳಿ,...

ಮಧುಗಿರಿ | ಸಾಹಿತ್ಯ ಪರಿಷತ್ ನಲ್ಲಿ ಸರ್ವಾಧಿಕಾರಿ ಧೋರಣೆ ಬೇಡ : ಬರಗೂರು ರಾಮಚಂದ್ರಪ್ಪ

ಸಾಹಿತ್ಯ ಪರಿಷತ್ ಒಳಗೊಂಡಂತೆ ಯಾವುದೇ ಸಾಂಸ್ಕೃತಿಕ ಸ್ವಾಯತ್ತತೆಯ ಸಂಸ್ಥೆಗಳಲ್ಲಿ ಸರ್ವಾಧಿಕಾರಿ ಧೋರಣೆ ಅನುಸರಿಸದೆ ಕನ್ನಡ ಪರ ಚಿಂತನೆಗಳನ್ನು ನಡೆಸಬೇಕು ಎಂದು ಹಿರಿಯ ಸಾಹಿತಿ  ನಾಡೋಜ ಪ್ರೊ. ಬರಗೂರು ರಾಮಚಂದ್ರಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.   ಮಧುಗಿರಿ ತಾಲೂಕು...

ಮಧುಗಿರಿ | ಚನ್ನಗಿರಿಪಾಳ್ಯದ ಸ್ಮಶಾನ ಭೂಮಿ ಸಮಸ್ಯೆ : ಸ್ಥಳಕ್ಕೆ ಡಿಸಿ ಭೇಟಿ, ಪರಿಶೀಲನೆ

ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್  ಗುರುವಾರ ಮಧುಗಿರಿ ತಾಲೂಕಿನ ಪುರವರ ಹೋಬಳಿಯ ಬಟಗೆರೆ ಗ್ರಾಮದ ಮಜರೆ ಗ್ರಾಮವಾದ ಚನ್ನಗಿರಿಪಾಳ್ಯ ಗ್ರಾಮದ ಸ್ಮಶಾನ ಭೂಮಿಯ ಬೇಡಿಕೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.  ಈ...

ಮಧುಗಿರಿ | ಸರ್ವರಿಗೂ ಸಮಾನತೆ ಕಲ್ಪಿಸಿದ ಮಾನವತಾವಾದಿ ಅಂಬೇಡ್ಕರ್ : ಪಿಎಸ್ಐ ಚಂದ್ರಶೇಖರ್

ಭಾರತ ದೇಶದಲ್ಲಿ ಕೋಟ್ಯಂತರ ಶೋಷಿತ ವರ್ಗಗಳಿಗೆ ನ್ಯಾಯ ಸಿಗುವಂತಹ ಸಂವಿಧಾನವನ್ನು ರಚನೆ ಮಾಡಿ ಸರ್ವರಿಗೂ ಸಮಾನತೆಯ ಹಕ್ಕುಗಳನ್ನು ನೀಡುವಲ್ಲಿ ಶ್ರಮಿಸಿದ ಮಹಾ ಮಾನವತಾವಾದಿ ನಾಯಕರು ಬಾಬಾ ಸಾಹೇಬ್ ಅಂಬೇಡ್ಕರ್ ರವರು ಎಂದು ಪಿಎಸ್ಐ...

ಮಧುಗಿರಿ | ಬರಪೀಡಿತ ಪ್ರದೇಶ ಘೋಷಣೆಗೆ ರೈತ ಸಂಘ ಒತ್ತಾಯ

ಮುಂಗಾರು ವಿಫಲವಾಗಿದ್ದು ಕೃಷಿ ಭೂಮಿಯಲ್ಲಿ ಬಿತ್ತನೆಯಾಗದೆ ರೈತರು ಉದ್ಯೋಗ ಆರಿಸಿ ನಗರಕ್ಕೆ ವಲಸೆ ಹೋಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಧುಗಿರಿ ತಾಲೂಕನ್ನು ಶಾಶ್ವತ ಬರಗಾಲ ಪೀಡಿತ ಪ್ರದೇಶ ಎಂದು ಘೋಷಿಸುವಂತೆ ರೈತ ಸಂಘದ ಜಿಲ್ಲಾ...

ಈ ಹೊತ್ತಿನ ಪ್ರಮುಖ ಸುದ್ದಿ