ಮಧುಗಿರಿ ತಾಲೂಕಿನ ಸುದ್ದೇಕುಂಟೆ ಗ್ರಾಮದ ಸ.ಹಿ.ಪ್ರಾ.ಬಾಲಕಿಯರ ಶಾಲೆ ಕೆ.ಆರ್.ಬಡಾವಣೆಯಲ್ಲಿ ಮುಖ್ಯ ಶಿಕ್ಷಕಿ, ಸಾಹಿತಿ ಹಾಗೂ ಕಾದಂಬರಿಗಾರ್ತಿ ವಿಜಯಾ ಮೋಹನ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮೃತರ ಪಾರ್ಥಿವ ಶರೀರವನ್ನು ಇಂದು ಮಧ್ಯಾಹ್ನ 2.30 ಗಂಟೆಗೆ ಸರಿಯಾಗಿ...
ತುಮಕೂರು ಜಿಲ್ಲೆಯ ಶಿರಾ ತಾಲೂಕಿಗೆ ಹೇಮಾವತಿ ನೀರು ಹೋಗುತ್ತಿದೆ. ಆದರೆ ಮಧುಗಿರಿ, ಕೊರಟಗೆರೆ ತಾಲೂಕುಗಳಿಗೆ ಹೇಮಾವತಿ ನೀರು ಹರಿಯುತ್ತಿಲ್ಲ. ಈ ಎರಡು ತಾಲೂಕಿಗೆ ಹೇಮಾವತಿ ನೀರು ಕೊಡಲು ಅವಕಾಶವಿದ್ದರು ರಾಜ್ಯದ ಗೃಹ ಮಂತ್ರಿ...
ಪೋಲೇನಹಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ಹತ್ಯೆಗೀಡಾದ ದಲಿತ ಆನಂದನ ಕುಟುಂಬಕ್ಕೆ ತಕ್ಷಣ ಸರ್ಕಾರ ಐದು ಎಕರೆ ಜಮೀನು ಮಂಜೂರು ಮಾಡಬೇಕು ಮತ್ತು 25 ಲಕ್ಷ ರೂ ಹಣ ಪರಿಹಾರ ನೀಡಬೇಕು ಎಂದು ರಾಜ್ಯ ಒಳ...
ವೈಯಕ್ತಿಕ ದ್ವೇಷಕ್ಕೆ ಮನೆ ಹಾಗೂ ಜಾನುವಾರುಗಳ ಶೆಡ್ಡಿಗೆ ಬೆಂಕಿ ತಗುಲಿ ಸುಮಾರು 6 ಲಕ್ಷ ಮೌಲ್ಯದ ಜಾನುವಾರುಗಳು ಸೇರಿದಂತೆ ಅನೇಕ ವಸ್ತುಗಳು ಬೆಂಕಿಗೆ ಭಸ್ಮವಾಗಿರುವ ಘಟನೆ ನಡೆದಿದೆ.
ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಹೋಬಳಿಯ ಸುದ್ದೇಕುಂಟೆ...
ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಹೋಬಳಿ ಪೋಲೆನಳ್ಳಿಯ ದಲಿತ ವ್ಯಕ್ತಿಯ ಭೀಕರ ಕೊಲೆ ಪ್ರಕರಣವನ್ನು ಸಮಗ್ರ ತನಿಖೆ ನಡೆಸಿ ಸೂಕ್ತ ನ್ಯಾಯ ದೊರಕಿಸಿಕೊಡಬೇಕೆಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿ...
ಕುಡಿಯುವ ನೀರಿನ ವಿಚಾರಕ್ಕೆ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಜೊತೆ ಜಗಳ ಮಾಡಿದ್ದ ವ್ಯಕ್ತಿಯನ್ನು ಬಿಲ್ ಕಲೆಕ್ಟರ್‌ನ ಮಗ ಕೊಲೆಗೈದಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಪೋಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೊಲೆಯಾದ ವ್ಯಕ್ತಿಯನ್ನು...
ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದು, ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸುವವರೆಗೆ, ನನ್ನ ಭವಿಷ್ಯದ ಬಗ್ಗೆ ಯಾವುದೇ ಸಮಸ್ಯೆ ಇಲ್ಲ. ಅವರು ಪಕ್ಷದಲ್ಲಿರುವವರೆಗೂ ನಾನು ನನ್ನ ಪ್ರೀತಿ ಮತ್ತು ವಿಶ್ವಾಸವನ್ನು ಉಳಿಸಿಕೊಳ್ಳುತ್ತೇನೆ. ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಬಿಡುವುದಿಲ್ಲ...
ಶಾಸಕ ಕೆ.ಎನ್. ರಾಜಣ್ಣನವರನ್ನು ಯಾವುದೇ ತಿಳುವಳಿಕೆ ನೀಡದೆ ಕಾಂಗ್ರೆಸ್ ಹೈ ಕಮಾಂಡ್ ಏಕಾಏಕಿ ಸಂಪುಟದಿಂದ ವಜಾ ಮಾಡಿರುವುದು ಸರಿಯಾದ ಕ್ರಮವಲ್ಲ ಎಂದು ಸಿದ್ದಾಪುರ ಗ್ರಾ.ಪಂ ಮಾಜಿ ಅಧ್ಯಕ್ಷ, ಸದಸ್ಯ ಸಿದ್ದಾಪುರ ವೀರಣ್ಣ ತಿಳಿಸಿದರು.
ಮಧುಗಿರಿ...
ಕಾಂಗ್ರೆಸ್ ವಿರೋಧ ಹೇಳಿಕೆ ನೀಡಿದ ಬೆನ್ನಲ್ಲೇ ಸಹಕಾರ ಸಚಿವ ಸ್ಥಾನದಿಂದ ಕೆ ಎನ್ ರಾಜಣ್ಣ ಅವರನ್ನು ವಜಾಗೊಳಿಸಲಾಗಿದೆ. ರಾಜಣ್ಣ ವಜಾ ವಿರುದ್ಧ ಅವರ ಮಧುಗಿರಿಯಲ್ಲಿ ಬೆಂಬಲಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆ ವೇಳೆ...
ತುಮಕೂರು ಜಿಲ್ಲೆ, ಮಧುಗಿರಿ ತಾಲೂಕಿನ ಮಿಡಿಗೇಶಿಯ ಹನುಮಂತಪುರ ಗ್ರಾಮದ ಕೆರೆಕೋಡಿಯ ಹಳ್ಳದಲ್ಲಿ 19 ನವಿಲುಗಳು ಸಾವನೊಪ್ಪಿರುವ ಘಟನೆ ನಡೆದಿದೆ.
ಐದು ಗಂಡು ಹಾಗೂ 14 ಹೆಣ್ಣು ನವಿಲುಗಳು ಎಂದು ದೃಢಪಡಿಸಿದ ಅರಣ್ಯ ಇಲಾಖೆ ಅಧಿಕಾರಿಗಳು...
ತುಮಕೂರು ಜಿಲ್ಲೆ ಮಧುಗಿರಿ ತಾಲೂಕು ಮಿಡಿಗೇಶಿ ಹೋಬಳಿಯ ಬ್ರಹ್ಮದೇವರಹಳ್ಳಿ ಗ್ರಾಮದಲ್ಲಿ ಸುಮಾರು ವರ್ಷಗಳಿಂದ ಹಿಂದುಗಳೇ ಅದ್ದೂರಿಯಾಗಿ ಮುಸ್ಲಿಮರ ಮೊಹರಂ ಹಬ್ಬವನ್ನು ಆಚರಿಸುವ ಪದ್ಧತಿ ಇದೆ. ಹಿಂದುಗಳೇ ಭಕ್ತಿ, ಶ್ರದ್ಧೆ ಮತ್ತು ವೈಭವದೊಂದಿಗೆ ಮುಸ್ಲಿಮರ...
ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಒರ್ವನಿಗೆ ಸೊಂಟ ಮುರಿದ್ದು, ಮತ್ತೊಬ್ಬನಿಗೆ ಕಾಲು ಮುರಿದಿದೆ. ಒಟ್ಟು 5 ಮಂದಿಗೆ ಗಂಭೀರಗಾಯಗಳಾಗಿರುವ ಘಟನೆ ಸೋಮವಾರ ಸಂಜೆ ನಡೆದಿದೆ.
ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಹೋಬಳಿಯ ಗುಂಡಗಲ್ಲು...