ಮಧುಗಿರಿ

ತುಮಕೂರು | ಬಡವರ ಅಭ್ಯುದಯ ಸಿದ್ದರಾಮಯ್ಯನವರ ಆಶಯ: ಸಚಿವ ಕೆ ಎನ್ ರಾಜಣ್ಣ

ಬಡವರ ಅಭ್ಯುದಯ ಆಗಬೇಕೆಂಬುದು ಸಿದ್ದರಾಮಯ್ಯ ಅವರ ಆಶಯ. ಅವರ ಅನ್ನಭಾಗ್ಯ ಯೋಜನೆ ಜನರಿಗೆ ಬದುಕು ನೀಡಿದೆ. ಜನರ ಸಮಸ್ಯೆಗಳಿಗೆ ಸ್ಪಂದನೆ ನೀಡುವ ಇಂಥವರು ಅಧಿಕಾರದಲ್ಲಿರಬೇಕು ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ...

ತುಮಕೂರು | ಕೇಂದ್ರ ಬರ ಅಧ್ಯಯನ ತಂಡದಿಂದ ಬೆಳೆ ಪರಿಶೀಲನೆ

ತುಮಕೂರು ಜಿಲ್ಲೆಯಲ್ಲಿ ತೀವ್ರ ಮಳೆ ಕೊರತೆಯಿಂದಾಗಿ ಉಂಟಾಗಿರುವ ಬರಪರಿಸ್ಥಿತಿ ಅಧ್ಯಯನ ಮಾಡಿ ಪರಿಶೀಲಿಸಲು ಕೇಂದ್ರ ಜಲ ಆಯೋಗದ ನಿರ್ದೇಶಕ ವಿ.ಅಶೋಕ್ ಕುಮಾರ್ ನೇತೃತ್ವದ ತಂಡ ಜಿಲ್ಲೆಯ ಹಲವೆಡೆ ರೈತರ ಜಮೀನುಗಳಿಗೆ ಭೇಟಿ ನೀಡಿ...

ತುಮಕೂರು | ಮಧುಗಿರಿ ಜಿಲ್ಲೆ ಮಾಡುವ ಬಗ್ಗೆ ಪರಿಶೀಲನೆ: ಸಿಎಂ ಸಿದ್ದರಾಮಯ್ಯ

ಮಧುಗಿರಿ ಮತ್ತು ಮೂರು ತಾಲೂಕುಗಳನ್ನು ಸೇರಿಸಿ ಮಧುಗಿರಿ ಜಿಲ್ಲೆಯನ್ನು ಮಾಡಬೇಕೆಂದು ಜನರು ಒತ್ತಾಯಿಸುತ್ತಿದ್ದಾರೆ. ಸಚಿವ ಕೆ.ಎನ್ ರಾಜಣ್ಣ ಅವರೂ ಹೇಳಿದ್ದಾರೆ. ನಮ್ಮ ಸರ್ಕಾರದಿಂದ ಹೊಸ ಜಿಲ್ಲೆ ಮಾಡುವ ಬಗ್ಗೆ ಗಂಭೀರವಾಗಿ ಪರಿಶೀಲಿಸುತ್ತೇವೆ ಎಂದು...

ತುಮಕೂರು | ಮಧುಗಿರಿ ಜಿಲ್ಲೆಯಾಗಲು ಅರ್ಹವಾಗಿದೆ: ಸಚಿವ ಕೆ.ಎನ್ ರಾಜಣ್ಣ

ತುಮಕೂರು ಜಿಲ್ಲೆಯ ಮಧುಗಿರಿ ಉಪವಿಭಾಗಕ್ಕೆ ತನ್ನದೇ ಆದ ಇತಿಹಾಸವಿದೆ. ಮಧುಗಿರಿ ಜಿಲ್ಲೆಯಾಗಲು ಅರ್ಹವಾಗಿದೆ ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ಅಭಿಪ್ರಾಯಪಟ್ಟರು. ಮಧುಗಿರಿಯಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಕಾರ್ಮಿಕ ಇಲಾಖೆಯ ನೌಕರರ ಮಕ್ಕಳಿಗೆ ಶಾಲಾ...

ತುಮಕೂರು | ಸಮಾಜಕ್ಕೆ ಉತ್ತಮ ಪ್ರಜೆಗಳ ನೀಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ: ಸಚಿವ ಕೆ ಎನ್ ರಾಜಣ್ಣ

ವಿದ್ಯಾದಾನದ ಸಂದರ್ಭದಲ್ಲಿ ಶಿಕ್ಷಕರು ಯಾವುದೇ ಲೋಪ ಎಸಗಬಾರದು. ಸಮಾಜಕ್ಕೆ ಉತ್ತಮ ಪ್ರಜೆಗಳನ್ನು ನೀಡುವ ಶಕ್ತಿ ನಿಮ್ಮಲ್ಲಿದೆ ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಹೇಳಿದರು. ತುಮಕೂರು ಜಿಲ್ಲೆ ಮಧುಗಿರಿ ಪಟ್ಟಣದ ಎಂಜಿಎಂ ಬಾಲಿಕಾ...

ಹಾಲು ಉತ್ಪಾದಕರ ಹಿತದೃಷ್ಟಿಯಿಂದ 5 ರೂ. ಏರಿಕೆ: ಕೆಎಂಎಫ್‌ ನಿರ್ದೇಶಕ

ರಾಜ್ಯದ ಹಾಲು ಉತ್ಪಾದಕರ ಹಿತದೃಷ್ಟಿಯಿಂದ ಪ್ರತಿ ಲೀಟರ್‌ ಹಾಲಿಗೆ 5 ರೂ. ಹೆಚ್ಚಿಸಲಾಗುತ್ತಿದೆ. ಜೊತೆಗೆ, ಪ್ರೋತ್ಸಾಹ ಧನವನ್ನು 2 ರೂ.ಗೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕೆಎಂಎಫ್ ನಿರ್ದೇಶಕ ಮೈದನಹಳ್ಳಿ ಕಾಂತರಾಜು ತಿಳಿಸಿದ್ದಾರೆ. ಮಧುಗಿರಿಯ...

ಜೂನ್ 25ರಂದು ವಾಲ್ಮೀಕಿ ಸಮುದಾಯದ ಶಾಸಕರು-ಸಚಿವರಿಗೆ ಅಭಿನಂದನಾ ಸಮಾರಂಭ

ನೂತನ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಸಂಸದರಿಗೆ ತುಮಕೂರು ಜಿಲ್ಲಾ ವಾಲ್ಮೀಕಿ ಸಮಾಜದ ವತಿಯಿಂದ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಾಜದ ಜಿಲ್ಲಾಧ್ಯಕ್ಷ ಪುರುಷೋತ್ತಮ್ ತಿಳಿಸಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿಯ ಪ್ರವಾಸಿ...

ತುಮಕೂರು | ರಾಜಕೀಯ ವೈಷಮ್ಯ: ಗುಂಪುಗಳ ನಡುವೆ ಘರ್ಷಣೆ

ರಾಜಕೀಯ ವೈಷಮ್ಯದಿಂದಾಗಿ ಇಬ್ಬರ ನಡುವಿನ ಜಗಳ, ಎರಡು ಗುಂಪುಗಳ ನಡುವಿನ ಘರ್ಷಣೆಗೆ ಕಾರಣವಾಗಿದ್ದು, ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಮಧುಗಿರಿ ತಾಲೂಕಿನ ಕಡಗತ್ತೂರು ಗ್ರಾಮದಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಕಾರ್ಯಕರ್ತರ...

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗೋದು ಖಚಿತ: ಶಾಸಕ ಕೆ.ಎನ್ ರಾಜಣ್ಣ

ಮುಖ್ಯಮಂತ್ರಿ ಯಾರು ಎಂಬ ವಿಚಾರದಲ್ಲಿ ಯಾವ ಗಂಟೂ ಇಲ್ಲ. ಕಗ್ಗಂಟೂ ಇಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುತ್ತಾರೆ, ನೂರಕ್ಕೆ ನೂರರಷ್ಟು ವಿಶ್ವಾಸವಿದೆ ಎಂದು ತುಮಕೂರು ಜಿಲ್ಲೆಯ ಮಧುಗಿರಿ ಶಾಸಕ ಕೆ.ಎನ್ ರಾಜಣ್ಣ ಹೇಳಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ...

ತುಮಕೂರು ಜಿಲ್ಲೆ | ಕಾಂಗ್ರೆಸ್‌ – ಜೆಡಿಎಸ್‌ ಪ್ರಾಬಲ್ಯದ ನಡುವೆ ಗೆಲುವಿಗಾಗಿ ಬಿಜೆಪಿ ಕಸರತ್ತು

ರಾಜ್ಯದಲ್ಲಿಯೇ ಎರಡನೇ ಅತೀ ದೊಡ್ಡ ಜಿಲ್ಲೆಯಾಗಿರುವ ಕಲ್ಪತರು ನಾಡು ತುಮಕೂರು ಜಿಲ್ಲೆ ಕಾಂಗ್ರೆಸ್‌ ಭದ್ರಕೋಟೆಯಾಗಿತ್ತು. ಹಂತ ಹಂತವಾಗಿ ಜನತಾ ಪರಿವಾರ ಮತ್ತು ಜೆಡಿಎಸ್‌ ಪ್ರಾಬಲ್ಯ ಸಾಧಿಸಿದವು. 1983ರಲ್ಲಿ ಜಿಲ್ಲೆಯಲ್ಲಿಯೇ ಮೊದಲ ಬಾರಿಗೆ ಬಿಜೆಪಿ...

ತುಮಕೂರು | ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ: ಸಿದ್ದರಾಮಯ್ಯ

ಕೆ.ಏನ್ ರಾಜಣ್ಣ ಅವರಿಗೆ ಸಚಿವ ಸ್ಥಾನ ನೀಡುವ ಭರವಸೆ ಶಾಲಾ ಮಕ್ಕಳಿಗೆ ಶೂ ಕೊಡಲು ರಾಜಣ್ಣ ಅವರ ಸಲಹೆ ಕಾರಣ ರಾಜಣ್ಣ ಹಿಂದೆ ಏನು ಮಾಡಿದ್ದೇನೆ ಮತ್ತು ಮುಂದೆ ಏನು ಮಾಡುತ್ತೇನೆ ಎಂದು ಹೇಳಿದ್ದಾರೆ. ಈ...

ತುಮಕೂರು | ದಾಖಲೆ ಇಲ್ಲದೆ ಸಾಗಿಸುತ್ತಿದ್ದ 94.42 ಲಕ್ಷ ರೂ ವಶ

ಜಿಲ್ಲಾ ಪಂಚಾಯಿತಿ ಸಿಇಒ ಕೆ ವಿದ್ಯಾಕುಮಾರಿ ಮಾಹಿತಿ ಮಧುಗಿರಿ – ಕೊರಟಗೆರೆ ಕ್ಷೇತ್ರ ವ್ಯಾಪ್ತಿಯಲ್ಲಿ ತಪಾಸಣೆ ಚುನಾವಣೆ ನೀತಿ ಸಂಹಿತೆ ಜಾರಿ ಇರುವ ತುಮಕೂರು ಜಿಲ್ಲೆಯ ಹಲವೆಡೆ ಚೆಕ್‌ ಪೋಸ್ಟ್‌ಗಳನ್ನು ನಿರ್ಮಿಸಿ ವಾಹನಗಳ ತಪಾಸಣೆ ನಡೆಸುತ್ತಿದ್ದು,...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X