ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಗಿರಿಯಮ್ಮ ಪಾಳ್ಯ ಬಳಿ ಕೆಎಸ್ ಆರ್ ಟಿಸಿ ಬಸ್ ಹರಿದು 6 ಕುರಿಗಳು ಸಾವನೊಪ್ಪಿರುವ ಘಟನೆ ನಡೆದಿದೆ.
ಬೆಂಗಳೂರು-ಪಾವಗಡ ಹೆದ್ದಾರಿಯ ಹೊಸಕೆರೆ ಸಮೀಪದ ಗಿರಿಯಮ್ಮ ಪಾಳ್ಯ ಬಳಿ ಸುಮಾರು...
ಇತ್ತೀಚಿಗೆ ಸುರಿದ ಭಾರಿ ಮಳೆಗೆ ಯಾಕರ್ಲಹಳ್ಳಿ ಗ್ರಾಮದ ಸರಕಾರಿ ಶಾಲೆಯ ಕೊಠಡಿ ಕುಸಿದು ಬಿದ್ದು ಅದೃಷ್ಟವಶಾತ್ ಶಾಲಾ ಮಕ್ಕಳ ದೂರವಿದ್ದ ಕಾರಣ ಭಾರಿ ಅನಾಹುತದಿಂದ ಪಾರಾಗಿದ್ದಾರೆ.
ಮಧುಗಿರಿ ತಾಲೂಕಿನ ಕೊಡಗೇನಹಳ್ಳಿ ಹೋಬಳಿಯ ಕಡಗತ್ತೂರು ಗ್ರಾಪಂ...
ಸ್ವಾತಂತ್ರ್ಯ ಬಂದು 7 ದಶಕ ಕಳೆದರು ಮಧುಗಿರಿ ತಾಲ್ಲೂಕಿನ ಗೌರೆಡ್ಡಿ ಪಾಳ್ಯದ ರೈತರಿಗೆ ಸೂಕ್ತ ರಸ್ತೆ ಇಲ್ಲದೆ ಜಯಮಂಗಲಿ ನದಿಯಲ್ಲೇ ಜೀವವನ್ನು ಕೈಲಿಡಿದು ಸಂಚಾರ ಮಾಡುತಿದ್ದಾರೆ.
ಕೊಡಿಗೇನಹಳ್ಳಿ ಹೊರವಲಯದಲ್ಲಿರುವ ಗೌರೆಡ್ಡಿ ಪಾಳ್ಯದಲ್ಲಿ...
ಪ್ರಜಾವಾಣಿ ಬಳಗದ ಸುಧಾ, ಮಯೂರ ಪತ್ರಿಕೆಗಳ ಓದುಗರು ತಮಗೆ ತಿಳಿದೋ, ತಿಳಿಯದೆಯೋ ಸಮಾಜ ಒಗ್ಗೂಡಿಸುವ ಕೆಲಸದಲ್ಲಿ ನಿರತರಾಗಿದ್ದಾರೆ ಎಂದು ಹಿರಿಯ ಲೇಖಕ ಜಿ. ವಿ. ಆನಂದಮೂರ್ತಿ ಅಭಿಪ್ರಾಯಪಟ್ಟರು.
ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದ ಕನ್ನಡ...
ತುಮಕೂರು ಜಿಲ್ಲೆಯಲ್ಲಿ ಕೃಷಿ ಕೂಲಿ ಕಾರ್ಮಿಕ ವೃದ್ದ ದಂಪತಿಗೆ ತೋಟದಲ್ಲಿ ಕೂಡಿ ಹಾಕಿ, ಮಾಲೀಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ.
ಜಿಲ್ಲೆಯ ಮಧುಗಿರಿ ತಾಲೂಕಿನಲ್ಲಿ ಬೆಳಕಿಗೆ ಬಂದಿದ್ದು, ತಾಲೂಕಿನ ಬೆಲ್ಲದಮಡಗು ಗ್ರಾಮದಲ್ಲಿರುವ ತೋಟದ ಮಾಲೀಕ...
ಮಧುಗಿರಿ ತಾಲ್ಲೂಕಿನ ಕಾಟಗಾನಹಟ್ಟಿ ಮತ್ತು ಕೆರೆಗಳಪಾಳ್ಯ ಸಮೀಪ ಭಾನುವಾರ ಸಂಜೆ ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಜನ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ...
ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿ ಐದು ಜನರು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಮದುಗಿರಿ ತಾಲೂಕಿನ ಕಾಟಗಾನ ಹಟ್ಟಿ ಗ್ರಾಮದ ಬಳಿ ದುರ್ಘಟನೆ ನಡೆದಿದೆ.
ಪಾವಗಡದ ಎತ್ತಿನಹಳ್ಳಿ ಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಹಾಗೂ...
ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕು ದೊಡ್ಡೇರಿ ಹೋಬಳಿ ಬುಳಸಂದ್ರ ಗ್ರಾಮದಲ್ಲಿ ವರದಿಯಾದ ವಾಂತಿ, ಭೇದಿ ಪ್ರಕರಣಗಳಿಗೆ ಕಲುಷಿತ ನೀರು ಕಾರಣವಲ್ಲವೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಸ್ಪಷ್ಟನೆ ನೀಡಿದರು.
ಬುಳಸಂದ್ರ ಗ್ರಾಮಕ್ಕೆ ಭೇಟಿ ನೀಡಿ...
ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ದೊಡ್ಡೇರಿ ಹೋಬಳಿಯ ಬುಳ್ಳಸಂದ್ರ ಗ್ರಾಮದಲ್ಲಿ ವಾಂತಿ ಭೇದಿ ಕಾಣಿಸಿಕೊಂಡು ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಿನ್ನೇನಹಳ್ಳಿಯಲ್ಲಿ ಕಲುಷಿತ ನೀರು ಕುಡಿದು ಏಳು ಮಂದಿ ಮೃತಪಟ್ಟ ಘಟನೆ ಮಾಸುವ ಮುನ್ನ...
ಮಳೆ ಪರಿಸ್ಥಿತಿ ಇದೇ ರೀತಿ ಮುಂದುವರೆದರೆ ಜಯಮಂಗಲಿ ನದಿ ಪ್ರವಾಹ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಜನ-ಜಾನುವಾರುಗಳ ಸುರಕ್ಷತೆಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರವಾಹ ಉಂಟಾಗಬಹುದಾದ ಜಿಲ್ಲೆಯ...
ಕೇಂದ್ರ ಸರ್ಕಾರದ ಕೈ ಗೊಂಬೆಯಾಗಿ ಕೆಲಸ ಮಾಡುತ್ತಿರುವ ರಾಜ್ಯಪಾಲರು ಹಾಗೂ ವಿಪಕ್ಷಗಳಿಗೆ ಬುದ್ಧಿ ಕಲಿಸುವ ಕಾಲ ಬರಲಿದೆ ಎಂದು ವಿಧಾನ ಪರಿಷತ್ ಸದಸ್ಯ ಆರ್. ರಾಜೇಂದ್ರ ತಿಳಿಸಿದರು.
ಮಧುಗಿರಿ ಪಟ್ಟಣದ ಉಪ ವಿಭಾಗಾಧಿಕಾರಿಗಳ ಕಚೇರಿ...