ಹಸಿರುಕ್ರಾಂತಿಯ ಹರಿಕಾರ ಹಾಗೂ ಮಾಜಿ ಉಪಪ್ರಧಾನ ಮಂತ್ರಿ ಡಾ. ಬಾಬು ಜಗಜೀವನ್ ರಾಂ ಅವರ ತತ್ವಾದರ್ಶಗಳನ್ನು ನಾವೆಲ್ಲರೂ ಪಾಲಿಸಬೇಕು ಎಂದು ತುಮಕೂರು ಜಿಲ್ಲಾಧಿಕಾರಿ ಶುಭಕಲ್ಯಾಣ್ ಕರೆ ನೀಡಿದರು.
ತುಮಕೂರು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ...
30 ವರ್ಷಗಳ ಸುದೀರ್ಘವಾದ ಒಳಮೀಸಲಾತಿ ಹೋರಾಟಕ್ಕೆ ಮಣಿದ ಕಾಂಗ್ರೆಸ್ ಸರ್ಕಾರ ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತಿದ್ದಂತೆ ಬಿಜೆಪಿ, ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಜಾರಿ ಮಾಡುತ್ತದೆ ಎಂದು ನಾವು ಭಾವಿಸಿದ್ದೆವು, ಆದರೆ ಮಾಡದೆ ಮೋಸ ಮಾಡಿತು...
ರಾಗಿ ಖರೀದಿಸುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.
ತುಮಕೂರು ಜಿಲ್ಲೆಯಲ್ಲಿ ಕನಿಷ್ಠ ಬೆಂಬಲ ಯೋಜನೆಯಡಿ ಕೇಂದ್ರ ಸರ್ಕಾರ ವಿಧಿಸಿರುವ ಷರತ್ತಿಗೊಳಪಡಿಸಿ ರೈತರಿಂದ ರಾಗಿ ಖರೀದಿಸುವ ಅವಧಿಯನ್ನು...
ಬೇಸಿಗೆಯಲ್ಲಿ ಕುಡಿಯುವ ನೀರು ಸಮಸ್ಯೆ ಕಂಡು ಬಂದ ಗ್ರಾಮಗಳಿಗೆ 24 ಗಂಟೆಯೊಳಗೆ ಟ್ಯಾಂಕರ್ ಮೂಲಕ ನೀರು ವ್ಯವಸ್ಥೆ ಮಾಡಬೇಕು. ಕೊಳವೆಬಾವಿ ಬತ್ತಿದರೆ ಕೂಡಲೇ ಮತ್ತೊಂದು ಬೋರ್ ವ್ಯವಸ್ಥೆ ಅಥವಾ ಖಾಸಗಿ ಬೋರ್ ವ್ಯವಸ್ಥೆ...
ಸಾಂವಿಧಾನಿಕ ಸಂಸ್ಥೆಗಳಾದ ಐಟಿ, ಇಡಿ, ಸಿಬಿಐ ಮೂಲಕ ವಿರೋಧ ಪಕ್ಷಗಳನ್ನು ದಮನ ಮಾಡಿ, ಸರ್ವಾಧಿಕಾರಿಗಳಂತೆ ವರ್ತಿಸುತ್ತಿರುವ ಬಿಜೆಪಿಯನ್ನು ಸೋಲಿಸುವ ಮೂಲಕ ಅಪಾಯದಲ್ಲಿರುವ ಪ್ರಜಾಪ್ರಭುತ್ವವನ್ನು ರಕ್ಷಿಸಬೇಕಾಗಿದೆ ಎಂದು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ....
ಎನ್‌ಡಿಎ ಮೈತ್ರಿಕೂಟದ ತುಮಕೂರು ಲೋಕಸಭಾ ಕ್ಷೇತ್ರ ಅಭ್ಯರ್ಥಿ ವಿ ಸೋಮಣ್ಣ ನಾಮಪತ್ರ ಸಲ್ಲಿಸಿದ್ದಾರೆ. ಅವರು ನಾಮಪತ್ರ ಸಲ್ಲಿಸುವಾಗ ಮಾಜಿ ಮುಖ್ಯಮತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಎಚ್.ಡಿ ಕುಮಾರಸ್ವಾಮಿ ಜೊತೆಗಿದ್ದು, ಸಾಥ್ ನೀಡಿದ್ದಾರೆ.
ಏ.3ರಂದು ಬೆಳಿಗ್ಗೆ 11ಗಂಟೆಗೆ...
ಸಂವಿಧಾನ, ಪ್ರಜಾಸತ್ತೆ ಮತ್ತು ಬಹುತ್ವ ಇವುಗಳ ಉಳವಿಗಾಗಿ ಬಿಜೆಪಿಯನ್ನು ಸೋಲಿಸಿ, ದೇಶ ಉಳಿಸಿ ಆಂದೋಲನವನ್ನು ಸಿಪಿಐ ರಾಷ್ಟ್ರದಾದ್ಯಂತ ಹಮ್ಮಿಕೊಂಡಿದ್ದು,ಇದಕ್ಕಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ರಾಜಕೀಯ ಸಮಾವೇಶಗಳನ್ನು ಹಮ್ಮಿಕೊಂಡಿದೆ ಎಂದು ಸಿಪಿಐ ರಾಜ್ಯ ಕಾರ್ಯದರ್ಶಿ...
ಬರ ಪೀಡಿತ ಪ್ರದೇಶವೆಂದು ಘೋಷಣೆಯಾದ ಬೆನ್ನಲ್ಲೇ ಗುಬ್ಬಿ ತಾಲೂಕಿನ ರೈತರಿಗೆ ಬ್ಯಾಂಕ್‌ಗಳು ನೋಟಿಸ್ ಜಾರಿ ಮಾಡುತ್ತಿರುವುದು ಸರಿಯಲ್ಲ. ಜತೆಗೆ ಕೊಬ್ಬರಿ, ರಾಗಿ ಖರೀದಿ ಕೇಂದ್ರದ ಮೂಲಕ ರೈತನ ಖಾತೆಗೆ ಬಂದ ಹಣವನ್ನು ಸಾಲಕ್ಕೆ...
ಲೋಕಸಭಾ ಚುನವಾಣೆ ಪೂರಕವಾಗಿ ಸ್ಲಂ ಜನಾಂದೋಲನ ಕರ್ನಾಟಕ 16 ಕ್ಷೇತ್ರಗಳಲ್ಲಿ ಸ್ಲಂ ಜನರಲ್ಲಿ ರಾಜಕೀಯ ಜಾಗೃತಿ ಜಾಥವನ್ನು ಕೈಗೊಳ್ಳುತ್ತಿದ್ದು ಏ.2ರಂದು ತುಮಕೂರಿನ ಜನಚಳುವಳಿ ಕೇಂದ್ರದಲ್ಲಿ ಸ್ಲಂ ಜನರ ಪ್ರಣಾಳಿಕೆಯನ್ನು ಕರ್ನಾಟಕದ ಗದ್ದರ್ ಅಂಬಣ್ಣ...
ದೇಶದ ಜನಸಾಮಾನ್ಯರ ಬದುಕು ಹಾಗೂ ಭವಿಷ್ಯವನ್ನು ತೀರ್ಮಾನಿಸುವ ಲೋಕಸಭಾ ಚುನಾವಣೆಗೆ ದಿನಗಣನೆಗಳು ಪ್ರಾರಂಭವಾಗಿವೆ. ಇಂತಹ ಸಂದರ್ಭದಲ್ಲಿ ಕೋಮುವಾದಿ ಪಕ್ಷವನ್ನು ಸೋಲಿಸಿ ಪ್ರಜಾಪ್ರಭುತ್ವ ಗೆಲ್ಲಿಸದಿದ್ದರೆ ಭವಿಷ್ಯದಲ್ಲಿ ಚುನಾವಣೆ ಮತ್ತು ಚಳವಳಿಗಳಿಗೆ ಅವಕಾಶವಿರುವುದಿಲ್ಲ ಎಂದು ಎದ್ದೇಳು...
ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್ ಪಕ್ಷ)ದ ಅಭ್ಯರ್ಥಿ ಎಸ್ ಎನ್ ಸ್ವಾಮಿ ಮಂಗಳವಾರ ನಾಮಪತ್ರ ಸಲ್ಲಿಸಿದರು.
ತುಮಕೂರು ನಗರದ ಟೌನ್ ಹಾಲ್‌ನಿಂದ ಮೆರವಣಿಗೆಯಲ್ಲಿ ತೆರಳಿ ಎಸ್‌ಯುಸಿಐ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿ, ರೈತರು,...
ಕಳೆದ ಐದು ವರ್ಷಗಳಿಂದ ನನ್ನ ಹೆಸರು ಹೇಳದ ಕೆಲವರು ಲೋಕಸಭಾ ಚುನಾವಣೆಗೆ ಬಂದ ತಕ್ಷಣ ಮಾಜಿ ಪ್ರಧಾನಿ ದೇವೇಗೌಡರ ಸೋಲಿಗೆ ನಾನು ಕಾರಣ ಎಂದು ಕ್ಷುಲ್ಲಕ ಅಪಪ್ರಚಾರ ಮಾಡುತ್ತಿದ್ದಾರೆ. ನೇರ ಚುನಾವಣೆ ಎದುರಿಸಲಾಗದೆ...