ದೇಶದಲ್ಲಿ ಬಹುತ್ವವನ್ನು ಉಳಿಸಿ ಬೆಳೆಸುವ ಮತ್ತು ಸಂವಿಧಾನವನ್ನು ರಕ್ಷಿಸುವ ನೆಲೆಯಲ್ಲಿ ಹಾಗೂ ಸರ್ವಜನಾಂಗದ ಶಾಂತಿಯ ತೋಟ ಸಂರಕ್ಷಿಸಿಕೊಳ್ಳಲು ರಾಜ್ಯದ ಜನರು ಮತ ಚಲಾಯಿಸಬೇಕು ಎಂದು ಮಾಜಿ ಸಚಿವೆ ಬಿ ಟಿ ಲಲಿತಾನಾಯಕ್ ತಿಳಿಸಿದರು.
ತುಮಕೂರು...
ವೃದ್ಧಾಪ್ಯ ವೇತನ ಮಾಡಿಸಿಕೊಡುವುದಾಗಿ ನಂಬಿಸಿ ವಯೋವೃದ್ಧೆಯ ಬಳಿ ತುರುವೇಕೆರೆ ತಾಲ್ಲೂಕಿನ ಮಾಯಸಂದ್ರ ನಾಡಕಚೇರಿಯ ಗ್ರಾಮ ಸಹಾಯಕ 200 ರೂಪಾಯಿ ಲಂಚ ಪಡೆದಿರುವ ಘಟನೆ ವರದಿಯಾಗಿದೆ.
ತುಮಕೂರಿನ ತುರುವೇಕೆರೆ ತಾಲೂಕಿನ ತುಯಲಹಳ್ಳಿ ಗ್ರಾಮದ ದಲಿತ ಸಮುದಾಯದ...
ಕರ್ನಾಟಕ ರಾಜ್ಯ ರೈತ ಸಂಘದ ನೀತಿ, ನಿಯಮಗಳ ವಿರುದ್ದವಾಗಿ ನಡೆದುಕೊಂಡಿರುವ ತುಮಕೂರು ಜಿಲ್ಲೆ ಪಾವಗಡ ತಾಲೂಕು ಅಧ್ಯಕ್ಷರಾಗಿದ್ದ ಪೂಜಾರಪ್ಪ ಅವರನ್ನು ಅಧ್ಯಕ್ಷ ಸ್ಥಾನದಿಂದ ಅಮಾನತ್ತು ಮಾಡಲಾಗಿದೆ ಎಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ...
ಲಕ್ಷಾಂತರ ಬಡ ಮಕ್ಕಳಿಗೆ ಅನ್ನ, ಆಶ್ರಯ ನೀಡಿ ಅವರ ಬದುಕಿಗೆ ಬೆಳಕಾಗಿದ್ದ ಕಾಯಕ ಯೋಗಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರೆಂದೇ ನಾಡಿನ ಉದ್ದಗಲಕ್ಕೂ ಪ್ರಖ್ಯಾತರಾಗಿದ್ದ ಸಿದ್ದಗಂಗಾ ಮಠದ ಶಿವೈಕ್ಯ ಡಾ. ಶಿವಕುಮಾರ ಸ್ವಾಮೀಜಿಯವರ...
ಪಶು ಆಹಾರಕ್ಕೆ ಬೇಡಿಕೆ ಇಲ್ಲವೆಂಬ ಕಾರಣ ನೀಡಿ ಹೊರಗುತ್ತಿಗೆ ಆಧಾರದ ಕಾರ್ಮಿಕರಿಗೆ ಬಲವಂತ ರಜೆ ನೀಡಿದ ಕೆಎಂಎಫ್ ಅಧಿಕಾರಿಗಳ ವಿರುದ್ಧ ಸಂತ್ರಸ್ತ ನೂರಾರು ಕಾರ್ಮಿಕರು ತುಮಕೂರು ಜಿಲ್ಲೆಯ ಗುಬ್ಬಿಯಲ್ಲಿ ಕಾರ್ಖಾನೆ ಮುಂಭಾಗ ದಿಢೀರ್...
ಕಳೆದ ಹತ್ತು ವರ್ಷಗಳ ಮೋದಿ ಸರ್ಕಾರ ಪ್ರಜಾಪ್ರಭುತ್ವ ವಿರೋಧಿ ನಡೆಗಳನ್ನು ನಡೆಸುತ್ತಿದೆ. ಹೀಗಾಗಿ ಈ ಬಾರಿಯ ಲೋಕಸಭೆಯಲ್ಲಿ ಇಂತಹ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರಬಾರದೆಂಬ ಉದ್ದೇಶದಿಂದ ಇದ್ದಕ್ಕಾಗಿ ʼಬಿಜೆಪಿ ಹಠಾವೋ, ದೇಶ್ ಬಚಾವೋʼ...
ಲಕ್ಷಾಂತರ ಬಡ ಮಕ್ಕಳಿಗೆ ಅನ್ನ, ಅಕ್ಷರ ದಾಸೋಹ, ಆಶ್ರಯ ನೀಡುವ ಮೂಲಕ ಸಮಾಜಕ್ಕೆ ಅಪಾರ ಕೊಡುಗೆಯನ್ನು ನೀಡಿರುವ ತ್ರಿವಿಧ ದಾಸೋಹಮೂರ್ತಿ ಲಿಂಗೈಕ್ಯ ಸಿದ್ದಗಂಗಾ ಮಠದ ಹಿರಿಯ ಶ್ರೀಗಳಾದ ಡಾ. ಶಿವಕುಮಾರ ಸ್ವಾಮೀಜಿಯವರಿಗೆ ದೇಶದ...
ಕನಿಷ್ಠ ಬೆಂಬಲ ಬೆಲೆಯಡಿ ಸೋಮವಾರದಿಂದ (ಏಪ್ರಿಲ್ 1) ಕೊಬ್ಬರಿ ಖರೀದಿ ಪ್ರಕ್ರಿಯೆ ಆರಂಭವಾಗಲಿದೆ.
ನೋಂದಣಿ ಕಾರ್ಯ ಮುಗಿದ 20 ದಿನಗಳ ಬಳಿಕ ಸರ್ಕಾರ ಕೊಬ್ಬರಿ ಖರೀದಿಗೆ ಮುಂದಾಗಿದೆ. ತುಮಕೂರು ಜಿಲ್ಲೆಯ 26 ಕೇಂದ್ರಗಳಲ್ಲಿ ಏಕಕಾಲಕ್ಕೆ...
ಯೇಸುಕ್ರಿಸ್ತ ಶಿಲುಬೆಯಲ್ಲಿ ಮರಣ ಹೊಂದಿದ ದಿನವಾದ 'ಶುಭ ಶುಕ್ರವಾರ'ವನ್ನು ಕ್ರೈಸ್ತ ಬಾಂಧವರು ಅತ್ಯಂತ ಶ್ರದ್ಧಾಭಕ್ತಿಯಿಂದ ತುಮಕೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಆಚರಿಸಿದರು.
ಕೈಸ್ತ ಬಾಂಧವರು ಅತ್ಯಂತ ಶ್ರದ್ಧೆಯಿಂದ ಉಪವಾಸ ವ್ರತ ಮಾಡಿ ಮಧ್ಯಾಹ್ನದವರೆಗೂ ಚರ್ಚ್‌ಗಳಲ್ಲಿ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ₹2,000ದ ಚುನಾವಣೆ ಇದಲ್ಲ. ದೇಶದ ಭವಿಷ್ಯ ರೂಪಿಸುವ ಈ ಚುನಾವಣೆ ಪ್ರಧಾನಿ ಮೋದಿ ಅವರನ್ನು ಒಪ್ಪಿದೆ. ಜೆಡಿಎಸ್ ಬಿಜೆಪಿ ಎರಡೂ ಪಕ್ಷದ ಕಾರ್ಯಕರ್ತರು ಮೋದಿ ಕೈ ಬಲಪಡಿಸಲು ಕಟಿಬದ್ದರಿದ್ದಾರೆ....
ಚುನಾವಣೆಯಲ್ಲಿ ಮತದಾರರನ್ನಷ್ಟೇ ಅಲ್ಲದೆ ಮಾಜಿ ಸಚಿವ ಮಾಧುಸ್ವಾಮಿ, ಸಂಸದ ಜಿ ಎಸ್ ಬಸವರಾಜು ಅವರನ್ನು ಮತ ನೀಡುವಂತೆ ಮನವಿ ಮಾಡಿಕೊಳ್ಳತ್ತೇನೆ. ನಮ್ಮದು ಟೀಕೆ ಟಿಪ್ಪಣಿಯ ರಾಜಕಾರಣವಲ್ಲ, ಅಭಿವೃದ್ಧಿಯ ರಾಜಕಾರಣ ಎಂದು ಲೋಕಸಭಾ ಕ್ಷೇತ್ರದ...
ಬೀಗ ಮುರಿಯಲೆತ್ನಿಸಿದ ಕಾರ್ಯಕರ್ತರು
ಜೆಡಿಎಸ್ ಕಚೇರಿ ಆವರಣದಲ್ಲಿ ನಡೆಯುತ್ತಿದ್ದ ಸಭೆ
ತುಮಕೂರು ನಗರದ ಜಿಲ್ಲಾ ಜೆಡಿಎಸ್ ಕಚೇರಿ ಆವರಣದಲ್ಲಿ ಬುಧವಾರ ಬಿಜೆಪಿ ಮತ್ತು ಜೆಡಿಎಸ್ ಮೖತ್ರಿಪಕ್ಷಗಳ ಸಮನ್ವಯ ಸಭೆಯನ್ನು ಆಯೋಜಿಸಲಾಗಿತ್ತು. ಈ ವೇಳೆ...