ತುಮಕೂರು ಜಿಲ್ಲೆಯ ಭೌಗೋಳಿಕ ಚಿತ್ರಣವನ್ನು ಅರಿತಿದ್ದೇನೆ ಹಾಗೂ ಜಿಲ್ಲೆಯ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸಮಗ್ರವಾದ ಅರಿವು ಇದ್ದಿದ್ದರಿಂದ ಐದು ವರ್ಷಗಳ ಕಾಲ ಜನರ ಬಳಿಯೇ ಇದ್ದು ಕೆಲಸ ಮಾಡಲು ಸಾಧ್ಯವಾಯಿತು. ಹಾಗಾಗಿ ಇಲ್ಲಿನ ಜನತೆಯ...
ಕೇಂದ್ರ ಸರ್ಕಾರ ಪಕ್ಷ ಹಾಗೂ ಪ್ರಾಂತ್ಯಗಳ ಆಧಾರದ ಮೇಲೆ ತಾರತಮ್ಯ ಮಾಡುವ ಮೂಲಕ ದಕ್ಷಿಣ ರಾಜ್ಯಗಳ ಮೇಲೆ ಅನ್ಯಾಯ ಧೋರಣೆಯನ್ನು ಅನುಸರಿಸುತ್ತಿದೆ ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಆರೋಪಿಸಿದರು.
ತುಮಕೂರು ನಗರದ...
ಕಲ್ಪತರು ನಾಡಿನ ಪ್ರಮುಖ ವಾಣಿಜ್ಯ ಬೆಳೆ ಕೊಬ್ಬರಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಂಪೂರ್ಣ ವಿಫಲವಾಗಿದ್ದು, ಏಪ್ರಿಲ್ 5ರೊಳಗೆ ನಾಫೆಡ್ ಖರೀದಿ ಕೇಂದ್ರ ತೆರೆಯದಿದ್ದರೆ ತುಮಕೂರು ಜಿಲ್ಲಾಧಿಕಾರಿ...
ಕೇಂದ್ರ ಸರ್ಕಾರ ಒಕ್ಕೂಟ ವ್ಯವಸ್ಥೆಯನ್ನು ಹಾಳುಮಾಡುತ್ತಿದೆ. ಪ್ರಜಾಪ್ರಭುತ್ವದ ಉಳಿವಿಗಾಗಿ ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಬೇಕಿದೆ ಎಂದು ಗೃಹ ಸಚಿವ ಡಾ ಜಿ.ಪರಮೇಶ್ವರ್ ಕರೆ ನೀಡಿದರು.
ತುಮಕೂರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ...
ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ ಮುದ್ದಹನುಮೇಗೌಡರನ್ನು ಗೆಲ್ಲಿಸಬೇಕು ಎಂದು ಕ್ಷೇತ್ರದ ಜನರಲ್ಲಿ ಗೃಹ ಸಚಿವ ಪರಮೇಶ್ವರ್ ಮನವಿ ಮಾಡಿದರು.
ತುಮಕೂರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, "ಮುದ್ದಹನುಮೇಗೌಡರು...
ಬೆಳ್ತಂಗಡಿಯ ಮೂವರು ಮುಸ್ಲಿಂ ಯುವಕರನ್ನು ವ್ಯವಹಾರದ ನೆಪದಲ್ಲಿ ತುಮಕೂರಿಗೆ ಕರೆಸಿಕೊಂಡು ಹಣ ಸುಲಿಗೆ ಮಾಡಿ, ಮೂವರನ್ನೂ ಕಾರಿನಲ್ಲೇ ಸುಟ್ಟು ಹಾಕಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ವಿಶೇಷ ತನಿಖಾ ತಂಡವನ್ನು ರಚಿಸಿ ಇಂತಹ...
ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡಿದೆ. ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯಿಂದಾಗಿ ಕೆಲ ನಾಯಕರಲ್ಲಿ ಅಸಮಾಧಾನವಿತ್ತು. ಇದೀಗ ಮೈತ್ರಿ ಸಭೆಯಲ್ಲಿ ಜೆಡಿಎಸ್, ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ಉಂಟಾಗಿದೆ....
ಸಚಿವ ಡಾ.ಜಿ ಪರಮೇಶ್ವರ್ ಮಾಗಡಿ, ಕೆ ಎನ್ ರಾಜಣ್ಣ ಹಾಗೂ ಎಸ್ ಪಿ ಮುದ್ದಹನುಮೇಗೌಡ ಬೆಂಗಳೂರು ಗ್ರಾಮಾಂತರದಿಂದ ಬಂದವರು. ಇಂದಿರಾಗಾಂಧಿ ಚಿಕ್ಕಮಗಳೂರು, ಸೋನಿಯಾಗಾಂಧಿ ಬಳ್ಳಾರಿ ಹಾಗೂ ರಾಹುಲ್ ಗಾಂಧಿ ವಯನಾಡ್‌ನಲ್ಲಿ ಸ್ಪರ್ಧಿಸಿದ್ದರು. ಹಾಗಾದರೆ...
ನಾ ಕಾವೂಂಗ, ನಾ ಕಾನೆದೂಂಗ ಎಂಬ ನೀತಿ ಪಾಠ ಹೇಳುತಿದ್ದ ಪ್ರಧಾನಿ ನರೇಂದ್ರಮೋದಿಯವರ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಸುಪ್ರಿಂಕೋರ್ಟ್ ಬಹಿರಂಗ ಮಾಡಿದ್ದು, ಇಂತಹ ಸೋಗಲಾಡಿ ವ್ಯಕ್ತಿ ಮತ್ತೊಮ್ಮೆ ಪ್ರಧಾನಿಯಾದರೆ ಈ ದೇಶದ ಗತಿ ಏನಾಗುತ್ತದೆ...
ಹೊರಗಿನ ಯಾವ ಅಭ್ಯರ್ಥಿಯೂ ಗೆದ್ದ ಇತಿಹಾಸ ನಮ್ಮ ಜಿಲ್ಲೆಯಲ್ಲಿಲ್ಲ. ಬೆಂಗಳೂರಿನಲ್ಲಿ ಹುಡುಕಬೇಕಾದ ಹೊರಗಿನ ಅಭ್ಯರ್ಥಿ, ಅರ್ಧ ಗಂಟೆಯಲ್ಲಿ ಸಿಗುವ ಒಳಗಿನ ಅಭ್ಯರ್ಥಿಗಳಲ್ಲಿ ಯಾರು ಸೂಕ್ತ ಎನ್ನುವುದು ಯೋಚಿಸಿ ಮತ್ತೊಮ್ಮೆ ಇಲ್ಲಿನ ಇತಿಹಾಸ ಮರುಕಳಿಸಿ...
ತುಮಕೂರು ನಗರದ ಡಿಸಿ ಕಚೇರಿ ಬಳಿಯ ಶತಮಾನದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೂಲ ಸೌಕರ್ಯ ಕಲ್ಪಿಸಲು ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಎಐಡಿಎಸ್ಒ ಸಂಘಟನೆಯಿಂದ ಎನ್‌ಎಸ್‌ಎಪಿ ವಿಭಾಗದ ಸಹ ನಿರ್ದೇಶಕಿ...
ತುಮಕೂರು ಜಿಲ್ಲೆಯ ಕುಚ್ಚಂಗಿ ಕೆರೆಯ ಬಳಿ ಕಾರೊಂದು ಸಂಪೂರ್ಣ ಸುಟ್ಟು ಹೋಗಿ, ಕಾರಿನಲ್ಲಿ ಮೂವರ ಮೃತದೇಹ ಪತ್ತೆಯಾಗಿರುವ ಘಟನೆ ಶುಕ್ರವಾರ ವರದಿಯಾಗಿತ್ತು. ಈ ಪ್ರಕರಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮೂವರು...