ಇಡೀ ಪ್ರಪಂಚದಲ್ಲಿ ಶಿಕ್ಷಣಕ್ಕೆ ಮಾತ್ರವೇ ವ್ಯಕ್ತಿಯನ್ನು ಶ್ರೀಮಂತ ಹಾಗೂ ಶ್ರೇಷ್ಠ ವ್ಯಕ್ತಿಯನ್ನಾಗಿ ರೂಪಿಸುವ ಶಕ್ತಿ ಇದೆ. ಅದನ್ನು ಶ್ರದ್ಧೆಯಿಂದ ಪಡೆಯಬೇಕು ಎಂದು ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಬಿ ನಂಜುಂಡಪ್ಪ ಪ್ರತಿಪಾದಿಸಿದರು.
ತುಮಕೂರು ನಗರದ...
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಮತ್ತು ಕಾಂಗ್ರೆಸ್ ನಡುವೆ ರಾಜ್ಯದಲ್ಲಿ ನೇರ ಹಣಾಹಣಿ ನಡೆಯಲಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ, ಕೆಲವು ಕ್ಷೇತ್ರಗಳಿಗೆ ಈಗಾಗಲೇ ಅಭ್ಯರ್ಥಿಗಳ ಘೋಷಣೆಯಾಗಿದೆ. ಬೆರಳೆಣಿಕೆಯಷ್ಟು ಕ್ಷೇತ್ರಗಳಿಗೆ ಕಾಂಗ್ರೆಸ್-ಬಿಜೆಪಿ...
ಬಿಗ್‌ಬಾಸ್ ಸೀಸನ್ 10ರ ಸ್ಪರ್ಧಿ, ಹಾಸ್ಯ ನಟ ತುಕಾಲಿ ಸಂತೋಷ್ ಅವರ ಕಾರು ಕುಣಿಗಲ್ ಬಳಿ ಅಪಘಾತಕ್ಕೀಡಾಗಿದೆ. ಸಂತೋಷ್ ಅವರ ಕಾರು ಮತ್ತು ಆಟೋ ನಡುವೆ ಅಪಘಾತವಾಗಿತ್ತು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಆಟೋ...
ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಸದಸ್ಯ ವೈ.ಎ ನಾರಾಯಣಸ್ವಾಮಿ ಅವರು ಶಿಕ್ಷಕರು ಎದುರಿಸುತ್ತಿರುವ ಜಲ್ವಂತ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದಾರೆ. ಅವರು ಮತ್ತೊಮ್ಮೆ ಅವಕಾಶ ಕೇಳುವ ನೈತಿಕತೆಯನ್ನು ಉಳಿಸಿಕೊಂಡಿಲ್ಲ ಎಂದು ರುಪ್ಸಾ ಅಧ್ಯಕ್ಷ...
ನಾಲ್ಕೂವರೆ ವರ್ಷ ಬೆಳಕಿಗೆ ಬಾರದ ಸಂಸದ ಅನಂತಕುಮಾರ್ ಹೆಗಡೆ ಚುನಾವಣೆ ಸಮಯದಲ್ಲಿ ಸಂವಿಧಾನ ಬದಲಾವಣೆಯ ಹುಚ್ಚು ಹೇಳಿಕೆ ನೀಡುತ್ತಾ ವಿಕೃತ ಪ್ರಚಾರ ಗಿಟ್ಟಿಸಿಕೊಳ್ಳುತ್ತಾರೆ. ಹಿಂದೂ ರಾಷ್ಟ್ರ, ಸಂವಿಧಾನ ಬದಲಾವಣೆ ಇವೆರಡೂ ಅವರ ಹುಚ್ಚು...
ಸಿದ್ಧಾರ್ಥ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಸಾಹೇ) ಇದೇ ಪ್ರಥಮ ಬಾರಿಗೆ ತುಮಕೂರಿನಲ್ಲಿ ಹಮ್ಮಿಕೊಂಡಿರುವ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಪುರುಷ ನೆಟ್‌ಬಾಲ್ ಚಾಂಪಿಯನ್‌ಶಿಪ್ ಪಂದ್ಯಾವಳಿಯನ್ನು ಮಂಗಳವಾರದಿಂದ ನಾಲ್ಕು ದಿನಗಳ ಕಾಲ (ಮಾರ್ಚ್...
ತುಮಕೂರು ಜಿಲ್ಲೆಯ ಗೃಹರಕ್ಷಕದಳದ ಹಲವು ಘಟಕಗಳಲ್ಲಿ ಖಾಲಿ ಇರುವ ಸ್ವಯಂ ಸೇವಾ ಗೃಹರಕ್ಷಕ/ಗೃಹರಕ್ಷಕಿಯರ ಹುದ್ದೆಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಗೃಹರಕ್ಷಕದಳದ ತುಮಕೂರು ಜಿಲ್ಲಾ ಸಮಾದೇಷ್ಟ ಆರ್ ಪಾತಣ್ಣ ತಿಳಿಸಿದ್ದಾರೆ.
ತುಮಕೂರು ನಗರದಲ್ಲಿ...
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ದಲಿತ ಸಂಘಟನೆ ಮತ್ತು ಹಲವು ಜನಪರ ಸಂಘಟನೆಗಳ ಮುಖಂಡರು ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿಕೆ ವಿರುದ್ಧ ಸುದ್ದಿಗೋಷ್ಠಿ ನಡೆಸಿ ತೀವ್ರ ವಿರೋಧ ವ್ಯಕ್ತಪಡಿಸಿದರು.
ಚಿಕ್ಕನಾಯಕನಳ್ಳಿ ಪ್ರವಾಸಿ ಮಂದಿರದಲ್ಲಿ ನಡೆದ...
ತುಮಕೂರು ತಾಲೂಕು ಬೆಳ್ಳಾವಿ ರಸ್ತೆಯ ಬಳ್ಳಾಪುರ (ರಂಗಯ್ಯನ ಪಾಳ್ಯ) ಕುಡಿಯುವ ನೀರಿನ ಪಂಪ್ ಹೌಸ್‌ಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಭೇಟಿ ನೀಡಿ ಪರಿಶೀಲಿಸಿದರು.
ಶೀಘ್ರದಲ್ಲೇ ಹೇಮಾವತಿ ನಾಲೆ ನೀರು ಬರುವ ನಿರೀಕ್ಷೆ ಇರುವುದರಿಂದ...
ತುಮಕೂರು ಜಿಲ್ಲೆ ಹೇಮಾವತಿ ನಾಲೆ ಸುತ್ತ ಮಾ.12ರಿಂದ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ ಶುಭ ಕಲ್ಯಾಣ್ ಆದೇಶ ಹೊರಡಿಸಿದ್ದಾರೆ.
ತುಮಕೂರು ಜಿಲ್ಲಾ ವ್ಯಾಪ್ತಿಯ ಕುಡಿಯುವ ನೀರಿನ ಕೆರೆಗಳನ್ನು ತುಂಬಿಸಲು ಹೇಮಾವತಿ ಜಲಾಶಯದಿಂದ ನೀರು ಹರಿಸುತ್ತಿರುವ...
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಿಟ್ಟೂರುಪುರ ಗ್ರಾಮದ ಶ್ರೀಕಲ್ಲೇಶ್ವರಸ್ವಾಮಿ ದೇವಾಲಯದ ರಥಕ್ಕೆ ಯಾರೋ ಅಪರಿಚಿತ ವ್ಯಕ್ತಿ ಬೆಂಕಿ ಹಚ್ಚಿದ್ದು ರಥ ಸಂಪೂರ್ಣವಾಗಿ ಸುಟ್ಟುಹೋಗಿದೆ.
ಮರದ ರಥಕ್ಕೆ ಬೆಂಕಿಹಚ್ಚಿ ಸಂಪೂರ್ಣ ಸುಟ್ಟುಹಾಕಿದ ಎನ್ನಲಾದ ಓರ್ವ ಅನುಮಾನಾಸ್ಪದ...
ಐತಿಹಾಸಿಕ ದೇವಾಲಯಗಳ ಅಭಿವೃದ್ಧಿಗೆ ಬಳಕೆಯಾಗುತ್ತಿದ್ದ ಕೊಡುಗೆ ಜಮೀನು ಮತ್ತೊಬ್ಬರಿಗೆ ಮಾರಾಟವಾಗುತ್ತಿದೆ. ದೇವಸ್ಥಾನದ ಜಮೀನು ದೇವಾಲಯದ ಆಸ್ತಿಯಾಗಿಯೇ ಉಳಿಯಲಿ ಎಂದು ತುಮಕೂರು ತಹಶೀಲ್ದಾರ್ ಬಿ ಆರತಿ ಅವರಿಗೆ ಗುಬ್ಬಿ ತಾಲೂಕಿನ ಕಸಬಾ ಹೋಬಳಿ ಚೌಕೇನಹಳ್ಳಿ...