ತುಮಕೂರು

ತುಮಕೂರು | ಮಾಧುಸ್ವಾಮಿ ಬೆಂಬಲಿಗರಿಂದ ‘ಗೋ ಬ್ಯಾಕ್ ಸೋಮಣ್ಣ’ ಚಳವಳಿ

ಮಾಜಿ ಸಚಿವ ಜೆ ಸಿ ಮಾಧುಸ್ವಾಮಿ ಬೆಂಬಲಿಗರು ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಆಕಾಂಕ್ಷಿ ವಿ ಸೋಮಣ್ಣ ವಿರುದ್ಧ 'ಗೋ ಬ್ಯಾಕ್ ಸೋಮಣ್ಣ' ಎಂದು ಘೋಷಣೆ ಕೂಗಿ ಕೆ ಬಿ ಕ್ರಾಸ್‌ನಲ್ಲಿ ರಸ್ತೆ...

ತುಮಕೂರು | ಸಿದ್ಧಗಂಗೆಯಲ್ಲಿ ಅದ್ದೂರಿ ರಥೋತ್ಸವ

ಐತಿಹಾಸಿಕ ಪ್ರಸಿದ್ದ ತುಮಕೂರಿನ ಸಿದ್ದಗಂಗೆಯಲ್ಲಿ ಸಿದ್ದಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವ ಹಲವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಶ್ರೀಕ್ಷೇತ್ರ ಸಿದ್ದಗಂಗೆಯ ಆರಾಧ್ಯದೈವ ಸಿದ್ದಲಿಂಗೇಶ್ವರ ಸ್ವಾಮಿಯ ರಥೋತ್ಸವಕ್ಕೆ ಮಠಾಧ್ಯಕ್ಷ ಸಿದ್ದಲಿಂಗ...

ತುಮಕೂರು | ಮಹಿಳೆಯರ ಘನತೆಯ ಅಸ್ಮಿತೆಗಾಗಿ ಹೋರಾಟ ಅನಿವಾರ್ಯ: ನ್ಯಾ.ನೂರುನ್ನೀಸ

ದುಡಿಯುವ ಮಹಿಳೆಯರ ಘನತೆಯ ಅಸ್ಮಿತೆಗಾಗಿ ನಾವು ಹೋರಾಟ ಮಾಡುವುದು ಅನಿವಾರ್ಯವಾಗಿದೆ ಎಂದು ತುಮಕೂರು ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶೆ ನೂರುನ್ನೀಸ ತಿಳಿಸಿದರು. ತುಮಕೂರು ನಗರದ ರವೀಂದ್ರ ಕಲಾ ನಿಕೇತನದಲ್ಲಿ ಸ್ಲಂ ಜನಾಂದೋಲನ ಕರ್ನಾಟಕ, ಜಿಲ್ಲಾ...

ತುಮಕೂರು | ಗಮನ ಸೆಳೆದ ಸಿದ್ಧಗಂಗಾ ಮಠದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ 

ಐತಿಹಾಸಿಕ ಪ್ರಸಿದ್ಧ ಸಿದ್ಧಗಂಗಾ ಸಿದ್ಧಲಿಂಗೇಶ್ವರ ಜಾತ್ರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ಸರ್ಕಾರಿ ಇಲಾಖೆಗಳು ಹಾಗೂ ಖಾಸಗಿ ಸಂಸ್ಥೆಗಳ ಜನೋಪಯೋಗಿ ಮಾಹಿತಿಯನ್ನು ರೈತರು, ಜನಸಾಮಾನ್ಯರಿಗೆ ಒದಗಿಸುವ ಹಾಗೂ...

ತುಮಕೂರು | ಬಾಲಕಿಗೆ ಲೈಂಗಿಕ ಕಿರುಕುಳ; ವಿದ್ಯಾಚೌಡೇಶ್ವರಿ ಮಠದ ಸ್ವಾಮೀಜಿ ಬಂಧನ

​ಮಠದಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ತುಮಕೂರು ಜಿಲ್ಲೆಯ ಹುಲಿಯೂರುದುರ್ಗ ಬಳಿಯ ಹಂಗರಹಳ್ಳಿ ವಿದ್ಯಾಚೌಡೇಶ್ವರಿ ಮಠದ ಬಾಲಮಂಜುನಾಥ ಸ್ವಾಮೀಜಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ, ಆಪ್ತ ಸಹಾಯಕ ಅಭಿಲಾಷ್​...

ತುಮಕೂರು | ಸ್ವಾಮೀಜಿ ಖಾಸಗಿ ವಿಡಿಯೋ ಹರಿಬಿಡುವುದಾಗಿ ಬೆದರಿಕೆ; 6 ಮಂದಿ ವಿರುದ್ಧ ಎಫ್‌ಐಆರ್

ಸಾಮಾಜಿಕ ಜಾಲತಾಣದಲ್ಲಿ ಖಾಸಗಿ ವಿಡಿಯೋ ಹರಿಬಿಡುವುದಾಗಿ ಮಠಾಧೀಶರಿಗೆ ಹೆದರಿಸಿ, ಹಣಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಆರು ಮಂದಿ ವಿರುದ್ಧ ತುಮಕೂರು ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. "ಚರ್ಮ ವ್ಯಾದಿ ವಾಸಿಯಾಗದ ಬಗ್ಗೆ ಸ್ವಾಮೀಜಿಯು...

ತುಮಕೂರು | ದಲಿತ ಸಿಎಂ ಚರ್ಚೆ ಅಪ್ರಸ್ತುತ: ಗೃಹ ಸಚಿವ ಪರಮೇಶ್ವರ್

ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವ ಕಾಂಗ್ರೆಸ್ ಸರ್ಕಾರ ಸುಭದ್ರವಾಗಿ ಆಡಳಿತ ನಡೆಸುತ್ತಿದೆ. ಹಾಗಾಗಿ ದಲಿತ ಮುಖ್ಯಮಂತ್ರಿ ಬಗ್ಗೆ ಮಾತನಾಡುವುದು ಅಷ್ಟೊಂದು ಪ್ರಸ್ತುತವಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಹೇಳಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ...

ತುಮಕೂರು | ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ; ಶೀಘ್ರದಲ್ಲೇ ಆರೋಪಿಗಳ ಬಂಧನ 

ಬೆಂಗಳೂರಿನ ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣವನ್ನು ಆದಷ್ಟು ಶೀಘ್ರವಾಗಿ ಬೇಧಿಸಿ ಆರೋಪಿಯನ್ನು ಬಂಧಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು. ತುಮಕೂರು ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

ತುಮಕೂರು | 15 ಹೊಸ ಬಸ್‌ಗಳಿಗೆ ಚಾಲನೆ; ಬಸ್ ಚಲಾಯಿಸಿದ ಕೆಎಸ್‌ಆರ್‌ಟಿಸಿ ಅಧ್ಯಕ್ಷ

ತುಮಕೂರಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಗುರುವಾರ ಬೆಳಿಗ್ಗೆ ಸಚಿವ ಡಾ. ಜಿ ಪರಮೇಶ್ವರ್ ಹಾಗೂ ಕೆ.ಎನ್ ರಾಜಣ್ಣ ಅವರು 15 ನೂತನ ಅಶ್ವಮೇಧ ಬಸ್‌ಗಳಿಗೆ ಚಾಲನೆ ನೀಡಿದರು. ಬಳಿಕ, ರಾಜ್ಯ ರಸ್ತೆ ಸಾರಿಗೆ...

ತುಮಕೂರು | ಆಕಸ್ಮಿಕ ಬೆಂಕಿ ತಗುಲಿ 5 ಗುಡಿಸಲು ಭಸ್ಮ; ಬೀದಿಗೆ ಬಿದ್ದ ಕುಟುಂಬಗಳು

ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲುಗಳು ಸಂಪೂರ್ಣವಾಗಿ ಭಸ್ಮಗೊಂಡಿರುವ ಘಟನೆ ‌ತುಮಕೂರು ಜಿಲ್ಲೆ ಶಿರಾ ತಾಲೂಕಿನ ನೆಲದಿಮ್ಮನಹಳ್ಳಿ ಕಾಲೋನಿಯಲ್ಲಿ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಪ್ರಯತ್ನ ಮಾಡಿದರು. ಸುಮಾರು 20...

ತುಮಕೂರು | ಬಾಲಕಿ ಮೇಲೆ ಅತ್ಯಾಚಾರ; ಆರೋಪಿ ಬಂಧನ

ತುಮಕೂರಿನ ಸಿದ್ಧಗಂಗಾ ಮಠದ ಸಮೀಪದ ಬಂಡೆಪಾಳ್ಯದ ಬಳಿ ಸೋಮವಾರ (ಮಾ.3) 17 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿದ್ದು ಮಹಿಳಾ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕಿಯ ಹೇಳಿಕೆ ಪಡೆದಿರುವ...

ತುಮಕೂರು | ಹೆಚ್ಚುವರಿ ಕೌಂಟರ್‌ ತೆರೆಯಲು ನಫೆಡ್ ಅಧಿಕಾರಿಗಳಿಗೆ ಸಚಿವ ಡಾ. ಜಿ.ಪರಮೇಶ್ವರ ಸೂಚನೆ

ತುಮಕೂರು ಜಿಲ್ಲೆಯಲ್ಲಿ ಕೊಬ್ಬರಿ ಖರೀದಿಯ ನಫೆಡ್ ಕೇಂದ್ರಗಳ ಮುಂದೆ ಮಹಿಳೆಯರು ರಾತ್ರಿಯೆಲ್ಲಾ ಸರದಿಯ ಸಾಲಿನಲ್ಲಿನಿಂತು ಕಷ್ಟುಪಡುತ್ತಿರುವ ವಿಚಾರ ನನ್ನ ಗಮನಕ್ಕೆ ಬಂದಿದೆ. ಹಾಗಾಗಿ ಇನ್ನು 2-3 ಹೆಚ್ಚುವರಿ ಕೌಂಟರ್‌ಗಳನ್ನು ತೆರೆಯಲು ನಫೆಡ್ ಅಧಿಕಾರಿಗಳಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X