ತುಮಕೂರು

ತುಮಕೂರು | ಸಂವಿಧಾನ ಮಹಿಳೆಯರಿಗೆ ಸಮಾನತೆ, ಸಮಾನ ಅವಕಾಶ ಕಲ್ಪಿಸಿದೆ: ಶ್ರೀಧರ್

ಸಾವಿರಾರು ವರ್ಷಗಳಿಂದ ಶೋಷಣೆಗೆ ಒಳಗಾಗಿದ್ದಂತಹ ಮಹಿಳೆಯರಿಗೆ ನಮ್ಮ ಸಂವಿಧಾನ ಸಮಾನ ಅವಕಾಶವನ್ನು ಕಲ್ಪಿಸಿಕೊಡುವುದರ ಮೂಲಕ ಸಮಾನತೆಯನ್ನೂ ದೊರಕಿಸಿ ಕೊಟ್ಟಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಶ್ರೀಧರ್ ಅಭಿಪ್ರಾಯಪಟ್ಟರು. ತುಮಕೂರು ಜಿಲ್ಲಾಡಳಿತ,...

ತುಮಕೂರು | ಸ್ವಸಹಾಯ ಸಂಘಗಳು ಮಹಿಳೆಯರ ಆರ್ಥಿಕಾಭಿವೃದ್ಧಿಗೆ ಸಹಕಾರಿ: ಚಿ ನಿ ಪುರುಷೋತ್ತಮ್

ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ರಾಜಕೀಯ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಸಹಭಾಗಿತ್ವ ಪಡೆದು ಮಹಿಳೆಯರು ಸ್ವಾವಲಂಬಿಗಳಾಗಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತುಮಕೂರು ಜಿಲ್ಲಾಧ್ಯಕ್ಷ ಚಿ ನಿ ಪುರುಷೋತ್ತಮ್ ತಿಳಿಸಿದರು. ತುಮಕೂರು ನಗರದ...

‌ತುಮಕೂರು | ಜಯನಗರ ಪೊಲೀಸ್ ಠಾಣೆ ನಿರ್ಮಾಣಕ್ಕೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ

ತುಮಕೂರಿನ ಜಯನಗರ ಪೊಲೀಸ್ ಠಾಣೆ ನಿರ್ಮಾಣಕ್ಕೆ ಜಾಗ ಮಂಜೂರಾಗಿದ್ದರೂ, ಇನ್ನೂ ನಿರ್ಮಾಣವಾಗಿಲ್ಲ. ಸರ್ಕಾರ ಅಗತ್ಯ ಅನುದಾನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಮಾನವ ಹಕ್ಕುಗಳ ರಕ್ಷಣಾ ಕೇಂದ್ರದ ರಾಜ್ಯಾಧ್ಯಕ್ಷ ಸಾಧಿಕ್ ಪಾಷ ಅವರ ನೇತೃತ್ವದಲ್ಲಿ...

ತುಮಕೂರು | ಭಯೋತ್ಪಾದನಾ ವಿರೋಧಿ ಹೋರಾಟ ಸಮಿತಿ ಪ್ರತಿಭಟನೆ; ಡಿಸಿ ಕಚೇರಿಗೆ ಮುತ್ತಿಗೆ ಯತ್ನ

ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಳ್ಳಲು ನಗರಕ್ಕೆ ಬರುತ್ತಿದ್ದ ಭಜರಂಗದಳ ಮುಖಂಡ ಪುತ್ತೂರಿನ ಮುರಳಿಕೃಷ್ಣ ಅಸಂತಡ್ಕಅವರನ್ನು ಪೊಲೀಸರು ಬಂಧಿಸಿದ ಕ್ರಮ ಖಂಡಿಸಿ, ಜಿಲ್ಲಾಧಿಕಾರಿಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದ ಶಾಸಕ ಜಿ.ಬಿ. ಜ್ಯೋತಿಗಣೇಶ್, ಜಿಲ್ಲಾ ಬಿಜೆಪಿ ಅಧ್ಯಕ್ಷ...

ತುಮಕೂರು | ಸರ್ಕಾರಿ ಶಾಲೆ ಆಟದ ಮೖದಾನ ಉಳಿಸಲು ಮೌನ ಪ್ರತಿಭಟನೆ

ತುಮಕೂರು ತಾಲೂಕಿನ ಕೋರಾ ಹೋಬಳಿಯ ಬೆಳಧರ ಗ್ರಾಮದ ಸರ್ಕಾರಿ ಶಾಲೆಯ ಆಟದ ಮೈದಾನದ ಉಳಿವಿಗಾಗಿ ಆಗ್ರಹಿಸಿ ತುಮಕೂರಿನ ಡಾ. ಶಿವಕುಮಾರ ಸ್ವಾಮೀಜಿ ವೃತ್ತದಿಂದ ಜಿಲ್ಲಾ ಪಂಚಾಯತಿ ಕಚೇರಿಯವರೆಗೆ ಕಾಳಜಿ ಫೌಂಡೇಶನ್, ವಿವಿಧ ಸಂಘಟನೆ...

ತುಮಕೂರು | ಎಕ್ಸ್‌ಪ್ರೆಸ್‌ ಕೆನಾಲ್‌ಗೆ ಮಾಧುಸ್ವಾಮಿ ವಿರೋಧ

ಕೇವಲ ಒಂದು ಕ್ಷೇತ್ರವನ್ನು ಗಮನದಲ್ಲಿಟ್ಟುಕೊಂಡು ಇಡೀ ತುಮಕೂರು ಜಿಲ್ಲೆಗೆ ಅನ್ಯಾಯ ಮಾಡಿ ಎಕ್ಸ್‌ಪ್ರೆಸ್ ಕೆನಾಲ್ ಮೂಲಕ ಕುಣಿಗಲ್ ಮತ್ತು ಮಾಗಡಿ ತಾಲೂಕಿಗೆ ಹೇಮಾವತಿ ನೀರು ತೆಗೆದುಕೊಂಡು ಹೋಗುವುದಕ್ಕೆ ನಮ್ಮ ವಿರೋಧವಿದೆ ಎಂದು ಬಿಜೆಪಿ...

ತುಮಕೂರು | ಬರ ನಿರ್ವಹಣೆಯನ್ನು ಸಮರ್ಥವಾಗಿ ನಿರ್ವಹಿಸಬೇಕು: ಸಚಿವ ಡಾ. ಜಿ.ಪರಮೇಶ್ವರ

ತುಮಕೂರು ಜಿಲ್ಲೆಯ ಯಾವುದೇ ಜನವಸತಿ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದಲ್ಲಿ ತಕ್ಷಣವೇ ಕೊಳವೆ ಬಾವಿ ಕೊರೆದು ನೀರು ಪೂರೈಸಬೇಕು, ಬರ ನಿರ್ವಹಣೆಯನ್ನು ಅಧಿಕಾರಿಗಳು ಸಮರ್ಥವಾಗಿ ನಿರ್ವಹಿಸಬೇಕು ಎಂದು ತುಮಕೂರು ಜಿಲ್ಲಾ ಉಸ್ತುವಾರಿ...

ತುಮಕೂರು | ಮಹಿಳಾ ಸಿಬ್ಬಂದಿಗಳ ಕೆಲಸಕ್ಕೆ ಕುತ್ತು ತಂದ ಸಿಡಿಪಿಒ ಅಮಾನತಿಗೆ ಆಗ್ರಹ 

ಮಹಿಳಾ ಪೂರಕ ಪೌಷ್ಟಿಕ ಆಹಾರ ತಯಾರಿಕಾ ಘಟಕದಲ್ಲಿ ಹಲವು ವರ್ಷದಿಂದ ಕೆಲಸ ಮಾಡುತ್ತಿದ್ದ ಮಹಿಳಾ ಸಿಬ್ಬಂದಿಗಳ ಕೆಲಸ ಕಿತ್ತುಕೊಂಡು ವೇತನ ನೀಡದೆ ಬೀದಿ ಪಾಲು ಮಾಡಿದ ಸಿಡಿಪಿಒ ಮಹೇಶ್ ಅವರನ್ನು ಅಮಾನತುಗೊಳಿಸಬೇಕು ಎಂದು...

ತುಮಕೂರು | ಕೆ ಬಿ ಸಿದ್ದಯ್ಯ ಅವರ ಕಾವ್ಯ ಸೆಕ್ಯುಲರ್ ಕಾವ್ಯ: ಅಗ್ರಹಾರ ಕೃಷ್ಣಮೂರ್ತಿ

ಕಾವ್ಯ‌ ಆಧ್ಯಾತ್ಮಿಕ ಮತ್ತು ರಾಜಕೀಯವಾಗಿರಬೇಕೆಂಬುದು ಕೆ ಬಿ ಸಿದ್ದಯ್ಯ ಅವರ ನಿಲುವಾಗಿತ್ತು. ಹಾಗಾಗಿ ಅವರ ಕಾವ್ಯ ಸೆಕ್ಯುಲರ್ ಕಾವ್ಯ ಎಂದು ಹಿರಿಯ ಸಾಹಿತಿ ಅಗ್ರಹಾರ ಕೃಷ್ಣಮೂರ್ತಿ ಅಭಿಪ್ರಾಯಪಟ್ಟರು. ತುಮಕೂರು ನಗರದ ಕನ್ನಡ ಭವನದಲ್ಲಿ ಚಲನ...

ತುಮಕೂರು | ಕೊಬ್ಬರಿ ಖರೀದಿ, ನೋಂದಣಿ ಪ್ರಕ್ರಿಯೆ ಮಾರ್ಚ್ 4ರಿಂದ ಆರಂಭ

ತುಮಕೂರು ಜಿಲ್ಲೆಯಲ್ಲಿ ನಾಫೆಡ್ ಮೂಲಕ ಬೆಂಬಲ ಬೆಲೆಯಲ್ಲಿ ಉಂಡೆ ಕೊಬ್ಬರಿ ಖರೀದಿ ಹಾಗೂ ನೋಂದಣಿ ಪ್ರಕ್ರಿಯೆಯು ಮಾರ್ಚ್ 4ರಿಂದ ಆರಂಭವಾಗಲಿದೆ. ಜಿಲ್ಲೆಯಲ್ಲಿ 21 ಖರೀದಿ ಕೇಂದ್ರ ತೆರೆಯಲಾಗಿದ್ದು, ರೖತರು ನೋಂದಣಿ ಮಾಡಿಸಿಕೊಳ್ಳಲು ಅವಕಾಶ...

ತುಮಕೂರು | ಒಂದೂವರೆ ತಿಂಗಳಿಂದ ನೀರಿಗೆ ಪರದಾಟ; ಜಿಲ್ಲಾಧಿಕಾರಿ ಬಳಿ ಸಂಕಷ್ಟ ತೋಡಿಕೊಂಡ ಜನ

ಕಳೆದ ಒಂದೂವರೆ ತಿಂಗಳಿಂದ ನೀರಿಲ್ಲದೆ ಬವಣೆಯ ಬದುಕು ಸಾಗಿಸುತ್ತಿದ್ದೇವೆ. ನೀರಿಲ್ಲದೆ ಅಡುಗೆ, ಸ್ವಚ್ಛತಾ ಕಾರ್ಯಗಳಿಗೆ ಪರದಾಡುವಂತಾಗಿದೆ ಎಂದು ತುಮಕೂರು ಜಿಲ್ಲೆಯ ಮಾಳಿಗೆಹಟ್ಟಿಯ ಗ್ರಾಮಸ್ಥರು ಜಿಲ್ಲಾಧಿಕಾರಿಗಳ ಬಳಿ ನೀರಿನ ಸಂಕಷ್ಟವನ್ನು ಎಳೆ ಎಳೆಯಾಗಿ ವಿವರಿಸಿದರು. ಶಿರಾ...

ತುಮಕೂರು | ʼಬಡತನ ನಿರ್ಮೂಲನೆʼ ನಮ್ಮ ಸರ್ಕಾರದ ಪ್ರಥಮ ಆದ್ಯತೆ: ಡಿ.ಕೆ ಶಿವಕುಮಾರ್‌

ʼಬಡತನ ನಿರ್ಮೂಲನೆʼ ನಮ್ಮ ಸರ್ಕಾರದ ಪ್ರಥಮ ಆದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ, ಜಾರಿಗೆ ತಂದು, ಯಶಸ್ವಿಯಾಗಿ ಅನುಷ್ಟಾನಗೊಳಿಸುವ ಮೂಲಕ ರಾಜ್ಯದ ಬಡ ಜನರ ಬದುಕನ್ನು ಹಸನುಗೊಳಿಸುವ ಕೆಲಸವನ್ನು ನಮ್ಮ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X