ತುಮಕೂರು

ತುಮಕೂರು | ಬೀಡಿ ಕಾರ್ಮಿಕರಿಗೆ ಪರ್ಯಾಯ ಪರಿಹಾರ ನೀಡದೆ ಮಾರಾಟ ನಿಷೇಧ ವಿಧೇಯಕ ಜಾರಿ; ಕಾರ್ಮಿಕರ ವಿರೋಧ

ರಾಜ್ಯದಲ್ಲಿರುವ ಸರಿಸುಮಾರು 6 ಲಕ್ಷದಿಂದ 7 ಲಕ್ಷ ಬೀಡಿ ಕಾರ್ಮಿಕರ ಬದುಕಿಗೆ ಪರ್ಯಾಯ ಹಾಗೂ ಪರಿಹಾರ ಯೋಜನೆಯನ್ನು ರೂಪಿಸಲು ಸರ್ಕಾರ ಗಮನ ನೀಡದೆ ಬಿಡಿಯಾಗಿ ಸಿಗರೇಟ್ ಮಾರಾಟಕ್ಕೆ ನಿರ್ಬಂಧ ಹಾಗೂ ಹುಕ್ಕಾ ಬಾರ್...

ತುಮಕೂರು | ಪರಿಸರ ಉಳಿಸುವ ವಾಗ್ದಾನ ಪಕ್ಷಗಳ ಪ್ರಣಾಳಿಕೆ ಸೇರಲಿ: ಡಾ. ವಾಸು

ಆರೋಗ್ಯ ರಕ್ಷಣೆ ವ್ಯಕ್ತಿಗತವಾಗಿ ಉಳಿದಿಲ್ಲ. ಹಾಗಾಗಿ ವಾಯುಗುಣ ವೈಪರೀತ್ಯ ಮತ್ತು ಆರೋಗ್ಯದ ಕುರಿತ ಸರ್ಕಾರಗಳ ನೀತಿ, ನಿರೂಪಣೆಗಳ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗಬೇಕಿದೆ ಎಂದು ಜಾಗೃತ ಕರ್ನಾಟಕದ ಡಾ ಎಚ್ ವಿ ವಾಸು...

ತುಮಕೂರು | ಕೆರೆ ಒತ್ತುವರಿ ತೆರವು ಮಾಡಿ ಕೆರೆಯಾಗಿಯೇ ಉಳಿಸಿ: ಬೈಚೇನಹಳ್ಳಿ ಗ್ರಾಮಸ್ಥರ ಮನವಿ

ಕೆರೆಯ ಜಾಗವನ್ನು ಮಣ್ಣು ತುಂಬಿಸಿಕೊಂಡು ಒತ್ತುವರಿ ಮಾಡುವ ಕೆಲಸವನ್ನು ಕೆಲವರು ಮಾಡುತ್ತಿದ್ದು, ಕೆರೆಯ ಒತ್ತುವರಿ ತೆರವು ಮಾಡಿ ಕೆರೆಯನ್ನು ಕೆರೆಯನ್ನಾಗಿಯೇ ಉಳಿಸಬೇಕು ಎಂದು ಬೈಚೇನಹಳ್ಳಿ ಗ್ರಾಮಸ್ಥರು ಗ್ರೇಡ್ 2 ತಹಶೀಲ್ದಾರ್ ಶಶಿಕಲಾ ಅವರಿಗೆ...

ತುಮಕೂರು | ಹಾಲಪ್ಪ ಯಾರು? ಮುದ್ದಹನುಮೇಗೌಡರಿಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ: ಸಚಿವ ರಾಜಣ್ಣ

ಮಾಜಿ ಸಂಸದ ಮುದ್ದಹನುಮೇಗೌಡ ಅವರು ಯಾವುದೇ ಷರತ್ತಿಲ್ಲದೆ ಪಕ್ಷಕ್ಕೆ ಮರು ಸೇರ್ಪಡೆಯಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ಹೇಳಿದರು. ತುಮಕೂರು ನಗರದ ಗುಬ್ಬಿ...

ತುಮಕೂರು | ಲೋಕಸಭಾ ಚುನಾವಣೆಗೆ ಜೆಡಿಎಸ್‌ ಟಿಕೆಟ್‌ ಬೇಡಿಕೆಯಿಟ್ಟ ಕೆ.ಟಿ ಶಾಂತಕುಮಾರ್

ಕಳೆದ 2019ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಶೇ.34ರಷ್ಟು ಮತಗಳನ್ನು ಪಡೆದಿತ್ತು. ಈ ಬಾರಿಯೂ ಜೆಡಿಎಸ್ ಪಕ್ಷದಿಂದ ಸ್ಥಳೀಯ, ನೇಮ್ ಅಂಡ್ ಫೇಮ್ ಹೊಂದಿರುವ ನನಗೆ ಟಿಕೇಟ್ ನೀಡಿದರೆ...

ತುಮಕೂರು | ನಾಟಕಗಳು ನಮ್ಮ ಸಂಸ್ಕೃತಿಯ ಕೊಂಡಿ: ರಂಗ ನಿರ್ದೇಶಕ ರಾಜಪ್ಪ ದಳವಾಯಿ

ನಾಟಕಗಳು ಸಂಸ್ಕೃತಿಯ ಕೊಂಡಿ. ಕನ್ನಡ ರಂಗಭೂಮಿಯ ಇತಿಹಾಸದಲ್ಲಿ ಗುಬ್ಬಿ ಕಂಪನಿಯ ಕೊಡುಗೆ ಅವಿಸ್ಮರಣೀಯ. ರಂಗ ದಿಗ್ಗಜರನ್ನು ತಯಾರು ಮಾಡುವ ವಿಶ್ವವಿದ್ಯಾಲಯ ಎಂದೆನಿಸಿದೆ. ಆದ್ದರಿಂದಲೇ ಇಂದಿಗೂ ಜನಮಾಸದಲ್ಲಿ ಉಳಿದುಕೊಳ್ಳಲು ಸಾಧ್ಯವಾಗಿದೆ ಎಂದು ಸಾಹಿತಿ, ಹಿರಿಯ...

ತುಮಕೂರು | ಫೆ.26ರಿಂದ ಸಿದ್ಧಗಂಗಾ ಮಠದಲ್ಲಿ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ

ಇತಿಹಾಸ ಪ್ರಸಿದ್ದ ಸಿದ್ದಗಂಗಾ ಮಠದ ಆರಾಧ್ಯ ದೈವ ಸಿದ್ದಲಿಂಗೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಅಂಗವಾಗಿ ಕೃಷಿ ಮತ್ತು ಕೈಗಾರಿಕಾ ವಸ್ತುಪ್ರದರ್ಶನ-2024ವನ್ನು ಫೆಬ್ರವರಿ 26ರಿಂದ ಮಾರ್ಚ್‌ 12ರವರೆಗೆ 16 ದಿನಗಳ ಕಾಲ ಶ್ರೀಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು...

ಆಧಾರ್ ಸಂಖ್ಯೆ ಪ್ರಮಾಣೀಕರಣ: ಶಾಲಾ ಮಕ್ಕಳನ್ನು ಶೈಕ್ಷಣಿಕ ಸೌಲಭ್ಯಗಳಿಂದ ವಂಚಿತರನ್ನಾಗಿಸುವ ಹುನ್ನಾರ

ಸ್ಯಾಟ್ ತಂತ್ರಾಂಶದಲ್ಲಿ ಆಧಾರ್ ಕಾರ್ಡನ್ನು ಪ್ರಮಾಣೀಕರಿಸದೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರಾಷ್ಟ್ರೀಯ ಶಾಲಾ ಶಿಕ್ಷಣ ಯೋಜನೆಗಳ ಅಡಿಯಲ್ಲಿ ಅನೇಕ ಅನುಕೂಲ ಹೊಂದಲು ಶಾಲಾ ಶಿಕ್ಷಣ ಕಲಿಕಾರ್ಥಿಗಳಿಗೆ ಅನ್ಯಾಯವಾಗತೊಡಗಿದೆ. ಅದರಲ್ಲೂ ಬಡವರ ಮಕ್ಕಳಿಗೆ...

ಸಂವಿಧಾನ ಜಾಥಾ; ತುಮಕೂರಿಗೆ ಪ್ರಥಮ ಸ್ಥಾನ

ರಾಜ್ಯಾದ್ಯಂತ ಪ್ರತಿ ಜಿಲ್ಲೆಗಳಲ್ಲಿ ನಡೆದ ಭಾರತ ಸಂವಿಧಾನ ಜಾಗೃತಿ ಜಾಥಾ ಅಭಿಯಾನ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳ ಪೈಕಿ ತುಮಕೂರು ಜಿಲ್ಲೆಗೆ ಪ್ರಥಮ ಸ್ಥಾನ ದೊರೆತಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತುಮಕೂರು...

ತುಮಕೂರು | ಮಹಾನಗರ ಪಾಲಿಕೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ತುಮಕೂರು ಮಹಾನಗರ ಪಾಲಿಕೆ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಕಚೇರಿ ಸಿಬ್ಬಂದಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಶನಿವಾರ ಬೆಳಿಗ್ಗೆ 11ಕ್ಕೆ ಲೋಕಾಯುಕ್ತ ಎಸ್‌ಪಿ ವಲಿಬಾಷ ನೇತೃತ್ವದಲ್ಲಿ ಬೆಂಗಳೂರು ಮತ್ತು ತುಮಕೂರಿನ...

ತುಮಕೂರು | ʼಸಿನಿಮಾʼ ಪ್ರಜ್ಞೆಯನ್ನು ತಿಳಿಗೊಳಿಸುವ ಸಾಧನವಾಗಬೇಕು: ಗಿರೀಶ್ ಕಾಸರವಳ್ಳಿ

ಸಿನಿಮಾದ ಮೂಲ ಸಾಮಾಗ್ರಿಯನ್ನು ಅರ್ಥ ಮಾಡಿಕೊಂಡರೆ ಸಿನಿಮಾ ವೀಕ್ಷಿಸುವ ದೃಷ್ಟಿಕೋನ ಬದಲಾಗಿ, ಕಥೆಯಿಂದ ವಿಚಾರ ಹೇಳುವ ಸಾಧನವಾಗಿ ಸಿನಿಮಾ ಸಮಾಜವನ್ನು ಆಳವಾಗಿ ಮುಟ್ಟಲಿದೆ ಎಂದು ಚಲನಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿ ತಿಳಿಸಿದರು. ತುಮಕೂರು ವಿಶ್ವವಿದ್ಯಾಲಯದ...

ಲೋಕಸಭಾ ಚುನಾವಣೆ | ತುಮಕೂರು ಬಿಜೆಪಿಗೆ ನುಂಗಲಾರದ ಬಿಸಿತುಪ್ಪ

ಲೋಕಸಭೆ ಚುನಾವಣೆ ಸಮೀಪವಾಗುತ್ತಿರುವ ಬೆನ್ನಲ್ಲೆ ತುಮಕೂರಿನ ಬಿಜೆಪಿ ವಲಯದಲ್ಲಿ ಟಿಕೆಟ್ ಕದನ ದಿನಕ್ಕೊಂದು ಆಯಾಮ ಪಡೆಯುತ್ತಿದೆ. ಟಿಕೆಟ್‌ಗಾಗಿ ಬಿಜೆಪಿ ಪಾಳೆಯದಲ್ಲಿ ಬಣ ರಾಜಕೀಯ ಶುರುವಾಗಿದೆ. ಹೀಗಾಗಿ, ತುಮಕೂರು ಲೋಕಸಭಾ ಕ್ಷೇತ್ರ ಬಿಜೆಪಿಗೆ ನುಂಗಲಾರದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X