ತುಮಕೂರು

ತುಮಕೂರು | ಅಭ್ಯುದಯ 2026-27: ವಿದ್ಯಾರ್ಥಿಗಳ ಬದುಕಿಗೆ ಜ್ಞಾನ, ನೈತಿಕ ಮೌಲ್ಯಗಳೇ ದಿಕ್ಸೂಚಿ : ಗಾಯಕಿ ಸುಮಾ ಶಾಸ್ತ್ರಿ

ವಿದ್ಯಾರ್ಥಿಗಳು ತಮ್ಮ ಅಭಿರುಚಿ ಹಾಗೂ ಪ್ರತಿಭೆಯನ್ನು ಗುರುತಿಸಿಕೊಂಡು ಅದನ್ನು ಬೆಳೆಸಿಕೊಳ್ಳಬೇಕು. ಜ್ಞಾನಾರ್ಜನೆ ಮತ್ತು ನೈತಿಕ ಮೌಲ್ಯಗಳನ್ನು ಬದುಕಿನ ದಿಕ್ಸೂಚಿಯನ್ನಾಗಿಸಿಕೊಳ್ಳಬೇಕು ಎಂದು ಗಾಯಕಿ ಹಾಗೂ ನಟಿ ಸುಮಾ ಶಾಸ್ತ್ರಿ ಕರೆ ನೀಡಿದರು. ತುಮಕೂರು ವಿಶ್ವವಿದ್ಯಾನಿಲಯದ ಕಲಾ...

ಗುಬ್ಬಿ | ಕತ್ತಲಲ್ಲಿ ಕಳೆದುಹೋಗುತ್ತಿದೆ ಆರೋಗ್ಯದ ಹಾದಿ!

ಆರೋಗ್ಯ ಕಾಪಾಡಿಕೊಳ್ಳಲು ಪ್ರತಿದಿನ ಬೆಳಗ್ಗೆ-ಸಂಜೆ ವಾಕಿಂಗ್, ಜಾಗಿಂಗ್‌ಗಾಗಿ ಸರ್ಕಾರಿ ಜೂನಿಯರ್ ಕಾಲೇಜು ಮೈದಾನಕ್ಕೆ ಬರುವ ನೂರಾರು ನಾಗರಿಕರಿಗೆ ಇದೀಗ ಕತ್ತಲೇ ದೊಡ್ಡ ಸಮಸ್ಯೆಯಾಗಿದೆ. ಮುಂಜಾನೆಯ ನಸುಕು ಹಾಗೂ ಸಂಜೆ ಆವರಿಸುವ ಕತ್ತಲಿನಿಂದಾಗಿ ವಾಯುವಿಹಾರಿಗಳು...

ಪ್ರಜಾ ಸೇವೆ ಅಭಿಯಾನ’ಕ್ಕೆ ಸೆ.5ರಂದು ಚಾಲನೆ: ಗುಬ್ಬಿಯಲ್ಲಿ ಅಧಿಕಾರಿಗಳ ಪೂರ್ವಭಾವಿ ಸಭೆ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಪ್ರಜಾ ಸೇವೆ ಅಭಿಯಾನ’ಕ್ಕೆ ಸೆಪ್ಟೆಂಬರ್ 5ರಂದು ಅಧಿಕೃತ ಚಾಲನೆ ದೊರೆಯಲಿದ್ದು, ಯಶಸ್ವಿ ಅನುಷ್ಠಾನಕ್ಕಾಗಿ ಅಪರ ಜಿಲ್ಲಾಧಿಕಾರಿ ತಿಪ್ಪೇಸ್ವಾಮಿ ಅವರ ನೇತೃತ್ವದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳ ಪೂರ್ವಭಾವಿ...

ತುಮಕೂರು | ದೊಡ್ಡಸಾರಂಗಿಯಲ್ಲಿ ಫೆರಿಪೆರಲ್ ರಿಂಗ್‌ ರಸ್ತೆ ಸರ್ವೆಗೆ ರೈತರ ವಿರೋಧ

ದೇವರ ಹೊಸಹಳ್ಳಿ–ಮಲ್ಲಸಂದ್ರ–ವಸಂತನರಸಾಪುರ ಮಾರ್ಗದಲ್ಲಿ ಪ್ರಸ್ತಾಪಿಸಲಾಗಿರುವ ಫೆರಿಪೆರಲ್ ರಿಂಗ್‌ ರಸ್ತೆ ಯೋಜನೆಗೆ ಸಂಬಂಧಿಸಿದಂತೆ ಭೂಮಿಯ ಸರ್ವೆ ನಡೆಸಲು ಅಧಿಕಾರಿಗಳು ಮುಂದಾದ ಹಿನ್ನೆಲೆಯಲ್ಲಿ ರೈತರು ತೀವ್ರ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ ಘಟನೆ ದೊಡ್ಡಸಾರಂಗಿ ಗ್ರಾಮದ...

ಗುಬ್ಬಿ | ನಾಟಕರತ್ನ ಗುಬ್ಬಿ ವೀರಣ್ಣ ಪ್ರತಿಮೆ, ಸಮಾಧಿಗೆ ಬೇಕಿದೆ ಕಾಯಕಲ್ಪ

 ಕನ್ನಡ ರಂಗಭೂಮಿ ಹಾಗೂ ಚಲನಚಿತ್ರ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ನಾಟಕರತ್ನ ಡಾ. ಗುಬ್ಬಿ ವೀರಣ್ಣ ಅವರ ಹೆಸರು ವಿಶ್ವದಾದ್ಯಂತ ಚಿರಪರಿಚಿತ. ಆದರೆ ಅವರ ನೆನಪನ್ನು ಸಾರುವ ಗುಬ್ಬಿ ಸರ್ಕಲ್‌ನಲ್ಲಿರುವ ಪ್ರತಿಮೆ ಹಾಗೂ...

ತುಮಕೂರು | ವೀರಣ್ಣನವರ ಹೆಸರು ಶಾಶ್ವತವಾಗಿ ಉಳಿಯುವ ಕೆಲಸ ಮಾಡುತ್ತೇವೆ: ಪರಮೇಶ್ವರ್

ಮಾಜಿ ಸಚಿವ ಸಿ.ವೀರಣ್ಣ ಅವರ ಅಗಲಿಕೆ ವೈಯಕ್ತಿಕವಾಗಿ ಬಹಳ ನೋವುಂಟು ಮಾಡಿದೆ. ಅವರ ಸರಳತೆ, ಪ್ರಾಮಾಣಿಕತೆ ಮತ್ತು ರಾಜಕೀಯ ಮೌಲ್ಯಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಜೊತೆಗೆ, ಅವರ ಹೆಸರು ತುಮಕೂರಿನಲ್ಲಿ ಶಾಶ್ವತವಾಗಿ ಉಳಿಯುವಂತಹ...

ತುಮಕೂರು | ಭಾರತ್ ಜೋಡೋ ಯುವ ಸಂಘಗಳಿಗೆ ಯುವ ಕಾಂಗ್ರೆಸ್ ಕಾರ್ಯಕರ್ತರು ನೋಂದಾಯಿಸಿಕೊಳ್ಳಿ : ನಿಖಿಲ್ ರಾಜಣ್ಣ

ರಾಜ್ಯ ಸರ್ಕಾರ ಯುವಜನರ ಸಬಲೀಕರಣಕ್ಕಾಗಿ ಜಾರಿಗೆ ತಂದಿರುವ ಭಾರತ್ ಜೋಡೋ ಯುವ ಸಂಘಗಳಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ ಹೆಚ್ಚಿನ ಸಂಖ್ಯೆಯ ಯುವಕರು ನೋಂದಾಯಿಸಿಕೊಳ್ಳಬೇಕು ಎಂದು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ನಿಖಿಲ್ ರಾಜಣ್ಣ...

ತುಮಕೂರು | ಕಾರ್ಮಿಕ ಸಂಹಿತೆ ವಿರೋಧಿಸಿ ಸೆ.8ರಂದು ಬೃಹತ್ ವಿಧಾನಸೌಧ ಚಲೋ : ಸಿಐಟಿಯು

ಕನಿಷ್ಠ ವೇತನ, ಸಾಮಾಜಿಕ ಭದ್ರತೆ ಸೇರಿದಂತೆ ಕಾರ್ಮಿಕರ ಹಕ್ಕುಗಳ ರಕ್ಷಣೆಗಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ಸೆಪ್ಟೆಂಬರ್ 8ರಂದು ಬೆಂಗಳೂರಿನಲ್ಲಿ ಬೃಹತ್ ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಸಿಐಟಿಯು...

ಕುಣಿಗಲ್ | ಕಡಸಿಂಗನಹಳ್ಳಿಯಲ್ಲಿ ಪಾರ್ಥೇನಿಯಂ ಕಳೆ ನಿಯಂತ್ರಣ ಕುರಿತು ಜಾಗೃತಿ

 ಕೃಷಿ ವಿಶ್ವವಿದ್ಯಾಲಯದ ವತಿಯಿಂದ ಗ್ರಾಮದಲ್ಲಿ ನಡೆಯುತ್ತಿರುವ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮ (RAWE)ದ ಅಂಗವಾಗಿ ಪಾರ್ಥೇನಿಯಂ ಕಳೆಯ ದುಷ್ಪರಿಣಾಮಗಳು ಹಾಗೂ ನಿಯಂತ್ರಣ ಕ್ರಮಗಳ ಕುರಿತು ಜಾಗೃತಿ ಕಾರ್ಯಕ್ರಮ  ಕುಣಿಗಲ್ ತಾಲೂಕಿನ ಕಡಸಿಂಗನಹಳ್ಳಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ...

ಕುಣಿಗಲ್ | ಉಪವಿಭಾಗಾಧಿಕಾರಿ ಆದೇಶ ಪಾಲಿಸದ ತಹಶೀಲ್ದಾರ್ ವಿರುದ್ಧ ದಲಿತ ಸಂಘಟನೆಗಳ ಆಕ್ರೋಶ

ಪಿಟಿಸಿಎಲ್ ಕಾಯ್ದೆಯಡಿ ದಲಿತರ ಪರವಾಗಿ ಉಪವಿಭಾಗಾಧಿಕಾರಿಗಳ ನ್ಯಾಯಾಲಯ ಆದೇಶ ನೀಡಿದ್ದರೂ, ಜಮೀನಿನ ಸ್ವಾಧೀನವನ್ನು ಮೂಲ ಮಂಜೂರುದಾರರ ವಾರಸುದಾರರಿಗೆ ಹಸ್ತಾಂತರಿಸಲು ವಿಫಲವಾಗಿರುವ ಕಂದಾಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ದಲಿತ ಸಂಘಟನೆಗಳ ಒಕ್ಕೂಟದ...

ತುಮಕೂರು | ಸೆ. 6 ರಂದು ಬೆಂಗಳೂರಿನಲ್ಲಿ ಹಿಂದುಳಿದ ಜಾತಿಗಳ ಒಕ್ಕೂಟದ ರಜತ ಮಹೋತ್ಸವ

ಕರ್ನಾಟಕ  ರಾಜ್ಯ ಹಿಂದುಳಿದ ವರ್ಗಗಳ ಜಾತಿ ಒಕ್ಕೂಟದ ರಜತ ಮಹೋತ್ಸವ, ಬೃಹತ್ ಜನಜಾಗೃತಿ ಸಮಾವೇಶ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನಾ ಕಾರ್ಯಕ್ರಮವನ್ನು ಸೆ.6ರಂದು ಬೆಂಗಳೂರಿನ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ...

ತುಮಕೂರು | ಸಫಾಯಿ ಕರ್ಮಚಾರಿಗಳ ಪುನರ್ವಸತಿಗೆ ಸರ್ಕಾರ ವಿಫಲ: ಎ. ನರಸಿಂಹಮೂರ್ತಿ

ಸಫಾಯಿ ಕರ್ಮಚಾರಿಗಳ ಕುಟುಂಬಗಳಿಗೆ ಪುನರ್ವಸತಿ, ಸ್ವಯಂ ಉದ್ಯೋಗ ಹಾಗೂ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಸ್ಲಂ ಜನಾಂದೋಲನ ಕರ್ನಾಟಕದ ರಾಜ್ಯ ಸಂಚಾಲಕ ಎ. ನರಸಿಂಹಮೂರ್ತಿ ಆರೋಪಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಎದುರು...

ಈ ಹೊತ್ತಿನ ಪ್ರಮುಖ ಸುದ್ದಿ