ತುಮಕೂರು

ತುಮಕೂರು | ಸವಿತಾ ಸಮಾಜಕ್ಕೆ ಸಾಮಾಜಿಕ ಸಬಲತೆ ತುಂಬಿಕೊಡಲು ಮನವಿ

ಅತೀ ಹಿಂದುಳಿದ ವರ್ಗಗಳ ಪೈಕಿ ಸವಿತಾ ಸಮಾಜ ಎಲ್ಲ ರೀತಿ ಹಿಂದುಳಿದು ಮುಖ್ಯವಾಹಿನಿಗೆ ಬರುವಲ್ಲಿ ಯಾವ ಸರ್ಕಾರವೂ ಸಹಕಾರ ನೀಡಿಲ್ಲ. ಈಗಿನ ಸರ್ಕಾರ ನಮ್ಮನ್ನು ಗುರುತಿಸಿ ಸಾಮಾಜಿಕ ಸಬಲತೆ ತುಂಬಿಕೊಡುವಂತೆ ತಾಲೂಕು ಸವಿತಾ...

ತುಮಕೂರು | ದಸಂಸ ಸುವರ್ಣ ಮಹೋತ್ಸವ ಸಂಭ್ರಮ; ಫೆ.18ರಂದು ಸಮಾರಂಭ

ಸಮಾಜದ ಸಮಾನತೆಗಾಗಿ ನಿರಂತರ ಹೋರಾಡುತ್ತಿರುವ, ಶೋಷಿತ ವರ್ಗಕ್ಕೆ ಬೆನ್ನೆಲುಬಾಗಿ ನಿಂತಿರುವ ಪ್ರೊ. ಬಿ ಕೃಷ್ಣಪ್ಪ ಸ್ಥಾಪಿತ ದಲಿತ ಸಂಘರ್ಷ ಸಮಿತಿ (ದಸಂಸ) 50 ವರ್ಷದ ಸುವರ್ಣ ಮಹೋತ್ಸವ ಸಂಭ್ರಮ ಆಚರಿಸಿಕೊಳ್ಳುತ್ತಿದೆ. ಫೆ.18ರಂದು ತುಮಕೂರಿನಲ್ಲಿ...

ತುಮಕೂರು | ಕಾಂಗ್ರೆಸ್‌ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಶ್ರೀನಿವಾಸ್ ರಾಜೀನಾಮೆ

ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಬಳಿಕವೂ ಒಳಜಗಳಗಳು ನಡೆಯುತ್ತಲೇ ಇವೆ. ಮೂವರು ಉಪಮುಖ್ಯಮಂತ್ರಿಗಳ ಚರ್ಚೆ ಇದೀಗ ಹಿನ್ನೆಗೆ ಸರಿದಿದೆ. ಆದರೆ, ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಆದ ಬಳಿಕ, ಜಿಲ್ಲಾ ಮಟ್ಟದ ಹಲವಾರು...

ತುಮಕೂರು | ಮರೀಚಿಕೆಯಾದ ಮೂಲಸೌಕರ್ಯ, ಚುನಾವಣೆ ಬಂದಾಗ ನೆನಪಾಗುವ ವಾರ್ಡ್‌

ಮೂಲಸೌಕರ್ಯಗಳಿಂದ ವಂಚಿತವಾಗಿರುವ ತುಮಕೂರು ಮಹಾನಗರ ಪಾಲಿಕೆಯ 11ನೇ ವಾರ್ಡ್‌ಗೆ ಭೇಟಿ ನೀಡಿರುವ ನೈಜ ಹೋರಾಟಗಾರರ ವೇದಿಕೆ ಕಾರ್ಯಕರ್ತರು ಪ್ರದೇಶದ ದುಸ್ಥಿತಿಯ ಕಂಡು ತುಮಕೂರು ಜಿಲ್ಲಾಡಳಿತ ಹಾಗೂ ಸರ್ಕಾರದ ವಿರುದ್ಧಆಕ್ರೋಶ ವ್ಯಕ್ತಪಡಿಸಿದ್ದಾರೆ. "ಲೋಕಸಭೆ ಚುನಾವಣೆಯಲ್ಲಿ ಅಭ್ಯರ್ಥಿ...

ತುಮಕೂರು | ಗೊಲ್ಲರಹಟ್ಟಿಯಲ್ಲಿ ಮರುಕಳಿಸಿದ ಮೌಢ್ಯ; ನ್ಯಾಯಾಧೀಶರಿಂದ ಮಗು, ಬಾಣಂತಿ ರಕ್ಷಣೆ

ಸೂತಕದ ಹೆಸರಲ್ಲಿ ಒಂದು ತಿಂಗಳ ಹಸುಗೂಸು ಹಾಗೂ ಬಾಣಂತಿಯನ್ನು ಊರಾಚೆ ಇರಿಸಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕುಂಟನಹಟ್ಟಿ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ. ತುಮಕೂರು ಜಿಲ್ಲೆ, ಶಿರಾ ತಾಲೂಕಿನ ಗೌಡಗೆರೆ ಹೋಬಳಿಯ ಕುಂಟನಹಟ್ಟಿ...

ತುಮಕೂರು | ಪೋಕ್ಸೊ ಪ್ರಕರಣ ಮರೆಮಾಚಲು ಯತ್ನಿಸಿದವರ ವಿರುದ್ಧ ಕ್ರಮಕ್ಕೆ ಒತ್ತಾಯ

ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಕೆ ಅರಿವೇಸಂದ್ರ ಗ್ರಾಮದಲ್ಲಿ ನಡೆದ ಅಪ್ರಾಪ್ತೆಯ ಮೇಲಿನ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮರೆ ಮಾಚಲು ಪ್ರಯತ್ನಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಮಾನವ...

ತುಮಕೂರು | ಪೋಕ್ಸೋ ಪ್ರಕರಣ ಮರೆಮಾಚಲು ಯತ್ನಿಸಿದವರ ವಿರುದ್ಧ ಕ್ರಮಕ್ಕೆ ಒತ್ತಾಯ

ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಕಡಬ ಹೋಬಳಿ ಕೆ.ಅರಿವೇಸಂದ್ರ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಗೆ ನೀಡಿದ ಲೈಂಗಿಕ ಕಿರುಕುಳ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ದೂರು ದಾಖಲಾದರೂ ಘಟನೆ ಮುಚ್ಚುವ ಕೆಲಸ ಮಾಡಿದ ಎಲ್ಲರ...

ತುಮಕೂರು | ಪಟ್ಟಣ ಪಂಚಾಯಿತಿ ಸದಸ್ಯರ ಸಾಮಾನ್ಯ ಸಭೆ; ಶಾಸಕರೆದುರು ಮನವಿ ಇಟ್ಟ ಸದಸ್ಯರು

ತುಮಕೂರು ಜಿಲ್ಲೆ ಗುಬ್ಬಿ ಪಟ್ಟಣದ ಅಭಿವೃದ್ದಿ ಯೋಜನೆ, ಇರುವ ಸಮಸ್ಯೆ ಹಾಗೂ ಯೋಜನೆಗಳಿಗೆ ಅವಶ್ಯ ಅನುದಾನ ಮಂಜೂರು ಮತ್ತು ಮೀಸಲಿಡುವ ಬಗ್ಗೆ ಪಟ್ಟಣ ಪಂಚಾಯಿತಿ ಸದಸ್ಯರು ಸಾಮಾನ್ಯ ಸಭೆ ಚರ್ಚಿಸಿದರು. ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ...

ತುಮಕೂರು | ಸಂವಿಧಾನದ ಆಶಯ ಮತ್ತು ಮಹತ್ವನ್ನು ಗೌರವಿಸಬೇಕು: ಜಿಲ್ಲಾಧಿಕಾರಿ

ನಮ್ಮ ಸಂವಿಧಾನ ಅತ್ಯಂತ ವಿಭಿನ್ನವಾದುದು. ಪ್ರಪಂಚದ ಹಲವಾರು ಸಂವಿಧಾನವನ್ನು ಆಳವಾಗಿ ಅಧ್ಯಯನ ಮಾಡಿ ಭಾರತೀಯ ಸಮಾಜಕ್ಕೆ ಪೂರಕವಾಗುವ ಉತ್ತಮ ಅಂಶಗಳನ್ನು ನಮ್ಮ ಸಂವಿಧಾನದಲ್ಲಿ ಅಳವಡಿಸಿಕೊಳ್ಳಲಾಗಿದೆ. ಉತ್ತಮ ಆದರ್ಶಗಳು ಮೌಲ್ಯಗಳನ್ನು ಹೊಂದಿರುವ ನಮ್ಮ ಬೃಹತ್...

ತುಮಕೂರು | ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಮಾನ ಹಕ್ಕು ನೀಡಿದ ಸಂವಿಧಾನ ಪವಿತ್ರ ಗ್ರಂಥ; ಶಾಸಕ ಎಸ್.ಆರ್. ಶ್ರೀನಿವಾಸ್

ಸಮಾಜದಲ್ಲಿ ಸಮಾನತೆ ಹಕ್ಕು ಪ್ರತಿಪಾದಿಸಿದ ಸಂವಿಧಾನ, ದೇಶದ ಪ್ರತೀ ಪ್ರಜೆಗೂ ಪವಿತ್ರ ಗ್ರಂಥವಿದ್ದಂತೆ ಎಂದು ಶಾಸಕ ಹಾಗೂ ಕೆಎಸ್‌ಆರ್‌ಟಿಸಿ ನಿಗಮದ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್ ಹೇಳಿದರು. ತುಮಕೂರು ಜಿಲ್ಲೆ ಗುಬ್ಬಿ ಪಟ್ಟಣದ ಚನ್ನಬಸವೇಶ್ವರಸ್ವಾಮಿ ದೇವಾಲಯದ...

ತುಮಕೂರು | ಶಾಲೆಯಲ್ಲಿ ಊಟ ಮಾಡಿದ್ದ ಶಿಕ್ಷಕರು, 30 ವಿದ್ಯಾರ್ಥಿಗಳು ಅಸ್ವಸ್ಥ

ಶಾಲೆಯಲ್ಲಿ ಬಿಸಿಯೂಟ ಸೇವಿಸಿದ್ದ ಇಬ್ಬರು ಶಿಕ್ಷಕರು ಹಾಗೂ 30ಕ್ಕೂ ಹೆಚ್ಚು ವಿದ್ಯಾರ್ಥಿಗಳ ರಾತ್ರಿ ವೇಳೆಗೆ ಅಸ್ವಸ್ಥಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಶಾಲೆಯೊಂದರಲ್ಲಿ ನಡೆದಿದೆ. ತಾಲೂಕಿನ ಸೀನಪ್ಪನಹಳ್ಳಿ ಅಂಬಾಭವಾನಿ ಅನುದಾನಿತ ಪ್ರೌಢಶಾಲೆಯಲ್ಲಿ ಘಟನೆ ನಡೆದಿದೆ....

ತುಮಕೂರು | ಮರೆ ಮಾಚಿದ್ದ ಪೋಕ್ಸೊ ಪ್ರಕರಣ; ಸಂತ್ರಸ್ತ ಬಾಲಕಿ ಹೇಳಿಕೆ ಮೇಲೆ ದೂರು ದಾಖಲು

ಸುಳ್ಳು ಪ್ರಕರಣವೆಂದು ಮರೆ ಮಾಚಲು ಯತ್ನಿಸಿದ್ದ ಅಪ್ರಾಪ್ತೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ತಡವಾಗಿ ನ್ಯಾಯ ದೊರಕಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಸಿ ಎಸ್ ಪುರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ನಾಲ್ಕು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X