ಜಗತ್ತಿನಲ್ಲಿ ಯಾಂತ್ರೀಕರಣದ ವಿಷಮ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ರಾಕ್ಷಸೀಯ ಸಮಸ್ಯೆ ನಿರ್ಮೂಲಗೆ 70:30 ಅನುಪಾತದ ಆರ್ಥಿಕತೆಯನ್ನು ಪ್ರತಿಪಾದಿಸಬೇಕು. ಇನ್ನೂ ನೂರು ವರ್ಷಗಳಲ್ಲಿ ನಾಶವಾಗಲಿರುವ ಮನುಕುಲವನ್ನು ಉಳಿಸಿಕೊಳ್ಳಲು ಈ ಕ್ರಮ ತುರ್ತಾಗಿದೆ ಎಂದು ದೇಶಿ...
ತುಮಕೂರು ಜಿಲ್ಲೆಯಲ್ಲಿ ಅನ್ಯಾಯಕ್ಕೊಳಗಾದ ಪರಿಶಿಷ್ಟರು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ದೂರು ನೀಡಿದರೆ, ಪ್ರಕರಣ ದಾಖಲಿಸಿಕೊಳ್ಳದೆ ಕೆಲ ಪೊಲೀಸ್ ಅಧಿಕಾರಿಗಳು ಸಂತ್ರಸ್ತರನ್ನೇ ಬೆದರಿಸುತ್ತಾರೆ. ಪ್ರಕರಣದ ಸೂಕ್ತ ತನಿಖೆ ನಡೆಸದೆ, ಆರೋಪಿಗಳನ್ನು ಬಂಧಿಸದೆ, ಸಂತ್ರಸ್ಥರನ್ನೇ...
ಶೋಷಿತ ಸಮುದಾಯಗಳ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸ್ಥಿತಿಗತಿ ತಿಳಿಯಲು ಕಾಂತರಾಜ ವರದಿಯನ್ನು ಸರ್ಕಾರ ಕೂಡಲೇ ಸ್ವೀಕರಿಸಿ, ಸಾರ್ವಜನಿಕ ಚರ್ಚೆಗೆ ಬಿಡುಗಡೆ ಮಾಡಬೇಕು ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜನವರಿ 28ರಂದು ಚಿತ್ರದುರ್ಗದ...
ಕೃತಿಯೊಂದನ್ನು ಯಾವುದೇ ಪೂರ್ವಗ್ರಹಗಳಿಲ್ಲದೇ ಮುಕ್ತವಾಗಿ ಓದಬೇಕು. ಈ ಕೃತಿಯಲ್ಲಿ ಬರುವ ಬ್ರಾಹ್ಮಣ ಹೆಣ್ಣುಮಕ್ಕಳು ಅಸ್ಪೃಶ್ಯತೆ, ಅಸಮಾನತೆಗಳನ್ನು ಪ್ರಶ್ನಿಸುತ್ತಾರೆ. ಇಂತಹ ‘ಕ್ರಿಟಿಕಲ್ ಇನ್‌ಸೈಡರ್ʼಗಳ ಅವಶ್ಯಕತೆ ಎಲ್ಲ ಜಾತಿ, ಧರ್ಮಗಳಿಗೂ ಇದೆ ಎಂದು ತುಮಕೂರು ವಿವಿಯ...
ಸಂವಿಧಾನವೇ ನಮಗೆ ಧರ್ಮ ಗ್ರಂಥ. ಈ ಗ್ರಂಥದ ಮೂಲಕ ಜನರ ಬದುಕಿನಲ್ಲಿ ಸಕಾರಾತ್ಮಕ ಬದಲಾವಣೆ ತರುವ ಪ್ರಯತ್ನವನ್ನು ಸರ್ಕಾರಗಳು ಮಾಡಬೇಕು. ಇದೇ ಸರ್ಕಾರದ ಆಶಯವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ತುಮಕೂರು...
ಸೃಜನಶೀಲ ವ್ಯಕ್ತಿಯಾಗಿ ಬದುಕಿದವರ ಹೆಸರಿನ ಪ್ರಶಸ್ತಿಯನ್ನು ಅದೇ ಮಾದರಿಯಲ್ಲಿ ನಡೆಯುವವರಿಗೆ ನೀಡುವ ಮೂಲಕ ಈ ನೆಲದ ಬದುಕನ್ನು ಹೇಗೆ ಕ್ರಿಯಾಶೀಲವಾಗಿ ಬದುಕಬೇಕು ಎಂಬುದಕ್ಕೆ ಪ್ರೇರಣೆಯಾಗುತ್ತದೆ ಎಂದು ಹೆಸರಾಂತ ವಿಮರ್ಶಕ ಪ್ರೊ.ಬಸವರಾಜ ಕಲ್ಗುಡಿ ಹೇಳಿದರು.
ತುಮಕೂರು...
ನಾಲ್ಕು ವರ್ಷದ ಬಾಲಕಿಯ ವಿರುದ್ಧ ಲೈಂಗಿಕ ಕಿರುಕುಳ ನಡೆದಿದೆ ಎಂದು ಪೊಲೀಸ್ ಠಾಣೆಗೆ ದೂರು ಕೊಡಲು ಬಂದ ಸಂತ್ರಸ್ತ ಬಾಲಕಿಯ ಪೋಷಕರ ದೂರು ಸ್ವೀಕರಿಸಲು ಸಿ ಎಸ್ ಪುರ ಪೊಲೀಸರು ನಿರಾಕರಿಸಿದ್ದಾರೆ. ನಾಲ್ಕೈದು...
ಕರ್ನಾಟಕದಿಂದ ಆಯ್ಕೆಯಾಗಿ ಹೋಗಿರುವ ಸಂಸದರ ನಿರ್ಲಕ್ಷದಿಂದಾಗಿ ಕರ್ನಾಟಕದಲ್ಲಿ ಕೇಂದ್ರ ಸರ್ಕಾರವೇ ತಮಿಳುನಾಡು ರೀತಿ ಕೊಬ್ಬರಿ ಖರೀದಿ ಕೇಂದ್ರ ತೆರೆಯಲು ನಿರ್ಲಕ್ಷ್ಯ ತೋರಿದ್ದು, ರಾಜ್ಯದಿಂದ ಆಯ್ಕೆಯಾಗಿ ಹೋಗಿರುವ 28ಜನ ಸಂಸದರು ಕೊಬ್ಬರಿ ಬೆಳೆಗಾರರ ಹಿತ...
ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಆರ್‌ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕಾನೂನು ಕ್ರಮ ಜರುಗಿಸಿ, ಗಡಿಪಾರು ಮಾಡಬೇಕು ಹಾಗೂ ಕಾಂತರಾಜು ವರದಿಯನ್ನು ಸರ್ಕಾರ ಕೂಡಲೇ ಜಾರಿಗೆ ತರಬೇಕೆಂದು ಆಗ್ರಹಿಸಿ...
ಕುಣಿಗಲ್ ಕುದುರೆ ಫಾರಂನಲ್ಲಿ ʼಇಂಟಿಗ್ರೆಟೆಡ್ ಟೌನ್ ಶಿಪ್ʼ ನಿರ್ಮಾಣ ಮಾಡಲು ಉದ್ದೇಶಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ, ಪಾರಂಪರಿಕ ಕುಣಿಗಲ್ ಕುದುರೆ ಫಾರಂ ಉಳಿವಿಗಾಗಿ ಹೋರಾಟ ಸಮಿತಿ ಬೃಹತ್ ಪ್ರತಿಭಟನೆ ನಡೆಸಿದೆ. ಸಮಿತಿಯ...
ತುಮಕೂರಿನ ಪ್ರೊ. ಎಚ್.ಜಿ. ಸಣ್ಣ ಗುಡ್ದಯ್ಯ ಪ್ರತಿಷ್ಠಾನ ನೀಡುವ ಸಾಹಿತ್ಯ ಪ್ರಶಸ್ತಿಗೆ ಲೇಖಕ ಪ್ರೊ. ರಹಮತ್ ತರೀಕೆರೆ ಹಾಗೂ ಲೇಖಕಿ ಬಾ.ಹ ರಮಾಕುಮಾರಿ ಆಯ್ಕೆಯಾಗಿದ್ದಾರೆ.
ಸಣ್ಣಗುಡ್ಡಯ್ಯ ಪ್ರತಿಷ್ಠಾನವು ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ...
ಕಾಂಗ್ರೆಸ್ ಪಕ್ಷ ಯಾವತ್ತು ಜಾತಿ ಜನಸಂಖ್ಯೆಯನ್ನು ನೋಡಿ ಅಧಿಕಾರ ನೀಡಿಲ್ಲ. ದೇವರಾಜ ಅರಸು, ಧರ್ಮಸಿಂಗ್, ವೀರಪ್ಪಮೊಹಿಲಿ ಅವರುಗಳೆಲ್ಲಾ ಯೋಗ್ಯತೆಯಿಂದ ಅಧಿಕಾರ ಪಡೆದವರೇ ಹೊರತು ಜಾತಿಯ ಬಲದಿಂದಲ್ಲ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ...