ತುಮಕೂರು ಜಿಲ್ಲೆಯ ಹತ್ತು ತಾಲೂಕುಗಳ ವ್ಯಾಪ್ತಿಯ 330 ಗ್ರಾಮ ಪಂಚಾಯತಿಗಳಲ್ಲಿ ₹119 ಕೋಟಿಯಷ್ಟು ಕರ ವಸೂಲಿಯಾಗದೆ ಬಾಕಿ ಉಳಿದಿದ್ದು, ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಕುಂಠಿತವಾಗಿದೆ.
ಜಿಲ್ಲೆಯ ಒಟ್ಟು 330 ಗ್ರಾಮ ಪಂಚಾಯಿತಿಗಳಿಂದ ಸುಮಾರು ₹18.16...
ಮುದ್ದಹನುಮೇಗೌಡರು ಅಲೆಮಾರಿ ರಾಜಕಾರಣಿ. ಗುಂಪುಗಾರಿಕೆ ಸೃಷ್ಟಿಸುವ ಅವರಿಗೆ ಪಕ್ಷ ನಿಷ್ಠೆಯಿಲ್ಲ ಎಂದು ಕಾಂಗ್ರೆಸ್ ಪಕ್ಷದ ರಾಜ್ಯ ಪ್ರಚಾರ ಸಮಿತಿಯ ಸದಸ್ಯ ಎಚ್‌ಬಿಎಸ್ ನಾರಾಯಣಗೌಡ ಆರೋಪಿಸಿದ್ದಾರೆ.
ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ...
‘ನಕ್ಷತ್ರಕ್ಕಂಟಿದ ಮುಟ್ಟಿನ ನೆತ್ತರು’ ಸಂಕಲನದ ಕಥೆಗಳು ಬಹು ಆಯಾಮಗಳಿಂದ ಸತ್ಯವನ್ನು ಪರೀಕ್ಷಿಸಲು ಪ್ರಯತ್ನಿಸುತ್ತವೆ. ಜಾನಪದ, ಪೌರಾಣಿಕ, ಅಭಿಜಾತ ಸಾಹಿತ್ಯದ ಕಥನಗಳನ್ನು ಮರುವಿಶ್ಲೇಷಣೆಗೆ ಒಳಪಡಿಸಿ ಶೋಧನೆ ನಡೆಸುವ ಗುಣ ಈ ಸಂಕಲನದ ಉದ್ದಕ್ಕೂ ಕಾಣುತ್ತದೆ...
ಪ್ರಸ್ತುತ ಶಿಕ್ಷಣ ಪರೀಕ್ಷಾ ಕೇಂದ್ರಿತ ಶಿಕ್ಷಣವಾಗಿದ್ದು, ಈ ವ್ಯವಸ್ಥೆ ತೊಲಗಬೇಕು ಎಂದು ಪರಿಸರವಾದಿ ಸಿ ಯತಿರಾಜು ತಿಳಿಸಿದರು.
ತುಮಕೂರು ನಗರದ ಕೆಎಸ್‌ಇಎಫ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ 'ನಮ್ ಗೂಡಿನಿಂದ ಗುರಿಯ ಬೆನ್ನತ್ತಿ' ಎನ್ನುವ ದ್ವಿತೀಯ...
ರೌಡಿಶೀಟರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಆರೋಪದ ಮೇಲೆ ಹುಲಿಯೂರುದುರ್ಗ ಪಿಎಸ್‌ಐ ಸುನೀಲ್ ಕುಮಾರ್ ಅವರನ್ನು ಅಮಾನತು ಮಾಡಿ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ವಿ ಅಶೋಕ್ ಆದೇಶಿಸಿದ್ದಾರೆ.
ಹಳೆ ದ್ವೇಷದ...
ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಭವನ ಸಭಾಂಗಣದಲ್ಲಿ ಜನವರಿ 13ರ ಸಂಜೆ 4ಕ್ಕೆ ಯುವ ಕಥೆಗಾರ ಗೋವಿಂದರಾಜು ಎಂ ಕಲ್ಲೂರು ಅವರ ‘ನಕ್ಷತ್ರಕ್ಕಂಟಿದ ಮುಟ್ಟಿನ ನೆತ್ತರು’ ಕತಾಸಂಕಲನ ಲೋಕಾರ್ಪಣೆಗೊಳ್ಳಲಿದೆ.
ಕರ್ನಾಟಕ ಲೇಖಕಿಯರ...
9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದು, ಆಕೆಯ ಚಲನವಲನ ಹಾಗೂ ಆರೋಗ್ಯದ ಬಗ್ಗೆ ಗಮನವಹಿಸದ ಹಾಸ್ಟೆಲ್ ವಾರ್ಡನ್ ನಿವೇದಿತಾ ಅವರನ್ನು ಅಮಾನತು ಮಾಡಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ನಿವಾಸಿಯಾಗಿರುವ ವಿದ್ಯಾರ್ಥಿನಿ ತುಮಕೂರು ಜಿಲ್ಲೆಯ...
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಎಲ್ಲಿಯವರೆಗೆ ಶಾಸಕರ ಬೆಂಬಲ, ಹೈಕಮಾಂಡ್ ಆಶೀರ್ವಾದ ಇರುತ್ತದೆಯೋ ಅಲ್ಲಿಯವರೆಗೆ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ಹೇಳಿದ್ದಾರೆ.
ತುಮಕೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ 5 ವರ್ಷ ಅಧಿಕಾರ ಪೂರೈಸುತ್ತಾರಾ ಎಂಬ ಸುದ್ದಿಗಾರರ...
ರಾಜ್ಯದ 13 ಜಿಲ್ಲೆಯ ತೆಂಗು ಬೆಳೆಗಾರರಿಗೆ ಅನ್ಯಾಯ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಬ್ಬರಿ ಬೆಳೆಯ ಬಗ್ಗೆ ಕಂಜೂಸ್ ಗಿರಾಕಿ ಎನಿಸಿದ್ದಾರೆ ಎಂದು ತುಮಕೂರು ಜಿಲ್ಲೆಯ ತುರುವೇಕೆರೆ ಶಾಸಕ ಎಂ ಟಿ ಕೃಷ್ಣಪ್ಪ ನೇರ...
ಕೇಂದ್ರ ಸರ್ಕಾರ ಕೊಬ್ಬರಿಗೆ ಬೆಲೆ ನಿಗದಿಪಡಿಸಿರುವ ₹12,000ದ ಜತೆಗೆ ರಾಜ್ಯ ಸರ್ಕಾರ ₹3,000 ಸೇರಿಸಿ ನಾಫೆಡ್ ಮೂಲಕ ಕೊಬ್ಬರಿ ಖರೀದಿ ಕೇಂದ್ರ ತೆರೆಯಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು...
ಇಡೀ ರಾಜ್ಯ ಬರಗಾಲಕ್ಕೆ ತುತ್ತಾದ ಸಂದರ್ಭದಲ್ಲಿ ಬರಪೀಡಿತ ಪ್ರದೇಶ ಘೋಷಿಸಿದ ಸರ್ಕಾರ ಈವರೆಗೂ ರೈತರ ಪರ ನಿಂತಿಲ್ಲ. ಯಾವುದೇ ಕೃಷಿ ಪೂರಕ ಯೋಜನೆ ರೂಪಿಸಿಲ್ಲ ಎಂದು ರೈತ ಸಂಘದ ತುಮಕೂರು ಜಿಲ್ಲಾಧ್ಯಕ್ಷ ಎ...
ತುಮಕೂರು ತಾಲೂಕಿನ ವಕ್ಕೋಡಿ ಬಳಿ ಶನಿವಾರ ರಾತ್ರಿ ರೌಡಿಶೀಟರ್ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಆತನನ್ನು ಬಂಧಿಸಿದ್ದಾರೆ.
"ಡಿವೈಎಸ್‌ಪಿ ಚಂದ್ರಶೇಖರ್ ನೇತೃತ್ವದ ನಗರ ಠಾಣೆಯ ಇನ್ಸ್‌ಪೆಕ್ಟರ್ ದಿನೇಶ್ ಕುಮಾರ್ ಮತ್ತು ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆ...