ತುಮಕೂರು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ನೂತನ ಜಿಲ್ಲಾಧಿಕಾರಿಯಾಗಿ ಶುಭಾ ಕಲ್ಯಾಣ್ ಶುಕ್ರವಾರ ಸಂಜೆ ಅಧಿಕಾರ ವಹಿಸಿಕೊಂಡಿದ್ದಾರೆ.
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ (ಇ-ಗೌರ್ನೆಸ್ಸ್) ನಿರ್ದೇಶಕರಾಗಿ...
ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರ ತವರು ಜಿಲ್ಲೆಯಾದ ತುಮಕೂರು ಜಿಲ್ಲೆಯ ತಾಲೂಕು ಆಸ್ಪತ್ರೆಗಳಲ್ಲಿ ನಡೆಯುತ್ತಿರುವ ಲಂಚಾವತಾರ ನೋಡಿ ಮುಖ್ಯ ಜಾಗೃತ ಅಧಿಕಾರಿ ಕುಪ್ಪೆ ಶ್ರೀನಿವಾಸ್ ದಂಗಾಗಿದ್ದಾರೆ.
ಗೃಹ ಸಚಿವರ ತವರು ಜಿಲ್ಲೆ...
ಕೊಟ್ಟಿಗೆಗೆ ಬೆಂಕಿ ಬಿದ್ದು, ಸುಮಾರು 200 ಕೋಳಿಗಳು, 50 ಕುರಿ, 6 ಹಸುಗಳು ಸಜೀವ ದಹನವಾಗಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ರಾಮಘಟ್ಟ ಗ್ರಾಮದಲ್ಲಿ ಕೋಳಿ ಸಾಕಾಣಿಕೆ ಮಾಡುತ್ತಿದ್ದ ಕೊಟ್ಟಿಗೆಗೆ...
ತುಮಕೂರು ನಗರದ ಜನರ ಬದುಕನ್ನು ನಿರ್ವಹಣೆ ಮಾಡುತ್ತಿರುವ ಸ್ಲಂ ನಿವಾಸಿಗಳು ದೇಶದ ಅಭಿವೃದ್ಧಿಯಲ್ಲಿ ಹಾಗೂ ಸಮಾಜದ ವ್ಯವಸ್ಥೆಯಲ್ಲಿ ಕೇವಲ ವಸತಿ ಮಾತ್ರ ಕೇಳದೆ ಮಾನವ ಹಕ್ಕುಗಳನ್ನು ಖಾತ್ರಿ ಮಾಡಿರುವ ಸಂವಿಧಾನದ ಮೌಲ್ಯದಂತೆ ಮಾನವಘನತೆಯ...
ರಂಗಭೂಮಿ ಸದಾ ಚಲನಶೀಲ ಗುಣ ಹೊಂದಿರುತ್ತದೆ ಎಂದು ತುಮಕೂರಿನ ಕಸಾಪ ಜಿಲ್ಲಾಧ್ಯಕ್ಷ ಕೆ ಎಸ್ ಸಿದ್ಧಲಿಂಗಪ್ಪ ಅಭಿಪ್ರಾಯಪಟ್ಟರು.
ತುಮಕೂರಿನ ಗುಬ್ಬಿವೀರಣ್ಣ ರಂಗಮಂದಿರದಲ್ಲಿ ಕನ್ನಡ ಕಲಾವಿದರ ಸಂಘ, ಶ್ರೀಗುರು ವಾದ್ಯವೃಂದ ದಾವಣಗೆರೆ ಹಾಗೂ ಕನ್ನಡ ಮತ್ತು...
ವಿದ್ಯಾರ್ಥಿಗಳು ಸಾಮಾಜಿಕವಾಗಿ, ರಾಜಕೀಯವಾಗಿ ಪ್ರಜ್ಞೆಯನ್ನು ಮೂಡಿಸಿಕೊಳ್ಳಬೇಕು ಜೊತೆಗೆ ವಿದ್ಯಾರ್ಥಿ ವಿರೋಧಿ ನೀತಿಗಳ ವಿರುದ್ಧ ಹೋರಾಡುವ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದು ಪ್ರಗತಿಪರ ಹೋರಾಟಗಾರ ದೊರೈರಾಜು ಅಭಿಪ್ರಾಯಪಟ್ಟರು.
ತುಮಕೂರು ನಗರದ ಪತ್ರಿಕಾ ಭವನದಲ್ಲಿ ರಾಜ್ಯದಲ್ಲಿ ಸರ್ಕಾರವೇ ಶಿಕ್ಷಣದ...
ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯರೊಂದಿಗೆ ಐಟಂ ಹಾಡೊಂದಕ್ಕೆ ನೃತ್ಯ ಮಾಡಿ, ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿರುವ ತುಮಕೂರು ಜಿಲ್ಲಾಧಿಕಾರಿ ಶ್ರೀನಿವಾಸ್ ಕೆ, ತಹಸಿಲ್ದಾರ್ ಸಿದ್ದೇಶ್, ಜಂಟಿ ನಿರ್ದೇಶಕ ಕೃಷ್ಣಪ್ಪ ಸೇರಿದಂತೆ ಇತರೆ ಅಧಿಕಾರಿಗಳ ವಿರುದ್ಧ...
ತುಮಕೂರು ಜಿಲ್ಲೆಯ ಕೊರಗೆರೆ ಗ್ರಾಮ ಪಂಚಾಯತಿಯಲ್ಲಿ ಕೆಲವು ಸಾಮಗ್ರಿಗಳ ಖರೀದಿ ಹೆಸರಿನಲ್ಲಿ ಅಕ್ರಮ ಎಸಗಿರುವುದು ಸಾಬೀತಾಗಿದೆ. ಗ್ರಾಮ ಪಂಚಾಯತಿ ಪಿಡಿಒಗೆ ದಂಡ ವಿಧಿಸುವಂತೆ ಮತ್ತು ಗ್ರಾಮ ಪಂಚಾಯತಿ ಸದಸ್ಯನ ಸದಸ್ವತ್ವ ರದ್ದುಗೊಳಿಸುವಂತೆ ಜಿಲ್ಲಾ...
ಸಭ್ಯತೆ ಮೀರಿದ ಅಧಿಕಾರಿಗಳ ವಿರುದ್ಧ ಸುಮೊಟೊ ಕೇಸ್ ದಾಖಲಿಸಲು ಶಿಫಾರಸು
ಜಿಲ್ಲಾ ಮಟ್ಟದ ಅಧಿಕಾರಿಗಳು ವಿದ್ಯಾರ್ಥಿನಿಯರೊಂದಿಗೆ ನೃತ್ಯ; ವಿರೋಧ ವ್ಯಕ್ತ
ತುಮಕೂರು ಜಿಲ್ಲಾಧಿಕಾರಿ ಕೆ ಶ್ರೀನಿವಾಸ್ ಸೇರಿದಂತೆ ಜಿಲ್ಲಾಮಟ್ಟದ ಮತ್ತು ತಾಲೂಕು ಮಟ್ಟದ...
'ಕತ್ತಲರಾತ್ರಿಯಲ್ಲಿ ಒಂದು ದಿನ' ಕಾರ್ಯಕ್ರಮದಲ್ಲಿ ಮೂರು ಕೃತಿಗಳ ಜನಾರ್ಪಣೆ ಮಾಡಿದ್ದು, ಈ ಮೂಲಕ ಸಾಹಿತ್ಯ ಆಸಕ್ತರಿಗೆ ಹೊಸ ಅನುಭವ ಲೋಕವನ್ನೇ ತೆರೆದಿಟ್ಟಿದ್ದಾರೆ. ಕತ್ತಲಲ್ಲೇ ಬೆಳಕಿನ ಕಿಡಿ ಉಂಟು ಎಂದು ಲೇಖಕ ಡಾ.ಪ್ರಕಾಶ್ ಮಂಟೇದ...
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ (ಮನರೇಗಾ) ನಿರ್ಮಿಸಿದ ದನದ ಕೊಟ್ಟಿಗೆ ಕಾಮಗಾರಿಗೆ ಹಣ ಮಂಜೂರು ಮಾಡಲು ಗ್ರಾಮ ಪಂಚಾಯಿತಿ ಅಧಿಕಾರಿಗಳು ವಿಳಂಬ ಮಾಡುತ್ತಿದ್ದರು. ಇದರಿಂದಾಗಿ, ಕಳೆದ 4 ವರ್ಷಗಳಿಂದ...
ತನ್ನ ಇಬ್ಬರು ಮಕ್ಕಳೊಂದಿಗೆ ತಾಯಿಯೊಬ್ಬಳು ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ನಿಟ್ಟೂರು ಕೆರೆಯಲ್ಲಿ ಗುರುವಾರ ನಡೆದಿದೆ.
ತಾಯಿ ವಿಜಯ ಲಕ್ಷ್ಮಿ(25), ಯಶವಂತ್ ನಾಯಕ(5), ಜಸ್ವಂತ್ ನಾಯಕ(1) ಮೃತರು.
ಕಳೆದ...