ತುಮಕೂರು

ತುಮಕೂರು | ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ನ.26ರಿಂದ ಮಹಾಧರಣಿ

ಜನ ವಿರೋಧಿ ಕಾಯ್ದೆಗಳನ್ನು ರದ್ದುಗೊಳಿಸಿ ಜನಪರ ನೀತಿಗಳನ್ನು ಜಾರಿ ಮಾಡುವಂತೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನವೆಂಬರ್ 26 ರಿಂದ 28 ರವರೆಗೆ ಮಹಾಧರಣಿ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ...

ತುಮಕೂರು | ಜಗಳ ಬಿಡಿಸಲು ಬಂದ ಪೊಲೀಸರ ವಾಹನವನ್ನೇ ಕದ್ದೊಯ್ದ ಭೂಪ!

ಜಗಳ ಬಿಡಿಸಲು ಬಂದ ಪೊಲೀಸರ 112 ವಾಹನವನ್ನೇ ಕದ್ದೊಯ್ದು ಪೊಲೀಸರನ್ನು ಹೈರಾಣು ಮಾಡಿರುವ ಪ್ರಕರಣ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕು, ಸಿ.ಎಸ್ ಪುರ ಪೊಲೀಸ್ ಠಾಣೆ ವ್ಯಾಪ್ತಿಯ ನಾರಾನಹಳ್ಳಿಯಲ್ಲಿ ಸಂಭವಿಸಿದ್ದು, ಮುನಿಯ ಎಂಬಾತ...

ತುಮಕೂರು | ರಾಹುಲ್ ಗಾಂಧಿಗೆ ಸೌತೆಕಾಯಿ ನೀಡಿ ಆಶೀರ್ವದಿಸಿದ್ದ ಶಾರದಮ್ಮ ಇನ್ನಿಲ್ಲ

ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿಗೆ `ನಿಮ್ಮ ಅಜ್ಜಿ ಕೊಟ್ಟ ಭೂಮಿಯಲ್ಲಿ ಬೆಳೆದಿದ್ದು’ ಎಂದು ಸೌತೆಕಾಯಿ ಕೊಟ್ಟು ಆಶೀರ್ವದಿಸಿ ಗಮನ ಸೆಳೆದಿದ್ದ ಶಾರದಮ್ಮ(70) ನಿಧನರಾಗಿದ್ದಾರೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ...

ತುಮಕೂರು | ನಾಮಕರಣ ಕಾರ್ಯಕ್ರಮದಲ್ಲಿ ಹೆಜ್ಜೇನು ದಾಳಿ; ಓರ್ವ ಸಾವು

ಹೆಜ್ಜೇನು ದಾಳಿಯಿಂದ ಒರ್ವ ಮೃತಪಟ್ಟಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಲಕ್ಕೇನಹಳ್ಳಿ ಗೇಟ್‌ ಬಳಿ ನಡೆದಿದೆ. 47ವರ್ಷದ ವೀರಭದ್ರಯ್ಯ ಮೃತ ವ್ಯಕ್ತಿ. ತಾಲೂಕಿನ ಬೆಲವತ್ತ ಗ್ರಾಮದ ರಂಗನಾಥಸ್ವಾಮಿ...

ತುಮಕೂರು | ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಸೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ

ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಸೇರಿಸುವಂತೆ ಮತ್ತು ಕಾಡುಗೊಲ್ಲರಿಗೆ ಕಾಡುಗೊಲ್ಲ ಎಂದು ಜಾತಿ ಪ್ರಮಾಣ ಪತ್ರ ನೀಡುವಂತೆ ಒತ್ತಾಯಿಸಿ, ಗುಬ್ಬಿ ಪಟ್ಟಣದ ತಾಲೂಕು ಕಚೇರಿಯ ಮುಂದೆ ಕರ್ನಾಟಕ ರಾಜ್ಯ ಕಾಡುಗೊಲ್ಲರ ಸಂಘ ಒಂದು ದಿನದ...

ತುಮಕೂರು | ಜನವಿರೋಧಿ ನೀತಿಗಳ ಬದಲಿಸದ ಸರ್ಕಾರಗಳ ವಿರುದ್ದ ಅರಿವಿನ ವಾರಾಚರಣೆ: ಸೈಯದ್ ಮುಜೀಬ್

ರೈತ– ಕಾರ್ಮಿಕ-ಜನ ವಿರೋಧಿ ನೀತಿಗಳ ಬದಲಿಸದ ಸರ್ಕಾರಗಳ ವಿರುದ್ದ ಸಿಐಟಿಯುನಿಂದ ನವೆಂಬರ್‌ 20ರಿಂದ 26ರವರೆಗೆ ಅರಿವಿನ ವಾರಾಚರಣೆ ಹಮ್ಮಿಕೊಂಡಿರುವುದಾಗಿ ಸಿಐಟಿಯು ಜಿಲ್ಲಾ ಅಧ್ಯಕ್ಷ ಸೈಯದ್ ಮುಜೀಬ್ ತಿಳಿಸಿದರು. ತುಮಕೂರು ನಗರದ ಜನ ಚಳವಳಿ ಕೇಂದ್ರದಲ್ಲಿ...

ತುಮಕೂರು | ಗ್ರಾಮೀಣ ಸೊಗಡಿನ ರಂಗಕಲೆ ಮುಖ್ಯವಾಹಿನಿಗೆ ಬರಲಿ: ಗ್ರಾ.ಪಂ ಸದಸ್ಯ ವೆಂಕಟರಂಗಯ್ಯ

ಸಿನಿಮಾ ರಂಗಕ್ಕೆ ಮೂಲ ಎನಿಸಿದ ಗ್ರಾಮೀಣ ಸೊಗಡಿನ ನಾಟಕ ಕಲೆ ಸಮಾಜದ ಮುಖ್ಯವಾಹಿನಿಗೆ ಬರಬೇಕಿದೆ. ಅರಳುವ ಸಿರಿ ಮೊಳಕೆಯಲ್ಲಿ ಎಂಬಂತೆ ಉತ್ತಮ ನಟರ ಕಾಣಿಕೆ ಗ್ರಾಮೀಣ ಕಲೆ ನೀಡಿದೆ ಎಂದು ಕಡಬ ಗ್ರಾಮ...

2008ರ ತುಮಕೂರು ದಲಿತ ದೌರ್ಜನ್ಯ ಪ್ರಕರಣ: 10 ಮಂದಿಗೆ 1 ವರ್ಷ ಜೈಲು, ದಂಡ ವಿಧಿಸಿದ ಹೈಕೋರ್ಟ್

ತುಮಕೂರು ಜಿಲ್ಲೆಯ ದುಂಡ ಗ್ರಾಮದಲ್ಲಿ 2008ರಲ್ಲಿ ನಡೆದಿದ್ದ ದಲಿತ ದೌರ್ಜನ್ಯ ಪ್ರಕರಣ ವಿಚಾರಣಾ ನ್ಯಾಯಾಲಯದ ಆದೇಶ ರದ್ದುಗೊಳಿಸಿದ್ದ ಹೈಕೋರ್ಟ್ ನ್ಯಾ. ಜೆ ಎಂ ಖಾಝಿ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ದುಂಡ ಗ್ರಾಮದಲ್ಲಿ...

ತುಮಕೂರು | ನಿರುದ್ಯೋಗ ಭತ್ಯೆ ನೀಡುವಂತೆ ಮನರೇಗಾ ಕಾರ್ಮಿಕರ ಆಗ್ರಹ

ಮನರೇಗಾದಲ್ಲಿ ಉದ್ಯೋಗ ಖಾತ್ರಿಪಡಿಸಬೇಕು, ಇಲ್ಲದಿದ್ದಲ್ಲಿ ನಿರುದ್ಯೋಗ ಭತ್ಯೆ ನೀಡಬೇಕೆಂದು ಆಗ್ರಹಿಸಿ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಕೋಡಗದಾಲ ಗ್ರಾಮ ಪಂಚಾಯಿತಿ ಪಿಡಿಒ ಸೌಮ್ಯವತಿಗೆ ಮನರೇಗಾ ಕೂಲಿ ಕಾರ್ಮಿಕರ ಸಂಘಟನೆಯ ಕೂಲಿಕಾರರು ಮನವಿ ಸಲ್ಲಿಸಿದರು. "ಕೋಡಗದಾಲ...

ತುಮಕೂರು | ತಹಶೀಲ್ದಾರ್‌ ವಿರುದ್ಧ ಅಟ್ರಾಸಿಟಿ ದೂರು ನೀಡಿದ ರೈತ

ತುಮಕೂರು ತಾಲೂಕು ತಹಶೀಲ್ದಾರ್ ಸಿದ್ದೇಶ್ ಅವರನ್ನು ಒಳಗೊಂಡಂತೆ ಗೂಳೂರು ಹೋಬಳಿ ರಾಜಸ್ವ ನಿರೀಕ್ಷಕ ಕುಮಾರ್, ರಮೇಶ್ ಕುಮಾರ್ ಹಾಗೂ ಕೌತಮಾರನಹಳ್ಳಿ ವೃತ್ತದ ಗ್ರಾಮ ಲೆಕ್ಕಾಧಿಕಾರಿ ಭವ್ಯ ಅವರ ವಿರುದ್ಧ ಪರಿಶಿಷ್ಟ ಜಾತಿ ಮತ್ತು...

ತುಮಕೂರು | ಕೇಂದ್ರ-ರಾಜ್ಯ ಸರ್ಕಾರಗಳ ವಿರುದ್ಧ ನ. 26ರಿಂದ 28ರವರೆಗೆ ಆಹೋರಾತ್ರಿ ಧರಣಿ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ,‌ ಕಾರ್ಮಿಕ, ಯುವಜನ ವಿರೋಧಿ ನೀತಿಗಳನ್ನು ಖಂಡಿಸಿ, ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾಸಮಿತಿ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನವೆಂಬರ್ 26ರಿಂದ...

ತುಮಕೂರು | ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ: ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ

ಖಾಸಗಿ ಅನುದಾನರಹಿತ ಶಾಲೆಗಳ ಸಮಸ್ಯೆ ನಿವಾರಣೆಗೆ ಸರ್ಕಾರಗಳು ಸರಿಯಾದ ಪ್ರಯತ್ನ ಮಾಡಲಿಲ್ಲ. ಅವೈಜ್ಞಾನಿಕ ಕಾನೂನು, ನಿಯಮಗಳ ಮೂಲಕ ಸರ್ಕಾರ ಸಮಸ್ಯೆಗಳನ್ನು ಮತ್ತಷ್ಟು ಜಟಿಲಗೊಳಿಸಿದೆ ಎಂದು ಖಾಸಗಿ ಅನುದಾನರಹಿತ ಶಾಲೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಲೋಕೇಶ್...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X